ಮೈಸೂರು

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಅಕ್ರಮ ಅಂಗಡಿಗಳ ತೆರವು, 5 ಜೆಸಿಬಿಗಳಿಂದ ಕಾರ್ಯಾಚರಣೆ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಅಕ್ರಮ ಅಂಗಡಿಗಳ ತೆರವು, 5 ಜೆಸಿಬಿಗಳಿಂದ ಕಾರ್ಯಾಚರಣೆ

ಪುಟ್ ಪಾತ್ ಹಾಗೂ ಸರ್ಕಾರಿ ಜಾಗದಲ್ಲಿ ತಲೆಎತ್ತಿದ್ದ 250 ಅಂಗಡಿಗಳನ್ನು ಸುಮಾರು 5 ಜೆಸಿಬಿಗಳ ಮೂಲಕ ಪೋಲೀಸ್ ಭದ್ರತೆಯಲ್ಲಿ ತೆರವುಗೊಳಿಸಲಾಗಿದೆ. 

Sep 12, 2019, 01:06 PM IST
ನನಗೆ ಪುತ್ರ ಸಮಾನನಾದ ರವಿಗೆ ಕೆನ್ನೆಗೆ ಹೊಡೆದಿದ್ದಕ್ಕೆ ವಿಪರೀತಾರ್ಥ ಕಲ್ಪಿಸುವ ಅಗತ್ಯವಿಲ್ಲ: ಸಿದ್ದರಾಮಯ್ಯ

ನನಗೆ ಪುತ್ರ ಸಮಾನನಾದ ರವಿಗೆ ಕೆನ್ನೆಗೆ ಹೊಡೆದಿದ್ದಕ್ಕೆ ವಿಪರೀತಾರ್ಥ ಕಲ್ಪಿಸುವ ಅಗತ್ಯವಿಲ್ಲ: ಸಿದ್ದರಾಮಯ್ಯ

ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಕಾರ್ಯಕರ್ತನ ಕೆನ್ನೆಗೆ ಹಿಡಿದಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

Sep 5, 2019, 08:57 AM IST
Watch: ಕಾರ್ಯಕರ್ತನ ಮೇಲೆ ಗರಂ ಆಗಿ ಕಪಾಳಮೋಕ್ಷ ಮಾಡಿದ ಸಿದ್ದರಾಮಯ್ಯ ವಿಡಿಯೋ ವೈರಲ್

Watch: ಕಾರ್ಯಕರ್ತನ ಮೇಲೆ ಗರಂ ಆಗಿ ಕಪಾಳಮೋಕ್ಷ ಮಾಡಿದ ಸಿದ್ದರಾಮಯ್ಯ ವಿಡಿಯೋ ವೈರಲ್

ತಾಳ್ಮೆ ಕಳೆದುಕೊಂಡು ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಸಿದ್ದರಾಮಯ್ಯ.

Sep 4, 2019, 01:35 PM IST
ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಎ. ರಾಮದಾಸ್ ಕಾರು ಅಪಘಾತ

ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಎ. ರಾಮದಾಸ್ ಕಾರು ಅಪಘಾತ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅಪಘಾತ.

Aug 23, 2019, 01:42 PM IST
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ವಿ.ಸೋಮಣ್ಣ ನೇಮಕ

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ವಿ.ಸೋಮಣ್ಣ ನೇಮಕ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಚಿವ ವಿ. ಸೋಮಣ್ಣ ಅವರನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
 
Aug 23, 2019, 10:28 AM IST
ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಒಂದೇ ಕುಟುಂಬದ ಐವರ ದುರ್ಮರಣ

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಒಂದೇ ಕುಟುಂಬದ ಐವರ ದುರ್ಮರಣ

ಗುಂಡ್ಲುಪೇಟೆ ಬಳಿಯ ಖಾಸಗಿ ಶಾಲೆಯ ಜಮೀನೊಂದರಲ್ಲಿ ಇಂದು ಮುಂಜಾನೆ ಈ ದುರ್ಘಟನೆ ನಡೆದಿದೆ.

