ಮಹಾರಾಷ್ಟ್ರ ಚುನಾವಣೆ

ಚುನಾವಣಾ ಆಯೋಗವನ್ನೂ ಸಹ ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ: ಸಿದ್ದರಾಮಯ್ಯ

ಚುನಾವಣಾ ಆಯೋಗವನ್ನೂ ಸಹ ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ: ಸಿದ್ದರಾಮಯ್ಯ

ಸಾಮಾನ್ಯವಾಗಿ ಚುನಾವಣೆ ಘೋಷಣೆಯಾದ ದಿನದಿಂದ ನೀತಿಸಂಹಿತೆ ಜಾರಿಯಾಗಬೇಕು. ಆದರೆ ರಾಜ್ಯದಲ್ಲಿ 70 ದಿನ ಮುಂಚಿತವಾಗಿ ಚುನಾವಣೆಯ ದಿನವನ್ನು ಘೋಷಿಸಿದರೂ ಇನ್ನೂ ನೀತಿಸಂಹಿತೆ ಜಾರಿಯಾಗಿಲ್ಲ. ಇವೆಲ್ಲ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೇಲೆ ಪ್ರಭಾವ ಬೀರುತ್ತಿರುವುದಕ್ಕೆ ಸ್ಪಷ್ಟ ನಿದರ್ಶನಗಳು ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

Oct 22, 2019, 03:30 PM IST
ಮಹಾರಾಷ್ಟ್ರ ಚುನಾವಣೆ: 798 ನಾಮಪತ್ರಗಳು ಅಮಾನ್ಯ ಎಂದು ಘೋಷಿಸಿದ ಚುನಾವಣಾ ಆಯೋಗ

ಮಹಾರಾಷ್ಟ್ರ ಚುನಾವಣೆ: 798 ನಾಮಪತ್ರಗಳು ಅಮಾನ್ಯ ಎಂದು ಘೋಷಿಸಿದ ಚುನಾವಣಾ ಆಯೋಗ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನ ಬಾಕಿ ಇರುವ ಹಿನ್ನಲೆಯಲ್ಲಿ ಈಗ ಚುನಾವಣಾ ಆಯೋಗವು ಒಟ್ಟು 5543 ನಾಮನಿರ್ದೇಶನಗಳಲ್ಲಿ 798 ಅಮಾನ್ಯವಾಗಿದೆ ಎಂದು ಘೋಷಿಸಿತು.

Oct 6, 2019, 12:32 PM IST
ಸಿಎಂ ಫಡ್ನವೀಸ್ ಗೆ ಕ್ಲೀನ್ ಚಿಟ್ ನೀಡದ ಸುಪ್ರೀಂಕೋರ್ಟ್, ವಿಚಾರಣೆಗೆ ಹಾಜರಾಗಲು ಸೂಚನೆ

ಸಿಎಂ ಫಡ್ನವೀಸ್ ಗೆ ಕ್ಲೀನ್ ಚಿಟ್ ನೀಡದ ಸುಪ್ರೀಂಕೋರ್ಟ್, ವಿಚಾರಣೆಗೆ ಹಾಜರಾಗಲು ಸೂಚನೆ

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು 2014 ರಲ್ಲಿ ತಮ್ಮ ಚುನಾವಣಾ ಅಫಿಡವಿಟ್ನಲ್ಲಿ ಎರಡು ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಲು ವಿಫಲರಾಗಿದ್ದಾರೆ ಎಂಬ ಆರೋಪದಡಿ ವಿಚಾರಣೆಯನ್ನು ಎದುರಿಸಲಿದ್ದಾರೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

Oct 1, 2019, 01:51 PM IST