ಚಾಮರಾಜನಗರ: ರಾಹುಲ್ ಗಾಂಧಿ ಅವರದ್ದು ಮಾನವ ಜಾತಿ ಎಂದು ಸಚಿವ ಕೆ.ವೆಂಕಟೇಶ್ ಹೇಳಿದರು. ಚಾಮರಾಜನಗರದ ಮೂಗೂರು ಕ್ರಾಸ್ ನಲ್ಲಿ ಮಾಧ್ಯಮದವರೊಂದಿಗೆ ಅವರು, ರಾಹುಲ್ ಗಾಂಧಿ ಜಾತಿ ಬಗ್ಗೆ ಟೀಕಿಸಿದ್ದ ಬಸನಗೌಡ ಯತ್ನಾಳ್ ಮಾತಿಗೆ ಕಿಡಿಕಾರಿದರು. ಯತ್ನಾಳ್ ತಮ್ಮ ತೀಟೆಗಾಗಿ ಆ ರೀತಿ ಮಾತನಾಡುತ್ತಿದ್ದಾರೆ. ನಮ್ಮದೆಲ್ಲ ಮಾನವ ಜಾತಿ, ಯತ್ನಾಳ್ ಗೆ ಮಾತನಾಡುವ ತೀಟೆ, ಮಾತನಾಡುತ್ತಾರೆ. ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳಬಾರದು ಎಂದರು.
Geetha shivarajkumar: ಈ ಹಿಂದೆ ಯಡಿಯೂರಪ್ಪ ವಿರುದ್ಧ ಸ್ಪರ್ಧಿಸಿದ್ದ ಗೀತಾ ಶಿವರಾಜ್ ಕುಮಾರ್, ಈ ಬಾರಿ ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಅವರ ಎದುರು ಕಣ್ಣಕ್ಕಿಳಿಯಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ..
Rahul Gandhi Birthday: ಯೂತ್ ಐಕಾನ್ ಎನಿಸಿಕೊಂಡಿರುವ ರಾಹುಲ್ ಗಾಂಧಿಗೆ 54ನೇ ವರ್ಷದ ಜನ್ಮ ದಿನದ ಸಂಭ್ರಮ. ಎರಡೆರಡು ಸ್ನಾತಕೋತ್ತರ ಪದವಿ, ಮ್ಯಾನೇಜರ್ ಆಗಬೇಕಿದ್ದ ರಾಹುಲ್ ಗಾಂಧಿ, ರಾಜಕೀಯ ತಿರುವು ಪಡೆದ ರೋಚಕ ಕಥೆ ಇಲ್ಲಿದೆ ನೋಡಿ..
Rahul Gandhi : ಕರುನಾಡ ಕುರುಕ್ಷೇತ್ರಕ್ಕೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಕದನ ಕಲಿಗಳು ರಣರಂಗದಲ್ಲಿ ಯಶಸ್ಸುಗಳಿಸಲು ಅಬ್ಬರದ ಪ್ರಚಾರವನ್ನು ನಡೆಸುತ್ತಿದ್ದಾರೆ. ಚುನಾವಣಾ ಕಣ ರಂಗೆರುತ್ತಿದ್ದಂತೆ ಕೇಂದ್ರ ನಾಯಕರು ಗೆಲುವು ಸಾಧಿಸಲು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಗೆಲ್ಲುವ ಹುಮ್ಮಸ್ಸಿನಲ್ಲಿರುವ ಕಾಂಗ್ರೇಸ್ ತನ್ನ ಕೇಂದ್ರನಾಯಕರನ್ನು ರಾಜ್ಯಕ್ಕೆ ಕರೆರಲಿದೆ.
ರಾಹುಲ್ ಗಾಂಧಿ ತಮ್ಮ ವಿದೇಶ ಪ್ರವಾಸದ ವಿವರಗಳು ಮತ್ತು ಉದ್ದೇಶದ ಬಗ್ಗೆ ಸಂಸತ್ತಿಗೆ ತಿಳಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. ವಿದೇಶದಲ್ಲಿನ ಈ ರಾಹುಲ್ ಗಾಂಧಿಯವರ ಐಷಾರಾಮಿ ಪ್ರವಾಸಗಳು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಹೇಳಿದೆ.
ರಾಹುಲ್ ಗಾಂಧಿ ತಮ್ಮ ವಿದೇಶ ಪ್ರವಾಸದ ವಿವರಗಳು ಮತ್ತು ಉದ್ದೇಶದ ಬಗ್ಗೆ ಸಂಸತ್ತಿಗೆ ತಿಳಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. ವಿದೇಶದಲ್ಲಿನ ಈ ರಾಹುಲ್ ಗಾಂಧಿಯವರ ಐಷಾರಾಮಿ ಪ್ರವಾಸಗಳು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಹೇಳಿದೆ.
