close

News WrapGet Handpicked Stories from our editors directly to your mailbox

ರೆಬೆಲ್ ಶಾಸಕರು

ಚುನಾವಣಾ‌ ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ: ಸಿದ್ದರಾಮಯ್ಯ

ಚುನಾವಣಾ‌ ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ: ಸಿದ್ದರಾಮಯ್ಯ

ಚುನಾವಣೆ ಎದುರಿಸಲು ಕಾಂಗ್ರೆಸ್ ಪಕ್ಷ ಸಿದ್ಧವಿದೆ- ಮಾಜಿ ಸಿಎಂ ಸಿದ್ದರಾಮಯ್ಯ

Sep 28, 2019, 08:06 AM IST
ಉಪ ಚುನಾವಣೆಗೆ ದಿನಾಂಕ‌ ಮರು ನಿಗದಿ: ಪಕ್ಷಗಳಿಗೆ ತಳಮಳ, ಅನರ್ಹರಿಗೆ ಆತಂಕ

ಉಪ ಚುನಾವಣೆಗೆ ದಿನಾಂಕ‌ ಮರು ನಿಗದಿ: ಪಕ್ಷಗಳಿಗೆ ತಳಮಳ, ಅನರ್ಹರಿಗೆ ಆತಂಕ

ದಿಢೀರ್ ಎಂದು ಬಂದಿದ್ದ ಉಪ ಚುನಾವಣೆಯಿಂದ ಪ್ರಮುಖವಾಗಿ ಅನರ್ಹರು ಮತ್ತು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ಪತರುಗುಟ್ಟಿ ಹೋಗಿದ್ದವು. ಚುನಾವಣೆಗೆ ಹುರಿಯಾಳುಗಳನ್ನು‌ ಅಣಿಗೊಳಿಸಲು ನಿರತವಾಗಿದ್ದವು. ಇದಾದ ಬಳಿಕ ಸೆಪ್ಟೆಂಬರ್‌ 26ರಂದು ಸುಪ್ರೀಂ ಕೋರ್ಟ್ ಉಪ ಚುನಾವಣೆಗೆ ತಡೆ ನೀಡಿ ಎಲ್ಲರಲ್ಲೂ ನಿರಾಳ ಉಂಟುಮಾಡಿತ್ತು‌. 
 
Sep 28, 2019, 07:55 AM IST
ಉಪ ಚುನಾವಣೆ ತಡೆಗೂ ಮೊದಲು ಮಂಡಿಸಿದ ಕಪಿಲ್ ಸಿಬಲ್ ವಾದ ಹೀಗಿತ್ತು...

ಉಪ ಚುನಾವಣೆ ತಡೆಗೂ ಮೊದಲು ಮಂಡಿಸಿದ ಕಪಿಲ್ ಸಿಬಲ್ ವಾದ ಹೀಗಿತ್ತು...

ಕೆಲವು ಸತ್ಯಗಳನ್ನು ನ್ಯಾಯಾಲಯದ ಮುಂದೆ ಇಡಲಿದ್ದೇನೆ ಎಂದು ವಾದ ಶುರುಮಾಡಿದ ಕಪಿಲ್ ಸಿಬಲ್, ಅನರ್ಹರು ತರಾತುರಿಯಲ್ಲಿ ರಾಜೀನಾಮೆ ನೀಡಿದರು. ಅಷ್ಟೂ ಜನ ರಾಜೀನಾಮೆ ನೀಡಿದ್ದನ್ನು ವಿಡಿಯೋ ರೆಕಾರ್ಡ್ ಮಾಡಲಾಗಿದೆ.‌ 

Sep 27, 2019, 10:34 AM IST
ಸುಪ್ರೀಂ ಕೋರ್ಟ್‌ನಲ್ಲಿ ಇಂದು ಅನರ್ಹರ ಪ್ರಕರಣದ ಆದೇಶ ಪ್ರಕಟ ಸಾಧ್ಯತೆ

