ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಅನುಮತಿ ಪಡೆದ ನಂತರವೇ ಮಾಜಿ ಸಚಿವ ಜನಾರ್ಧನ ರೆಡ್ಡಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಲೋಕಾಯುಕ್ತ ಬಲಬಡಿಸುತ್ತೇನೆ ಅಂತ ಪ್ರಣಾಳಿಕೆಯಲ್ಲಿ ಹಾಕಿದ್ದೀಯ. ಹಾಗಾದ್ರೆ ಈ ಐದು ವರ್ಷಗಳ ಕಾಲ ಕತ್ತೆ ಕಾಯ್ತಿದ್ರಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಬ್ಬರೂ ನಕಲಿ ಜಾತ್ಯಾತೀತರು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷದ ಘಟಾನುಘಟಿಗಳಾದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ ನಾಮಪತ್ರ ಸಲ್ಲಿಸುತ್ತಿದ್ದರೆ, ಬೆಂಗಳೂರಿನಲ್ಲಿ ಆರ್.ಅಶೋಕ್ ಅವರು ನಾಮಪತ್ರ ಸಲ್ಲಿಸಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಲಿನ ಭಯ ಆರಂಭವಾಗಿದೆ. ಅದಕ್ಕಾಗಿ ರಾಜ್ಯದ ಇತರ ಕ್ಷೇತ್ರಗಳನ್ನು ಹುಡುಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.
ಈಗಾಗಲೇ ಇಪ್ಪತ್ತೊಂದು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಎಂದರೆ ಹಿಂಸೆ, ಭ್ರಷ್ಟಾಚಾರದ ಸರ್ಕಾರ ಎಂದೇ ಹೆಸರಾಗಿದೆ. ಹಾಗಾಗಿ ಬಿಜೆಪಿಗೆ ಕಾಂಗ್ರೆಸ್, ಜೆಡಿಎಸ್ ಪ್ರತಿಸ್ಪರ್ಧಿಯಲ್ಲ ಎಂದು ಅಮಿತ್ ಷಾ ಹೇಳಿದರು.
ಕಾಂಗ್ರೆಸ್ ಅಧಿವೇಶನದಲ್ಲಿ ಭಾಗವಹಿಸಲು ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಡಿಯೂರಪ್ಪನವರ ಬ್ರೇಕಿಂಗ್ ನ್ಯೂಸ್ ವಿಚಾರದ ಬಗ್ಗೆ ಪ್ರಸ್ತಾಪಿಸುತ್ತಾ "ಯಡಿಯೂರಪ್ಪನಿಗೆ ಜೀವನದಲ್ಲಿ ಸತ್ಯ ಹೇಳಿಯೇ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.