ಮೊರಾದಾಬಾದ್ನಲ್ಲಿರುವ ಗುಡಿಯಾ ಬಾಗ್ನ ನಾಗ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತ ಕುಟುಂಬಕ್ಕೆ 4 ಲಕ್ಷ ರೂ.ಗಳ ಆರ್ಥಿಕ ನೆರವು ನೀಡುವುದಾಗಿ ಜಿಲ್ಲಾಡಳಿತ ಭರವಸೆ ನೀಡಿದೆ.
ರಾತ್ರಿ 10.24ರ ಸಮಯದಲ್ಲಿ ಈ ಘಟನೆ ನಡೆದಿದೆ. ಇಡೀ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕತ್ತಲೆಯಿದ್ದ ಕಾರಣದಿಂದ ಮಗುವಿಗೆ ರಸ್ತೆ ಬದಿಯ ಚರಂಡಿ ಕಾಣದೆ ಅದರಲ್ಲಿ ಬಿದ್ದಿರುವುದು ಸ್ಪಷ್ಟವಾಗಿ ಕಂಡುಬಂದಿದೆ.
ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಹಾಗೂ ಪಂಚರತ್ನಾ ಸೇವಾ ಟ್ರಸ್ಟ್ ಸಹಯೋಗದಲ್ಲಿ ಕಿದಿಯೂರು ಹೋಟೆಲ್ ವಾಹನ ನಿಲುಗಡೆ ಪ್ರಾಂಗಣದಲ್ಲಿ ನಡೆದ ಕಪ್ಪೆಗಳ ಮದುವೆಗೆ ಹಲವರು ಸಾಕ್ಷಿಯಾದರು.
ರಸ್ತೆ ಗುಂಡಿ ಮುಚ್ಚುವುದು, ಒಳಚರಂಡಿ, ರಾಜಕಾಲುವೆಗಳಲ್ಲಿ ಪ್ರವಾಹ ಆಗದ ರೀತಿ, ತಗ್ಗು ಪ್ರದೇಶದಲ್ಲಿ ಪ್ರವಾಹ ಆಗದಂತೆ ಏನೆಲ್ಲಾ ಮುನ್ನಚ್ಚರಿಕೆ ಕ್ರಮ ವಹಿಸಲಾಗಿದೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ
ಮಳೆಹಾನಿ ಪ್ರದೇಶಗಳಾದ ವಿಜಯನಗರ, ಮಲ್ಲೇಶ್ವರ, ವೆಸ್ಟ್ ಆಫ್ ಕಾರ್ಡ್ ರಸ್ತೆಗೆ ಭೇಟಿ ನೀಡಿ ಮಳೆಯಿಂದ ಆದ ಅನಾಹುತದ ಕುರಿತು ಪರಿಶೀಲನೆ ನಡೆಸಿದ ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಡಾ. ಜಿ. ಪರಮೇಶ್ವರ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.