ಭಾರತದ ನಾಯಕ ವಿರಾಟ್ ಕೊಹ್ಲಿಯೊಂದಿಗೆ ತಮ್ಮ ಸೌಹಾರ್ದ ಸಂಬಂಧ ಹಾಗೇ ಮುಂದುವರಿಯಲಿದ್ದು, ರಾಜಕೀಯ ಪರಿಸ್ಥಿತಿಯಿಂದ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ಶಾಹಿದ್ ಅಫ್ರಿದಿ ಹೇಳಿದ್ದಾರೆ.
ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆಯು ಅತಿ ಕಡಿಮೆ ಅವಧಿಯಲ್ಲಿ ಸ್ಥಿರತೆ ಕಂಡಿದ್ದು, ಮುಂದಿನ ದಿನಗಳಲ್ಲಿ ತೆರಿಗೆದಾರರ ವ್ಯಾಪ್ತಿ ವಿಸ್ತರಿಸಲು ಮತ್ತು ತೆರಿಗೆ ದರಗಳನ್ನು ಇಳಿಸಲು ಸಾಧ್ಯವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಯುನೈಟೆಡ್ ಸ್ಟೇಟ್ಸ್ ವಿಶ್ವ ವಾಣಿಜ್ಯ ಸಂಸ್ಥೆಯಲ್ಲಿ ಹೊಸ ಸುತ್ತಿನ ದಾವೆ ಹೂಡುವ ಮೂಲಕ ಭಾರತವು ಸೌರ ಕೋಶಗಳು ಮತ್ತು ಮಾಡ್ಯೂಲ್ಗಳ ವಿದೇಶಿ ಸರಬರಾಜುದಾರರ ವಿರುದ್ಧ ಕಾನೂನು ಬಾಹಿರವಾಗಿ ತಾರತಮ್ಯ ಹೊಂದಿದ್ದು, ನಿಯಮಕ್ಕೆ ಬದ್ಧವಾಗಿರುವಲ್ಲಿ ವಿಫಲವಾಗಿದೆ ಎಂದು ವಾದಿಸಿತ್ತು.
ದೇಶದ ಗಡಿಯಲ್ಲಿ ಎಷ್ಟು ಕಷ್ಟ ಇದೆ ಎಂದು ನನಗೆ ಗೊತ್ತು. ಭಾರತ ಮತ್ತು ಪಾಕ್ ಯುದ್ಧದಲ್ಲಿ ನಾನೂ ಭಾಗಿಯಾಗಿದ್ದೆ. ನನ್ನ ಜತೆ ಇದ್ದ ಕೆಲ ಯೋಧರು ಹುತಾತ್ಮರಾದರು ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದರು.
ಅಮೇರಿಕಾದ ಪೆನ್ನ್ಸಿಲ್ವೇನಿಯಾದಲ್ಲಿ ಮಹಿಳೆ ಕ್ರಿಸ್ಮಸ್ಗಾಗಿ ವಿದ್ಯುತ್ ಅಲಂಕಾರ ಮಾಡಿದ್ದರು. ಅದಕ್ಕಾಗಿ ವಿದ್ಯುತ್ ವಿತರಣಾ ವಿಭಾಗವು ಡಿಸೆಂಬರ್ನಲ್ಲಿ $ 284 ಬಿಲಿಯನ್ ಡಾಲರ್ ಬಿಲ್ ಅನ್ನು ಕಳುಹಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.