ರಾಷ್ಟ್ರಗೀತೆ

ವಂದೇ ಮಾತರಂ, ರಾಷ್ಟ್ರಗೀತೆಗೆ ಸಮಾನ ಸ್ಥಾನಮಾನ ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ

ವಂದೇ ಮಾತರಂ, ರಾಷ್ಟ್ರಗೀತೆಗೆ ಸಮಾನ ಸ್ಥಾನಮಾನ ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ

 ಬಿಜೆಪಿ ಮುಖಂಡ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ದೆಹಲಿ ಹೈಕೋರ್ಟ್ ನಲ್ಲಿ ಸೋಮವಾರ ಈ ಅರ್ಜಿ ಸಲ್ಲಿಸಿದ್ದರು.

Jul 26, 2019, 02:19 PM IST
ದೇಶ ಪ್ರೇಮದ ಪರೀಕ್ಷೆ ಕೇವಲ ಸಿನಿಮಾ ಹಾಲ್ ಗೆ ಸೀಮಿತವಾಗಬಾರದು -ನಟ ಪವನ್ ಕಲ್ಯಾಣ್

ದೇಶ ಪ್ರೇಮದ ಪರೀಕ್ಷೆ ಕೇವಲ ಸಿನಿಮಾ ಹಾಲ್ ಗೆ ಸೀಮಿತವಾಗಬಾರದು -ನಟ ಪವನ್ ಕಲ್ಯಾಣ್

ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಸಿನಿಮಾ ಹಾಲ್ ನಲ್ಲಿ ರಾಷ್ಟ್ರಗೀತೆಯನ್ನು ಮೊಳಗಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. 

Mar 11, 2019, 03:45 PM IST
 VIDEO: ಏಷ್ಯಾಕಪ್ ನಲ್ಲಿ ಭಾರತದ ರಾಷ್ಟ್ರಗೀತೆ ಹಾಡುತ್ತಿರುವ ಪಾಕಿಸ್ತಾನಿ ಕ್ರಿಕೆಟ್ ಅಭಿಮಾನಿ!

VIDEO: ಏಷ್ಯಾಕಪ್ ನಲ್ಲಿ ಭಾರತದ ರಾಷ್ಟ್ರಗೀತೆ ಹಾಡುತ್ತಿರುವ ಪಾಕಿಸ್ತಾನಿ ಕ್ರಿಕೆಟ್ ಅಭಿಮಾನಿ!

ಏಷ್ಯಾಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನಿ ಕ್ರಿಕೆಟ್ ಅಭಿಮಾನಿಯೊಬ್ಬ ಭಾರತದ ರಾಷ್ಟ್ರಗೀತೆ ಹಾಡುತ್ತಿರುವ ವೀಡಿಯೋ ವೈರಲ್ ಆಗಿದೆ.

Sep 23, 2018, 10:10 AM IST