ಸುಪ್ರೀಂ ಕೋರ್ಟ್‌ನಲ್ಲಿ ಇಂದು ಅನರ್ಹರ ಪ್ರಕರಣದ ಆದೇಶ ಪ್ರಕಟ ಸಾಧ್ಯತೆ

ಒಟ್ಟಾರೆ ಅನರ್ಹ ಶಾಸಕರ ಪರವಾಗಿ ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ,‌ ಚಿಕ್ಕಬಳ್ಳಾಪುರ ಕ್ಷೇತ್ರದ ಅನರ್ಹ ಶಾಸಕ ಡಾ. ಸುಧಾಕರ್ ಪರವಾಗಿ ಹಿರಿಯ ನ್ಯಾಯವಾದಿ ಸಿ.ಎ.‌‌ ಸುಂದರಂ, ಪಕ್ಷೇತರ ಶಾಸಕ ಆರ್. ಶಂಕರ್ ಮತ್ತು ಶ್ರೀಮಂತ ಪಾಟೀಲ್ ಪರವಾಗಿ ಗಿರಿ, ಆನಂದ್ ಸಿಂಗ್ ಪರವಾಗಿ ಸಜ್ಜನ್ ಪೂವಯ್ಯ, ಜೆಡಿಎಸ್ ಅನರ್ಹ ಶಾಸಕರ ಪರವಾಗಿ ವಿಶ್ವನಾಥನ್‌ ಹಾಗೂ ಸ್ಪೀಕರ್ ಪರವಾಗಿ ಅಡಿಷನಲ್ ಸಾಲಿಸಿಟರ್​ ಜನರಲ್​ ತುಷಾರ್ ಮೆಹ್ತಾ ವಾದ ಮಂಡಿಸಿದರು.

Sep 26, 2019, 08:14 AM IST
ಸುಪ್ರೀಂ ಕೋರ್ಟಿನಲ್ಲಿ ಇಂದು ಅನರ್ಹರ ಪರ ಮುಕುಲ್ ರೋಹ್ಟಗಿ ವಾದ ಮಂಡನೆ

ಸುಪ್ರೀಂ ಕೋರ್ಟಿನಲ್ಲಿ ಇಂದು ಅನರ್ಹರ ಪರ ಮುಕುಲ್ ರೋಹ್ಟಗಿ ವಾದ ಮಂಡನೆ

ಕಳೆದ ಸೋಮವಾರ ಅನರ್ಹ ಶಾಸಕರ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳಾದ ಎನ್.ವಿ. ರಮಣ, ಸಂಜಯ್ ಖನ್ನಾ ಮತ್ತು ಕೃಷ್ಣನ್ ಮುರಾರಿ ಅವರನ್ನೊಳಗೊಂಡ‌ ತ್ರಿಸದಸ್ಯ ಪೀಠ ಬುಧವಾರ ಅನರ್ಹ ಶಾಸಕರ ಪರ ವಕೀಲ ಮುಕುಲ್​ ರೊಹಟಗಿ ಮತ್ತು ಗುರುವಾರ ಕೆಪಿಸಿಸಿ ಪರ ವಕೀಲರಾದ ಕಪಿಲ್ ಸಿಬಲ್ ವಾದ ಮಂಡಿಸುವಂತೆ ಹೇಳಿತ್ತು.‌

Sep 25, 2019, 08:36 AM IST
ಅನರ್ಹರಿಗೆ ಮುಂದುವರೆದ ಟೆನ್ಶನ್; ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆ

ಅನರ್ಹರಿಗೆ ಮುಂದುವರೆದ ಟೆನ್ಶನ್; ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿಕೆ

ವಿಚಾರಣೆಯನ್ನು ಸೆ.25ಕ್ಕೆ ಮುಂದೂಡಿದ ನ್ಯಾ. ರಮಣ ನೇತೃತ್ವದ ತ್ರಿಸದಸ್ಯ ಪೀಠ

Sep 23, 2019, 01:53 PM IST
ಸುಪ್ರೀಂಕೋರ್ಟ್‌ನಲ್ಲಿಂದು ಅನರ್ಹರ ರಾಜಕೀಯ ಭವಿಷ್ಯ ನಿರ್ಧಾರ

ಸುಪ್ರೀಂಕೋರ್ಟ್‌ನಲ್ಲಿಂದು ಅನರ್ಹರ ರಾಜಕೀಯ ಭವಿಷ್ಯ ನಿರ್ಧಾರ

ಅನರ್ಹತೆ ಅರ್ಜಿ ನಿರ್ಧಾರವಾಗುವವರೆಗೂ ಉಪಚುನಾವಣೆ ಮುಂದೂಡಿ ಎಂದು ಸರ್ವೋಚ್ಚ ನ್ಯಾಯಾಲಯದಲ್ಲಿ ಮನವಿ ಮಾಡುವ ಸಾಧ್ಯತೆ.

