ಬಿಜೆಪಿ

ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ನೀರಾವರಿಗೆ ಆದ್ಯತೆ: ಮುಖ್ಯಮಂತ್ರಿ ಯಡಿಯೂರಪ್ಪ

ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ನೀರಾವರಿಗೆ ಆದ್ಯತೆ: ಮುಖ್ಯಮಂತ್ರಿ ಯಡಿಯೂರಪ್ಪ

ಸರ್ಕಾರ ನೂರು ದಿನ ಪೂರೈಸಿದೆ. ಎರಡು ತಿಂಗಳ ಕಾಲ ನೆರೆ ಪರಿಹಾರದ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದ ಸಮಯದಲ್ಲಿ ರೈತರಿಗೆ ನಾಲ್ಕು ಸಾವಿರ ಹಣ ನೀಡುವುದಾಗಿ ಘೋಷಿಸಲಾಗಿತ್ತು. ಅದರಂತೆ ಈಗಾಗಲೇ‌ ಎರೆಡು ಸಾವಿರ ಹಣ ರೈತರ ಖಾತೆಗೆ ಜಮೆ ಮಾಡಲಾಗಿದೆ- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
 
Nov 7, 2019, 12:47 PM IST
ಶಿವಸೇನಾ ಮೊದಲು ಬಿಜೆಪಿ ಜೊತೆಗಿನ ಸಂಬಂಧ ಕಳಚಿಕೊಳ್ಳಲಿ- ಎನ್ಸಿಪಿ

ಶಿವಸೇನಾ ಮೊದಲು ಬಿಜೆಪಿ ಜೊತೆಗಿನ ಸಂಬಂಧ ಕಳಚಿಕೊಳ್ಳಲಿ- ಎನ್ಸಿಪಿ

ಶಿವಸೇನೆ ಬಿಜೆಪಿಯೊಂದಿಗಿನ ಸಂಬಂಧವನ್ನು ಕಳಚಿಕೊಂಡರೆ ಮಹಾರಾಷ್ಟ್ರದಲ್ಲಿ ರಾಜಕೀಯ ಪರ್ಯಾಯವನ್ನು ರೂಪಿಸಬಹುದು ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ.

Nov 5, 2019, 07:22 PM IST
ಯಡಿಯೂರಪ್ಪ ವಿಡಿಯೋ ಪರಿಗಣಿಸಲು ಒಪ್ಪಿದ ಸುಪ್ರೀಂ ಕೋರ್ಟ್

ಯಡಿಯೂರಪ್ಪ ವಿಡಿಯೋ ಪರಿಗಣಿಸಲು ಒಪ್ಪಿದ ಸುಪ್ರೀಂ ಕೋರ್ಟ್

ಮುಖ್ಯಮಂತ್ರಿ ಬಿ.ಎಸ್.‌ಯಡಿಯೂರಪ್ಪ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಬಿಜೆಪಿ ಕೋರ್ ಕಮಿಟಿಯಲ್ಲಿ ಆಡಿದ್ದ ಮಾತುಗಳು 'ಆಪರೇಷನ್ ಕಮಲ'ಕ್ಕೆ ಸಾಕ್ಷಿಯಾಗಿವೆ‌. 

Nov 5, 2019, 01:48 PM IST
ಶಿವಸೇನೆಗೆ ಸಿಎಂ ಪಟ್ಟ: ಸಂಜಯ್ ರೌತ್

ಶಿವಸೇನೆಗೆ ಸಿಎಂ ಪಟ್ಟ: ಸಂಜಯ್ ರೌತ್

ಮಹಾರಾಷ್ಟ್ರದ ರಾಜಕೀಯ ಕ್ಷಣ ಕ್ಷಣಕ್ಕೂ ಕುತೂಹಲ ಹೆಚ್ಚಿಸುತ್ತಿದೆ. ಏತನ್ಮಧ್ಯೆ, ಮಹಾರಾಷ್ಟ್ರ ಸರ್ಕಾರ ರಚನೆ ಕುರಿತು ಮಾತನಾಡಿರುವ ಶಿವಸೇನೆಯ ಸಂಜಯ್ ರೌತ್, ನೀವು 'ಹಂಗಾಮ' ಎಂದು ಕರೆಯುತ್ತಿರುವಿರಿ, ವಾಸ್ತವವಾಗಿ ಇದು 'ಹಂಗಾಮ' ಅಲ್ಲ, ನ್ಯಾಯ ಮತ್ತು ಹಕ್ಕುಗಳ ಹೋರಾಟ. ಇದರಲ್ಲಿ ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Nov 5, 2019, 12:27 PM IST
ಇದ್ದ ಮೂರ್ ಜನದಲ್ಲಿ ಕದ್ದವರ್ಯಾರು ಅಂತ ನಮ್ಮನ್ನ ಕೇಳಿದ್ರೆ ಹೇಗಪ್ಪ ಎಂದು ಸಿದ್ದರಾಮಯ್ಯ ಹೇಳಿದ್ದೇಕೆ?

