ಬಿ ಎಸ್ ಯಡಿಯೂರಪ್ಪ

ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ನೀರಾವರಿಗೆ ಆದ್ಯತೆ: ಮುಖ್ಯಮಂತ್ರಿ ಯಡಿಯೂರಪ್ಪ

ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ನೀರಾವರಿಗೆ ಆದ್ಯತೆ: ಮುಖ್ಯಮಂತ್ರಿ ಯಡಿಯೂರಪ್ಪ

ಸರ್ಕಾರ ನೂರು ದಿನ ಪೂರೈಸಿದೆ. ಎರಡು ತಿಂಗಳ ಕಾಲ ನೆರೆ ಪರಿಹಾರದ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದ ಸಮಯದಲ್ಲಿ ರೈತರಿಗೆ ನಾಲ್ಕು ಸಾವಿರ ಹಣ ನೀಡುವುದಾಗಿ ಘೋಷಿಸಲಾಗಿತ್ತು. ಅದರಂತೆ ಈಗಾಗಲೇ‌ ಎರೆಡು ಸಾವಿರ ಹಣ ರೈತರ ಖಾತೆಗೆ ಜಮೆ ಮಾಡಲಾಗಿದೆ- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
 
Nov 7, 2019, 12:47 PM IST
ಯಡಿಯೂರಪ್ಪ ವಿಡಿಯೋ ಪರಿಗಣಿಸಲು ಒಪ್ಪಿದ ಸುಪ್ರೀಂ ಕೋರ್ಟ್

ಯಡಿಯೂರಪ್ಪ ವಿಡಿಯೋ ಪರಿಗಣಿಸಲು ಒಪ್ಪಿದ ಸುಪ್ರೀಂ ಕೋರ್ಟ್

ಮುಖ್ಯಮಂತ್ರಿ ಬಿ.ಎಸ್.‌ಯಡಿಯೂರಪ್ಪ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಬಿಜೆಪಿ ಕೋರ್ ಕಮಿಟಿಯಲ್ಲಿ ಆಡಿದ್ದ ಮಾತುಗಳು 'ಆಪರೇಷನ್ ಕಮಲ'ಕ್ಕೆ ಸಾಕ್ಷಿಯಾಗಿವೆ‌. 

Nov 5, 2019, 01:48 PM IST
ಇದ್ದ ಮೂರ್ ಜನದಲ್ಲಿ ಕದ್ದವರ್ಯಾರು ಅಂತ ನಮ್ಮನ್ನ ಕೇಳಿದ್ರೆ ಹೇಗಪ್ಪ ಎಂದು ಸಿದ್ದರಾಮಯ್ಯ ಹೇಳಿದ್ದೇಕೆ?

ಇದ್ದ ಮೂರ್ ಜನದಲ್ಲಿ ಕದ್ದವರ್ಯಾರು ಅಂತ ನಮ್ಮನ್ನ ಕೇಳಿದ್ರೆ ಹೇಗಪ್ಪ ಎಂದು ಸಿದ್ದರಾಮಯ್ಯ ಹೇಳಿದ್ದೇಕೆ?

ಮೊದಲು ಆಡಿಯೋದಲ್ಲಿನ ಹೇಳಿಕೆ ತಮ್ಮದೇ ಎಂದು ಒಪ್ಪಿಕೊಂಡಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಅಮಿತ್ ಶಾ ತರಾಟೆಗೆ ತಗೊಂಡ ಮೇಲೆ ವರಸೆ ಬದಲಿಸಿದ್ದಾರೆ ಎಂದು ಬಿಎಸ್‌ವೈ ಕಾಲೆಳೆದ ಮಾಜಿ ಸಿಎಂ ಸಿದ್ದರಾಮಯ್ಯ
 
Nov 5, 2019, 11:53 AM IST
ಉಪ ಚುನಾವಣೆಗಳ ಹಿನ್ನೆಲೆಯಲ್ಲಿ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಯಡಿಯೂರಪ್ಪ ಪ್ರವಾಸ