Aug 16, 2019, 11:56 AM IST
ಮೈಸೂರಿನಲ್ಲಿ ಪೌರಾಣಿಕ ಹಿನ್ನೆಲೆಯುಳ್ಳ ನಂದಿ ವಿಗ್ರಹ ಪತ್ತೆ!

ಮೈಸೂರಿನಲ್ಲಿ ಪೌರಾಣಿಕ ಹಿನ್ನೆಲೆಯುಳ್ಳ ನಂದಿ ವಿಗ್ರಹ ಪತ್ತೆ!

ಈ ವಿಗ್ರಹಗಳು 16 ಅಥವಾ 17 ನೇ ಶತಮಾನದ್ದು ಎಂದು ಹೇಳಲಾಗುತ್ತಿದೆ.

Jul 17, 2019, 09:22 AM IST
ಮೈಸೂರಿನಲ್ಲಿ ಸೈನ್ಸ್ ಸಿಟಿ ತೆರೆಯಲು ಸುತ್ತೂರು ಮಠದಿಂದ ನಿವೇಶನ!

ಮೈಸೂರಿನಲ್ಲಿ ಸೈನ್ಸ್ ಸಿಟಿ ತೆರೆಯಲು ಸುತ್ತೂರು ಮಠದಿಂದ ನಿವೇಶನ!

ಕೇಂದ್ರ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ ಮೈಸೂರಿನಲ್ಲಿ ತಲೆ ಎತ್ತಲಿದೆ ಸೈನ್ಸ್ ಸಿಟಿ.
 
Jun 24, 2019, 02:13 PM IST
ಜೂ. 1ಕ್ಕೆ ಸರ್ಕಾರ ಬೀಳದಿದ್ದರೆ ಯಡಿಯೂರಪ್ಪ ರಾಜೀನಾಮೆ ಕೊಡ್ತಾರಾ: ಸಿದ್ದರಾಮಯ್ಯ ಪ್ರಶ್ನೆ

ಜೂ. 1ಕ್ಕೆ ಸರ್ಕಾರ ಬೀಳದಿದ್ದರೆ ಯಡಿಯೂರಪ್ಪ ರಾಜೀನಾಮೆ ಕೊಡ್ತಾರಾ: ಸಿದ್ದರಾಮಯ್ಯ ಪ್ರಶ್ನೆ

ರಮೇಶ್ ಜಾರಕಿಹೊಳಿ ಸೇರಿದಂತೆ ಯಾರೊಬ್ಬರೂ ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ- ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟನೆ
 
May 27, 2019, 01:49 PM IST
ಸರ್ಕಾರಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವುದಕ್ಕೆ ನನ್ನ ಸಹಮತವಿಲ್ಲ: ಸಿದ್ದರಾಮಯ್ಯ

ಸರ್ಕಾರಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವುದಕ್ಕೆ ನನ್ನ ಸಹಮತವಿಲ್ಲ: ಸಿದ್ದರಾಮಯ್ಯ

ಎಲ್ಲಾ ರಾಜ್ಯಗಳಲ್ಲಿ ಮಾತೃಭಾಷೆ ಶಿಕ್ಷಣ ಸಿಗುವುದರ ಜೊತೆಗೆ ದೇಶಾದ್ಯಂತ ಏಕರೂಪದ ಶಿಕ್ಷಣ ಪದ್ಧತಿ ಜಾರಿಯಾಗಬೇಕಿತ್ತು. ಆದರೆ ಶಿಕ್ಷಣದ ಭಾಷೆಯ ಆಯ್ಕೆ ಪೋಷಕರು ಹಕ್ಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿರುವುದು ಈ ನೀತಿಯ ಜಾರಿಗೆ ತೊಡಕಾಗಿದೆ. ಕೇಂದ್ರ ಸರ್ಕಾರ ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ಕಡ್ಡಾಯ ಎಂದು ನಿಯಮ ರೂಪಿಸಿದರೆ ಇದು ಸಾಧ್ಯ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

