ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಬಡ್ತಿ ವಿಚಾರವು ಅನೇಕ ವರ್ಷಗಳಿಂದ ಬಿಡಿಸಲಾಗದ ಸಮಸ್ಯೆಯಾಗಿತ್ತು. ಹಿಂದೆ ಇದ್ದ ಕಾಯ್ದೆಗಳಲ್ಲಿನ ಕೆಲವು ನ್ಯೂನ್ಯತೆಗಳಿಂದಾಗಿ ನ್ಯಾಯಾಲಯಗಳೂ ಸಹ ಈ ಸಮಸ್ಯೆಯನ್ನು ಪರಿಹರಿಸಲು ದಶಕಗಟ್ಟಲೆ ಕಾಲಾವಧಿ ತೆಗೆದುಕೊಂಡಿದ್ದವು- ಸಿದ್ದರಾಮಯ್ಯ
ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ಅಲ್ಲ, ಅಮೇರಿಕ ಅಧ್ಯಕ್ಷ ಟ್ರಂಪ್ ಕಡೆಯಿಂದ ಬೇಕಾದರೂ ಮಾಡಿಸ್ಲಿ, ತನಿಖೆಗೆ ಜೆಡಿಎಸ್ ಸಂಪೂರ್ಣ ಸಹಕಾರ ನೀಡಲಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ನಾಲ್ಕನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಎಸ್ ಯಡಿಯೂರಪ್ಪ ಈಗ ನೂತನ ಸರ್ಕಾರದ ಆಡಳಿತಕ್ಕಾಗಿ ನಾಲ್ಕು ಸೂತ್ರಗಳನ್ನು ಮುಂದಿಟ್ಟಿದ್ದಾರೆ.
ಈಗಾಗಲೇ ಸುಪ್ರೀಂಕೋರ್ಟ್ ವಿಪ್ ಅಧಿಕಾರಕ್ಕೆ ಯಾವುದೇ ಕಿಮ್ಮತ್ತು ಇಲ್ಲದಂತೆ ಮಾಡಿದೆ ಇನ್ನು ಸೋಮವಾರದಂದು ಮೈತ್ರಿ ಸರ್ಕಾರದ ಪರವಾಗಿ ತೀರ್ಪು ಬರುತ್ತದೆ ಎನ್ನುವುದು ಕೇವಲ ಭ್ರಮೆ ಎಂದು ವಿಪಕ್ಷದ ನಾಯಕ ಯಡಿಯೂರಪ್ಪ ಹೇಳಿದರು.
ರಾಜ್ಯದಲ್ಲಿ ನೀರಿನ ಬಿಕ್ಕಟ್ಟಿನ ಸಮಸ್ಯೆ ಇದೆ ಆದರ ಬಗ್ಗೆ ಯಾವುದೇ ಕ್ರಮಗೊಳ್ಳದೆ ರಾಜಕೀಯ ನಾಟಕವಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಆರೋಪಿಸಿದ್ದಾರೆ.
ವರ್ಷದ ಹಿಂದೆ ವಿಧಾನಸಭೆಯಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದ್ದ ಕಿವಿಮಾತು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೇ 23 ರ ನಂತರ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎನ್ನುವ ಹೇಳಿಕೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಬಿಜೆಪಿಯ ಯಾವ ಶಾಸಕನು ಕೂಡ ಪಕ್ಷ ಬಿಡುವುದಿಲ್ಲ ಆದರೆ ಫಲಿತಾಂಶದ ನಂತರ 20ಕ್ಕೂ ಅಧಿಕ ಶಾಸಕರು ಕಾಂಗ್ರೆಸ್ ಪಕ್ಷ ತೊರೆಯಲಿದ್ದಾರೆ ಎಂದು ಉತ್ತರಿಸಿದರು.
ರಾಜ್ಯದಲ್ಲಿ ಮೊದಲನೇ ಹಂತದ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ನಾವು ಕರ್ನಾಟಕದಲ್ಲಿ 22 ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಒಬ್ಬ ದೇಶಪ್ರೇಮಿ, ಜಾತ್ಯತೀತ, ಮತ್ತು ಜನಪರ ಅರಸನಾಗಿದ್ದ ಟಿಪ್ಪುವಿನ ಜಯಂತಿ ಆಚರಿಸುತ್ತಿದ್ದೇವೆ. ಟಿಪ್ಪು ಅವರನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸುವುದು ಟಿಪ್ಪುವಿಗೆ ಮಾತ್ರವಲ್ಲ ಈ ನಾಡಿಗೆ ಬಗೆವ ದ್ರೋಹ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.