Sep 23, 2019, 09:26 AM IST
ಸುಪ್ರೀಂಕೋರ್ಟ್‌ನಲ್ಲಿ ಅನರ್ಹ ಶಾಸಕರಿಗೆ ಮತ್ತೆ ಹಿನ್ನಡೆ

ಸುಪ್ರೀಂಕೋರ್ಟ್‌ನಲ್ಲಿ ಅನರ್ಹ ಶಾಸಕರಿಗೆ ಮತ್ತೆ ಹಿನ್ನಡೆ

ಕರ್ನಾಟಕ ಮೂಲದವರಾದ ನ್ಯಾ. ಮೋಹನ್ ಶಾಂತನಗೌಡರ್ ಅನರ್ಹ ಶಾಸಕರ ಪ್ರಕರಣದಿಂದ ಹಿಂದೆ ಸರಿದಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 23ಕ್ಕೆ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್.

Sep 17, 2019, 11:27 AM IST
ಸುಪ್ರೀಂ ಕೋರ್ಟಿನಲ್ಲಿ ಇಂದು ಅನರ್ಹ ಶಾಸಕರ ಅರ್ಜಿ ವಿಚಾರಣೆ

ಸುಪ್ರೀಂ ಕೋರ್ಟಿನಲ್ಲಿ ಇಂದು ಅನರ್ಹ ಶಾಸಕರ ಅರ್ಜಿ ವಿಚಾರಣೆ

ಮೊದಲಿಗೆ ಬಹಳ ಬೇಗ ತಮಗೆ ಸುಪ್ರೀಂ ಕೋರ್ಟಿನಲ್ಲಿ ನ್ಯಾಯಸಿಗುತ್ತೆ, ತಾವು ನೂತನ‌ ಸರ್ಕಾರದಲ್ಲಿ ಸಚಿವರಾಗಬಹುದು ಎಂದು ಕನಸು ಕಂಡಿದ್ದ ಅನರ್ಹ ಶಾಸಕರಿಗೆ 10 ದಿನವಾದರೂ ಶುಭ ಸುದ್ದಿ ಸಿಗಲಿಲ್ಲ. ಪ್ರಕರಣ ಇತ್ಯರ್ಥ ಆಗುವುದಿರಲಿ ಅರ್ಜಿ ವಿಚಾರಣೆಗೆ ಬರಲಿಲ್ಲ. 

Sep 17, 2019, 07:46 AM IST
ಸರ್ಕಾರ ಬೀಳಿಸಿ ಬೀಗಿದ್ದ ಅನರ್ಹ ಶಾಸಕರಿಗೆ ಮತ್ತೊಮ್ಮೆ ನಿರಾಸೆ

ಸರ್ಕಾರ ಬೀಳಿಸಿ ಬೀಗಿದ್ದ ಅನರ್ಹ ಶಾಸಕರಿಗೆ ಮತ್ತೊಮ್ಮೆ ನಿರಾಸೆ

ಕಾನೂನಿನ ಸಿಕ್ಕು ಬಿಡಿಸಿಕೊಂಡು ಆದಷ್ಟು ಬೇಗ ಮಂತ್ರಿ ಆಗಿಬಿಡಬಹುದೆಂದು ಕನಸು ಕಾಣುತ್ತಿದ್ದ ಅನರ್ಹ ಶಾಸಕರಿಗೆ ಮತ್ತೆ ಆತಂಕ ಶುರುವಾಗಿದೆ.

Sep 11, 2019, 07:54 AM IST
ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್‌ನಲ್ಲಿ 3ನೇ ಸಲವೂ ಮುಖಭಂಗ!

ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್‌ನಲ್ಲಿ 3ನೇ ಸಲವೂ ಮುಖಭಂಗ!

ಮತ್ತೊಮ್ಮೆ ಅನರ್ಹ ಶಾಸಕರ ಪ್ರಕರಣವನ್ನು ತುರ್ತಾಗಿ ವಿಚಾರಣೆಗಾಗಿ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ದ್ವಿಸದಸ್ಯ ಪೀಠದ ಮುಂದೆಯೇ ಮಂಡಿಸಲಾಯಿತು. ಮುಕುಲ್ ರೋಹ್ಟಗಿ ಮಂಗಳವಾರವೂ ಪ್ರಕರಣದ ಮೆನ್ಷನ್ ಮಾಡಲು ಮನಸ್ಸು ಮಾಡಲಿಲ್ಲ.‌ ಅವರ ಬದಲು ವಕೀಲ ಗಿರಿ ಮೆನ್ಷನ್ ಮಾಡಿದರು.