May 22, 2019, 05:18 PM IST
ಮೈಸೂರಿನಲ್ಲಿ ಶೂಟೌಟ್‌; ಓರ್ವ ಆರೋಪಿ ಸಾವು

ಮೈಸೂರಿನಲ್ಲಿ ಶೂಟೌಟ್‌; ಓರ್ವ ಆರೋಪಿ ಸಾವು

ನೋಟು ಅಮಾನ್ಯೀಕರಣದ ಬಳಿಕ ನೋಟು ಬದಲು ಮಾಡಲು ಬಂದಿದ್ದ ಮುಂಬೈ ಮೂಲದ ಗ್ಯಾಂಗ್ ಬಗ್ಗೆ ಖಚಿತ ಮಾಹಿತಿ ದೊರೆತ ಬಳಿಕ ವಿಜಯನಗರ ಇನ್ಸ್ ಪೆಕ್ಟರ್ ಬಿ.ಜಿ.ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿದ್ದರು ಎಂದು ಪೋಲಿಸ್ ಆಯುಕ್ತರು ತಿಳಿಸಿದ್ದಾರೆ.

May 16, 2019, 02:46 PM IST
ಯೋಚಿಸಿ ತಪ್ಪದೇ ಮತಚಲಾಯಿಸಿ: ಜಾವಗಲ್ ಶ್ರೀನಾಥ್

ಯೋಚಿಸಿ ತಪ್ಪದೇ ಮತಚಲಾಯಿಸಿ: ಜಾವಗಲ್ ಶ್ರೀನಾಥ್

ಪ್ರಥಮ ಬಾರಿಗೆ ಮತ ಚಲಾಯಿಸುತ್ತಿರುವ ಯುವ ಮತದಾರರು ಕಡ್ಡಾಯವಾಗಿ ತಮ್ಮ ಹಕ್ಕನ್ನು ಚಲಾಯಿಸಿ ಎಂದು ಕ್ರಿಕೆಟರ್ ಜಾವಗಲ್ ಶ್ರೀನಾಥ್ ಕರೆ ನೀಡಿದರು.

Apr 11, 2019, 07:18 PM IST
ಮೋದಿ ಮತ್ತೆ ಪ್ರಧಾನಿಯಾದರೆ ರಾಜಕೀಯ ನಿವೃತ್ತಿ: ಹೆಚ್.ಡಿ.ರೇವಣ್ಣ

ಮೋದಿ ಮತ್ತೆ ಪ್ರಧಾನಿಯಾದರೆ ರಾಜಕೀಯ ನಿವೃತ್ತಿ: ಹೆಚ್.ಡಿ.ರೇವಣ್ಣ

ಮೋದಿ ಅವರು ಮತ್ತೆ ಪ್ರಧಾನಿಯಾದರೆ ನಾನು ರಾಜಕೀಯ ಬಿಟ್ಟು ಬಿಡುತೇನೆ ಎಂದು ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

Apr 11, 2019, 01:31 PM IST
ಕರ್ನಾಟಕದಲ್ಲಿ ಬಿಎಸ್ಪಿ ಅಧಿಕಾರಕ್ಕೆ ಬಂದರೆ ಎನ್.ಮಹೇಶ್ ಮುಖ್ಯಮಂತ್ರಿ!

ಕರ್ನಾಟಕದಲ್ಲಿ ಬಿಎಸ್ಪಿ ಅಧಿಕಾರಕ್ಕೆ ಬಂದರೆ ಎನ್.ಮಹೇಶ್ ಮುಖ್ಯಮಂತ್ರಿ!

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಎಸ್ಪಿ ಅಧಿಕಾರಕ್ಕೆ ಬಂದರೆ ಎನ್.ಮಹೇಶ್ ಅವರನ್ನ ಮುಖ್ಯಮಂತ್ರಿ ಮಾಡುತ್ತೇನೆ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದರು.

