ಬೆಂಕಿ

ಪಾಕಿಸ್ತಾನ: ಕರಾಚಿ-ರಾವಲ್ಪಿಂಡಿ ತೇಜ್ಗಮ್ ಎಕ್ಸ್‌ಪ್ರೆಸ್‌ನಲ್ಲಿ ಅಗ್ನಿ ಅವಘಡ, 46ಕ್ಕೂ ಅಧಿಕ ಸಾವು

ಪಾಕಿಸ್ತಾನ: ಕರಾಚಿ-ರಾವಲ್ಪಿಂಡಿ ತೇಜ್ಗಮ್ ಎಕ್ಸ್‌ಪ್ರೆಸ್‌ನಲ್ಲಿ ಅಗ್ನಿ ಅವಘಡ, 46ಕ್ಕೂ ಅಧಿಕ ಸಾವು

ಪಾಕಿಸ್ತಾನದ ಕರಾಚಿ-ರಾವಲ್ಪಿಂಡಿ ತೇಜ್ಗಮ್ ಎಕ್ಸ್‌ಪ್ರೆಸ್ ಗುರುವಾರ ಬೆಳಿಗ್ಗೆ ರಹೀಂ ಯಾರ್ ಖಾನ್ ರೈಲ್ವೆ ನಿಲ್ದಾಣದ ಬಳಿಯ ಲಿಯಾಕತ್‌ಪುರಕ್ಕೆ (ಲಿಯಾಕತ್‌ಪುರ) ತಲುಪಿದ ಸಂದರ್ಭದಲ್ಲಿ ರೈಲಿನ ಬೋಗಿಯೊಂದಕ್ಕೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.

Oct 31, 2019, 10:34 AM IST
ಹೈದರಾಬಾದ್ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ: ಒಂದು ಮಗು ಸಾವು, ನಾಲ್ಕು ಮಕ್ಕಳಿಗೆ ಗಾಯ

ಹೈದರಾಬಾದ್ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ: ಒಂದು ಮಗು ಸಾವು, ನಾಲ್ಕು ಮಕ್ಕಳಿಗೆ ಗಾಯ

ಹೈದರಾಬಾದ್‌ನ ಎಲ್‌ಬಿ ನಗರ ಪ್ರದೇಶದ ಶೈನ್ ಚಿಲ್ಡ್ರನ್ ಆಸ್ಪತ್ರೆಯಲ್ಲಿ ಒಂಬತ್ತು ತಿಂಗಳ ಹೆಣ್ಣು ಮಗು ಮೃತಪಟ್ಟಿದೆ. ಹೆಚ್ಚಿನ ಚಿಕಿತ್ಸೆಗಾಗಿ ಎಲ್ಲಾ ಮಕ್ಕಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.
 
Oct 21, 2019, 11:11 AM IST
ಮೆಕ್ಕಾ ಬಳಿ ಯಾತ್ರಾರ್ಥಿಗಳಿದ್ದ ಬಸ್ಸಿಗೆ ಬೆಂಕಿ; 35 ಮಂದಿ ಸಾವು

ಮೆಕ್ಕಾ ಬಳಿ ಯಾತ್ರಾರ್ಥಿಗಳಿದ್ದ ಬಸ್ಸಿಗೆ ಬೆಂಕಿ; 35 ಮಂದಿ ಸಾವು

ಬುಧವಾರ ಮೆಕ್ಕಾ-ಮದೀನಾ ರಸ್ತೆಯಲ್ಲಿ ಸಂಜೆ ಸುಮಾರು 7 ಗಂಟೆ ಸಮಯದಲ್ಲಿ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ 35 ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

Oct 17, 2019, 09:14 AM IST
ಮುಂಬೈ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ; 3 ಜನರ ರಕ್ಷಣೆ

ಮುಂಬೈ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ; 3 ಜನರ ರಕ್ಷಣೆ

ಮುಂಬೈನ ಅಂಧೇರಿ ವೀರ ದೇಸಾಯಿ ರಸ್ತೆ ಪ್ರದೇಶದ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. 

Oct 14, 2019, 03:48 PM IST
ಚಲನ್ ನೀಡಿದ್ದಕ್ಕೆ ಬೈಕ್‍ಗೇ ಬೆಂಕಿ ಹಚ್ಚಿದ! ಮುಂದೆ...

ಚಲನ್ ನೀಡಿದ್ದಕ್ಕೆ ಬೈಕ್‍ಗೇ ಬೆಂಕಿ ಹಚ್ಚಿದ! ಮುಂದೆ...

ಸಂಚಾರಿ ಪೊಲೀಸ್ ಸಿಬ್ಬಂದಿ ಚಲನ್ ನೀಡಿದ ಬಳಿಕ ಅಪರಿಚಿತ ವ್ಯಕ್ತಿಯೊಬ್ಬ ತನ್ನ ಬೈಕಿಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ.

