ರಾಜ್ಯಸಭಾ

ರಾಜ್ಯಸಭೆಗೆ ಮರಳಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್

ರಾಜ್ಯಸಭೆಗೆ ಮರಳಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಜ್ಯಸಭಾ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣವಚನವನ್ನು ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು ಬೋಧಿಸಿದರು.

Aug 23, 2019, 12:49 PM IST
ಖ್ಯಾತ ಅರ್ಥಶಾಸ್ತ್ರಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆ

ಖ್ಯಾತ ಅರ್ಥಶಾಸ್ತ್ರಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆ

ರಾಜಸ್ಥಾನ ವಿಧಾನಸಭೆಯಲ್ಲಿ ಸಂಖ್ಯೆಯ ಕೊರತೆಯಿಂದಾಗಿ ಭಾರತೀಯ ಜನತಾ ಪಕ್ಷ(ಬಿಜೆಪಿ)ವು ಯಾವುದೇ ಅಭ್ಯರ್ಥಿಯನ್ನು ನೇಮಿಸಲಿಲ್ಲವಾದ್ದರಿಂದ, ನಾಮಪತ್ರಗಳನ್ನು ಹಿಂಪಡೆಯಲು ನಿಗದಿತ ಸಮಯದ ನಂತರ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರಾಜ್ಯಸಭೆಗೆ ಚುನಾಯಿತರಾದರು.

Aug 20, 2019, 09:06 AM IST
ಏಕಕಾಲಕ್ಕೆ ರಾಜ್ಯಸಭಾ ಉಪಚುನಾವಣೆ: ಕಾಂಗ್ರೆಸ್ ಅರ್ಜಿ ವಜಾಗೊಳಿಸಿದ ಸುಪ್ರೀಂ

ಏಕಕಾಲಕ್ಕೆ ರಾಜ್ಯಸಭಾ ಉಪಚುನಾವಣೆ: ಕಾಂಗ್ರೆಸ್ ಅರ್ಜಿ ವಜಾಗೊಳಿಸಿದ ಸುಪ್ರೀಂ

ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವರಾದ ಅಮಿತ್ ಷಾ ಮತ್ತು ಸ್ಮೃತಿ ಇರಾನ್ ಅವರಿಂದ ತೆರವಾದ ರಾಜ್ಯಸಭಾ ಸ್ಥಾನಗಳಿಗೆ ಏಕಕಾಲದಲ್ಲಿ ಉಪಚುನಾವಣೆ ನಡೆಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಮನವಿ ಸಲ್ಲಿಸಿದ್ದರು.

Jun 25, 2019, 02:35 PM IST
ರಾಜ್ಯಸಭೆಯಲ್ಲಿ 10 ಭಾಷೆಗಳಲ್ಲಿ ಮಾತನಾಡಿದ ಉಪರಾಷ್ಟ್ರಪತಿ!

ರಾಜ್ಯಸಭೆಯಲ್ಲಿ 10 ಭಾಷೆಗಳಲ್ಲಿ ಮಾತನಾಡಿದ ಉಪರಾಷ್ಟ್ರಪತಿ!

   ಬುಧವಾರದಂದು ಮಾನ್ಸೂನ್ ಅಧಿವೇಶನ ಪ್ರಾರಂಭವಾದ ನಂತರ ರಾಜ್ಯಸಭಾ ಅಧ್ಯಕ್ಷರಾದ ವೆಂಕಯ್ಯ ನಾಯ್ಡು ಸುಮಾರು 10 ಭಾಷೆಗಳಲ್ಲಿ ಮಾತನಾಡುವ ಮೂಲಕ ಎಲ್ಲರಲ್ಲಿ ಅಚ್ಚರಿ ಮೂಡಿಸಿದರು.

Jul 18, 2018, 07:43 PM IST