9 ಸಿಆರ್ಪಿಎಫ್ ಯೋಧರನ್ನು ಬಳಿ ತೆಗೆದುಕೊಂಡ ಛತ್ತೀಸ್'ಗಢದ ಸುಕ್ಮ ಜಿಲ್ಲೆಯಲ್ಲಿ ನಡೆದ ನಕ್ಸಲ್ ದಾಳಿಯನ್ನು ಒಂದು 'ದುರಂತ’ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವ್ಯಾಖ್ಯಾನಿಸಿದ್ದಾರೆ.
ನೀರವ್ ಮೋದಿ ಪ್ರಕರಣದ ಬೆನ್ನಲ್ಲೇ ದೆಹಲಿ ಮೂಲದ ವಜ್ರ ಮಾರಾಟ ಕಂಪನಿಯೊಂದರ ಸಾಲ ವಂಚನೆ ಪ್ರಕರಣ ವರದಿಯಾದ ಕೂಡಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ನನ್ನ ನಾಯಕರಲ್ಲ, ಅವರ ಸಹೋದರಿ ಪ್ರಿಯಾಂಕಾ ಗಾಂಧಿ ರಾಜಕೀಯ ಪ್ರವೇಶಿಸುವುದನ್ನು ತಾವು ಕಾಯುತ್ತಿರುವುದಾಗಿ ಪಾಟಿದಾರ್ ಅನಾಮತ್ ಆಂದೋಲನ ಸಮಿತಿ ನಾಯಕ ಹಾರ್ದಿಕ್ ಪಟೇಲ್ ಹೇಳಿದ್ದಾರೆ.
ಫೆ.24 ರಿಂದ ಫೆ.26ರವರೆಗೆ ನಡೆಯಲಿರುವ ಎರಡನೇ ಹಂತದ ಜನಾಶೀರ್ವಾದ ಯಾತ್ರೆಯಲ್ಲಿ ಮುಂಬೈ ಕರ್ನಾಟಕದ ಬೆಳಗಾವಿ, ವಿಜಯಪುರ, ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ರಾಹುಲ್ 3 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.