ಮಂಡ್ಯ

ನಾನೆಂದೂ ಅಧಿಕಾರಕ್ಕೆ ಅಂಟಿಕೊಂಡವನಲ್ಲ: ಹೆಚ್.ಡಿ.ಕುಮಾರಸ್ವಾಮಿ

ನಾನೆಂದೂ ಅಧಿಕಾರಕ್ಕೆ ಅಂಟಿಕೊಂಡವನಲ್ಲ: ಹೆಚ್.ಡಿ.ಕುಮಾರಸ್ವಾಮಿ

ರಾಜ್ಯದಲ್ಲಿ ಸಂಭವಿಸಿದ ಪ್ರವಾಹದಿಂದಾಗಿ ಇಂದು ಸಾವಿರಾರು ಕುಟುಂಬಗಳು ಬೀದಿಗೆ ಬಿದ್ದಿವೆ. ಕೃಷಿ ಭೂಮಿ ಸಂಪೂರ್ಣ ಹಾಳಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಇವರ ಸಮಸ್ಯೆಗಳ ನಿವಾರಣೆಗೆ ದೇವರೆ ದಾರಿ ತೋರಿಸಬೇಕು ಎಂದು ನುಡಿದರು.

Oct 14, 2019, 05:21 PM IST
ತಾಂತ್ರಿಕ ದೋಷ; ಗ್ರಾಮದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಸೇನಾ ಹೆಲಿಕ್ಯಾಪ್ಟರ್

ತಾಂತ್ರಿಕ ದೋಷ; ಗ್ರಾಮದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಸೇನಾ ಹೆಲಿಕ್ಯಾಪ್ಟರ್

ಮೈಸೂರು ದಸರಾಕ್ಕಾಗಿ ನಿಯೋಜನೆಗೊಂಡಿದ್ದ ಐಎಎಫ್ ಹೆಲಿಕಾಪ್ಟರ್ ಇಂದು ಮಧ್ಯಾಹ್ನ ಬಾನಂಗಳದಲ್ಲಿ ಹಾರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ.

Oct 2, 2019, 06:55 PM IST
ಮೈ ಶುಗರ್ ಮತ್ತು ಪಾಂಡವಪುರ ಸಕ್ಕರೆ ಕಾರ್ಖಾನೆಗಳ ಪುನಶ್ಚೇತನಕ್ಕೆ ಕ್ರಮ: ಸಿಎಂ ಬಿಎಸ್‌ವೈ ಭರವಸೆ

ಮೈ ಶುಗರ್ ಮತ್ತು ಪಾಂಡವಪುರ ಸಕ್ಕರೆ ಕಾರ್ಖಾನೆಗಳ ಪುನಶ್ಚೇತನಕ್ಕೆ ಕ್ರಮ: ಸಿಎಂ ಬಿಎಸ್‌ವೈ ಭರವಸೆ

ಮೈ ಶುಗರ್ ಕಾರ್ಖಾನೆಯ 330 ನೌಕರರು ಸ್ವಯಂ ನಿವೃತ್ತಿ ಹೊಂದಲು ಇಚ್ಛಿಸಿದ್ದು, 27 ಕೋಟಿ ರೂ. ವೆಚ್ಚದಲ್ಲಿ ನಿವೃತ್ತಿ ಸೌಲಭ್ಯವನ್ನು ಒದಗಿಸಲಾಗುವುದು. 

Sep 7, 2019, 12:39 PM IST
ಶಾಲೆಯ ನೀರಿನ ಟ್ಯಾಂಕ್‌‌ಗೆ ವಿಷ ಬೆರೆಸಿದ ದುಷ್ಕರ್ಮಿಗಳು, 11 ಮಕ್ಕಳು ಅಸ್ವಸ್ಥ

ಶಾಲೆಯ ನೀರಿನ ಟ್ಯಾಂಕ್‌‌ಗೆ ವಿಷ ಬೆರೆಸಿದ ದುಷ್ಕರ್ಮಿಗಳು, 11 ಮಕ್ಕಳು ಅಸ್ವಸ್ಥ

ದುಷ್ಕರ್ಮಿಗಳು ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕ್ರಿಮಿನಾಶಕ ಬೆರೆಸಿದ ನೀರು ಕುಡಿದು ಅಸ್ವಸ್ಥರಾದ 11 ಮಕ್ಕಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Jul 15, 2019, 03:31 PM IST
ಸಂಸತ್ತಿನಲ್ಲಿ ಸುಮಲತಾ ಮೊದಲ ಮಾತು! ಮಂಡ್ಯದ ಜನತೆಗಾಗಿ ಕೇಳಿದ್ದೇನು?

