close

News WrapGet Handpicked Stories from our editors directly to your mailbox

ಮಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ

ವಿಕಲಚೇತನರ ಅಹವಾಲಿಗೆ ಸ್ಥಳದಲ್ಲೇ ಪರಿಹಾರ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

ವಿಕಲಚೇತನರ ಅಹವಾಲಿಗೆ ಸ್ಥಳದಲ್ಲೇ ಪರಿಹಾರ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

ಆರು ಜನರಿಗೆ ಅಂಗವಿಕಲರ ಪರಿಹಾರ ನಿಧಿಯಲ್ಲಿ ಪರಿಹಾರ ಘೋಷಣೆ.

Jun 28, 2019, 07:47 AM IST
ಗ್ರಾಮವಾಸ್ತವ್ಯ ಕನಿಷ್ಠ ವೆಚ್ಚದ ಕಾರ್ಯಕ್ರಮ: ಸಿಎಂ ಹೆಚ್‌ಡಿಕೆ ಸ್ಪಷ್ಟನೆ

ಗ್ರಾಮವಾಸ್ತವ್ಯ ಕನಿಷ್ಠ ವೆಚ್ಚದ ಕಾರ್ಯಕ್ರಮ: ಸಿಎಂ ಹೆಚ್‌ಡಿಕೆ ಸ್ಪಷ್ಟನೆ

ಗ್ರಾಮವಾಸ್ತವ್ಯದ ಸಂದರ್ಭದಲ್ಲಿ ಶಾಲೆಯಲ್ಲಿ ನಿದ್ರಿಸಲು ಕನಿಷ್ಠ ಸೌಲಭ್ಯ, ಶಾಲೆಗೆ‌ ಅನುಕೂಲವಾಗುವಂತೆ ಶೌಚಾಲಯ ನಿರ್ಮಿಸುವಂತೆ ಸೂಚಿಸಿದ್ದಾಗಿ ಸಿಎಂ ತಿಳಿಸಿದ್ದಾರೆ.

Jun 27, 2019, 07:49 AM IST
ಜಲಧಾರೆ ಮೂಲಕ ರಾಯಚೂರು ಜಿಲ್ಲೆಗೆ ಕುಡಿಯುವ ನೀರು ಪೂರೈಕೆ: ಮುಖ್ಯಮಂತ್ರಿ

ಜಲಧಾರೆ ಮೂಲಕ ರಾಯಚೂರು ಜಿಲ್ಲೆಗೆ ಕುಡಿಯುವ ನೀರು ಪೂರೈಕೆ: ಮುಖ್ಯಮಂತ್ರಿ

ಬರಗಾಲ ಹಾಗೂ ಅದರ ನಿರ್ವಹಣೆಗೆ ಸಂಬಂಧಿಸಿದಂತೆ ಚರ್ಚಿಸಿದ ಮುಖ್ಯಮಂತ್ರಿಗಳು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಿ- ಅಧಿಕಾರಿಗಳಿಗೆ ಸಿಎಂ ಸೂಚನೆ

Jun 26, 2019, 09:05 AM IST
ಯಾದಗಿರಿ ಜಿಲ್ಲೆಗೆ ಕುಡಿಯುವ ನೀರು ಪೂರೈಕೆಗೆ ಜಲಧಾರೆ ಯೋಜನೆಯಡಿ 1 ಸಾವಿರ ಕೋಟಿ ರೂ.- ಸಿಎಂ ಭರವಸೆ

ಯಾದಗಿರಿ ಜಿಲ್ಲೆಗೆ ಕುಡಿಯುವ ನೀರು ಪೂರೈಕೆಗೆ ಜಲಧಾರೆ ಯೋಜನೆಯಡಿ 1 ಸಾವಿರ ಕೋಟಿ ರೂ.- ಸಿಎಂ ಭರವಸೆ

ಈ ಹಿಂದೆ 2006 ರಲ್ಲಿ  ಗ್ರಾಮವಾಸ್ತವ್ಯ ಮಾಡಿದ್ದು ಫಲಪ್ರದವಾಗಿದೆ. ಈ ಬಾರಿ ಪ್ರತಿ ತಿಂಗಳು ಒಂದು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗುವುದು. ಚಂಡ್ರಕಿ ಗ್ರಾಮದಿಂದ ಈ ಕಾರ್ಯಕ್ರಮ ಆರಂಭವಾಗಿದೆ.

