ಮುಖ್ಯಮಂತ್ರಿ ಸಿದ್ದರಾಮಯ್ಯ

ಮೋದಿಗೆ 56 ಇಂಚಿನ ಎದೆ ಇದ್ದರೇನು, ವಿಶಾಲ ಹೃದಯ ಇಲ್ಲ: ಸಿದ್ದರಾಮಯ್ಯ ವ್ಯಂಗ್ಯ

ಮೋದಿಗೆ 56 ಇಂಚಿನ ಎದೆ ಇದ್ದರೇನು, ವಿಶಾಲ ಹೃದಯ ಇಲ್ಲ: ಸಿದ್ದರಾಮಯ್ಯ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ಅವರಿಗೆ 56 ಇಂಚಿನ ಎದೆ ಇದೆ. ಆದರೆ ಏನು ಪ್ರಯೋಜನ, ಬಡವರ ಪರವಾದ ಹೃದಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

May 7, 2018, 07:42 PM IST
ನಾನೇ ಮುಂದಿನ ಮುಖ್ಯಮಂತ್ರಿ: ಸಿದ್ದರಾಮಯ್ಯ

ನಾನೇ ಮುಂದಿನ ಮುಖ್ಯಮಂತ್ರಿ: ಸಿದ್ದರಾಮಯ್ಯ

ಮುಂದಿನ ಬಾರಿಯೂ ನಾನೇ ಬಸವ ಪುತ್ಥಳಿಗೆ ಪುಷ್ಪಾರ್ಚನೆ ಮಾಡುತ್ತೇನೆ. ನಾನೇ ಮುಂದಿನ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Apr 18, 2018, 03:02 PM IST
ನನ್ನ ರಾಜಕೀಯ ಬದುಕು ಅಂಬೇಡ್ಕರ್ ಚಿಂತನೆಯ ಫಲ: ಸಿದ್ದರಾಮಯ್ಯ

ನನ್ನ ರಾಜಕೀಯ ಬದುಕು ಅಂಬೇಡ್ಕರ್ ಚಿಂತನೆಯ ಫಲ: ಸಿದ್ದರಾಮಯ್ಯ

ಬಾಬಾಸಾಹೇಬರು ರಚಿಸಿದ್ದ ಸಂವಿಧಾನ ಇಲ್ಲದೆ ಹೋಗಿದ್ದರೆ ನಾನು ಹಳ್ಳಿಯಲ್ಲಿ ದನ-ಕುರಿ ಮೇಯಿಸುತ್ತಾ ಉಳಿದುಬಿಡುತ್ತಿದ್ದೆನೋ ಏನೋ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Apr 14, 2018, 10:15 AM IST
ಗುಪ್ತಚರ ವಿಭಾಗ ಯಾವುದೇ ವರದಿ ನೀಡಿಲ್ಲ: ಮುಖ್ಯಮಂತ್ರಿ ಸಚಿವಾಲಯ

ಗುಪ್ತಚರ ವಿಭಾಗ ಯಾವುದೇ ವರದಿ ನೀಡಿಲ್ಲ: ಮುಖ್ಯಮಂತ್ರಿ ಸಚಿವಾಲಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುವುದು ಸುರಕ್ಷಿತವಲ್ಲ ಎಂದು ಗುಪ್ತಚರ ವಿಭಾಗ ವರದಿ ನೀಡಿದೆ ಎಂಬುದು ಶುದ್ಧ ಸುಳ್ಳು ಎಂದು ಮುಖ್ಯಮಂತ್ರಿ ಸಚಿವಾಲಯ ಸ್ಪಷ್ಟನೆ ನೀಡಿದೆ. 

Apr 7, 2018, 02:54 PM IST
ಮೋದಿ, ಅಮಿತ್ ಷಾ ನೂರು ಬಾರಿ ಬಂದರೂ ಗೆಲ್ಲೋದು ನಾವೇ - ಸಿದ್ದರಾಮಯ್ಯ

ಮೋದಿ, ಅಮಿತ್ ಷಾ ನೂರು ಬಾರಿ ಬಂದರೂ ಗೆಲ್ಲೋದು ನಾವೇ - ಸಿದ್ದರಾಮಯ್ಯ

ಈ ಬಾರಿ ಚುನಾವಣೆಯಲ್ಲಿ ಗೆಲ್ಲುವುದು ನಾವೇ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. 

Mar 25, 2018, 11:31 AM IST
ಲಿಂಗಾಯತ ಅಲ್ಪಸಂಖ್ಯಾತ ಮಾನ್ಯತೆಗೆ ಅಖಿಲ ಭಾರತ ವೀರಶೈವ ಮಹಾಸಭಾ ವಿರೋಧ

ಲಿಂಗಾಯತ ಅಲ್ಪಸಂಖ್ಯಾತ ಮಾನ್ಯತೆಗೆ ಅಖಿಲ ಭಾರತ ವೀರಶೈವ ಮಹಾಸಭಾ ವಿರೋಧ

 ರಾಜ್ಯ ಸರ್ಕಾರ ಶುಕ್ರವಾರ ಹೊರಡಿಸಿರುವ ಅಧಿಸೂಚನೆಗೆ ಅಖಿಲ ಭಾರತ ವೀರಶೈವ ಮಹಾಸಭಾ ತೀವ್ರ ವಿರೋಧ ವ್ಯಕ್ತಪಡಿಸಿದೆ. 

