close

News WrapGet Handpicked Stories from our editors directly to your mailbox

ಬಿಎಸ್‌ವೈ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ; ಬಿಜೆಪಿ ಪರವಾಗಿ ಇಂದು ಸಿಎಂ ಬಿಎಸ್‌ವೈ ಪ್ರಚಾರ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ; ಬಿಜೆಪಿ ಪರವಾಗಿ ಇಂದು ಸಿಎಂ ಬಿಎಸ್‌ವೈ ಪ್ರಚಾರ

ಮಹಾರಾಷ್ಟ್ರದಲ್ಲಿ 1.20 ಕೋಟಿ ಲಿಂಗಾಯತ ಮತಗಳಿದ್ದು, ಅವರ ಮತಗಳನ್ನು ತಮ್ಮ ಪಕ್ಷದತ್ತ ಸೆಳೆಯಲು ಯಡಿಯೂರಪ್ಪ ಇಂದು ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

Oct 16, 2019, 08:53 AM IST
ಇಲಿಗಳಿಗೆ ಹೆದರಿದ 'ರಾಜಹುಲಿ'!

ಇಲಿಗಳಿಗೆ ಹೆದರಿದ 'ರಾಜಹುಲಿ'!

ಇಲಿ ಕಾಟಕ್ಕೆ ಬೇಸತ್ತು ವಿಧಾನಸೌಧದ ಕೊಠಡಿ ಸಂಖ್ಯೆ 313 ರಲ್ಲಿ ನಿಗದಿಯಾಗಿದ್ದ ಸಭೆಯನ್ನು ಸ್ಥಳಾಂತರ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

Oct 14, 2019, 12:03 PM IST
ಲಿಂಗಾಯತರನ್ನು ಟಾರ್ಗೆಟ್ ಮಾಡುತ್ತಿರುವ ನಳೀನ್ ಕುಮಾರ್ ಕಟೀಲ್: ಆರೋಪ

ಲಿಂಗಾಯತರನ್ನು ಟಾರ್ಗೆಟ್ ಮಾಡುತ್ತಿರುವ ನಳೀನ್ ಕುಮಾರ್ ಕಟೀಲ್: ಆರೋಪ

ಕರ್ನಾಟಕದಲ್ಲಿ ಯಡಿಯೂರಪ್ಪ ಇಲ್ಲದಿದ್ದರೆ ಬಿಜೆಪಿ ಸರ್ವನಾಶ ಆಗಲಿದೆ. ನಳೀನ್ ಕುಮಾರ್ ಕಟೀಲ್, ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲು ಹೊರಟಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Oct 13, 2019, 03:37 PM IST
ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ!

ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ!

ಶಿಕ್ಷಕರಿಗೆ ಸಂಬಳ ವಿಳಂಬವಾದಲ್ಲಿ ‘ಆರ್ಥಿಕ ಅಪರಾಧ’ವೆಂದೇ ಪರಿಗಣನೆ; ಸರ್ಕಾರದ ಮಹತ್ವದ ನಿರ್ಧಾರ

Sep 28, 2019, 12:21 PM IST
ಯಡಿಯೂರಪ್ಪರೇ ನಿಮ್ಮ ದ್ವೇಷ ಇರುವುದು ನನ್ನ ಬಗ್ಗೆ... ಬಡವರ ಮೇಲ್ಯಾಕೆ ಕೋಪ..? ಹೆಚ್‌ಡಿಕೆ

ಯಡಿಯೂರಪ್ಪರೇ ನಿಮ್ಮ ದ್ವೇಷ ಇರುವುದು ನನ್ನ ಬಗ್ಗೆ... ಬಡವರ ಮೇಲ್ಯಾಕೆ ಕೋಪ..? ಹೆಚ್‌ಡಿಕೆ

ಆಪರೇಷನ್ ಕಮಲ ಕುಖ್ಯಾತಿಯ ಬಿ.ಎಸ್. ಯಡಿಯೂರಪ್ಪ ಮತ್ತೊಂದು ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ. ಕೊಟ್ಟದ್ದನ್ನು ಕಿತ್ತುಕೊಳ್ಳುವುದು ಯಾವ ನ್ಯಾಯ? ಇದು 'ನಾಚಿಕೆಗೇಡಿನ ರಾಜಕೀಯ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಡೆ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

Sep 20, 2019, 01:32 PM IST
ನರೇಂದ್ರ ಮೋದಿಯಂತಹ ಬೇಜವಾಬ್ದಾರಿ ಪ್ರಧಾನಿಯನ್ನು ದೇಶ ಹಿಂದೆಂದೂ ಕಂಡಿಲ್ಲ: ಜೆಡಿಎಸ್ ವಾಗ್ಧಾಳಿ

ನರೇಂದ್ರ ಮೋದಿಯಂತಹ ಬೇಜವಾಬ್ದಾರಿ ಪ್ರಧಾನಿಯನ್ನು ದೇಶ ಹಿಂದೆಂದೂ ಕಂಡಿಲ್ಲ: ಜೆಡಿಎಸ್ ವಾಗ್ಧಾಳಿ

ಟ್ವೀಟ್‌ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಜಾತ್ಯಾತೀತ ಜನತಾದಳ ಕಿಡಿಕಾರಿದೆ.