Apr 10, 2019, 07:06 PM IST
ಕನ್ನಡ ಭಾಷೆ, ಸಂಸ್ಕೃತಿಗೆ ಅಂಬರೀಶ್ ನೀಡಿದ ಕೊಡುಗೆ ಅಪಾರ: ಪ್ರಧಾನಿ ಮೋದಿ

ಕನ್ನಡ ಭಾಷೆ, ಸಂಸ್ಕೃತಿಗೆ ಅಂಬರೀಶ್ ನೀಡಿದ ಕೊಡುಗೆ ಅಪಾರ: ಪ್ರಧಾನಿ ಮೋದಿ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಂಗಳವಾರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಪ್ರಧಾನಿ ಮೋದಿ, ನಟ ಅಂಬರೀಶ್ ನೆನೆದು ಭಾವುಕರಾಗಿದ್ದು ವಿಶೇಷವಾಗಿತ್ತು. 

Apr 10, 2019, 09:54 AM IST
ಬಡವರ ಹೆಸರಲ್ಲಿ ಹಣ ಲೂಟಿ ಮಾಡುವುದೇ ಕಾಂಗ್ರೆಸ್ ಧ್ಯೇಯ: ಮೈಸೂರಿನಲ್ಲಿ ಮೋದಿ ಅಬ್ಬರ

ಬಡವರ ಹೆಸರಲ್ಲಿ ಹಣ ಲೂಟಿ ಮಾಡುವುದೇ ಕಾಂಗ್ರೆಸ್ ಧ್ಯೇಯ: ಮೈಸೂರಿನಲ್ಲಿ ಮೋದಿ ಅಬ್ಬರ

 ಕಾಂಗ್ರೆಸ್ ಗೆ ಬಡವರನ್ನು ಉದ್ದಾರ ಮಾಡುವ ಉದ್ದೇಶವಲ್ಲ. ಬಡವರ ಹೆಸರಿನಲ್ಲಿ ಯೋಜನೆ ಆರಂಭಿಸಿ ಹಣ ಲೂಟಿ ಮಾಡುವ ಆಲೋಚನೆ ಇದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

Apr 9, 2019, 05:50 PM IST
ಚಾಮುಂಡೇಶ್ವರಿ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿಯೇ ನನ್ನ ಗುರಿ: ಜಿ.ಟಿ.ದೇವೇಗೌಡ

ಚಾಮುಂಡೇಶ್ವರಿ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿಯೇ ನನ್ನ ಗುರಿ: ಜಿ.ಟಿ.ದೇವೇಗೌಡ

ನಾನು ಅಧಿಕಾರದಲ್ಲಿರುವವರೆಗೂ ಚಾಮುಂಡೇಶ್ವರಿ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿಯೇ ನನ್ನ ಮುಖ್ಯ ಗುರಿ ಎಂದು ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.

Mar 9, 2019, 10:23 PM IST
ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಬಗ್ಗೆ ದರ್ಶನ್ ಹೇಳಿದ್ದೇನು?

ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಬಗ್ಗೆ ದರ್ಶನ್ ಹೇಳಿದ್ದೇನು?

ಭಾರತೀಯ ವಾಯು ಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ನಿಜವಾದ ಹೀರೋ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.
 
Mar 1, 2019, 12:18 PM IST
Job Alert! ಫೆಬ್ರವರಿ 24, 25 ರಂದು ನಡೆಯಲಿದೆ ಉದ್ಯೋಗ ಮೇಳ

Job Alert! ಫೆಬ್ರವರಿ 24, 25 ರಂದು ನಡೆಯಲಿದೆ ಉದ್ಯೋಗ ಮೇಳ

ಫೆಬ್ರವರಿ 24ರಂದು ಬೆಳಿಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

Feb 21, 2019, 07:20 PM IST
ಪೌರ ಕಾರ್ಮಿಕರ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ

ಪೌರ ಕಾರ್ಮಿಕರ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ

ಪೌರ ಕಾರ್ಮಿಕರಿಗೆ ಹೆಲ್ಮೆಟ್, ಕೈಗಳಿಗೆ ಗ್ಲೌಸ್ ಮತ್ತು ಶೂಗಳ ವ್ಯವಸ್ಥೆಯನ್ನು ಅಧಿಕಾರಿಗಳು ಕಡ್ಡಾಯವಾಗಿ ಮಾಡುವಂತೆ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ ಸೂಚನೆ ನೀಡಿದೆ. 

Feb 21, 2019, 07:06 PM IST