ಸಂಸತ್ತಿನಲ್ಲಿ ಸುಮಲತಾ ಮೊದಲ ಮಾತು! ಮಂಡ್ಯದ ಜನತೆಗಾಗಿ ಕೇಳಿದ್ದೇನು?

ಮೊದಲಿಗೆ ನನ್ನ ಮಂಡ್ಯದ ಸ್ವಾಭಿಮಾನಿ ಜನತೆಗೆ ಧನ್ಯವಾದಗಳು ಎಂದು ಹೇಳಿದ ಸುಮಲತಾ ಅವರು, ಬಳಿಕ ಇಂಗ್ಲಿಷ್ ಭಾಷೆಯಲ್ಲಿ ನಿರರ್ಗಳವಾಗಿ ಮಂಡ್ಯದ ರೈತರು ಮತ್ತು ನೀರಿನ ಸಮಸ್ಯೆಗಳನ್ನು ವಿವರಿಸುತ್ತಾ ಗಮನ ಸೆಳೆದರು.

Jul 2, 2019, 03:18 PM IST
ಮೈಸೂರು-ಬೆಂಗಳೂರು ನಡುವೆ ಮಹಿಳೆಯರಿಗಾಗಿ ವಿಶೇಷ ಬೋಗಿ; ರೈಲ್ವೆ ಸಚಿವರಲ್ಲಿ ಸುಮಲತಾ ಮನವಿ

ಮೈಸೂರು-ಬೆಂಗಳೂರು ನಡುವೆ ಮಹಿಳೆಯರಿಗಾಗಿ ವಿಶೇಷ ಬೋಗಿ; ರೈಲ್ವೆ ಸಚಿವರಲ್ಲಿ ಸುಮಲತಾ ಮನವಿ

ಕೆ.ಆರ್.ನಗರದಲ್ಲಿ ರೈಲ್ವೆ ಪೊಲೀಸ್ ತರಬೇತಿ ಕೇಂದ್ರ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶ ದೊರೆಯುವ ಸಾಧ್ಯತೆ- ಸಂಸದೆ ಸುಮಲತಾ ಅಂಬರೀಶ್

Jun 28, 2019, 02:03 PM IST
ಬೆಳೆಗೆ ನೀರು ಬಿಡದಿದ್ದರೆ ಕೆಆರ್‌ಎಸ್‌ಗೆ ಮುತ್ತಿಗೆ

ಬೆಳೆಗೆ ನೀರು ಬಿಡದಿದ್ದರೆ ಕೆಆರ್‌ಎಸ್‌ಗೆ ಮುತ್ತಿಗೆ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಳೆದ 7 ದಿನಗಳಿಂದ ಕಾವೇರಿ ಭವನದ ಎದುರು ನಡೆಯುತ್ತಿರುವ ಅಹೋರಾತ್ರಿ ಧರಣಿ.

Jun 28, 2019, 08:20 AM IST
ಆತ್ಮಹತ್ಯೆಗೆ ಶರಣಾಗಿದ್ದ ರೈತನ ಮನೆಗೆ ಸಿಎಂ ಭೇಟಿ : 5 ಲಕ್ಷ ರೂ. ಪರಿಹಾರ ವಿತರಣೆ

ಆತ್ಮಹತ್ಯೆಗೆ ಶರಣಾಗಿದ್ದ ರೈತನ ಮನೆಗೆ ಸಿಎಂ ಭೇಟಿ : 5 ಲಕ್ಷ ರೂ. ಪರಿಹಾರ ವಿತರಣೆ

ಆತ್ಮಹತ್ಯೆಗೆ ಶರಣಾದ ಮಂಡ್ಯ ಜಿಲ್ಲೆಯ ಕೆ.ಆರ್ .ಪೇಟೆ ತಾಲ್ಲೂಕಿನ ಸಂತೇಬಾಚಳ್ಳಿ ಹೋಬಳಿಯ, ಅಘಲಯ ಗ್ರಾಮದ ರೈತ ಸುರೇಶ್ ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

Jun 18, 2019, 12:20 PM IST
ಮಂಡ್ಯ: ತನ್ನ ಅಂತ್ಯಸಂಸ್ಕಾರಕ್ಕೆ ಸಿಎಂ ಬರುವಂತೆ ವಿಡಿಯೋ ಮಾಡಿ ರೈತ ಆತ್ಮಹತ್ಯೆಗೆ ಶರಣು...

