ಚೀನಾ ಮತ್ತು ಪಾಕಿಸ್ತಾನ ಎರಡೂ ಗಡಿ ಹಂಚಿಕೆ ಪ್ರದೇಶಗಳಲ್ಲಿ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಂದಿನ ವಾರ ಲೇಹ್ಗೆ ಭೇಟಿ ನೀಡುವ ಸಾಧ್ಯತೆ ಇದೆ.
ಫ್ರಾನ್ಸ್ನ ಮೆರಿಗ್ನಾಕ್ಗೆ ತಲುಪಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಭಾರತೀಯ ವಾಯುಪಡೆಯ (ಐಎಎಫ್) ಪರವಾಗಿ 36 ರಫೇಲ್ ಫೈಟರ್ ಜೆಟ್ಗಳಲ್ಲಿ ಮೊದಲನೆಯದನ್ನು ಸ್ವೀಕರಿಸಿದ್ದಾರೆ.
ಫ್ರೆಂಚ್ ಬಂದರು ನಗರ ಬೋರ್ಡೆಕ್ಸ್ನಲ್ಲಿ 36 ರಫೇಲ್ ಜೆಟ್ಗಳಲ್ಲಿ ಮೊದಲನೆಯ ಯುದ್ಧ ವಿಮಾನ ಹಸ್ತಾಂತರದ ಬಳಿಕ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ವಿಜಯದಶಮಿಯ ಶುಭ ಸಂದರ್ಭದಲ್ಲಿ ಶಸ್ತ್ರಾಸ್ತ್ರಗಳ ಪೂಜೆ ನೆರವೇರಿಸಲಿದ್ದಾರೆ.
ತೇಜಸ್ ಹಲವಾರು ನಿರ್ಣಾಯಕ ಸಾಮರ್ಥ್ಯಗಳನ್ನು ಹೊಂದಿರುವ ಬಹು-ಪಾತ್ರ ನಿರ್ವಹಿಸಲಿದ್ದು, ಇದು ದೇಶದ ವಾಯು ರಕ್ಷಣಾ ಸಾಮರ್ಥ್ಯವನ್ನು ಬಲಪಡಿಸುತ್ತದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಪಾಕಿಸ್ತಾನದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿಂಗ್, ಭಾರತ ಮಾಡಿದ ಅಭಿವೃದ್ಧಿ ಮತ್ತು ಪ್ರಗತಿಯನ್ನು ಇಸ್ಲಾಮಾಬಾದ್ ಎಂದಿಗೂ ಸಹಿಸುವುದಿಲ್ಲ. 370 ನೇ ವಿಧಿಯನ್ನು ರದ್ದುಪಡಿಸಿರುವುದನ್ನು ಪಾಕಿಸ್ತಾನಕ್ಕೆ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಪಾಕಿಸ್ತಾನಕ್ಕೆ ಕಾಶ್ಮೀರದ ಬಗ್ಗೆ ಯಾವುದೇ ನಿಲುವು ಇಲ್ಲ ಮತ್ತು ಪ್ರಸ್ತುತ ವಿಷಯದಲ್ಲಿ ಯಾವುದೇ ದೇಶವು ಅದನ್ನು ಬೆಂಬಲಿಸುತ್ತಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ.
ಕಾಶ್ಮೀರದ ಬಗ್ಗೆ ಸರ್ಕಾರದ ನಿರ್ಧಾರಗಳನ್ನು ವಿರೋಧಿಸಿ ಭಾರತದೊಂದಿಗೆ ದ್ವೀಪಕ್ಷೀಯ ಹಾಗೂ ವ್ಯಾಪಾರ ಸಂಬಂಧವನ್ನು ಕಡಿತಗೊಳಿಸಲು ಘೋಷಿಸುವ ನಿರ್ಧಾರದ ನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾತನಾಡಿ ' ಪಾಕ್ ನಂತಹ ನೆರೆಯ ದೇಶ ಯಾರಿಗೂ ಇರಬಾರದು ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಸೋಲಿಸಿ ಲೋಕಸಭಾ ಸಂಸದರಾಗಿ ಆಯ್ಕೆಯಾಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಸ್ಮೃತಿ ಇರಾನಿ ಅವರು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರೊಂದಿಗೆ ಮುಂದಿನ ಸಾಲಿನಲ್ಲಿ ಸ್ಥಾನ ಪಡೆದಿದ್ದಾರೆ.
ಎಸ್ಪಿ-ಬಿಎಸ್ಪಿ ಮೈತ್ರಿಕೂಟದ ನಂತರ ಜನರು ವಿಭಿನ್ನ ರೀತಿಯಲ್ಲಿ ಯೋಚಿಸುತ್ತಿದ್ದರು. ಆದರೆ ಶೇಕಡಾ 40 ರಷ್ಟು ಮತಗಳನ್ನು ಸಹ ಪಡೆಯಲು ಸಾಧ್ಯವಾಗಲಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.