Jun 22, 2019, 07:27 AM IST
ಪಡಿತರ ವಿತರಣಾ ವ್ಯವಸ್ಥೆಯನ್ನು ಬಲಪಡಿಸಿ- ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ಪಡಿತರ ವಿತರಣಾ ವ್ಯವಸ್ಥೆಯನ್ನು ಬಲಪಡಿಸಿ- ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ಪಡಿತರ ವ್ಯವಸ್ಥೆಯನ್ನು ಬಲಪಡಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಇಲಾಖೆ ಅಧಿಕಾರಿಗಳು ಹೆಚ್ಚು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು- ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ 
 
Jun 21, 2019, 09:00 AM IST
ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಶಾಲಾಸಂಪರ್ಕ ಸೇತು ಯೋಜನೆಯಡಿ ರಾಜ್ಯದಲ್ಲಿ ಒಟ್ಟು 1508 ಸೇತುವೆಗಳನ್ನು 187 .04 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ.

Jun 11, 2019, 03:38 PM IST
ಕೂಲಿಕಾರನ ಕಿವುಡು ಮಕ್ಕಳ ಚಿಕಿತ್ಸೆಗೆ ಹೆಚ್‌ಡಿಕೆ ನೆರವು

ಕೂಲಿಕಾರನ ಕಿವುಡು ಮಕ್ಕಳ ಚಿಕಿತ್ಸೆಗೆ ಹೆಚ್‌ಡಿಕೆ ನೆರವು

ಪ್ರಕಾಶ್ ಅವರು ತಮ್ಮ ಮೂವರು ಕಿವುಡ, ಮೂಕ ಮಕ್ಕಳ ಚಿಕಿತ್ಸೆಗಾಗಿ ನೆರವಿಗೆ ಜನತಾದರ್ಶನದಲ್ಲಿ ಮನವಿ ಸಲ್ಲಿಸಿದ್ದರು.
 
May 30, 2019, 08:22 AM IST
ರಾಜ್ಯದ 12 ಕಿರು ಬಂದರುಗಳ ಸರ್ವಾಂಗೀಣ ಅಭಿವೃದ್ಧಿ ಹಾಗೂ ಸಂರಕ್ಷಣೆಗೆ ಒತ್ತು: ಹೆಚ್‌ಡಿಕೆ

ರಾಜ್ಯದ 12 ಕಿರು ಬಂದರುಗಳ ಸರ್ವಾಂಗೀಣ ಅಭಿವೃದ್ಧಿ ಹಾಗೂ ಸಂರಕ್ಷಣೆಗೆ ಒತ್ತು: ಹೆಚ್‌ಡಿಕೆ

ಮೀನುಗಾರಿಕೆ ಸೇರಿದಂತೆ ಇತರೆ ವಾಣಿಜ್ಯ ಚಟುವಟಿಕೆಗಳಿಗೂ ಆದ್ಯತೆ ನೀಡಿ ರಾಜ್ಯದ ಎಲ್ಲ ಬಂದರುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು. 