ಇದ್ದ ಮೂರ್ ಜನದಲ್ಲಿ ಕದ್ದವರ್ಯಾರು ಅಂತ ನಮ್ಮನ್ನ ಕೇಳಿದ್ರೆ ಹೇಗಪ್ಪ ಎಂದು ಸಿದ್ದರಾಮಯ್ಯ ಹೇಳಿದ್ದೇಕೆ?

ಮೊದಲು ಆಡಿಯೋದಲ್ಲಿನ ಹೇಳಿಕೆ ತಮ್ಮದೇ ಎಂದು ಒಪ್ಪಿಕೊಂಡಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಅಮಿತ್ ಶಾ ತರಾಟೆಗೆ ತಗೊಂಡ ಮೇಲೆ ವರಸೆ ಬದಲಿಸಿದ್ದಾರೆ ಎಂದು ಬಿಎಸ್‌ವೈ ಕಾಲೆಳೆದ ಮಾಜಿ ಸಿಎಂ ಸಿದ್ದರಾಮಯ್ಯ
 
Nov 5, 2019, 11:53 AM IST
ಮಾತುಕತೆಗೆ ಗಡ್ಕರಿ ಮಧ್ಯಸ್ಥಿಕೆ ವಹಿಸಲಿ; ಉದ್ಧವ್ ಆತ್ಮೀಯರಿಂದ ಆರ್‌ಎಸ್‌ಎಸ್‌ಗೆ ಪತ್ರ

ಮಾತುಕತೆಗೆ ಗಡ್ಕರಿ ಮಧ್ಯಸ್ಥಿಕೆ ವಹಿಸಲಿ; ಉದ್ಧವ್ ಆತ್ಮೀಯರಿಂದ ಆರ್‌ಎಸ್‌ಎಸ್‌ಗೆ ಪತ್ರ

ಈ ಬಗ್ಗೆ ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಅವರ ಸಲಹೆಗಾರ ಕಿಶೋರ್ ತಿವಾರಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು ಅವರ ಹಸ್ತಕ್ಷೇಪಕ್ಕೆ ಒತ್ತಾಯಿಸಿದ್ದಾರೆ.
 
Nov 5, 2019, 11:21 AM IST
ಉಪ ಚುನಾವಣೆಗಳ ಹಿನ್ನೆಲೆಯಲ್ಲಿ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಯಡಿಯೂರಪ್ಪ ಪ್ರವಾಸ

ಉಪ ಚುನಾವಣೆಗಳ ಹಿನ್ನೆಲೆಯಲ್ಲಿ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಯಡಿಯೂರಪ್ಪ ಪ್ರವಾಸ

ನಿನ್ನೆ  ಡಾ. ಸುಧಾಕರ್ ಪ್ರತಿನಿಧಿಸುವ ಚಿಕ್ಕಬಳ್ಳಾಪುರ ಮತ್ತು ಎಂಟಿಬಿ ನಾಗರಾಜ್ ಸ್ಪರ್ಧಿಸುವ ಹೊಸಕೋಟೆ ಭೇಟಿ ನೀಡಿದ್ದ ಯಡಿಯೂರಪ್ಪ ಇಂದು ರಾಣೆಬೆನ್ನೂರು ಕ್ಷೇತ್ರದ ಪ್ರವಾಸ ಕೈಗೊಂಡಿದ್ದಾರೆ.

