ಪಶ್ಚಿಮ ಬಂಗಾಳದಿಂದ ಮೊದಲ ರಾಷ್ಟ್ರಪತಿಯಾಗಿ ಪ್ರಣಬ್ ಮುಖರ್ಜಿ ಆಯ್ಕೆಯಾಗಿದ್ದರು. ಈಗ ಪ್ರಧಾನ ಮಂತ್ರಿ ಸರದಿ... ಹಾಗಾಗಿ ಮಮತಾ ಬ್ಯಾನರ್ಜಿ ಅವರಿಗೆ ಪ್ರಧಾನಿಯಾಗುವ ಎಲ್ಲಾ ಸಾಧ್ಯತೆ ಇದೆ" ಎಂದು ದಿಲೀಪ್ ಘೋಷ್ ಹೇಳಿದ್ದಾರೆ.
ಮಮತಾ ಬ್ಯಾನರ್ಜಿ ಅವರು ಸದಾ ಆಕ್ಟೀವ್ ಆಗಿರಲು, ದೇಹದ ಫಿಟ್ ನೆಸ್ ಕಾಪಾಡಿಕೊಳ್ಳಲು ಪ್ರತಿನಿತ್ಯ ಬ್ಯಾಡ್ಮಿಂಟನ್ ಆಡ್ತಾರಂತೆ. ಹೀಗಂತ ಮಮತಾ ಬ್ಯಾನರ್ಜಿ ಅವರೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
'ಏಕ್ ದಿನ್ ಅಚಾನಕ್', 'ಪದಾತಿಕ್', 'ಮೃಗಯಾ', 'ರಾತ್ಭೋರ್'ನಂತಹ ಪ್ರಸಿದ್ಧ ಚಿತ್ರಗಳನ್ನು ನೀಡಿದ್ದ ಸೇನ್ ಅವರಿಗೆ 2003 ರಲ್ಲಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು 2.50 ರೂ. ಕಡಿತ ಗೊಳಿಸಿದೆ. ಆದರೆ ಈ ಕೆಲಸವನ್ನು ಪಶ್ಚಿಮ ಬಂಗಾಳ ಸರ್ಕಾರ ಒಂದು ತಿಂಗಳ ಹಿಂದೆಯೇ ಮಾಡಿದೆ ಎಂದು ಮಮತಾ ಟೀಕಿಸಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಟಿಎಂಸಿ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಪ್ರತಿಪಕ್ಷಗಳ ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಲು ತಮ್ಮದು ಯಾವುದೇ ಅಭ್ಯಂತರವಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ ತಿಳಿಸಿದ್ದಾರೆ.
ಅಸ್ಸಾಂ ನ್ಯಾಷನಲ್ ರಿಜಿಸ್ಟರ್ ಆಫ್ ಸಿಟಿಜನ್ಸ್ (ಎನ್ಆರ್ಸಿ) ಕರಡು ಬಂಗಾಳಿ, ಬಿಹಾರ ಮತ್ತು ಹಿಂದೂಗಳನ್ನು ಟಾರ್ಗೆಟ್ ಮಾಡುವ ಪ್ರಯತ್ನ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯು ಸರ್ಕಾರದ ಯೋಜನೆಗಳನ್ನು ಪಡೆಯಲು ಕೇಂದ್ರ ಸರಕಾರವು ಕಡ್ಡಾಯಗೊಳಿಸಿರುವುದು ಒಂದು ರೀತಿಯಲ್ಲಿ ತುಘಲಕ್ ರಾಜ್ಯದಲ್ಲಿ ಪತಿ ಪತ್ನಿಯನ್ನು ಸಾರ್ವಜನಿಕವಾಗಿ ಮತಾಂತರ ಮಾಡುವಂತಿದೆ ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ನರೇಂದ್ರ ಮೋದಿ ಸರ್ಕಾರ ಇಂದು ಮಾತನಾಡುತ್ತಿರುವ ಏಕ ರೀತಿ ತೆರಿಗೆ GST, ಜನರನ್ನು ಕಿರುಕುಳ ಮಾಡಲು ಮತ್ತು ಆರ್ಥಿಕತೆಯನ್ನು ಹಾಳುಗೆಡವಲು ಜನರನ್ನು ದಾರಿತಪ್ಪಿಸಲು ಗ್ರೇಟ್ ಸೇಲ್ಫಿಶ್ ತೆರಿಗೆ (ಜಿಎಸ್ಟಿ) ಎಂದು ಟೀಕಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.