ಗ್ರಂಥಾಲಯಗಳು ಎಂದ್ರೆ ಜ್ಞಾನದ ದೇಗುಲವಿದ್ದಂತೆ. ಬಡ ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ, ಹವ್ಯಾಸಿ ಓದುಗರಿಗಾಗಿ ಸರ್ಕಾರದಿಂದ ಕೋಟಿಗಟ್ಟಲೇ ಹಣ ಖರ್ಚು ಮಾಡಿ ಕಟ್ಟಡ ನಿರ್ಮಿಸಿದೆ. ಆದ್ರೆ ಈ ಯಾದಗಿರಿಯ ಜಿಲ್ಲಾ ಗ್ರಂಥಾಲಯ ಈಗಲೋ ಆಗಲೋ ಬೀಳುವ ಹಂತ ತಲುಪಿದೆ.
ಈ ಹಿಂದೆ 2006 ರಲ್ಲಿ ಗ್ರಾಮವಾಸ್ತವ್ಯ ಮಾಡಿದ್ದು ಫಲಪ್ರದವಾಗಿದೆ. ಈ ಬಾರಿ ಪ್ರತಿ ತಿಂಗಳು ಒಂದು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗುವುದು. ಚಂಡ್ರಕಿ ಗ್ರಾಮದಿಂದ ಈ ಕಾರ್ಯಕ್ರಮ ಆರಂಭವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.