ಉಪ ಚುನಾವಣೆಗಳ ಹಿನ್ನೆಲೆಯಲ್ಲಿ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಯಡಿಯೂರಪ್ಪ ಪ್ರವಾಸ

ನಿನ್ನೆ  ಡಾ. ಸುಧಾಕರ್ ಪ್ರತಿನಿಧಿಸುವ ಚಿಕ್ಕಬಳ್ಳಾಪುರ ಮತ್ತು ಎಂಟಿಬಿ ನಾಗರಾಜ್ ಸ್ಪರ್ಧಿಸುವ ಹೊಸಕೋಟೆ ಭೇಟಿ ನೀಡಿದ್ದ ಯಡಿಯೂರಪ್ಪ ಇಂದು ರಾಣೆಬೆನ್ನೂರು ಕ್ಷೇತ್ರದ ಪ್ರವಾಸ ಕೈಗೊಂಡಿದ್ದಾರೆ.

Nov 5, 2019, 08:45 AM IST
ಸುಪ್ರೀಂ ಕೋರ್ಟಿನಲ್ಲಿ ಇಂದು ಯಡಿಯೂರಪ್ಪ ವಿಡಿಯೋ ಪ್ರಕರಣದ ವಿಚಾರಣೆ

ಸುಪ್ರೀಂ ಕೋರ್ಟಿನಲ್ಲಿ ಇಂದು ಯಡಿಯೂರಪ್ಪ ವಿಡಿಯೋ ಪ್ರಕರಣದ ವಿಚಾರಣೆ

ಸೋಮವಾರ ಕಾಂಗ್ರೆಸ್ ದಿಢೀರನೆ ಸುಪ್ರೀಂ ಕೋರ್ಟ್ ಮೆಟ್ಟಿಲು ಹೇರಿದ್ದರಿಂದ ಇನ್ನೇನೂ ತೀರ್ಪು ಬಂದೇ ಬಿಟ್ಟಿತು ಎಂದುಕೊಂಡಿದ್ದ ಅನರ್ಹರಿಗೆ ಮತ್ತು ತಮ್ಮ ಪಕ್ಷದ ಪಾತ್ರವಿಲ್ಲ ಎಂದು ಬೀಗುತ್ತಿದ್ದ ಬಿಜೆಪಿ ನಾಯಕರಿಗೆ ಹೊಸ ಆತಂಕ ಶುರುವಾಗಿದೆ. 

Nov 5, 2019, 08:35 AM IST
ಡಿಕೆಶಿ-ನನ್ನ ನಡುವೆ ಭಿನ್ನ ಅಭಿಪ್ರಾಯವಿರಬಹುದು, ಭಿನ್ನಾಭಿಪ್ರಾಯವಲ್ಲ: ಸಿದ್ದರಾಮಯ್ಯ

ಡಿಕೆಶಿ-ನನ್ನ ನಡುವೆ ಭಿನ್ನ ಅಭಿಪ್ರಾಯವಿರಬಹುದು, ಭಿನ್ನಾಭಿಪ್ರಾಯವಲ್ಲ: ಸಿದ್ದರಾಮಯ್ಯ

ಯಡಿಯೂರಪ್ಪನವರ ನೂರು ದಿನಗಳ ಸಾಧನೆ. ಒಂದು ದೊಡ್ಡ ಸೊನ್ನೆ- ಮಾಜಿ ಸಿಎಂ ಸಿದ್ದರಾಮಯ್ಯ
 
Nov 1, 2019, 03:31 PM IST
ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಎನ್.ವೆಂಕಟಾಚಲ ನಿಧನಕ್ಕೆ ಬಿಎಸ್‌ವೈ ಸಂತಾಪ

ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಎನ್.ವೆಂಕಟಾಚಲ ನಿಧನಕ್ಕೆ ಬಿಎಸ್‌ವೈ ಸಂತಾಪ

ಲೋಕಾಯುಕ್ತ ಸಂಸ್ಥೆಗೆ ಘನತೆ ತಂದುಕೊಟ್ಟ ನ್ಯಾಯಮೂರ್ತಿ ಎನ್. ವೆಂಕಟಾಚಲ ಅವರ ನಿಧನ ತುಂಬಲಾಗದ ನಷ್ಟ- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
 
