ಮನೆಯಲ್ಲಿ ತನ್ನ ತಾಯಿ ತೀರಿಕೊಂಡಿದ್ದಾರೆ. ಹೀಗಾಗಿ ತಂದೆ ನನಗೆ ಈ ವಯಸ್ಸಿನಲ್ಲಿಯೇ ಮದುವೆಯಾಗಲು ಒತ್ತಾಯಿಸುತ್ತಿದ್ದಾರೆ. ದಯವಿಟ್ಟು ನನಗೆ ಸಹಾಯ ಮಾಡಿ ಎಂದು ಆ 15 ವರ್ಷದ ಬಾಲಕಿ ತನ್ನ ಚಿಕ್ಕಪ್ಪನೊಂದಿಗೆ ಸಿಎಂ ನಿವಾಸಕ್ಕೆ ತೆರಳಿ ಮನವಿ ಮಾಡಿದ್ದಾಳೆ ಎನ್ನಲಾಗಿದೆ.
ಬರುವ ಶೈಕ್ಷಣಿಕ ವರ್ಷದಿಂದ ರಾಜಸ್ತಾನ ಸರ್ಕಾರ ಹೆಣ್ಣುಮಕ್ಕಳಿಗೆ ಉಚಿತ ಉನ್ನತ ಶಿಕ್ಷಣವನ್ನು ನೀಡಲಿದೆ ಎನ್ನಲಾಗಿದೆ.ಈ ವಿಚಾರವನ್ನು ಈಗ ಉನ್ನತ ಶಿಕ್ಷಣ ಸಚಿವ ಭಾನ್ವರ್ ಸಿಂಗ್ ಭಾಟಿ ಬುಧವಾರದಂದು ತಿಳಿಸಿದ್ದಾರೆ.
ರಜಪೂತ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ಅವರನ್ನು ಅವಮಾನಿಸಿದ್ದಕ್ಕಾಗಿ ರಾಜಸ್ಥಾನದ ಜನರು ಬಿಜೆಪಿ ಮೇಲೆ ಸೇಡು ತೀರಿಸಿಕೊಳ್ಳಲಿದ್ದಾರೆ ಎಂದು ಮಾಜಿ ಬಿಜೆಪಿ ಶಾಸಕ ಮನ್ವೇಂದ್ರ ಸಿಂಗ್ ಗುರುವಾರ ಹೇಳಿದ್ದಾರೆ.
ರಾಜಸ್ಥಾನ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಆರೋಗ್ಯ) ವೀಣಾ ಗುಪ್ತಾ ಮಂಗಳವಾರ ಒಟ್ಟು 29 ಜೀಕಾ ವೈರಸ್ ಪ್ರಕರಣಗಳನ್ನು ದೃಢಪಡಿಸಿದ್ದಾರೆ.ಜೀಕಾ ವೈರಸ್ ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಈಗಾಗಾಗಲೇ 150ರಿಂದ 200 ತಂಡಗಳು ಜೈಪುರದಲ್ಲಿ ಸಮೀಕ್ಷೆ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು
ರಾಜಸ್ಥಾನದ ಅಲ್ವಾರ್, ಅಜ್ಮೀರ್ ಲೋಕಸಭಾ ಮತ್ತು ಮಂಡಲಗಢ ವಿಧಾನಸಭಾ ಉಪಚುನಾವಣೆ ಫಲಿತಾಂಶಗಳು ಇಂದು ಹೊರಬೀಳಲಿದೆ. ಈ ಮೂರು ಸ್ಥಾನಗಳಲ್ಲಿ ಬಿಜೆಪಿ-ಕಾಂಗ್ರೇಸ್ ನಡುವೆ ಪೈಪೋಟಿ ಹೆಚ್ಚಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.