T20 Worldcup 2024: ಟಿ20 ವಿಶ್ವಕಪ್ 2024ರ ಪಂದ್ಯದಲ್ಲಿ ಸದ್ಯಕ್ಕೆ ಭ್ರಷ್ಟಾಚಾರದ ಆರೋಪ ಕೇಳಿ ಬರುತ್ತಿದೆ. ಸ್ಟಾರ್ ತಂಡಗಳೂ ಕೂಡ ಮ್ಯಾಚ್ ಫಿಕ್ಸಿಂಗ್ನಲ್ಲಿ ಭಾಗಿಯಾಗುತ್ತಿವೆಯಾ? ಎನ್ನುವ ಸುದ್ದಿ ಈಗ ಎಲ್ಲೆಡೆ ಹರಿದಾಡುತ್ತಿದೆ.
2013-14ರಲ್ಲಿ ಟೆಂಡರ್ ಶ್ಯೂರ್ ಯೋಜನೆಗಳಲ್ಲಿ 53.86 ಹೆಚ್ಚುವರಿ ಹಣ ಬಿಡುಗಡೆ ಮಾಡಿದ್ದು, ಅದರಲ್ಲಿ ಸಿದ್ದರಾಮಯ್ಯ ಅವರು 50ರಷ್ಟು ಕಮಿಷನ್ ತೆಗೆದುಕೊಂಡಿದ್ದಾರೆ ಮತ್ತು ಅವರ ಅವಧಿಯಲ್ಲಿನ ಎಲ್ಲಾ ಹಗರಣಗಳನ್ನು ಹೊರತರಲಾಗುವುದೆಂದು ಬಿಜೆಪಿ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.
ಕೇಂದ್ರ ಸಚಿವರ ವಿರುದ್ಧ ಸ್ವೀಕರಿಸಿರುವ ಭ್ರಷ್ಟಾಚಾರದ ದೂರುಗಳು ಖಚಿತವಾಗದ, ಸುಳ್ಳು ಮತ್ತು ಅನಾಮಧೇಯ ದೂರುಗಳನ್ನೂ ಸಹ ಒಳಗೊಂಡಿರುವುದರಿಂದ, ಈಗಲೇ ಯಾವುದೇ ಮಾಹಿತಿ ಬಹಿರಂಗ ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನಿ ಕಾರ್ಯಾಲಯ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.