ಮಂಡ್ಯ: ತನ್ನ ಅಂತ್ಯಸಂಸ್ಕಾರಕ್ಕೆ ಸಿಎಂ ಬರುವಂತೆ ವಿಡಿಯೋ ಮಾಡಿ ರೈತ ಆತ್ಮಹತ್ಯೆಗೆ ಶರಣು...

ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾದ ರೈತ ಸುರೇಶ್.

Jun 18, 2019, 08:38 AM IST
ಪ್ರಮಾಣವಚನ ಸ್ವೀಕಾರದ ಅನುಭವ ಹಂಚಿಕೊಂಡ ಮಂಡ್ಯ ಸಂಸದೆ ಸುಮಲತಾ ಅಂಬರೀಶ್

ಪ್ರಮಾಣವಚನ ಸ್ವೀಕಾರದ ಅನುಭವ ಹಂಚಿಕೊಂಡ ಮಂಡ್ಯ ಸಂಸದೆ ಸುಮಲತಾ ಅಂಬರೀಶ್

ಇಪ್ಪತ್ತು ವರ್ಷಗಳ ಹಿಂದೆ ಅಂಬರೀಶ್ ಸಂಸದರಾದಾಗ ಸಂಸತ್ತಿಗೆ ಬಂದಿದ್ದೆ. ಗ್ಯಾಲರಿಯಲ್ಲಿ ಕೂತು ಅಂಬರೀಶ್ ಪ್ರಮಾಣ ವಚನ ಸ್ವೀಕರಿಸುವುದನ್ನು ನೋಡಿದ್ದೆ. ನಾನು ಕೂಡ ಹೀಗೆ ಒಂದು ದಿನ ಪ್ರಮಾಣ ವಚನ ಸ್ವೀಕರಿಸುತ್ತೇನೆ ಅಂತಾ ಕನಸಿನಲ್ಲೂ ಅಂದುಕೊಂಡಿರಲಿಲ್ಲ.

Jun 18, 2019, 08:14 AM IST
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ರಕ್ಷಿಸಲು ಹೋದ ಮೂವರು ಸಾವು

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ರಕ್ಷಿಸಲು ಹೋದ ಮೂವರು ಸಾವು

ಕಾರಿನಲ್ಲಿದ್ದವರು ಹೊರಬರಲು ಸಾಧ್ಯವಾಗದೇ ಚೀರಾಡುತ್ತಿದ್ದುದನ್ನು ಕಂಡು ಅಲ್ಲಿದ್ದ ಮೂವರು ರಕ್ಷಿಸಲು ಹೋದ ಸಂದರ್ಭದಲ್ಲಿ ಅರಿವಿಲ್ಲದೆ ವಿದ್ಯುತ್ ತಂತಿ ತುಣಿದು ಸಾವನ್ನಪ್ಪಿದ್ದಾರೆ.

Jun 13, 2019, 10:23 AM IST
ಕೇಂದ್ರ ಸಚಿವರಾಗಿ ಆಯ್ಕೆಯಾದ ರಾಜ್ಯ ಸಂಸದರಿಂದ ನಿಖಿಲ್ ನಿರೀಕ್ಷೆ ಏನು ಗೊತ್ತಾ?

ಕೇಂದ್ರ ಸಚಿವರಾಗಿ ಆಯ್ಕೆಯಾದ ರಾಜ್ಯ ಸಂಸದರಿಂದ ನಿಖಿಲ್ ನಿರೀಕ್ಷೆ ಏನು ಗೊತ್ತಾ?