Sep 23, 2019, 11:12 AM IST
ಚಿತ್ತೂರು ಬಳಿ ಕಾರಿಗೆ ಬೆಂಕಿ; ಬೆಂಗಳೂರಿನ ಐವರು ಸಜೀವ ದಹನ

ಚಿತ್ತೂರು ಬಳಿ ಕಾರಿಗೆ ಬೆಂಕಿ; ಬೆಂಗಳೂರಿನ ಐವರು ಸಜೀವ ದಹನ

ಚಿತ್ತೂರು ಜಿಲ್ಲೆಯ ಗಂಗಾವರಂ ಮಂಡಲದ ಬಳಿ ಕಾರು ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಉರುಳಿದ ಪರಿಣಾಮ ಕಾರಿನ ಇಂಜಿನ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ.

Sep 14, 2019, 12:01 PM IST
ಚಲಿಸುತ್ತಿದ್ದ ಕಾರಿಗೆ ಬೆಂಕಿ; ಚಾಲಕ ಸುರಕ್ಷಿತ

ಚಲಿಸುತ್ತಿದ್ದ ಕಾರಿಗೆ ಬೆಂಕಿ; ಚಾಲಕ ಸುರಕ್ಷಿತ

ಬಿಳಿ ವ್ಯಾಗನ್ಆರ್ ಕಾರಿನಲ್ಲಿದ್ದ ಚಾಲಕ ಮತ್ತು ಮಾಲೀಕ ವಾಹನದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. 

Sep 12, 2019, 04:03 PM IST
ದೆಹಲಿಯ ಪಂಜಾಬಿ ಬಾಗ್‌ನ ಗೋದಾಮಿನಲ್ಲಿ ಭಾರಿ ಅಗ್ನಿ ಅನಾಹುತ

ದೆಹಲಿಯ ಪಂಜಾಬಿ ಬಾಗ್‌ನ ಗೋದಾಮಿನಲ್ಲಿ ಭಾರಿ ಅಗ್ನಿ ಅನಾಹುತ

ಸ್ಥಳಕ್ಕೆ 22 ಅಗ್ನಿಶಾಮಕ ದಳಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ ಯಾವುದೇ ಸಾವು ನೋವುಗಳು ಇದುವರೆಗೂ ವರದಿಯಾಗಿಲ್ಲ.

Sep 7, 2019, 06:43 PM IST
ಪಟಿಯಾಲದ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ

ಪಟಿಯಾಲದ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ

ಇಂದು ಬೆಳಿಗ್ಗೆ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.

Sep 7, 2019, 06:28 PM IST
ಮುಂಬೈನ ಬೈಕುಲ್ಲಾದ ಮುಸ್ತಫಾ ಬಜಾರ್‌ನಲ್ಲಿ ಬೆಂಕಿ ದುರಂತ

ಮುಂಬೈನ ಬೈಕುಲ್ಲಾದ ಮುಸ್ತಫಾ ಬಜಾರ್‌ನಲ್ಲಿ ಬೆಂಕಿ ದುರಂತ

ಬೆಂಕಿ ನಂದಿಸಲು ಎಂಟು ಅಗ್ನಿಶಾಮಕ ಟೆಂಡರ್‌ಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ.

Aug 28, 2019, 07:17 AM IST
ಮಹಾರಾಷ್ಟ್ರ: ಭಿವಾಂಡಿಯ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ

ಮಹಾರಾಷ್ಟ್ರ: ಭಿವಾಂಡಿಯ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ

ಅಗ್ನಿ ದುರಂತದ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಎರಡು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ.

Aug 21, 2019, 01:17 PM IST
ಚೆನ್ನೈನ ಬಿಎಸ್ಎನ್ಎಲ್ ಎಕ್ಸ್‌ಚೆಂಜ್ ಕೇಂದ್ರದಲ್ಲಿ ಬೆಂಕಿ, ಸಂಪರ್ಕ ಸ್ಥಗಿತ

ಚೆನ್ನೈನ ಬಿಎಸ್ಎನ್ಎಲ್ ಎಕ್ಸ್‌ಚೆಂಜ್ ಕೇಂದ್ರದಲ್ಲಿ ಬೆಂಕಿ, ಸಂಪರ್ಕ ಸ್ಥಗಿತ

ಬೆಂಕಿ ಅನಾಹುತಕ್ಕೆ ಕಾರಣವೇನು ಎಂದು ತಿಳಿದುಬಂದಿಲ್ಲ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Aug 1, 2019, 06:59 PM IST
ಆಸ್ತಿ ವಿವಾದ: ಪೊಲೀಸ್ ಠಾಣೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ವ್ಯಕ್ತಿ ಯತ್ನ!

ಆಸ್ತಿ ವಿವಾದ: ಪೊಲೀಸ್ ಠಾಣೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ವ್ಯಕ್ತಿ ಯತ್ನ!

ವ್ಯಕ್ತಿಯೋರ್ವ ಪೊಲೀಸ್ ಠಾಣೆಯಲ್ಲೇ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. 

Jul 31, 2019, 01:11 PM IST
ಅಹಮದಾಬಾದ್ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ

ಅಹಮದಾಬಾದ್ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ

ಘಟನೆಯಲ್ಲಿ ಸುಮಾರು 25 ಮಂದಿಗೆ ಸಣ್ಣ ಪುಟ್ಟ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. 