Oct 30, 2019, 12:21 PM IST
ನೆರೆ ಪರಿಹಾರ ಕಾರ್ಯಗಳಿಗೆ ಹಣದ ತೊಂದರೆ ಇಲ್ಲ : ಮುಖ್ಯಮಂತ್ರಿ ಯಡಿಯೂರಪ್ಪ

ನೆರೆ ಪರಿಹಾರ ಕಾರ್ಯಗಳಿಗೆ ಹಣದ ತೊಂದರೆ ಇಲ್ಲ : ಮುಖ್ಯಮಂತ್ರಿ ಯಡಿಯೂರಪ್ಪ

ಇದುವರೆಗೂ ಸರ್ಕಾರದಿಂದ 1200 ಕೋಟಿ ಪರಿಹಾರ ಧನ ಬಿಡುಗಡೆ ಮಾಡಿ ನೆರೆ ಪರಿಹಾರ ಕೈಗೊಳ್ಳುಲಾಗಿದೆ ಎಂದರು; ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

Oct 26, 2019, 03:46 PM IST
ಸಿದ್ದರಾಮಯ್ಯನವರೇ ಯಾರ ಸಹವಾಸದಿಂದ ಯಾರು ಕೆಟ್ಟರು?- ಹೆಚ್.ಡಿ. ಕುಮಾರಸ್ವಾಮಿ

ಸಿದ್ದರಾಮಯ್ಯನವರೇ ಯಾರ ಸಹವಾಸದಿಂದ ಯಾರು ಕೆಟ್ಟರು?- ಹೆಚ್.ಡಿ. ಕುಮಾರಸ್ವಾಮಿ

ಉಪ ಚುನಾವಣೆಯಲ್ಲಿ ಕಾಂಗ್ರೆಸ್ 15ಸ್ಥಾನ ಗೆದ್ದರೆ ಬಿಎಸ್ವೈ ರಾಜೀನಾಮೆ ನೀಡಬೇಕು. ನಂತರ ನೇರವಾಗಿ ಚುನಾವಣೆಗೆ ಹೋಗುತ್ತೇವೆ- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

Oct 25, 2019, 01:39 PM IST
ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಪರಿಸರ ಇಲಾಖೆ ಒಪ್ಪಿಗೆ: ಸಿಎಂ ಯಡಿಯೂರಪ್ಪ

ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಪರಿಸರ ಇಲಾಖೆ ಒಪ್ಪಿಗೆ: ಸಿಎಂ ಯಡಿಯೂರಪ್ಪ

ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ತೀರ್ಪು ನೀಡಿದ್ದ ನ್ಯಾಯಮಂಡಳಿಯು ರಾಜ್ಯಕ್ಕೆ 13.4 ಟಿಎಂಸಿ ನೀರು ಹಂಚಿಕೆ ಮಾಡಿ ಆದೇಶ ಹೊರಡಿಸಿತ್ತು.

Oct 23, 2019, 12:23 PM IST
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ; ಬಿಜೆಪಿ ಪರವಾಗಿ ಇಂದು ಸಿಎಂ ಬಿಎಸ್‌ವೈ ಪ್ರಚಾರ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ; ಬಿಜೆಪಿ ಪರವಾಗಿ ಇಂದು ಸಿಎಂ ಬಿಎಸ್‌ವೈ ಪ್ರಚಾರ

ಮಹಾರಾಷ್ಟ್ರದಲ್ಲಿ 1.20 ಕೋಟಿ ಲಿಂಗಾಯತ ಮತಗಳಿದ್ದು, ಅವರ ಮತಗಳನ್ನು ತಮ್ಮ ಪಕ್ಷದತ್ತ ಸೆಳೆಯಲು ಯಡಿಯೂರಪ್ಪ ಇಂದು ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

Oct 16, 2019, 08:53 AM IST
ಇಲಿಗಳಿಗೆ ಹೆದರಿದ 'ರಾಜಹುಲಿ'!