ಈ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಮಂಡ್ಯದಲ್ಲಿ ಗೆಲುವು ಸಾಧಿಸದೆ ಇರುವುದಕ್ಕೆ, ಪಕ್ಷದ ಅಭ್ಯರ್ಥಿಯಾಗಿ ನಾನೇ ಹೊಣೆ. ಇದಕ್ಕಾಗಿ ಯಾರನ್ನೂ ದೂಷಿಸುವುದಿಲ್ಲ. ಹಿನ್ನಡೆಗೆ ಕಾರಣಗಳನ್ನು ನೀಡುವ ಬದಲು ಅದರ ಸಂಪೂರ್ಣ ಜವಾಬ್ದಾರಿಯನ್ನು ನಾನೇ ಹೊತ್ತುಕೊಳ್ಳುತ್ತೇನೆ- ನಿಖಿಲ್ ಕುಮಾರಸ್ವಾಮಿ

May 31, 2019, 05:01 PM IST
ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಜಯಭೇರಿ; ನಿಖಿಲ್ ಕುಮಾರಸ್ವಾಮಿಗೆ ತೀವ್ರ ಮುಖಭಂಗ

ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಜಯಭೇರಿ; ನಿಖಿಲ್ ಕುಮಾರಸ್ವಾಮಿಗೆ ತೀವ್ರ ಮುಖಭಂಗ

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ದಿವಂಗತ ನಟ ಅಂಬರೀಶ್ ಪತ್ನಿ ಸುಮಲತಾ ಅವರಿಗೆ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

May 23, 2019, 04:42 PM IST
ಈ ಚುನಾವಣೆ ನನಗಾಗಿ ಅಲ್ಲ, ಅಂಬರೀಶ್'ರನ್ನು ಪ್ರೀತಿಸುತ್ತಿದ್ದ ಜನರಿಗಾಗಿ: ಸುಮಲತಾ ಅಂಬರೀಶ್

ಈ ಚುನಾವಣೆ ನನಗಾಗಿ ಅಲ್ಲ, ಅಂಬರೀಶ್'ರನ್ನು ಪ್ರೀತಿಸುತ್ತಿದ್ದ ಜನರಿಗಾಗಿ: ಸುಮಲತಾ ಅಂಬರೀಶ್

ಬರೀ ಬಾಯಿ ಮಾತಿನಲ್ಲಿ ರೈತರ ಬಗ್ಗೆ ಮಾತನಾಡುತ್ತಾ ಹೋಗುವುದು ರೈತರಿಗೆ ಮಾಡುವ ಅನ್ಯಾಯ- ಪರೋಕ್ಷವಾಗಿ ಜೆಡಿಎಸ್ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸುಮಲತಾ ಅಂಬರೀಶ್

Mar 15, 2019, 02:14 PM IST
ಮಾರ್ಚ್ 18ಕ್ಕೆ ನನ್ನ ರಾಜಕೀಯ ನಿರ್ಧಾರ ಪ್ರಕಟಿಸುತ್ತೇನೆ: ಸುಮಲತಾ

ಮಾರ್ಚ್ 18ಕ್ಕೆ ನನ್ನ ರಾಜಕೀಯ ನಿರ್ಧಾರ ಪ್ರಕಟಿಸುತ್ತೇನೆ: ಸುಮಲತಾ

ರಾಜ್ಯಾದ್ಯಂತ ನಾನು ಕಾಂಗ್ರೆಸ್ ನಿಂದ ಟಿಕೆಟ್ ಸಿಗದ ಕಾರಣ ಬಿಜೆಪಿ ಸೇರುತ್ತಿದ್ದೇನೆ ಎಂಬ ವದಂತಿ ಎಲ್ಲೆಡೆ ಹಬ್ಬಿದೆ. ಈ ಬಗ್ಗೆ ಯಾರೂ ಕಿವಿಕೊಡಬೇಡಿ ಎಂದು ಸುಮಲತಾ ಹೇಳಿದರು.

Mar 11, 2019, 03:36 PM IST
ಸುಮಲತಾ ವಿರುದ್ಧ ರೇವಣ್ಣ ಹೇಳಿಕೆ ಖಂಡಿಸಿದ ಜಗ್ಗೇಶ್; ತೀವ್ರ ತರಾಟೆ

ಸುಮಲತಾ ವಿರುದ್ಧ ರೇವಣ್ಣ ಹೇಳಿಕೆ ಖಂಡಿಸಿದ ಜಗ್ಗೇಶ್; ತೀವ್ರ ತರಾಟೆ

ರೇವಣ್ಣರವರೇ ನೀವು ಸಾಮಾನ್ಯ ಜನರಲ್ಲ! ಈ ದೇಶದ ಮಾಜಿ ಪ್ರಧಾನಿಯ ಮಗ. ಸಂವಿಧಾನ ಭಾರತದ ಎಲ್ಲ ಪ್ರಜೆಗೂ ವೈಯಕ್ತಿಕ ಅಭಿಪ್ರಾಯ ಮಂಡಿಸುವ ಹಕ್ಕು ನೀಡಿದೆ. ಹಾಗಂತ ಇನೊಬ್ಬರಿಗೆ ಮನಸಿಗೆ ಘಾಸಿ ಮಾಡಬಾರದು ಎಂದು ಜಗ್ಗೇಶ್ ಹೇಳಿದ್ದಾರೆ.

