Today Gold rate: ದೇಶದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಒಂದು ದಿನ ಕಡಿಮೆಯಾಗುತ್ತವೆ ಮತ್ತು ಮರುದಿನ ತೀವ್ರವಾಗಿ ಹೆಚ್ಚಾಗುತ್ತವೆ. ಕಳೆದ ತಿಂಗಳು ಭಾರೀ ಕುಸಿತ ಕಂಡಿದ್ದ ಬಂಗಾರ ಬೆಲೆ ಮತ್ತೆ ಏರಿಕೆಯಾಗಿತ್ತು.. ಆಗಸ್ಟ್ 17 ರ ಬೆಲೆಗಳಿಗೆ ಹೋಲಿಸಿದರೆ, ಆಗಸ್ಟ್ 18 ರಂದು ಚಿನ್ನ ಗಮನಾರ್ಹವಾಗಿ ಹೆಚ್ಚಾಗಿತ್ತು... ಇಂದು (ಸೋಮವಾರ ಆ.19) ಮತ್ತೆ ಇಳಿಕೆ ಕಂಡಿದೆ..
Rohit Sharma: ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರನಾಗಿ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ 16 ವರ್ಷಗಳನ್ನು ಪೂರೈಸಿದ್ದಾರೆ. ಆಗಸ್ಟ್ 18, 2008 ರಂದು, ವಿರಾಟ್ ಕೊಹ್ಲಿ ಶ್ರೀಲಂಕಾದಲ್ಲಿ ಏಕದಿನ ಸರಣಿಯ ಮೂಲಕ ಭಾರತ ಕ್ರಿಕೆಟ್ ತಂಡಕ್ಕೆ ಪಾದಾರ್ಪಣೆ ಮಾಡಿದರು.
Olympics 2024: 2024ರ ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟದ ಸಮಾರೋಪ ಸಮಾರಂಭದ ನಂತರ ಒಲಿಂಪಿಕ್ ನಿರ್ದೇಶಕ ನಿಕೊಲೊ ಕ್ಯಾಂಪ್ರಿಯಾನಿ ಮಾತನಾಡಿ ಕ್ರಿಕೆಟ್ ಅನ್ನು ಒಲಂಪಿಕ್ಸ್ಗೆ ಸೇರಿಸಲು ನಿರ್ದರಿಸಿದ್ದಾರೆ ಎಂದು ಹೇಳಿದ್ದಾರೆ. ಇದಕ್ಕೆ ಪ್ರಮುಕ ಕಾರಣ ವಿರಾಟ್ ಕೊಹ್ಲಿ ಎಂದು ಕೊಹ್ಲಿಯ ಹೆಸರನ್ನು ಹೇಳಿದ್ದಾರೆ. ಈ ವಿಡಿಯೋ ನೋಡಿದ ಕಿಂಗ್ ಅಭೀಮಾನಿಗಳು ಫುಲ್ ಖುಷ್ ಆಗಿದ್ದಾರೆ, ಸದ್ಯಕ್ಕೆ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾ ಪಟ್ಟೆ ವೈರಲ್ ಆಗುತ್ತಿದೆ.
Jasprit Bumrah: ಟೀಂ ಇಂಡಿಯಾದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಟೆಸ್ಟ್ನಿಂದ ದೂರ ಉಳಿಯಲಿದ್ದಾರೆ. ತವರಿನಲ್ಲಿ ನಡೆಯಲಿರುವ ಎರಡು ಟೆಸ್ಟ್ ಪಂದ್ಯಗಳ ಸರಣಿಯಿಂದ ಬೂಮ್ರಾ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ.
Who is Sneh Rana: ಭಾರತದ ಮಹಿಳಾ ಆಟಗಾರ್ತಿ ಸ್ನೇಹ್ ರಾಣಾ ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಮೊದಲ ಇನಿಂಗ್ಸ್ನಲ್ಲಿ 8 ಮತ್ತು 2ನೇ ಇನಿಂಗ್ಸ್ನಲ್ಲಿ 2 ವಿಕೆಟ್ ಪಡೆಯುವ ಮೂಲಕ ದಾಖಲೆ ಬರೆದಿದ್ದಾರೆ.