May 29, 2019, 04:44 PM IST
ಮಹತ್ವಾಕಾಂಕ್ಷೆಯ ಇಸ್ರೇಲ್ ಮಾದರಿ ಕೃಷಿ ಪದ್ಧತಿ ಅನುಷ್ಠಾನಕ್ಕೆ ಇಸ್ರೇಲ್ ತಂತ್ರಜ್ಞರ ನೆರವು

ಮಹತ್ವಾಕಾಂಕ್ಷೆಯ ಇಸ್ರೇಲ್ ಮಾದರಿ ಕೃಷಿ ಪದ್ಧತಿ ಅನುಷ್ಠಾನಕ್ಕೆ ಇಸ್ರೇಲ್ ತಂತ್ರಜ್ಞರ ನೆರವು

ಕೃಷಿ ಕ್ಷೇತ್ರಕ್ಕೆ ಈ ಬಾರಿಯ ಆಯವ್ಯಯದಲ್ಲಿ 450 ಕೋಟಿ ರೂ.ಗಳ ಅನುದಾನವನ್ನು ಮೀಸಲಿರಿಸಿದ್ದು, ನಮ್ಮ ಕೃಷಿಕ ಸಮುದಾಯಕ್ಕೆ ಈ ಬಗ್ಗೆ ಅರಿವು ಮೂಡಿಸಲು ಇಸ್ರೇಲ್ ಕೃಷಿ ತಜ್ಞರ ಅಗತ್ಯವಿದೆ- ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
 
Feb 22, 2019, 10:00 AM IST
ರಾಜ್ಯ ಬಜೆಟ್ 2019: ಪ್ರಾಥಮಿಕ, ಪ್ರೌಢ ಶಿಕ್ಷಣಕ್ಕೆ ಸಿಕ್ಕಿದ್ದೆಷ್ಟು!

ರಾಜ್ಯ ಬಜೆಟ್ 2019: ಪ್ರಾಥಮಿಕ, ಪ್ರೌಢ ಶಿಕ್ಷಣಕ್ಕೆ ಸಿಕ್ಕಿದ್ದೆಷ್ಟು!

ಸರ್ಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಅರಳಿಸಲು ಹಾಗೂ ಆರೋಗ್ಯಕರ ಸ್ಪರ್ಧೆಗೆ ವಿಶೇಷ ತರಬೇತಿ ಮತ್ತು ಮಾರ್ಗದರ್ಶನ ನೀಡಿ ಸಜ್ಜುಗೊಳಿಸಲು "ಸ್ಪರ್ಧಾ ಕಲಿ" ಯೋಜನೆ ಪ್ರಾರಂಭ.

Feb 8, 2019, 04:12 PM IST
ರಾಜ್ಯ ಬಜೆಟ್ 2019: ರೈತರಿಗೆ ಭರ್ಜರಿ ಕೊಡುಗೆ ನೀಡಿದ ಕುಮಾರಣ್ಣ

ರಾಜ್ಯ ಬಜೆಟ್ 2019: ರೈತರಿಗೆ ಭರ್ಜರಿ ಕೊಡುಗೆ ನೀಡಿದ ಕುಮಾರಣ್ಣ

ಸಿರಿಧಾನ್ಯ ಬೆಳೆಗಾರರಿಗೆ ಉತ್ತೇಜನ ನೀಡಲು "ರೈತಸಿರಿ" ಯೋಜನೆಯಡಿ ಪ್ರತಿ ಹೆಕ್ಟೇರ್ ಗೆ 10,000 ರೂ. ನಗದು ಪ್ರೋತ್ಸಾಹ.

Feb 8, 2019, 03:43 PM IST
ಹೆಚ್‌ಡಿಕೆ ಆಡಿಯೋ ಬಾಂಬ್: ಅದೊಂದು ಫೇಕ್ ಆಡಿಯೋ ಎಂದ ಬಿಎಸ್​ವೈ

ಹೆಚ್‌ಡಿಕೆ ಆಡಿಯೋ ಬಾಂಬ್: ಅದೊಂದು ಫೇಕ್ ಆಡಿಯೋ ಎಂದ ಬಿಎಸ್​ವೈ

ಸಿಎಂ ಕುಮಾರಸ್ವಾಮಿ ನಕಲಿ ಆಡಿಯೋ ಬಿಡುಗಡೆ ಮಾಡಿದ್ದಾರೆ ಎಂದ ಬಿಎಸ್​ವೈ

Feb 8, 2019, 11:32 AM IST
ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದ ಕೆರೆಗಳ ಅಭಿವೃದ್ಧಿ: ಸಿಎಂ ಕುಮಾರಸ್ವಾಮಿ

ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದ ಕೆರೆಗಳ ಅಭಿವೃದ್ಧಿ: ಸಿಎಂ ಕುಮಾರಸ್ವಾಮಿ

ಇಂದು ನಮ್ಮ ಕೆರೆಗಳಿಗೆ ಒದಗಿರುವ ದುಸ್ಥಿತಿಯನ್ನು ರಾತ್ರೋರಾತ್ರಿ ಸರಿಪಡಿಸಲಾಗದು. ಕೆಲವು ವಿಚಾರಗಳಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದೂ ಅಗತ್ಯ. 
 
Jan 10, 2019, 04:29 PM IST
ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆ: ತಾಂತ್ರಿಕ ಅಂಶಗಳ ಬಗ್ಗೆ ಚರ್ಚಿಸಿ ಎಂದ ಸಿಎಂ

ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆ: ತಾಂತ್ರಿಕ ಅಂಶಗಳ ಬಗ್ಗೆ ಚರ್ಚಿಸಿ ಎಂದ ಸಿಎಂ

ಸಿಲಿಕಾನ್ ಸಿಟಿಯಲ್ಲಿ ಸಂಚಾರ ದಟ್ಟ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಸಬ್ ಅರ್ಬನ್ ರೈಲ್ವೆ ಯೋಜನೆಗೆ ಚಿಂತನೆ.

Jan 4, 2019, 08:42 AM IST
ನಟ ಲೋಕನಾಥ್ ನಿಧನಕ್ಕೆ ಸಿಎಂ ಸಂತಾಪ

ನಟ ಲೋಕನಾಥ್ ನಿಧನಕ್ಕೆ ಸಿಎಂ ಸಂತಾಪ

ಪೋಷಕ ಪಾತ್ರಗಳಿಗೆ ಜೀವ ತುಂಬಿದ ನಟ ಲೋಕನಾಥ್ ಅವರ ಭೂತಯ್ಯನ ಮಗ ಅಯ್ಯು ಚಿತ್ರದ ಪಾತ್ರ ಜನಮನದಲ್ಲಿ ಸದಾ ಹಸಿರಾಗಿ ಉಳಿದಿದೆ.

Dec 31, 2018, 10:50 AM IST
ರೈತರ ಸಾಲಮನ್ನಾ ಕುರಿತು ಪ್ರಧಾನಿ ಹೇಳಿಕೆ ದುರದೃಷ್ಟಕರ: ಸಿಎಂ ಕುಮಾರಸ್ವಾಮಿ

ರೈತರ ಸಾಲಮನ್ನಾ ಕುರಿತು ಪ್ರಧಾನಿ ಹೇಳಿಕೆ ದುರದೃಷ್ಟಕರ: ಸಿಎಂ ಕುಮಾರಸ್ವಾಮಿ

ಕರ್ನಾಟಕ ರಾಜ್ಯದ ರೈತರ ಸಾಲಮನ್ನಾ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೀಡಿರುವ ಹೇಳಿಕೆ ರಾಜ್ಯದ ರೈತರೂ ಸೇರಿದಂತೆ ಇಡೀ ದೇಶದ ಜನರ ದಾರಿ ತಪ್ಪಿಸುವಂತಿದೆ- ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

Dec 31, 2018, 08:06 AM IST
ಬೀದರ್, ಕಲಬುರಗಿ ವಿಮಾನ ನಿಲ್ದಾಣ ಕಾರ್ಯಾಚರಣೆಗೆ ಕ್ರಮ: ಕೇಂದ್ರ ಸಚಿವರಿಗೆ ಸಿಎಂ ಮನವಿ