Sep 20, 2019, 12:41 PM IST
ದೆಹಲಿಗೆ ಹೋಗಿ ಪ್ರವಾಹ ಪರಿಹಾರದ ದುಡ್ಡು ತರುವುದು ಯಾವಾಗ ಯಡಿಯೂರಪ್ಪ ಅವರೇ?

ದೆಹಲಿಗೆ ಹೋಗಿ ಪ್ರವಾಹ ಪರಿಹಾರದ ದುಡ್ಡು ತರುವುದು ಯಾವಾಗ ಯಡಿಯೂರಪ್ಪ ಅವರೇ?

'ಯಡಿಯೂರಪ್ಪ ಗುಡುಗಿದರೆ ವಿಧಾನಸೌಧ ನಡುಗುತ್ತದೆ' ಎಂಬ ಮಾತೊಂದಿತ್ತು. ಯಡಿಯೂರಪ್ಪ ಹೆಸರಿನ ಹಿಂದೆ 'ಹೋರಾಟಗಾರ' ಎಂಬ ವಿಶೇಷಣವನ್ನು ಸೇರಿಸಲಾಗುತ್ತಿತ್ತು. ಬಲ್ಲವರು, ಬಗಿಲಲ್ಲಿರುವವರು 'ಛಲದಂಕ ಮಲ್ಲ' ಎಂಬ ಬಿರುದನ್ನು ನೀಡಿದ್ದರು.

Sep 18, 2019, 11:37 AM IST
ರಾಜ್ಯದ ವಾಹನ ಸವಾರರಿಗೆ ಸಿಹಿ ಸುದ್ದಿ: ಟ್ರಾಫಿಕ್ ಫೈನ್ ಇಳಿಕೆಗೆ ಸರ್ಕಾರದ ನಿರ್ಧಾರ!

ರಾಜ್ಯದ ವಾಹನ ಸವಾರರಿಗೆ ಸಿಹಿ ಸುದ್ದಿ: ಟ್ರಾಫಿಕ್ ಫೈನ್ ಇಳಿಕೆಗೆ ಸರ್ಕಾರದ ನಿರ್ಧಾರ!

ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗುತ್ತಿರುವ ದುಬಾರಿ ಮೊತ್ತದ ದಂಡವನ್ನು ಕೂಡಲೇ ಕಡಿಮೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Sep 12, 2019, 10:17 AM IST
ಗ್ರಾಮಗಳ ಸ್ಥಳಾಂತರಕ್ಕೆ ಸಿದ್ಧ: ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ

ಗ್ರಾಮಗಳ ಸ್ಥಳಾಂತರಕ್ಕೆ ಸಿದ್ಧ: ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ

ಪ್ರವಾಹದಿಂದ ಸಂಪೂರ್ಣ ಮನೆಗಳನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಹೊಸ ಮನೆ ನಿರ್ಮಾಣಕ್ಕೆ ಅಡಿಪಾಯ ಹಾಕಲು ಒಂದು ವಾರದೊಳಗೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದ- ಸಿಎಂ ಬಿ.ಎಸ್. ಯಡಿಯೂರಪ್ಪ ಭರವಸೆ

Sep 11, 2019, 08:08 AM IST
ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಮಕ್ಕಳ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ

ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಮಕ್ಕಳ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ

ಕೋಲಾರ ಜಿಲ್ಲೆ ಕೆ.ಜಿ.ಎಫ್ ನ ಕ್ಯಾಸಂಬಳ್ಳಿ ಹೋಬಳಿಯ ಮರಡಘಟ್ಟ ಗ್ರಾಮದ ಕೆರೆಯಲ್ಲಿ ಮುಳುಗಿ 6 ಮಕ್ಕಳು ಸಾವನ್ನಪ್ಪಿರುವುದು ತೀವ್ರ ನೋವು ತಂದಿದೆ- ಸಿಎಂ ಬಿ.ಎಸ್. ಯಡಿಯೂರಪ್ಪ ವಿಷಾದ
 
Sep 11, 2019, 07:38 AM IST
ಶಾಸಕ ಎಸ್.ಎ ರಾಮದಾಸ್‍ರನ್ನು ಡಿಸಿಎಂ ಮಾಡಿ; ಸಿಎಂಗೆ ಪೇಜಾವರ ಶ್ರೀ ಶಿಫಾರಸು!

