IPL 2025 - RCB : ಭಾರತದ ಸ್ಟಾರ್ ಕ್ರಿಕೆಟಿಗ ರೋಹಿತ್ ಶರ್ಮಾ IPL 2025 ರ ಋತುವಿನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂದು ಕ್ರಿಕೆಟ್ ವಲಯಗಳಲ್ಲಿ ಚರ್ಚೆ ನಡೆಯುತ್ತಿದೆ. ಅದೇ ಸಮಯದಲ್ಲಿ ರೋಹಿತ್ ವಿರಾಟ್ ಕೊಹ್ಲಿ ತಂಡದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿಬಿ) ಪರ ಆಡುವ ಸಾಧ್ಯತೆಯಿದೆ ಎಂದು ಭಾರತದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಕೈಫ್ ಹೇಳಿದ್ದಾರೆ.
Next captain of RCB: ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್ ನಾಯಕತ್ವದಿಂದ ರೋಹಿತ್ ಶರ್ಮಾ ಅವರನ್ನು ತೆಗೆದುಹಾಕಲಾಗಿದೆ. ಇದರ ನಂತರ, ಮುಂಬೈ ಇಂಡಿಯನ್ಸ್ ಅವರನ್ನು 2025 ರ ಮೆಗಾ ಹರಾಜಿಗೆ ಮೊದಲು ಬಿಡುಗಡೆ ಮಾಡುತ್ತದೆ ಎಂಬ ಸುದ್ದಿ ತೀವ್ರಗೊಂಡಿದೆ.
Mumbai Indians-Rohith Sharma: ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರನ್ನು ಈ ಬಾರಿ ಬಿಡುಗಡೆ ಮಾಡುವಂತೆ ತಂಡದ ಮ್ಯಾನೇಜ್ಮೆಂಟ್ ಕೇಳಿದ್ದಾರೆ. ಮುಂದಿನ ಋತುವಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಆಡಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
Rohit Sharma: ಇನ್ನು ಕೆಲವೇ ತಿಂಗಳಲ್ಲಿ ಐಪಿಎಲ್ ಮೆಗಾ ಹರಾಜು ನಡೆಯಲಿದೆ. ಈ ಹಿನ್ನಲೆಯಲ್ಲಿ ಮೆಗಾ ಹರಾಜು ನಿಯಮಗಳು ಹೇಗಿರಲಿದೆ ಎಂದು ತಿಳಿಯಲು ಎಲ್ಲರೂ ಉತ್ಸುಕರಾಗಿದ್ದಾರೆ. ಉಳಿಸಿಕೊಂಡಿರುವ ಆಟಗಾರರ ಮಿತಿ, ಪಂದ್ಯದ ಹಕ್ಕು ಕಾರ್ಡ್, ಅನ್ಕ್ಯಾಪ್ಡ್ ಆಟಗಾರರು ಮತ್ತು ವಿದೇಶಿ ಆಟಗಾರರ ಮೇಲೆ ಕ್ರಮ ನಿಯಮಗಳು ಹೇಗೆ ಬದಲಾಗುತ್ತವೆ ಎಂಬ ಕುತೂಹಲ ಎಲ್ಲರಲ್ಲೂ ಇದೆ. ಮತ್ತೊಂದೆಡೆ, ಸ್ಟಾರ್ ಆಟಗಾರರು ತಮ್ಮ ಫ್ರಾಂಚೈಸಿಗಳನ್ನು ತೊರೆಯುತ್ತಾರೆ ಎಂಬ ಸುದ್ದಿ ಎಲ್ಲೆಡೆ ಸದ್ದು ಮಾಡುತ್ತಿದೆ.
MI Fan girl: ಯುವತಿಯೊಬ್ಬಳು ಮುಂಬೈ ಇಂಡಿಯನ್ಸ್ ತಂಡದ ಆಟಗಾರರೊಂದಿಗೆ ಕಾಣಿಸಿಕೊಂಡಿದ್ದಾಳೆ. ಸದ್ಯ ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಅವರೊಂದಿಗಿನ ಅವರ ಚಿತ್ರಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಇದೀಗ ಆಕೆ ಯಾರು ಎನ್ನುವ ಬಿಸಿಬಿಸಿ ಚರ್ಚೆ ಶುರುವಾಗಿದೆ..
MI Captain Hardik Pandya Net worth: ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ನೇಮಕಗೊಂಡಿರುವ ಹಾರ್ದಿಕ್ ಪಾಂಡ್ಯ ಭವಿಷ್ಯದ ಭಾರತ ತಂಡವನ್ನು ಮುನ್ನಡೆಸಲು ತಯಾರಿ ನಡೆಸುತ್ತಿದ್ದಾರೆ. ಸದ್ಯ ಈ ಆಟಗಾರ ಎಷ್ಟು ಕೋಟಿ ಆಸ್ತಿಗೆ ಒಡೆಯ ಎನ್ನುವುದನ್ನು ತಿಳಿದುಕೊಳ್ಳೋಣ..
Suryakumar Yadav injury update IPL 2024: ಐಪಿಎಲ್ 2024ರ ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ಭಾರೀ ಸಂಕಷ್ಟದಲ್ಲಿದೆ.. ತಂಡದ ಸ್ಟಾರ್ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಮೊದಲ ಕೆಲವು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎನ್ನಲಾಗಿದೆ..
ಹೈದರಾಬಾದ್ ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಕೊನೆಗೂ ವಿಜಯಲಕ್ಷ್ಮಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಒಲಿದಿದ್ದಾಳೆ. ತೀವ್ರ ಕುತೂಹಲ ಕೆರಳಿಸಿದ್ದ ಅಂತಿಮ ಪಂದ್ಯದಲ್ಲಿ ಚೆನ್ನೈ ವಿರುದ್ಧ ಕೇವಲ 1 ರನ್ ಗಳ ಅಂತರದ ರೋಚಕ ಗೆಲುವನ್ನು ಮುಂಬೈ ತಂಡವು ಸಾಧಿಸಿದೆ.
ಕಳೆದ ಕಳಪೆ 2018 ಋತುವಿನಲ್ಲಿ ಕಳಪೆ ಪ್ರದರ್ಶನದ ಹೊರತಾಗಿಯೂ ಮುಂಬೈ ಇಂಡಿಯನ್ಸ್ ತಂಡವು ತನ್ನ ಆದಾಯವನ್ನು ಹೆಚ್ಚಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಕೇಶ್ ಅಂಬಾನಿ ಅವರ ನಿವ್ವಳ ಮೌಲ್ಯ ಕಳೆದ 12 ತಿಂಗಳಲ್ಲಿ 10 ಬಿಲಿಯನ್ ಡಾಲರ್ನಿಂದ 50 ಬಿಲಿಯನ್ ಡಾಲರ್ಗಳಿಗೆ ಏರಿಕೆಯಾಗಿದೆ. ಆ ಮೂಲಕ ಈಗ ಶ್ರೀಮಂತ ಕ್ರೀಡಾ ತಂಡದ ಮಾಲೀಕರಾಗಿ ಹೊರಹೊಮ್ಮಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.