Mar 9, 2019, 01:49 PM IST
ಮಂಡ್ಯದ ಹುತಾತ್ಮ ಯೋಧನ ಕುಟುಂಬಕ್ಕೆ ನುಡಿದಂತೆ ಜಮೀನು ನೀಡಿದ ಸುಮಲತಾ

ಮಂಡ್ಯದ ಹುತಾತ್ಮ ಯೋಧನ ಕುಟುಂಬಕ್ಕೆ ನುಡಿದಂತೆ ಜಮೀನು ನೀಡಿದ ಸುಮಲತಾ

ಹುತಾತ್ಮ ಯೋಧನ ನಿವಾಸಕ್ಕೆ ಪುತ್ರ ಅಭಿಷೇಕ್, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಜೊತೆ ಸುಮಲತಾ ಭೇಟಿ ನೀಡಿ ಸಾಂತ್ವನ ಹೇಳಿದರು.

Feb 21, 2019, 04:27 PM IST
ಹುತಾತ್ಮ ಯೋಧ ಗುರು ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ; ಅಂತಿಮ ನಮನ ಸಲ್ಲಿಸಿದ ಸಿಎಂ

ಹುತಾತ್ಮ ಯೋಧ ಗುರು ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ; ಅಂತಿಮ ನಮನ ಸಲ್ಲಿಸಿದ ಸಿಎಂ

ಉಗ್ರರ ದಾಳಿಯಲ್ಲಿ ಹುತಾತ್ಮನಾದ ಮಂಡ್ಯದ ಯೋಧ ಹೆಚ್. ಗುರು ಪಾರ್ಥಿವ ಶರೀರ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಂತಿಮ ನಮನ ಸಲ್ಲಿಸಿದರು. 

Feb 16, 2019, 03:25 PM IST
ಮಂಡ್ಯದ ಹುತಾತ್ಮ ಯೋಧ ಗುರು ಪತ್ನಿಗೆ ಸರ್ಕಾರಿ ಉದ್ಯೋಗ: ಸಚಿವ ಸಿ.ಎಸ್.ಪುಟ್ಟರಾಜು

ಮಂಡ್ಯದ ಹುತಾತ್ಮ ಯೋಧ ಗುರು ಪತ್ನಿಗೆ ಸರ್ಕಾರಿ ಉದ್ಯೋಗ: ಸಚಿವ ಸಿ.ಎಸ್.ಪುಟ್ಟರಾಜು

ಮದ್ದೂರಿನ ಗುಡಿಗೆರೆ ಗ್ರಾಮದ ಸರ್ಕಾರಿ ಜಾಗದಲ್ಲಿ ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು.

Feb 15, 2019, 04:18 PM IST
ರಾಜಕೀಯ ಪ್ರವೇಶಿಸಿದರೆ ಅದು ಮಂಡ್ಯದಿಂದ ಮಾತ್ರ: ಸುಮಲತಾ ಅಂಬರೀಶ್

ರಾಜಕೀಯ ಪ್ರವೇಶಿಸಿದರೆ ಅದು ಮಂಡ್ಯದಿಂದ ಮಾತ್ರ: ಸುಮಲತಾ ಅಂಬರೀಶ್

'ರಾಜಕೀಯ ಪ್ರವೇಶಿಸಿದರೆ, ಮಂಡ್ಯದಿಂದಲೇ ಕಣಕ್ಕಿಳಿಯುವೆ. ಮಂಡ್ಯದ ಅಭಿಮಾನಿಗಳ ಪ್ರೀತಿ ಕಳೆದುಕೊಳ್ಳಲು ನಾನು ಮತ್ತು ನನ್ನ ಮಗ ಇಬ್ಬರೂ ಇಷ್ಟ ಪಡುವುದಿಲ್ಲ'- ಸುಮಲತಾ ಅಂಬರೀಶ್

Feb 2, 2019, 10:23 AM IST