ಶಾಸಕ ಎಸ್.ಎ ರಾಮದಾಸ್‍ರನ್ನು ಡಿಸಿಎಂ ಮಾಡಿ; ಸಿಎಂಗೆ ಪೇಜಾವರ ಶ್ರೀ ಶಿಫಾರಸು!

ಎಸ್.ಎ. ರಾಮದಾಸ್ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ.

Aug 28, 2019, 08:31 AM IST
ಯಡಿಯೂರಪ್ಪನವರೇ, ನಿಮ್ಮ ಸರ್ಕಾರ ಟೇಕ್ ಆಫ್ ಆಗುವುದು ಯಾವಾಗ? ಬಿಎಸ್‌ವೈಗೆ ಸಿದ್ದು ಪ್ರಶ್ನೆ

ಯಡಿಯೂರಪ್ಪನವರೇ, ನಿಮ್ಮ ಸರ್ಕಾರ ಟೇಕ್ ಆಫ್ ಆಗುವುದು ಯಾವಾಗ? ಬಿಎಸ್‌ವೈಗೆ ಸಿದ್ದು ಪ್ರಶ್ನೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ನೋಡಿದರೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಅನುಕಂಪ ಮೂಡುವುದೇಕೆ?

Aug 27, 2019, 12:18 PM IST
ಬಿಎಸ್‌ವೈ ಸರ್ಕಾರದಲ್ಲಿ ಮೂವರಿಗೆ ಡಿಸಿಎಂ ಪಟ್ಟ: ಯಾರಿಗೆ ಯಾವ ಖಾತೆ!

ಬಿಎಸ್‌ವೈ ಸರ್ಕಾರದಲ್ಲಿ ಮೂವರಿಗೆ ಡಿಸಿಎಂ ಪಟ್ಟ: ಯಾರಿಗೆ ಯಾವ ಖಾತೆ!

ಗೋವಿಂದ ಕಾರಜೋಳ, ಡಾ. ಅಶ್ವತ್ಥನಾರಾಯಣ, ಲಕ್ಷ್ಮಣ್ ಸವದಿಗೆ ಒಲಿದ ಉಪಮುಖ್ಯಮಂತ್ರಿ ಅದೃಷ್ಟ.

Aug 27, 2019, 10:50 AM IST
ಬಿಜೆಪಿಯಲ್ಲಿ ಶುರುವಾಯಿತು 'ಸವದಿ ಮತ್ಸರ'!

ಬಿಜೆಪಿಯಲ್ಲಿ ಶುರುವಾಯಿತು 'ಸವದಿ ಮತ್ಸರ'!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಲಕ್ಷ್ಮಣ್ ಸವದಿ ಅವರನ್ನು ಸಚಿವರನ್ನಾಗಿ ಆಯ್ಕೆ ಮಾಡಿದ ಬಳಿಕ ಬಿಜೆಪಿಯಲ್ಲಿ ಸಮಸ್ಯೆ ಸೃಷ್ಟಿಯಾಯಿತು. 

Aug 26, 2019, 02:46 PM IST
ಹಾಲು ಕುಡಿದ ಮಕ್ಕಳೇ ಬದುಕುವುದು ಕಷ್ಟವಿರುವಾಗ, ವಿಷ ಕುಡಿದ ಮಕ್ಕಳು ಬದುಕುತ್ತವಾ? ಸಿದ್ದರಾಮಯ್ಯ

ಹಾಲು ಕುಡಿದ ಮಕ್ಕಳೇ ಬದುಕುವುದು ಕಷ್ಟವಿರುವಾಗ, ವಿಷ ಕುಡಿದ ಮಕ್ಕಳು ಬದುಕುತ್ತವಾ? ಸಿದ್ದರಾಮಯ್ಯ

ಮಧ್ಯಂತರ ಚುನಾವಣೆ ಯಾವ ಸಮಯದಲ್ಲಾದರೂ ಬರಬಹುದು, ಈ ಉದ್ದೇಶಕ್ಕಾಗಿ ಪಕ್ಷ ಬಲಪಡಿಸುವಂತೆ ನಮ್ಮವರಿಗೆ ಕರೆ ನೀಡಿದ್ದೇನೆ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.