T20 World Cup 2024: ಶುಕ್ರವಾರ, ಜೂನ್ 21 ರಂದು ಭಾರತ ಹಾಗೂ ಅಫ್ಘಾನಿಸ್ತಾನ ತಂಡದ ಮುಖಾಮುಖಿ ನಡೆಯಿತು. ಈ ಪಂದ್ಯದ ವೇಳೆ ರಿಷಬ್ ಪಂತ್ ತಮ್ಮ ಕೀಪಿಂಗ್ ಮೂಲಕ ಬೇಷ್ ಎನಿಸಿಕೊಂಡರು. ಅದ್ಭುತ ಪ್ರದರ್ಶನ ನೀಡುವ ಮೂಲಕ ಹೊಸ ದಾಖಲೆಯನ್ನು ಬರೆಯುವಲ್ಲಿ ಯಶಸ್ವಿಯಾದರು.
india vs afghanistan: ಟೀಮ್ ಇಂಡಿಯಾ ಜಯದ ಯಾತ್ರೆ 2024 ರ T20 ವಿಶ್ವಕಪ್ನಲ್ಲಿ ಮುಂದುವರಿಯುತ್ತಿದೆ.. ಸದ್ಯ ಅಫ್ಘಾನಿಸ್ತಾನ ವಿರುದ್ಧದ ಸೂಪರ್ 8 ಪಂದ್ಯದಲ್ಲಿ ಟೀಂ ಇಂಡಿಯಾ 47 ರನ್ಗಳ ಜಯ ಸಾಧಿಸಿದೆ.
T20 World Cup 2024: ಜೂನ್ 20, ಗುರುವಾರ ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಐಸಿಸಿ ಟಿ20 ವಿಶ್ವಕಪ್ 2024ರ ಪಂದ್ಯಾವಳಿಯ ಸೂಪರ್ 8 ಪಂದ್ಯ ಭಾರತ ಹಾಗೂ ಅಫ್ಘಾನಿಸ್ತಾನ ತಂಡದ ವಿರುದ್ಧ ನಡೆಯಲಿದೆ.
IND W vs SA W ODI: 2024ರ ಐಸಿಸಿ ಚಾಂಪಿಯನ್ ಶಿಪ್ ಪಂದ್ಯ ಬುಧವಾರ ಜೂನ್, 19 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಿತು. ಉಭಯ ತಂಡಗಳ ಕಾದಾಟದಲ್ಲಿ ಭಾರತ ವನಿತೆಯರ ಪಡೆ ಹರಿಣಗಳ ವಿರುದ್ಧ ಗೆದ್ದು ಬೀಗಿದೆ.
ಟಿ20 ವಿಶ್ವಕಪ್ನ ದ್ವಿತಿಯ ಸುತ್ತಿನ ಪಂದ್ಯಗಳು ಬುಧವಾರ, ಜೂನ್ 19 ರಂದು ಪ್ರಾರಂಭವಾಗಲಿದೆ. ಗುರುವಾರ ತನ್ನ ಮೊದಲ ಪಂದ್ಯವನ್ನು ಭಾರತ ತಂಡ ಅಫ್ಘಾನಿಸ್ತಾನ ತಂಡದ ವಿರುದ್ಧ ಆಡಲಿದ್ದು, ಈ ಪಂದ್ಯ ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡಿಯಲಿದೆ.
Smriti Mandanna: ಕರ್ನಾಟಕದ ಹೆಮ್ಮೆಯ ಸ್ಮೃತಿ ಮಂದಣ್ಣ ಹೊಸ ಮೈಲುಗಲ್ಲು ಒಂದನ್ನು ಸೃಷ್ಟಿಸಿದ್ದಾರೆ. ಭಾರತದ ಅತೀ ಹೆಚ್ಚು ರನ್ ಕಲೆಹಾಕಿದ ಮಹಿಳಾ ಆಟಗಾರರ ಪಟ್ಟಿಯಲ್ಲಿ ಸ್ಮೃತಿ ಮಂದಣ್ಣ ಹೆಸರು ಸೇರಿಕೊಂಡಿದೆ.
