Rishab Pant: ರಿಷಬ್ ಪಂತ್ ಈ ಹೆಸರು ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದೆ. ಐಪಿಎಲ್ನಲ್ಲಿ ಬಹು ದೊಡ್ಡ ಮೊತ್ತಕ್ಕೆ ಹರಾಜಾದ ರಿಷಬ್ ಪಂತ್ ಅವರ ನಿಶ್ಚಿತಾರ್ಥದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Rohit Sharma Rishabh Pant Viral Video: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತೊಮ್ಮೆ ತಾಳ್ಮೆ ಕಳೆದುಕೊಂಡಿದ್ದಾರೆ. ಮುಂಬೈನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ವಿಕೆಟ್ ಕೀಪರ್ ರಿಷಬ್ ಪಂತ್ ಗೆ ಡ್ರೆಸ್ಸಿಂಗ್ ರೂಂನಲ್ಲಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಇವರಿಬ್ಬರು ಯಾವುದೋ ವಿಷಯದ ಬಗ್ಗೆ ಚರ್ಚೆ ನಡೆಸುತ್ತಿರುವಾಗ ರೋಹಿತ್ ಜೋರಾಗಿ ಕೂಗಿ ಪಂತ್ ರನ್ನು ನಿಂದಿಸಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Rishab pant sets the fielding: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ಮುಂದುವರಿಸಿದೆ. ಮೊದಲ ಟೆಸ್ಟ್ನ ಎರಡನೇ ದಿನದ ಎರಡನೇ ಇನ್ನಿಂಗ್ಸ್ ಆರಂಭಿಸುವ ವೇಳೆ ತಂಡಕ್ಕೆ ಕೆಲವು ಸವಾಲುಗಳು ಎದುರಾಗಿದ್ದವು. ಪಂದ್ಯದ ಮೂರನೇ ದಿನದಂತ್ಯಕ್ಕೆ ಭಾರತ 51 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿದೆ. ಶುಭಮನ್ ಗಿಲ್ ಮತ್ತು ರಿಷಬ್ ಪಂತ್ ನಿಧಾನವಾಗಿ ಶತಕದತ್ತ ಸಾಗುತ್ತಿದ್ದಾರೆ. ಅಷ್ಟರಲ್ಲಿ ಒಂದು ಕುತೂಹಲಕಾರಿ ದೃಶ್ಯ ಸೆರೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.