Jul 26, 2019, 03:34 PM IST
ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜಿನಲ್ಲಿ ಬೆಂಕಿ ಅನಾಹುತ

ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜಿನಲ್ಲಿ ಬೆಂಕಿ ಅನಾಹುತ

 ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ರೋಗಶಾಸ್ತ್ರ ಪ್ರಯೋಗಾಲಯದಲ್ಲಿ ಬುಧವಾರ ಮಧ್ಯಾಹ್ನ ಬೆಂಕಿ ಅನಾಹುತ ಸಂಭವಿಸಿದೆ.

Jul 17, 2019, 03:42 PM IST
ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್‌ನಲ್ಲಿರುವ ಎಸ್‌ಬಿಐ ಕಟ್ಟಡದಲ್ಲಿ ಅಗ್ನಿ ದುರಂತ

ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್‌ನಲ್ಲಿರುವ ಎಸ್‌ಬಿಐ ಕಟ್ಟಡದಲ್ಲಿ ಅಗ್ನಿ ದುರಂತ

ಆರಂಭಿಕ ಮಾಹಿತಿಯ ಪ್ರಕಾರ, ಈ ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ತಿಳಿದುಬಂದಿದೆ.

Jul 17, 2019, 10:34 AM IST
ಹಾಸ್ಟೆಲ್ ಕೊಠಡಿಯಲ್ಲಿ ಬೆಂಕಿ, ಓರ್ವ ವಿದ್ಯಾರ್ಥಿ ಸಾವು

ಹಾಸ್ಟೆಲ್ ಕೊಠಡಿಯಲ್ಲಿ ಬೆಂಕಿ, ಓರ್ವ ವಿದ್ಯಾರ್ಥಿ ಸಾವು

ಮೃತ ವಿದ್ಯಾರ್ಥಿಯನ್ನು ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ ಸ್ಪಂದನ ಎಂದು ಗುರುತಿಸಲಾಗಿದೆ. 

Jul 15, 2019, 04:01 PM IST
ಉಷ್ಣ ವಿದ್ಯುತ್ ಸ್ಥಾವರದಲ್ಲಿ ಭಾರೀ ಅಗ್ನಿ ಅವಘಡ; 8 ಮಂದಿಗೆ ಗಾಯ

ಉಷ್ಣ ವಿದ್ಯುತ್ ಸ್ಥಾವರದಲ್ಲಿ ಭಾರೀ ಅಗ್ನಿ ಅವಘಡ; 8 ಮಂದಿಗೆ ಗಾಯ

ಉಷ್ಣ ಸ್ಥಾವರದ ಒಂದು ಘಟಕ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ ಎಂದು ಮೂಲಗಳು ತಿಳಿಸಿವೆ. 

Jul 11, 2019, 05:16 PM IST
ಮುಂಬೈನಲ್ಲಿ ಅಗ್ನಿ ಅವಘಡ; ಬೋರ್ವಿಯಾಲಿ ಸೇತುವೆಯ ಕೆಳಗೆ ನಿಲ್ಲಿಸಿದ್ದ 20ಕ್ಕೂ ಅಧಿಕ ವಾಹನಗಳು ಭಸ್ಮ

ಮುಂಬೈನಲ್ಲಿ ಅಗ್ನಿ ಅವಘಡ; ಬೋರ್ವಿಯಾಲಿ ಸೇತುವೆಯ ಕೆಳಗೆ ನಿಲ್ಲಿಸಿದ್ದ 20ಕ್ಕೂ ಅಧಿಕ ವಾಹನಗಳು ಭಸ್ಮ

ಇಲ್ಲಿನ ಬೋರ್ವಿಯಾಲಿಯಲ್ಲಿ ಸೇತುವೆ ಕೆಳಗೆ ನಿಲುಗಡೆ ಮಾಡಲಾಗಿದ್ದ ವಾಹನಗಳು ಶುಕ್ರವಾರ ಬೆಳಿಗ್ಗೆ ನಡೆದ ಬೆಂಕಿ ಅನಾಹುತದಲ್ಲಿ ಸುಟ್ಟು ಭಸ್ಮವಾಗಿವೆ.

Jun 14, 2019, 10:47 AM IST
ಸಿಲ್ಚಾರ್-ತಿರುವನಂತಪುರಂ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ

ಸಿಲ್ಚಾರ್-ತಿರುವನಂತಪುರಂ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ

ಸಿಲ್ಚಾರ್-ತಿರುವನಂತಪುರಂ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳಲ್ಲಿ ಬೆಂಕಿ ಹತ್ತಿಕೊಂಡ ಘಟನೆ ಭಾನುವಾರ ಅಸ್ಸಾಂನ ಸಿಲ್ಚಾರ್ ರೈಲು ನಿಲ್ದಾಣದಲ್ಲಿ ನಡೆದಿದೆ.
 
Jun 9, 2019, 03:05 PM IST