Virat Kohli T20 World Cup Records: ವಿರಾಟ್ ಕೊಹ್ಲಿ ಟಿ 20 ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ನಿರ್ಮಿಸಿದ್ದಾರೆ. ಅಷ್ಟೇ ಅಲ್ಲ, ಈ ಟೂರ್ನಿಯ ಇತಿಹಾಸದಲ್ಲಿ ಗರಿಷ್ಠ ಸರಾಸರಿಯೊಂದಿಗೆ ಅತಿ ಹೆಚ್ಚು 50+ ಸ್ಕೋರರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
Hardik Pandya's brother arrested by Police: ಮುಂಬೈ ತಂಡ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡದ ಕೃಣಾಲ್ ಪಾಂಡ್ಯ ಅವರಿಗೆ ಕೋಟ್ಯಂತರ ಹಣ ವಂಚಿಸಿರುವ ಆರೋಪದ ಮೇಲೆ ವೈಭವ್ ಪಾಂಡ್ಯ ಅವರನ್ನು ಬಂಧಿಸಲಾಗಿದೆ ಎಂದು ವರದಿ ಮಾಡಲಾಗಿದೆ..
Diabetes Tips: ನೀವು ಮಧುಮೇಹಿಗಳಾಗಿದ್ದರೆ ಮತ್ತು ಈ ಕಾಯಿಲೆಯಿಂದ ನೀವು ತೊಂದರೆಗೊಳಗಾಗಿದ್ದರೆ, ಅದರ ಬಗ್ಗೆ ಚಿಂತಿಸಬೇಡಿ. ಇಲ್ಲಿ ನೀವು ನಿಮ್ಮ ಸಮಸ್ಯೆಗಳನ್ನು ಸುಲಭವಾಗಿ ತೊಡೆದುಹಾಕಬಹುದು. ಪ್ರತಿದಿನ ಕೆಲವು ಸರಳವಾದ ಕೆಲಸಗಳನ್ನು ಮಾಡುವುದರಿಂದ ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಬಹುದು.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಮೂರು ದಿನಗಳ ರಷ್ಯಾ ಪ್ರವಾಸಕ್ಕೆ ಮಾಸ್ಕೋಗೆ ಆಗಮಿಸಿದ್ದು, ಅಲ್ಲಿ ಉಭಯ ದೇಶಗಳ ನಡುವಿನ ರಕ್ಷಣಾ ಸಹ-ಉತ್ಪಾದನೆಗೆ ಸಂಬಂಧಿಸಿದ ವಿಧಾನಗಳ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.
2018 ರ ಭಯೋತ್ಪಾದನೆ ಕುರಿತ ವಾರ್ಷಿಕ ವರದಿಯಲ್ಲಿ, 'ಲಷ್ಕರ್-ಎ-ತೈಬಾ (ಎಲ್ಇಟಿ) ಮತ್ತು ಜೈಶ್-ಎ-ಮೊಹಮ್ಮದ್ (ಜೆಇಎಂ) ನಂತಹ ಗುಂಪುಗಳ ವಿರುದ್ಧ ಪಾಕಿಸ್ತಾನ ಸೂಕ್ತ ಕ್ರಮ ಕೈಗೊಂಡಿಲ್ಲ' ಎಂದು ಅಮೆರಿಕ ಹೇಳಿದೆ.
ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಅನ್ನು ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವುದನ್ನು ಕಾನೂನುಬಾಹಿರ ಮತ್ತು ಅನೂರ್ಜಿತ ಎಂದು ಕರೆದ ನಂತರ ಭಾರತ ಚೀನಾಗೆ ತಿರುಗೇಟು ನೀಡಿದೆ.
ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಮುಂದಿನ ತಿಂಗಳು ಸುಸ್ಥಿರ ಮಾರುಕಟ್ಟೆಗಳು, ಹವಾಮಾನ ಬದಲಾವಣೆ ಮತ್ತು ಸಾಮಾಜಿಕ ಹಣಕಾಸು ವಿಷಯಗಳನ್ನು ಕೇಂದ್ರಿಕರಿಸಿ ಭಾರತಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ಅವರ ಕಚೇರಿ ಸೋಮವಾರ ತಿಳಿಸಿದೆ.
ಹಳೆಯ, ಸಾಂಪ್ರದಾಯಿಕ ಅಭ್ಯಾಸದ ಭಾಗವಾಗಿ, ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ಮತ್ತು ಈದ್ ಮುಂತಾದ ರಾಷ್ಟ್ರೀಯ ಮತ್ತು ಧಾರ್ಮಿಕ ಹಬ್ಬಗಳ ಸಂದರ್ಭಗಳಲ್ಲಿ ಉಭಯ ದೇಶಗಳ ರೇಂಜರ್ಗಳು ಪ್ರತಿವರ್ಷ ಪರಸ್ಪರ ಸಿಹಿ ವಿನಿಮಯ ಮಾಡಿಕೊಳ್ಳುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.