Nov 5, 2019, 08:45 AM IST
ಸುಪ್ರೀಂ ಕೋರ್ಟಿನಲ್ಲಿ ಇಂದು ಯಡಿಯೂರಪ್ಪ ವಿಡಿಯೋ ಪ್ರಕರಣದ ವಿಚಾರಣೆ

ಸುಪ್ರೀಂ ಕೋರ್ಟಿನಲ್ಲಿ ಇಂದು ಯಡಿಯೂರಪ್ಪ ವಿಡಿಯೋ ಪ್ರಕರಣದ ವಿಚಾರಣೆ

ಸೋಮವಾರ ಕಾಂಗ್ರೆಸ್ ದಿಢೀರನೆ ಸುಪ್ರೀಂ ಕೋರ್ಟ್ ಮೆಟ್ಟಿಲು ಹೇರಿದ್ದರಿಂದ ಇನ್ನೇನೂ ತೀರ್ಪು ಬಂದೇ ಬಿಟ್ಟಿತು ಎಂದುಕೊಂಡಿದ್ದ ಅನರ್ಹರಿಗೆ ಮತ್ತು ತಮ್ಮ ಪಕ್ಷದ ಪಾತ್ರವಿಲ್ಲ ಎಂದು ಬೀಗುತ್ತಿದ್ದ ಬಿಜೆಪಿ ನಾಯಕರಿಗೆ ಹೊಸ ಆತಂಕ ಶುರುವಾಗಿದೆ. 

Nov 5, 2019, 08:35 AM IST
ಮಹಾರಾಷ್ಟ್ರದಲ್ಲಿ ಶೀಘ್ರವೇ ಸರ್ಕಾರ ರಚನೆ: ಅಮಿತ್ ಶಾ ಭೇಟಿ ಬಳಿಕ ಫಡ್ನವೀಸ್

ಮಹಾರಾಷ್ಟ್ರದಲ್ಲಿ ಶೀಘ್ರವೇ ಸರ್ಕಾರ ರಚನೆ: ಅಮಿತ್ ಶಾ ಭೇಟಿ ಬಳಿಕ ಫಡ್ನವೀಸ್

ಶೀಘ್ರದಲ್ಲೇ ರಾಜ್ಯದಲ್ಲಿ ಸರ್ಕಾರ ರಚನೆಯಾಗಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ. 

Nov 4, 2019, 01:42 PM IST
ಪಶ್ಚಿಮ ಬಂಗಾಳ ಉಪಚುನಾವಣೆಗೆ ತನ್ನ ಅಭ್ಯರ್ಥಿಗಳ ಹೆಸರು ಘೋಷಿಸಿದ ಬಿಜೆಪಿ

ಪಶ್ಚಿಮ ಬಂಗಾಳ ಉಪಚುನಾವಣೆಗೆ ತನ್ನ ಅಭ್ಯರ್ಥಿಗಳ ಹೆಸರು ಘೋಷಿಸಿದ ಬಿಜೆಪಿ

ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಉಪಚುನಾವಣೆಗೆ ಪಕ್ಷದ ಕೇಂದ್ರ ಚುನಾವಣಾ ಸಮಿತಿ ತನ್ನ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ ಎಂದು ಬಿಜೆಪಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
 
Nov 3, 2019, 04:53 PM IST
ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಶಾಕ್ ಕೊಟ್ಟ ಸಂಜಯ್ ರೌತ್ ಹೇಳಿಕೆ!

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಶಾಕ್ ಕೊಟ್ಟ ಸಂಜಯ್ ರೌತ್ ಹೇಳಿಕೆ!

'ನಮಗೆ 170 ಶಾಸಕರ ಬೆಂಬಲವಿದೆ, ಆ ಸಂಖ್ಯೆ 175 ಕ್ಕೆ ಏರಬಹುದು' ಎಂದು ಶಿವಸೇನೆ ಮುಖಂಡ ಸಂಜಯ್ ರೌತ್ ಹೇಳಿದ್ದಾರೆ.

Nov 3, 2019, 01:53 PM IST
ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಸರ್ಕಾರ ರಚಿಸುವ ಸುಳಿವು ನೀಡಿದ ಎನ್‌ಸಿಪಿ

ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಸರ್ಕಾರ ರಚಿಸುವ ಸುಳಿವು ನೀಡಿದ ಎನ್‌ಸಿಪಿ

ನವೆಂಬರ್ 7 ರೊಳಗೆ ಹೊಸ ಸರ್ಕಾರವನ್ನು ಪಡೆಯಲು ರಾಜ್ಯವು ವಿಫಲವಾದರೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಲಾಗುವುದು ಎಂಬ ಹೇಳಿಕೆಯ ಮೇಲೆ ಬಿಜೆಪಿಯನ್ನು ಗುರಿಯಾಗಿಸಿಕೊಂಡು ಎನ್‌ಸಿಪಿ ನಾಯಕ ನವಾಬ್ ಮಲಿಕ್ ದಾಳಿ ನಡೆಸಿದ್ದಾರೆ.
 