ಬೀದರ್, ಕಲಬುರಗಿ ವಿಮಾನ ನಿಲ್ದಾಣ ಕಾರ್ಯಾಚರಣೆಗೆ ಕ್ರಮ: ಕೇಂದ್ರ ಸಚಿವರಿಗೆ ಸಿಎಂ ಮನವಿ

ಕಲಬುರಗಿ ವಿಮಾನ ನಿಲ್ದಾಣದ ಸಿವಿಲ್ ಕಾಮಗಾರಿಗಳು ಪೂರ್ಣಗೊಂಡಿದ್ದು, ವಿವಿಧ ವಿಮಾನ ಯಾನ ಕಂಪೆನಿಗಳು ಕಾರ್ಯಾಚರಣೆ ಆರಂಭಿಸಲು ಉತ್ಸಾಹ ತೋರಿದೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಸೂಚನೆಯಂತೆ ವಿಶೇಷ ಉದ್ದೇಶ ವಾಹಕ (ಎಸ್‍ಪಿವಿ)ದ ರಚನೆಯ ಪ್ರಕ್ರಿಯೆಯೂ ಪ್ರಗತಿಯಲ್ಲಿದೆ.

Dec 28, 2018, 09:17 AM IST
ಕೇಂದ್ರ ಸಚಿವ ಪಿಯುಷ್ ಗೋಯಲ್ ಭೇಟಿ ಮಾಡಿದ ಸಿಎಂ; ಶೀಘ್ರವೇ ಕಲ್ಲಿದ್ದಲು ಹಂಚಿಕೆಗೆ ಮನವಿ

ಕೇಂದ್ರ ಸಚಿವ ಪಿಯುಷ್ ಗೋಯಲ್ ಭೇಟಿ ಮಾಡಿದ ಸಿಎಂ; ಶೀಘ್ರವೇ ಕಲ್ಲಿದ್ದಲು ಹಂಚಿಕೆಗೆ ಮನವಿ

ರಾಜ್ಯದ ಆರ್‍ಟಿಪಿಎಸ್, ಬಳ್ಳಾರಿ ಉಷ್ಣವಿದ್ಯುತ್ ಸ್ಥಾವರ ಹಾಗೂ ಯರಮರಸ್ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಘಟಕಗಳನ್ನು ಶೀಘ್ರವೇ ಹಂಚಿಕೆ ಮಾಡುವಂತೆ ಮನವಿ ಮಾಡಿದರು.

Dec 27, 2018, 03:42 PM IST
ಬರ ಪರಿಹಾರ; ಇಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ ಕುಮಾರಸ್ವಾಮಿ

ಬರ ಪರಿಹಾರ; ಇಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ ಕುಮಾರಸ್ವಾಮಿ

ಕೇಂದ್ರ ರೈಲ್ವೆ ಹಾಗೂ ಕಲ್ಲಿದ್ದಲು ಖಾತೆ ಸಚಿವ ಪಿಯೂಶ್ ಗೋಯಲ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ  ಕಲ್ಲಿದ್ದಲು ಪೂರೈಸುವ ಬಗ್ಗೆ ಚರ್ಚಿಸುವರು.

Dec 27, 2018, 08:10 AM IST
ಮೇಕೆದಾಟು: ಉಭಯ ರಾಜ್ಯಗಳ ಸಿಎಂಗಳ ಸಭೆ ಕರೆಯಲು ಗಡ್ಕರಿ ಒಪ್ಪಿಗೆ

ಮೇಕೆದಾಟು: ಉಭಯ ರಾಜ್ಯಗಳ ಸಿಎಂಗಳ ಸಭೆ ಕರೆಯಲು ಗಡ್ಕರಿ ಒಪ್ಪಿಗೆ

ಕುಮಾರಸ್ವಾಮಿ ಮನವಿಗೆ ಸ್ಪಂದಿಸಿದ ನಿತಿನ್ ಗಡ್ಕರಿ ಕರ್ನಾಟಕ ಮತ್ತು ತಮಿಳುನಾಡು ಮುಖ್ಯಮಂತ್ರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸಲು ಸಹಮತಿ ವ್ಯಕ್ತಪಡಿಸಿದರು.

Dec 27, 2018, 07:35 AM IST