Mar 23, 2018, 09:25 PM IST
ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಮಾನ್ಯತೆ ನೀಡಿ ರಾಜ್ಯ ಸರ್ಕಾರ ಅಧಿಸೂಚನೆ

ಲಿಂಗಾಯತ ಧರ್ಮಕ್ಕೆ ಅಲ್ಪಸಂಖ್ಯಾತ ಮಾನ್ಯತೆ ನೀಡಿ ರಾಜ್ಯ ಸರ್ಕಾರ ಅಧಿಸೂಚನೆ

ಲಿಂಗಾಯತ ಮತ್ತು ಬಸವತತ್ವ ಒಪ್ಪುವ ವೀರಶೈವರು ಅಲ್ಪಸಂಖ್ಯಾತರು ಎಂದು ಮಾನ್ಯತೆ ನೀಡಿ ರಾಜ್ಯ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

Mar 23, 2018, 08:24 PM IST
ಮೋದಿ ಸರ್ಕಾರದ ಪ್ರಸ್ತಾವನೆ ವಿರೋಧಿಸಲು ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಿದ್ದರಾಮಯ್ಯ ಕರೆ

ಮೋದಿ ಸರ್ಕಾರದ ಪ್ರಸ್ತಾವನೆ ವಿರೋಧಿಸಲು ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಿದ್ದರಾಮಯ್ಯ ಕರೆ

ದಕ್ಷಿಣ ರಾಜ್ಯಗಳ ಹಿತಾಸಕ್ತಿಗಳ ಮೇಲೆ ಮತ್ತಷ್ಟು ಪರಿಣಾಮ ಬೀರಲಿದ್ದು, ಇದನ್ನು ನಾವು ವಿರೋಧಿಸುವ ಅಗತ್ಯವಿದೆ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. 

Mar 23, 2018, 03:21 PM IST
ಪಂಚೆ, ಶಲ್ಯ ಧರಿಸಿ ಶ್ರೀ ಶಾರದಾಂಬೆ ದರ್ಶನ ಪಡೆದ ರಾಹುಲ್ ಗಾಂಧಿ

ಪಂಚೆ, ಶಲ್ಯ ಧರಿಸಿ ಶ್ರೀ ಶಾರದಾಂಬೆ ದರ್ಶನ ಪಡೆದ ರಾಹುಲ್ ಗಾಂಧಿ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಶೃಂಗೇರಿಗೆ ತೆರಳಿ ಶ್ರೀ ಶಾರದಾಂಬೆಯ ದರ್ಶನ ಪಡೆದರು.  

Mar 21, 2018, 01:54 PM IST
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್!

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್!

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇತರ ಕಾಂಗ್ರೆಸ್‌ ನಾಯಕರಿಗೆ ಹೈಕೋರ್ಟ್‌ ತುರ್ತು ನೋಟಿಸ್‌ ಜಾರಿಮಾಡಿದೆ. 

Mar 15, 2018, 05:09 PM IST
ನಮಗೆ ಅಭಿವೃದ್ಧಿಯ ಪಾಠ ಹೇಳುವುದನ್ನು ಯೋಗಿ ಆದಿತ್ಯನಾಥ್ ಕಡಿಮೆ ಮಾಡಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಮಗೆ ಅಭಿವೃದ್ಧಿಯ ಪಾಠ ಹೇಳುವುದನ್ನು ಯೋಗಿ ಆದಿತ್ಯನಾಥ್ ಕಡಿಮೆ ಮಾಡಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

 "ಕರ್ನಾಟಕಕ್ಕೆ ಪಾಠ ಹೇಳುವುದನ್ನು ಬಿಟ್ಟು ಉತ್ತರಪ್ರದೇಶದ ಅಭಿವೃದ್ಧಿ ಕಡೆಗೆ ಗಮನಹರಿಸಿ" ಎಂದು ಯೋಗಿ ಆದಿತ್ಯನಾಥ್'ಗೆ ತಿರುಗೇಟು ನೀಡಿದ್ದಾರೆ. 

Mar 15, 2018, 12:46 PM IST
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ

ಕಾಂಗ್ರೆಸ್‌ ಚುನಾವಣೆ ಸಮಿತಿ ಸಭೆ ಬೆನ್ನಲ್ಲೇ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ.

Mar 15, 2018, 11:02 AM IST
ಪ್ರತ್ಯೇಕ ಲಿಂಗಾಯತ ಧರ್ಮ ವಿವಾದ: ಸಚಿವ ಸಂಪುಟ ಸಭೆ ಮಾ.19ಕ್ಕೆ ಮುಂದೂಡಿಕೆ

ಪ್ರತ್ಯೇಕ ಲಿಂಗಾಯತ ಧರ್ಮ ವಿವಾದ: ಸಚಿವ ಸಂಪುಟ ಸಭೆ ಮಾ.19ಕ್ಕೆ ಮುಂದೂಡಿಕೆ

ಇಂದು ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. 