Nov 3, 2019, 01:36 PM IST
ಶಿವಸೇನೆ ಇಲ್ಲದಿದ್ದರೆ ಬಿಜೆಪಿಗೆ 75 ಸ್ಥಾನವೂ ಸಿಗುತ್ತಿರಲಿಲ್ಲ: ಸಂಜಯ್ ರೌತ್

ಶಿವಸೇನೆ ಇಲ್ಲದಿದ್ದರೆ ಬಿಜೆಪಿಗೆ 75 ಸ್ಥಾನವೂ ಸಿಗುತ್ತಿರಲಿಲ್ಲ: ಸಂಜಯ್ ರೌತ್

ಪಕ್ಷದ ಮುಖವಾಣಿ ಸಾಮ್ನಾದ ಮುಖಪುಟದಲ್ಲಿ ಬಿಜೆಪಿ ತಾನು ನೀಡಿದ ಭರವಸೆಯನ್ನು ಉಳಿಸಿಕೊಂಡಿಲ್ಲ ಎಂದು ಸಂಜಯ್ ರೌತ್ ಆರೋಪಿಸಿದ್ದಾರೆ.

Nov 3, 2019, 11:25 AM IST
ಎಂಟಿಬಿ ನಾಗರಾಜ್‌ಗೆ ಸಿಹಿಸುದ್ದಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ!

ಎಂಟಿಬಿ ನಾಗರಾಜ್‌ಗೆ ಸಿಹಿಸುದ್ದಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ!

ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಭುಗಿಲೆದ್ದಿರುವ ಬಂಡಾಯ ಶಮನಕ್ಕೆ ಮುಂದಾದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್.
 
Nov 3, 2019, 09:34 AM IST
ಕಾಂಗ್ರೆಸ್ಸಿನ ಸರ್ದಾರ್ ಪಟೇಲ್ ರನ್ನು ಬಿಜೆಪಿ ಗೌರವಿಸುತ್ತಿರುವುದು ಸಂತಸ ತಂದಿದೆ-ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ಸಿನ ಸರ್ದಾರ್ ಪಟೇಲ್ ರನ್ನು ಬಿಜೆಪಿ ಗೌರವಿಸುತ್ತಿರುವುದು ಸಂತಸ ತಂದಿದೆ-ಪ್ರಿಯಾಂಕಾ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ಸಲ್ಲಿಸಿದರು. ಈ ಹಿನ್ನಲೆಯಲ್ಲಿ ಈಗ ಟ್ವೀಟ್ ಮಾಡಿರುವ ಕಾಂಗ್ರೆಸ್ ನ ಪ್ರಿಯಾಂಕಾ ಗಾಂಧಿ ವಾದ್ರಾ ಆಡಳಿತಾರೂಡ ಬಿಜೆಪಿಗೆ ತನ್ನದೇ ಆದ ಸ್ವಾತಂತ್ರ್ಯ ಹೋರಾಟಗಾರ ಎಂದು ವ್ಯಂಗ್ಯವಾಡಿದರು.

Oct 31, 2019, 04:28 PM IST
ಮಹಾರಾಷ್ಟ್ರ: ಶಿವಸೇನೆ ಶಾಸಕಾಂಗ ಪಕ್ಷದ ನಾಯಕರಾಗಿ ಏಕನಾಥ್ ಶಿಂಧೆ ಆಯ್ಕೆ

ಮಹಾರಾಷ್ಟ್ರ: ಶಿವಸೇನೆ ಶಾಸಕಾಂಗ ಪಕ್ಷದ ನಾಯಕರಾಗಿ ಏಕನಾಥ್ ಶಿಂಧೆ ಆಯ್ಕೆ

ಏಕನಾಥ ಶಿಂಧೆ ಅವರ ಹೆಸರನ್ನು ಆದಿತ್ಯ ಠಾಕ್ರೆ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.