Aug 27, 2019, 11:27 AM IST
ಆತಂಕಗೊಂಡಿರುವ ಅನರ್ಹ ಶಾಸಕರಿಗೆ ಸುಪ್ರೀಂ ಕೋರ್ಟಿನಲ್ಲಿ ಒಟ್ಟೊಟ್ಟಿಗೆ ಎರಡೆರಡು ಶಾಕ್!

ಆತಂಕಗೊಂಡಿರುವ ಅನರ್ಹ ಶಾಸಕರಿಗೆ ಸುಪ್ರೀಂ ಕೋರ್ಟಿನಲ್ಲಿ ಒಟ್ಟೊಟ್ಟಿಗೆ ಎರಡೆರಡು ಶಾಕ್!

ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟಿನಲ್ಲಿ ವಿಳಂಬವಾದರೆ ತಮ್ಮ ರಾಜಕೀಯ ಭವಿಷ್ಯ ಮುಸುಕಾಗಬಹುದು ಎಂದು ಆತಂಕಕ್ಕೊಳಗಾಗಿರುವ ಅನರ್ಹ ಶಾಸಕರು, 'ಪ್ರಕರಣವನ್ನು ಬೇಗ ಇತ್ಯರ್ಥ ಪಡಿಸಲು ಕಾನೂನು ಹೋರಾಟಕ್ಕೆ ಸಹಕಾರ ಕೊಡಿ' ಎಂದು ಕಳೆದ ವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರಿದ್ದರು. 

Aug 26, 2019, 11:56 AM IST
ಅನರ್ಹತೆಯನ್ನು ಪ್ರಶ್ನಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ 'ಸುಪ್ರೀಂ ಕೋರ್ಟ್ ನಕಾರ'!

ಅನರ್ಹತೆಯನ್ನು ಪ್ರಶ್ನಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ 'ಸುಪ್ರೀಂ ಕೋರ್ಟ್ ನಕಾರ'!

ಸ್ಪೀಕರ್ ರಮೇಶ್ ಕುಮಾರ್ ಜುಲೈ 25 ರಂದು ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಹಾಗೂ ಆರ್. ಶಂಕರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದರು. 

Aug 13, 2019, 02:50 PM IST
'ನನ್ನನ್ನು ನಾನು ಮಾರಿಕೊಂಡಿಲ್ಲ': ಕ್ಷೇತ್ರದ ಮತದಾರರಿಗೆ ಎ.ಎಚ್. ವಿಶ್ವನಾಥ್ ಪತ್ರ

'ನನ್ನನ್ನು ನಾನು ಮಾರಿಕೊಂಡಿಲ್ಲ': ಕ್ಷೇತ್ರದ ಮತದಾರರಿಗೆ ಎ.ಎಚ್. ವಿಶ್ವನಾಥ್ ಪತ್ರ

ಹುಣಸೂರು ವಿಧಾನಸಭಾ ಕ್ಷೇತ್ರದ ನನ್ನ ಮತದಾರ ಬಂಧುಗಳೇ ಎಂದು ಪತ್ರ ಪಡೆದಿರುವ ಅಡಗೂರು ಎಚ್. ವಿಶ್ವನಾಥ್

Jul 30, 2019, 02:05 PM IST
'ರಾಜಕೀಯ ನಿವೃತ್ತಿ' ಘೋಷಿಸುವರೇ ಎಸ್.ಟಿ. ಸೋಮಶೇಖರ್!

'ರಾಜಕೀಯ ನಿವೃತ್ತಿ' ಘೋಷಿಸುವರೇ ಎಸ್.ಟಿ. ಸೋಮಶೇಖರ್!

ಕಾಂಗ್ರೆಸ್ ವಿರುದ್ಧ ಗುಡುಗಿದ ಎಸ್.ಟಿ. ಸೋಮಶೇಖರ್.

Jul 29, 2019, 03:12 PM IST
ಸಿಎಂ ಬಿಎಸ್‌ವೈ ಅವರಿಗೆ ಮಾಜಿ ಸಚಿವ ಡಿಕೆಶಿ ಮಾಡಿದ ಮನವಿ ಏನು?

ಸಿಎಂ ಬಿಎಸ್‌ವೈ ಅವರಿಗೆ ಮಾಜಿ ಸಚಿವ ಡಿಕೆಶಿ ಮಾಡಿದ ಮನವಿ ಏನು?