ಇಲಿಗಳಿಗೆ ಹೆದರಿದ 'ರಾಜಹುಲಿ'!

ಇಲಿ ಕಾಟಕ್ಕೆ ಬೇಸತ್ತು ವಿಧಾನಸೌಧದ ಕೊಠಡಿ ಸಂಖ್ಯೆ 313 ರಲ್ಲಿ ನಿಗದಿಯಾಗಿದ್ದ ಸಭೆಯನ್ನು ಸ್ಥಳಾಂತರ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

Oct 14, 2019, 12:03 PM IST
ಲಿಂಗಾಯತರನ್ನು ಟಾರ್ಗೆಟ್ ಮಾಡುತ್ತಿರುವ ನಳೀನ್ ಕುಮಾರ್ ಕಟೀಲ್: ಆರೋಪ

ಲಿಂಗಾಯತರನ್ನು ಟಾರ್ಗೆಟ್ ಮಾಡುತ್ತಿರುವ ನಳೀನ್ ಕುಮಾರ್ ಕಟೀಲ್: ಆರೋಪ

ಕರ್ನಾಟಕದಲ್ಲಿ ಯಡಿಯೂರಪ್ಪ ಇಲ್ಲದಿದ್ದರೆ ಬಿಜೆಪಿ ಸರ್ವನಾಶ ಆಗಲಿದೆ. ನಳೀನ್ ಕುಮಾರ್ ಕಟೀಲ್, ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲು ಹೊರಟಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Oct 13, 2019, 03:37 PM IST
ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ!

ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ!

ಶಿಕ್ಷಕರಿಗೆ ಸಂಬಳ ವಿಳಂಬವಾದಲ್ಲಿ ‘ಆರ್ಥಿಕ ಅಪರಾಧ’ವೆಂದೇ ಪರಿಗಣನೆ; ಸರ್ಕಾರದ ಮಹತ್ವದ ನಿರ್ಧಾರ

Sep 28, 2019, 12:21 PM IST
ಬಿಜೆಪಿಯಲ್ಲಿ ಬಿಎಸ್‌ವೈ ಕಡೆಗಣನೆ ಆರೋಪ; ಕಟೀಲ್ ನಡೆ ವಿರುದ್ಧ ಬಹಿರಂಗ ಪತ್ರ

ಬಿಜೆಪಿಯಲ್ಲಿ ಬಿಎಸ್‌ವೈ ಕಡೆಗಣನೆ ಆರೋಪ; ಕಟೀಲ್ ನಡೆ ವಿರುದ್ಧ ಬಹಿರಂಗ ಪತ್ರ

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಬಹಿರಂಗ ಪತ್ರ ಬರೆದ ಬಿಜೆಪಿ ಯುವ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಭೀಮಾಶಂಕರ ಪಾಟೀಲ. 

Sep 27, 2019, 01:26 PM IST
ತವರು ಜಿಲ್ಲೆಯಲ್ಲಿ ಕಮಲ ಅರಳಿಸಲು ಪ್ಲಾನ್; ಕೆ.ಆರ್. ಪೇಟೆಯಿಂದ ಬಿಎಸ್‌ವೈ ಪುತ್ರ ಕಣಕ್ಕೆ?

ತವರು ಜಿಲ್ಲೆಯಲ್ಲಿ ಕಮಲ ಅರಳಿಸಲು ಪ್ಲಾನ್; ಕೆ.ಆರ್. ಪೇಟೆಯಿಂದ ಬಿಎಸ್‌ವೈ ಪುತ್ರ ಕಣಕ್ಕೆ?

ರಾಜ್ಯದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನು ನಾಲ್ಕೈದು ದಿನವಷ್ಟೇ ಬಾಕಿ ಇದೆ.