Oct 31, 2019, 03:13 PM IST
ಪಠ್ಯದಲ್ಲಿರುವ ಟಿಪ್ಪು ಸಂಬಂಧಿತ ಮಾಹಿತಿ ಹಿಂಪಡೆಯಲು ಚಿಂತನೆ: ಸಿಎಂ ಯಡಿಯೂರಪ್ಪ

ಪಠ್ಯದಲ್ಲಿರುವ ಟಿಪ್ಪು ಸಂಬಂಧಿತ ಮಾಹಿತಿ ಹಿಂಪಡೆಯಲು ಚಿಂತನೆ: ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಬಿಜೆಪಿ ಪಕ್ಷವು ಟಿಪ್ಪುವನ್ನು ವಿರೋಧಿಸಿರುವುದರಿಂದ ಟಿಪ್ಪು ಸಂಬಂಧಿತ ಎಲ್ಲಾ ವಿಷಯಗಳನ್ನು ಶೇ.101ರಷ್ಟು ತೆಗೆದುಹಾಕಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

Oct 30, 2019, 06:31 PM IST
ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ದೇವೇಂದ್ರ ಫಡ್ನವೀಸ್ ಆಯ್ಕೆ

ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ದೇವೇಂದ್ರ ಫಡ್ನವೀಸ್ ಆಯ್ಕೆ

 ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
 
Oct 30, 2019, 04:50 PM IST
ಬಿಜೆಪಿಯ ಪ್ಲಾನ್ 'ಬಿ': ಎನ್‌ಸಿಪಿ/ಶಿವಸೇನೆ ಬೆಂಬಲವಿಲ್ಲದೆ ಸರ್ಕಾರ ರಚನೆಗೆ ಸಜ್ಜು!

ಬಿಜೆಪಿಯ ಪ್ಲಾನ್ 'ಬಿ': ಎನ್‌ಸಿಪಿ/ಶಿವಸೇನೆ ಬೆಂಬಲವಿಲ್ಲದೆ ಸರ್ಕಾರ ರಚನೆಗೆ ಸಜ್ಜು!

ಜೀ ಮೀಡಿಯಾದ ಚಾನೆಲ್ 24 ತಾಸ್‌ನ ಡೆಬಿಟ್ ಶೋನಲ್ಲಿ, ಕಾಕಡೆ ಅವರು ಶಿವಸೇನೆಯ 56 ಶಾಸಕರಲ್ಲಿ 45 ಮಂದಿ ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರೆಲ್ಲರೂ ಬಿಜೆಪಿಗೆ ಬೆಂಬಲ ನೀಡಲು ಸಿದ್ಧರಿದ್ದಾರೆ ಎಂದು ಹೇಳಿದ್ದಾರೆ.

Oct 29, 2019, 12:09 PM IST
ಶಿವಸೇನಾ-ಬಿಜೆಪಿ ಪ್ರತ್ಯೇಕವಾಗಿ ಮಹಾರಾಷ್ಟ್ರದ ರಾಜ್ಯಪಾಲರ ಭೇಟಿ ಸಾಧ್ಯತೆ

ಶಿವಸೇನಾ-ಬಿಜೆಪಿ ಪ್ರತ್ಯೇಕವಾಗಿ ಮಹಾರಾಷ್ಟ್ರದ ರಾಜ್ಯಪಾಲರ ಭೇಟಿ ಸಾಧ್ಯತೆ

ಮಹಾರಾಷ್ಟ್ರದಲ್ಲಿ 50:50 ಸೂತ್ರದಡಿಯಲ್ಲಿ ಸರ್ಕಾರ ರಚಿಸಬೇಕೆಂದು ಶಿವಸೇನಾ ಆಗ್ರಹಿಸುತ್ತಿರುವುದು ಈಗ ಮೈತ್ರಿಪಕ್ಷಗಳ ನಡುವೆ ಕಗ್ಗಂಟಾಗಿ ಪರಿಣಮಿಸಿದೆ. ಇದೇ ಬೆನ್ನಲ್ಲೇ ಈಗ ಶಿವಸೇನಾ ಮತ್ತು ಬಿಜೆಪಿ ಪ್ರತ್ಯೇಕವಾಗಿ ಇಂದು ಮಹಾರಾಷ್ಟ್ರದ ರಾಜ್ಯಪಾಲರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Oct 28, 2019, 10:34 AM IST