ನೀವು ಅಧಿಕಾರಕ್ಕೆ ಬರಲು ಸಹಕರಿಸಿದ ಅನರ್ಹ ಶಾಸಕರನ್ನು ತಬ್ಬಲಿ ಮಾಡಬೇಡಿ- ವಿಧಾನಸೌಧದಲ್ಲಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್.

Jul 29, 2019, 01:40 PM IST
ನಮ್ಮ ಪಕ್ಷದ ಶಾಸಕರನ್ನು ಸ್ಪೀಕರ್ ಅನರ್ಹಗೊಳಿಸಿದರೆ; ಬಿಜೆಪಿ ನಾಯಕರು ಹೊಟ್ಟೆ ಉರ್ಕೊಳ್ಳೋದು ಯಾಕೆ?: ಸಿದ್ದರಾಮಯ್ಯ

ನಮ್ಮ ಪಕ್ಷದ ಶಾಸಕರನ್ನು ಸ್ಪೀಕರ್ ಅನರ್ಹಗೊಳಿಸಿದರೆ; ಬಿಜೆಪಿ ನಾಯಕರು ಹೊಟ್ಟೆ ಉರ್ಕೊಳ್ಳೋದು ಯಾಕೆ?: ಸಿದ್ದರಾಮಯ್ಯ

ಇವೆಲ್ಲವೂ ಬಿಜೆಪಿ ನಾಯಕರ ಪೂರ್ವ ನಿಯೋಜಿತ ಷಡ್ಯಂತರವಾಗಿರಬಹುದೇ?  ಸಿದ್ದರಾಮಯ್ಯ ಟ್ವೀಟ್

Jul 29, 2019, 12:52 PM IST
ಅನರ್ಹತೆ ಕುರಿತು ನಾವು ನ್ಯಾಯಯುತ ಹೋರಾಟ ನಡೆಸುತ್ತೇವೆ: ಅನರ್ಹ ಶಾಸಕ ಮುನಿರತ್ನ

ಅನರ್ಹತೆ ಕುರಿತು ನಾವು ನ್ಯಾಯಯುತ ಹೋರಾಟ ನಡೆಸುತ್ತೇವೆ: ಅನರ್ಹ ಶಾಸಕ ಮುನಿರತ್ನ

ಕುದುರೆ ವ್ಯಾಪಾರಕ್ಕೆ ನಾವು ಬಲಿಯಾಗಿಲ್ಲ- ಮುನಿರತ್ನ

Jul 29, 2019, 10:31 AM IST
ಅತೃಪ್ತರಿಂದ ರಾಜ್ಯದ ರಾಜಕೀಯ ಇತಿಹಾಸದಲ್ಲಿಯೇ ಕರಾಳ ಅಧ್ಯಾಯವೊಂದು ಸೃಷ್ಟಿಯಾಗಿದೆ: ಪರಮೇಶ್ವರ್

ಅತೃಪ್ತರಿಂದ ರಾಜ್ಯದ ರಾಜಕೀಯ ಇತಿಹಾಸದಲ್ಲಿಯೇ ಕರಾಳ ಅಧ್ಯಾಯವೊಂದು ಸೃಷ್ಟಿಯಾಗಿದೆ: ಪರಮೇಶ್ವರ್

ಬಿಜೆಪಿಯವರಿಗೆ ನೈತಿಕವಾಗಿ ಏನನ್ನೂ ಮಾಡುವುದಕ್ಕೆ ಬರುವುದೇ ಇಲ್ಲವೇ ಎಂಬ ಪ್ರಶ್ನೆ ನಮ್ಮನ್ನು ಕಾಡುತ್ತಿದೆ: ಡಾ. ಜಿ. ಪರಮೇಶ್ವರ 

Jul 26, 2019, 02:28 PM IST
ಅನರ್ಹತೆಗೊಳಿಸಿ ಹೆದರಿಸಲು ನಾವ್ಯಾರೂ ಕಾಲೇಜು ಹುಡುಗರಲ್ಲ: ಹೆಚ್. ವಿಶ್ವನಾಥ್

ಅನರ್ಹತೆಗೊಳಿಸಿ ಹೆದರಿಸಲು ನಾವ್ಯಾರೂ ಕಾಲೇಜು ಹುಡುಗರಲ್ಲ: ಹೆಚ್. ವಿಶ್ವನಾಥ್

ಶಾಸಕರ ಅನರ್ಹತೆಯ ನಿರ್ಧಾರವನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ- ಹೆಚ್. ವಿಶ್ವನಾಥ್

Jul 26, 2019, 10:53 AM IST