Aug 26, 2019, 11:33 AM IST
ಇಂದು ಡಿಸಿಎಂ ಹುದ್ದೆ ಸೃಷ್ಟಿ, ಖಾತೆ ಹಂಚಿಕೆ: ಸಿಎಂ ಬಿ.ಎಸ್. ಯಡಿಯೂರಪ್ಪ

ಇಂದು ಡಿಸಿಎಂ ಹುದ್ದೆ ಸೃಷ್ಟಿ, ಖಾತೆ ಹಂಚಿಕೆ: ಸಿಎಂ ಬಿ.ಎಸ್. ಯಡಿಯೂರಪ್ಪ

ಹೈಕಮಾಂಡ್ ನಿರ್ದೇಶನದ ಮೇರೆಗೆ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲಾಗುವುದು, ಅದು ಒಂದೋ ಅಥವಾ ಎರಡೋ ಎಂಬುದು ಸೋಮವಾರ ಗೊತ್ತಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದರು.
 
Aug 26, 2019, 10:05 AM IST
ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಗಳಿಗೆ ತುರ್ತಾಗಿ ಕಾಮಗಾರಿಗಳ ಪ್ರಸ್ತಾವನೆ ಸಲ್ಲಿಸಿ: ಶಾಸಕರಿಗೆ ಸಿಎಂ ಪತ್ರ

ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಗಳಿಗೆ ತುರ್ತಾಗಿ ಕಾಮಗಾರಿಗಳ ಪ್ರಸ್ತಾವನೆ ಸಲ್ಲಿಸಿ: ಶಾಸಕರಿಗೆ ಸಿಎಂ ಪತ್ರ

ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಪ್ರತಿ ಕ್ಷೇತ್ರಕ್ಕೆ 2 ಕೋಟಿ ರೂ. ನೀಡಲಾಗುತ್ತಿದೆ. 

Aug 23, 2019, 07:38 AM IST
ಬಿಎಸ್‌ವೈ ಸಂಪುಟ; ಯಾವ ಸಚಿವರಿಗೆ ಯಾವ ಖಾತೆ?

ಬಿಎಸ್‌ವೈ ಸಂಪುಟ; ಯಾವ ಸಚಿವರಿಗೆ ಯಾವ ಖಾತೆ?

ಆರ್. ಅಶೋಕ್ ಅವರಿಗೆ ಗೃಹ ಖಾತೆ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Aug 21, 2019, 07:39 AM IST
ಪ್ರವಾಹ ಪೀಡಿತ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಿ; ನೂತನ ಸಚಿವರಿಗೆ ಸಿಎಂ ಬಿಎಸ್‌ವೈ ಸೂಚನೆ

ಪ್ರವಾಹ ಪೀಡಿತ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಿ; ನೂತನ ಸಚಿವರಿಗೆ ಸಿಎಂ ಬಿಎಸ್‌ವೈ ಸೂಚನೆ

ಪ್ರವಾಹ ಪೀಡಿತ ಪ್ರದೇಶಗಳ ಸಂತ್ರಸ್ತರ ನೋವಿಗೆ ಸ್ಪಂದಿಸುವುದು ನಮ್ಮ ಸರ್ಕಾರದ ಪ್ರಥಮ ಆದ್ಯತೆಯಾಗಿದೆ. ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸ ಕೈಗೊಂಡು ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಪರಿಶೀಲನಾ ಸಭೆ ನಡೆಸುವುದಲ್ಲದೆ  ಪ್ರವಾಹದಿಂದ ತೀವ್ರ ತೊಂದರೆಯಾಗಿರುವ ಗ್ರಾಮಗಳಿಗೆ ಭೇಟಿ ನೀಡಿ, ಸಂತ್ರಸ್ತರೊಂದಿಗೆ ವಿಚಾರ ವಿನಿಮಯ ಮಾಡಿ, ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.

Aug 21, 2019, 07:26 AM IST
ಸಚಿವ ಸಂಪುಟ ರಚನೆ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ!

ಸಚಿವ ಸಂಪುಟ ರಚನೆ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ!

ಹಳೇ ಮೈಸೂರು, ದಕ್ಷಿಣ ಕನ್ನಡ, ಉತ್ತರಕನ್ನಡ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗದ ಹಿನ್ನೆಲೆಯಲ್ಲಿ ಹಲವು ಶಾಸಕರಿಗೆ ನಿರಾಶೆ ಉಂಟಾಗಿದೆ. ‌

Aug 20, 2019, 01:44 PM IST