Mar 14, 2018, 01:36 PM IST
ಮಹಾರಾಜರಿಗಿಂತ ಸಿದ್ದರಾಮಯ್ಯ ದೊಡ್ಡವರೇ?- ಜೆಡಿಎಸ್ ಮುಖಂಡ ಹೆಚ್.ವಿಶ್ವನಾಥ್

ಮಹಾರಾಜರಿಗಿಂತ ಸಿದ್ದರಾಮಯ್ಯ ದೊಡ್ಡವರೇ?- ಜೆಡಿಎಸ್ ಮುಖಂಡ ಹೆಚ್.ವಿಶ್ವನಾಥ್

ಕಲ್ಲು ಕಟ್ಟಡಗಳನ್ನು ನಿರ್ಮಿಸಿದ ಮಾತ್ರಕ್ಕೆ ಮೈಸೂರು ಮಹಾರಾಜರಿಗಿಂತ ಮುಖ್ಯಮಂತ್ರಿ ಸಿದ್ದರಾಮಯ್ಯ ದೊಡ್ದವರಾಗ್ತಾರಾ ಎಂದು ಜೆಡಿಎಸ್ ಮುಖಂಡ ಹೆಚ್.ವಿಶ್ವನಾಥ್ ಕಿಡಿಕಾರಿದ್ದಾರೆ.

Mar 12, 2018, 04:34 PM IST
ಆಸ್ಪತ್ರೆಗಳಲ್ಲಿ ಹೆಣ ನೀಡಲು ಹಣ ಪಡೆದರೆ ಕ್ರಿಮಿನಲ್ ಕೇಸ್ ದಾಖಲು-ಸಿದ್ದರಾಮಯ್ಯ

ಆಸ್ಪತ್ರೆಗಳಲ್ಲಿ ಹೆಣ ನೀಡಲು ಹಣ ಪಡೆದರೆ ಕ್ರಿಮಿನಲ್ ಕೇಸ್ ದಾಖಲು-ಸಿದ್ದರಾಮಯ್ಯ

ಇನ್ಮುಂದೆ ಆಸ್ಪತ್ರೆಗಳಲ್ಲಿ ಶವ ನೀಡಲು ಹಣ ಪಡೆದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Mar 10, 2018, 05:01 PM IST
ಕುಮಾರಸ್ವಾಮಿಯಿಂದ ನಾನು ರಾಜಕೀಯ ಪಾಠ ಕಲಿಯಬೇಕಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕುಮಾರಸ್ವಾಮಿಯಿಂದ ನಾನು ರಾಜಕೀಯ ಪಾಠ ಕಲಿಯಬೇಕಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರಿನ ರಾಮಕೃಷ್ಣನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

Mar 10, 2018, 03:44 PM IST
ಬಿಜೆಪಿಯವರು ಸುಳ್ಳು ಹೇಳಿಕೊಂಡು ತಿರುಗಾಡಿಕೊಂಡಿದ್ದಾರೆ: ಸಿದ್ದರಾಮಯ್ಯ

ಬಿಜೆಪಿಯವರು ಸುಳ್ಳು ಹೇಳಿಕೊಂಡು ತಿರುಗಾಡಿಕೊಂಡಿದ್ದಾರೆ: ಸಿದ್ದರಾಮಯ್ಯ

ಬಿಜೆಪಿಯವರಿಗೆ ಮಾಡಲು ಬೇರೆ ಕೆಲಸವಿಲ್ಲದೇ ಬರೀ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು. 

Mar 10, 2018, 03:23 PM IST
ಕರ್ನಾಟಕಕ್ಕೆ ಪತ್ಯೇಕ ನಾಡಧ್ವಜ ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕಕ್ಕೆ ಪತ್ಯೇಕ ನಾಡಧ್ವಜ ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ನಾಡಧ್ವಜವನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಅನಾವರಣಗೊಳಿಸಿದರು. 

Mar 8, 2018, 01:28 PM IST
ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ 3 ದಿನಗಳ ಸಭೆ

ಕರ್ನಾಟಕ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ 3 ದಿನಗಳ ಸಭೆ

ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಕಾಂಗ್ರೆಸ್, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೂರು ದಿನಗಳ ಕಾಲ ಸಭೆ ನಡೆಸಲಿದೆ.

Mar 7, 2018, 06:50 PM IST
ಲೋಕಾಯುಕ್ತ ನ್ಯಾಯಮೂರ್ತಿ ಕೊಲೆ ಸಂಚು: ತೀವ್ರ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

ಲೋಕಾಯುಕ್ತ ನ್ಯಾಯಮೂರ್ತಿ ಕೊಲೆ ಸಂಚು: ತೀವ್ರ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕು ಇರಿದ ಪ್ರಕರಣದ ಕುರಿತು ಕೂಲಂಕಷ ತನಿಖೆಗೆ ಆದೇಶಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

Mar 7, 2018, 04:19 PM IST