Sep 25, 2019, 10:49 AM IST
ಯಡಿಯೂರಪ್ಪರೇ ನಿಮ್ಮ ದ್ವೇಷ ಇರುವುದು ನನ್ನ ಬಗ್ಗೆ... ಬಡವರ ಮೇಲ್ಯಾಕೆ ಕೋಪ..? ಹೆಚ್‌ಡಿಕೆ

ಯಡಿಯೂರಪ್ಪರೇ ನಿಮ್ಮ ದ್ವೇಷ ಇರುವುದು ನನ್ನ ಬಗ್ಗೆ... ಬಡವರ ಮೇಲ್ಯಾಕೆ ಕೋಪ..? ಹೆಚ್‌ಡಿಕೆ

ಆಪರೇಷನ್ ಕಮಲ ಕುಖ್ಯಾತಿಯ ಬಿ.ಎಸ್. ಯಡಿಯೂರಪ್ಪ ಮತ್ತೊಂದು ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ. ಕೊಟ್ಟದ್ದನ್ನು ಕಿತ್ತುಕೊಳ್ಳುವುದು ಯಾವ ನ್ಯಾಯ? ಇದು 'ನಾಚಿಕೆಗೇಡಿನ ರಾಜಕೀಯ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಡೆ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

Sep 20, 2019, 01:32 PM IST
ನರೇಂದ್ರ ಮೋದಿಯಂತಹ ಬೇಜವಾಬ್ದಾರಿ ಪ್ರಧಾನಿಯನ್ನು ದೇಶ ಹಿಂದೆಂದೂ ಕಂಡಿಲ್ಲ: ಜೆಡಿಎಸ್ ವಾಗ್ಧಾಳಿ

ನರೇಂದ್ರ ಮೋದಿಯಂತಹ ಬೇಜವಾಬ್ದಾರಿ ಪ್ರಧಾನಿಯನ್ನು ದೇಶ ಹಿಂದೆಂದೂ ಕಂಡಿಲ್ಲ: ಜೆಡಿಎಸ್ ವಾಗ್ಧಾಳಿ

ಟ್ವೀಟ್‌ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಜಾತ್ಯಾತೀತ ಜನತಾದಳ ಕಿಡಿಕಾರಿದೆ.

Sep 20, 2019, 12:41 PM IST
ದೆಹಲಿಗೆ ಹೋಗಿ ಪ್ರವಾಹ ಪರಿಹಾರದ ದುಡ್ಡು ತರುವುದು ಯಾವಾಗ ಯಡಿಯೂರಪ್ಪ ಅವರೇ?

ದೆಹಲಿಗೆ ಹೋಗಿ ಪ್ರವಾಹ ಪರಿಹಾರದ ದುಡ್ಡು ತರುವುದು ಯಾವಾಗ ಯಡಿಯೂರಪ್ಪ ಅವರೇ?

'ಯಡಿಯೂರಪ್ಪ ಗುಡುಗಿದರೆ ವಿಧಾನಸೌಧ ನಡುಗುತ್ತದೆ' ಎಂಬ ಮಾತೊಂದಿತ್ತು. ಯಡಿಯೂರಪ್ಪ ಹೆಸರಿನ ಹಿಂದೆ 'ಹೋರಾಟಗಾರ' ಎಂಬ ವಿಶೇಷಣವನ್ನು ಸೇರಿಸಲಾಗುತ್ತಿತ್ತು. ಬಲ್ಲವರು, ಬಗಿಲಲ್ಲಿರುವವರು 'ಛಲದಂಕ ಮಲ್ಲ' ಎಂಬ ಬಿರುದನ್ನು ನೀಡಿದ್ದರು.

Sep 18, 2019, 11:37 AM IST
'ಕಲ್ಯಾಣ ಕರ್ನಾಟಕ ಉತ್ಸವ'; ಕಲಬುರಗಿಯಲ್ಲಿ ಸಿಎಂ ಬಿಎಸ್‌ವೈ ಧ್ವಜಾರೋಹಣ

'ಕಲ್ಯಾಣ ಕರ್ನಾಟಕ ಉತ್ಸವ'; ಕಲಬುರಗಿಯಲ್ಲಿ ಸಿಎಂ ಬಿಎಸ್‌ವೈ ಧ್ವಜಾರೋಹಣ

ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

Sep 17, 2019, 03:23 PM IST