ಎರಡು ದಿನಗಳ ಭೂತಾನ್ ಭೇಟಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಭಾರತವು ಹಿಂದೆಂದಿಗಿಂತಲೂ ವೇಗವಾಗಿ ಬಡತನ ನಿರ್ಮೂಲನೆ ಮಾಡುತ್ತಿದೆ. ಇದುವರೆಗೆ ದೇಶವು ಹಲವು ಶ್ರೇಣಿಯ ಕ್ಷೇತ್ರಗಳಲ್ಲಿ ಐತಿಹಾಸಿಕ ಪರಿವರ್ತನೆಗಳಿಗೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು.
ಭೂತಾನ್ ಪ್ರಧಾನಿ ಲೋಟೇ ತ್ಸೆರಿಂಗ್ ಅವರ ಆಹ್ವಾನದ ಮೇರೆಗೆ ಭೂತಾನ್ಗೆ ಭೇಟಿ ನೀಡುತ್ತಿದ್ದು, ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವ ವಿಷಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ನಿಮಗೆ ವಿದೇಶಕ್ಕೆ ಹೋಗಬೇಕೆನ್ನುವ ಕನಸು ಇದ್ದರೆ ಅದೀಗ ಈಡೇರುವಂತಹ ಸಮಯ ಬಂದಿದೆ. ಓ ಅದೇಗೆ ಅಂತೀರಾ?. ಹೌದು, ಕೇಂದ್ರ ಗೃಹ ಸಚಿವಾಲಯ ತಿಳಿಸಿರುವ ಪ್ರಕಾರ ಆಧಾರ ಕಾರ್ಡ್ ಇದ್ದರೆ ನೀವು ಭೂತಾನ್ ಮತ್ತು ನೇಪಾಳ ದೇಶಗಳಿಗೆ ಯಾವುದೇ ವೀಸಾದ ಅಗತ್ಯವಿಲ್ಲದೆ ಹೋಗಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.