ದೇಶದ ಪ್ರಸ್ತುತ ಆರ್ಥಿಕ ಪರಿಸ್ಥಿತಿಯ ವಿರುದ್ಧ ಕಾಂಗ್ರೆಸ್ ನವೆಂಬರ್ 5-15 ರಿಂದ ಪ್ರತಿಭಟನೆ ನಡೆಸಲಿದೆ. ಕಾಂಗ್ರೆಸ್ ನವೆಂಬರ್ 1-8 ರವರೆಗೆ 35 ಪತ್ರಿಕಾಗೋಷ್ಠಿಗಳನ್ನು ನಡೆಸಲಿದೆ. ಪಕ್ಷದ ಹಿರಿಯ ಮುಖಂಡರು ಈ ಪತ್ರಿಕಾಗೋಷ್ಠಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಡಿ.ಕೆ. ಶಿವಕುಮಾರ್ ಅವರು ತಂಗಿದ್ದ ಸಂಸದ ಹಾಗೂ ಅವರ ಸಹೋದರ ಡಿ.ಕೆ. ಸುರೇಶ್ ಅವರ ನಿವಾಸಕ್ಕೆ ರಾಜ್ಯಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ, ಆನೆಕಲ್ ಶಾಸಕ ಶಿವಣ್ಣ, ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ, ಮಾಜಿ ಸಚಿವ ಪಿ.ಎಂ. ನರೇಂದ್ರಸ್ವಾಮಿ, ಬೆಂಗಳೂರಿನ ಮಾಜಿ ಮೇಯರ್ ಗಳಾದ ಪದ್ಮಾವತಿ, ಸಂಪತ್ ರಾಜ್ ಹಾಗೂ ಮತ್ತಿತರ ಬೆಂಬಲಿಗರು, ಆಪ್ತರು ಭೇಟಿ ನೀಡಿ ಡಿ.ಕೆ. ಶಿವಕುಮಾರ್ ಅವರ ಕುಶಲೋಪಹರಿ ನಡೆಸಿದರು.
ನೊಬೆಲ್ ಪ್ರಶಸ್ತಿ ವಿಜೇತ ಅಭಿಜಿತ್ ಬ್ಯಾನರ್ಜಿ ಅವರನ್ನು ಎಡಪಂಥೀಯ ಎಂದು ಹೇಳಿದ್ದಕ್ಕಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾನುವಾರ ಕೇಂದ್ರ ಸಚಿವ ಪಿಯೂಷ್ ಗೋಯಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಒಂದು ಹಡಗು ಸಮುದ್ರದ ಮಧ್ಯದಲ್ಲಿ ಮುಳುಗಿದಾಗ, ಕ್ಯಾಪ್ಟನ್ ಎಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸುತ್ತಾನೆ. ಆದರೆ ರಾಹುಲ್ ಗಾಂಧಿ ಕಾಂಗ್ರೆಸ್ ಮುಳುಗುತ್ತಿರುವುದನ್ನು ನೋಡಿದ ನಂತರ ಸ್ವತಃ ಹೊರನಡೆದ ಕ್ಯಾಪ್ಟನ್ ಎಂದು ಅಸಾದುದ್ದೀನ್ ಒವೈಸಿ ಟೀಕಿಸಿದ್ದಾರೆ.
ಕಳಂಕಿತ ವಜ್ರದ ಉದ್ಯಮಿ ನೀರವ್ ಮೋದಿಯನ್ನು ಉಲ್ಲೇಖಿಸಿ 'ಎಲ್ಲಾ ಕಳ್ಳರು ಮೋದಿಯವರ ಸರ್ ನೇಮ್(ಉಪನಾಮ) ಏಕೆ ಹೊಂದಿದ್ದಾರೆ' ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದರು. ಈ ಹೇಳಿಕೆ ವಿರುದ್ಧ ಬಿಜೆಪಿ ಮಾನಹಾನಿ ಮೊಕದ್ದಮೆ ದಾಖಲಿಸಿತ್ತು.
ಪಕ್ಷದ ಸೋಲಿನ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೊರನಡೆದಿದ್ದಾರೆ ಎಂಬ ಟೀಕೆಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಆದಿರ್ ಚೌಧರಿ 'ನೈತಿಕ ಜವಾಬ್ದಾರಿಯನ್ನು ಹೊತ್ತು ಪದವಿಯಿಂದ ಕೆಳಗಿಳಿಯುವ ರಾಹುಲ್ ಗಾಂಧಿಯಂತಹ ರಾಜಕಾರಣಿಗಳು ಇಂದಿನ ರಾಜಕೀಯದಲ್ಲಿ ಅಪರೂಪ' ಎಂದು ಹೇಳಿದ್ದಾರೆ.
ಬಂಡೀಪುರ ರಾತ್ರಿ ಸಂಚಾರ ನಿಷೇಧದ ವಿರೋಧಿಸಿ ಪ್ರತಿಭಟಿಸುತ್ತಿರುವ ಬೆಂಬಲಿಸಲು ವಯನಾಡಿಗೆ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಷ್ಟ್ರವು ಸರ್ವಾಧಿಕಾರಿದತ್ತ ಸಾಗುತ್ತಿದೆ ಮತ್ತು ಇದು ದೇಶದ ಪ್ರತಿಯೊಬ್ಬರಿಗೂ ತಿಳಿದಿದೆ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.