close

News WrapGet Handpicked Stories from our editors directly to your mailbox

ಲೋಕಸಭಾ ಚುನಾವಣೆ 2019

ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ ದಿನಕ್ಕೊಬ್ಬರು ಪ್ರಧಾನಿ: ಅಮಿತ್ ಶಾ

ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ ದಿನಕ್ಕೊಬ್ಬರು ಪ್ರಧಾನಿ: ಅಮಿತ್ ಶಾ

ಮಹಾಘಟಬಂಧನ್ ಗೆ ನಾಯಕ ಎಂಬುವರಿಲ್ಲ. ಒಂದು ವೇಳೆ ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ ದಿನಕ್ಕೊಬ್ಬರು ಪ್ರಧಾನಿಯಾಗುತ್ತಾರೆ ಎಂದು ಎಂದು ಅಮಿತ್ ಶಾ ಟೀಕಿಸಿದ್ದಾರೆ.

Apr 16, 2019, 03:37 PM IST
ಸಚಿವ ರೇವಣ್ಣ, ಡಿ.ಸಿ.ತಮ್ಮಣ್ಣ ಆಪ್ತರಿಗೆ ಐಟಿ ಶಾಕ್!

ಸಚಿವ ರೇವಣ್ಣ, ಡಿ.ಸಿ.ತಮ್ಮಣ್ಣ ಆಪ್ತರಿಗೆ ಐಟಿ ಶಾಕ್!

ಸಚಿವ ಹೆಚ್‌.ಡಿ. ರೇವಣ್ಣ ಅವರ ಆಪ್ತರಾದ ಕಾರ್ಲೆ ಇಂದ್ರೇಶ್‌, ಹೊಳೇನರಸೀಪುರದ ಹರದನಹಳ್ಳಿಯಲ್ಲಿರುವ ಪಾಪಣ್ಣಿ ಹಾಗೂ ಜಿಲ್ಲಾ ಪಂಚಾಯತ್‌ ಸದಸ್ಯ ತಿಪ್ಪೇಗೌಡ ಅವರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

Apr 16, 2019, 11:27 AM IST
Interview: ಚುನಾವಣೆಯಲ್ಲಿ ರಾಷ್ಟ್ರೀಯತೆ ವಿಚಾರ; 'ಮಾಧ್ಯಮದ ಕೆಲವರು ಹೈಪರ್-ಸೆಕ್ಯೂಲರ್' ಎಂದ ಪ್ರಧಾನಿ ಮೋದಿ

Interview: ಚುನಾವಣೆಯಲ್ಲಿ ರಾಷ್ಟ್ರೀಯತೆ ವಿಚಾರ; 'ಮಾಧ್ಯಮದ ಕೆಲವರು ಹೈಪರ್-ಸೆಕ್ಯೂಲರ್' ಎಂದ ಪ್ರಧಾನಿ ಮೋದಿ

"ಇಂದು ದೇಶದಲ್ಲಿ ಸಾವಿರಾರು ಸೈನಿಕರು ಹುತಾತ್ಮರಾಗಿದ್ದಾರೆ. ಇದು ಚುನಾವಣಾ ವಿಚಾರ ಆಗಬಾರದೇ? ರೈತರು ಸತ್ತರೆ, ಅದು ಚುನಾವಣಾ ವಿಷಯವಾಗುತ್ತದೆ. ಆದರೆ ಸೈನಿಕರು ಸಾವನ್ನಪ್ಪಿದರೆ ಅದು ಚುನಾವಣಾ ವಸ್ತು ವಿಷಯವಲ್ಲವೇ? ಅದು ಹೇಗೆ ಸಾಧ್ಯ?" ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ.

Apr 16, 2019, 10:48 AM IST
ಅಜಂ ಖಾನ್, ಮನೇಕಾ ಗಾಂಧಿಗೂ ಚುನಾವಣಾ ಪ್ರಚಾರ ಮಾಡದಂತೆ ಆಯೋಗ ನಿರ್ಬಂಧ

ಅಜಂ ಖಾನ್, ಮನೇಕಾ ಗಾಂಧಿಗೂ ಚುನಾವಣಾ ಪ್ರಚಾರ ಮಾಡದಂತೆ ಆಯೋಗ ನಿರ್ಬಂಧ

ಎಸ್ಪಿ ನಾಯಕ ಅಜಂ ಖಾನ್ 72 ಗಂಟೆಗಳ ಕಾಲ ಮತ್ತು ಮನೇಕಾ ಗಾಂಧಿ 48 ಗಂಟೆ ಕಾಲ ಚುನಾವಣಾ ಪ್ರಚಾರ ನಡೆಸದಂತೆ ಆಯೋಗ ಆದೇಶಿಸಿದೆ.

Apr 16, 2019, 08:03 AM IST
ವೆಲ್ಲೂರು ಕ್ಷೇತ್ರದ ಲೋಕಸಭಾ ಚುನಾವಣೆ ರದ್ದಾಗುವ ಸಾಧ್ಯತೆ!

ವೆಲ್ಲೂರು ಕ್ಷೇತ್ರದ ಲೋಕಸಭಾ ಚುನಾವಣೆ ರದ್ದಾಗುವ ಸಾಧ್ಯತೆ!

ಕೆಲ ದಿನಗಳ ಹಿಂದೆ DMK ಅಭ್ಯರ್ಥಿ ಕಚೇರಿಯಲ್ಲಿ ಹೆಚ್ಚು ಮೊತ್ತದ ಹಣ ವಶಪಡಿಸಿಕೊಂಡ ಬೆನ್ನಲ್ಲೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.  
 
Apr 16, 2019, 07:29 AM IST
ಪ್ರಧಾನಿ ಮೋದಿ ಹಿಂದುಳಿದ ವರ್ಗದವರಲ್ಲ; ಸೂಪರ್ ಕ್ಲಾಸ್ ವ್ಯಕ್ತಿ: ಬಿ.ಕೆ.ಹರಿಪ್ರಸಾದ್

ಪ್ರಧಾನಿ ಮೋದಿ ಹಿಂದುಳಿದ ವರ್ಗದವರಲ್ಲ; ಸೂಪರ್ ಕ್ಲಾಸ್ ವ್ಯಕ್ತಿ: ಬಿ.ಕೆ.ಹರಿಪ್ರಸಾದ್

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್, ಪ್ರಧಾನಿ ಮೋದಿ ಬ್ಯಾಕ್ ವರ್ಡ್ ಕ್ಲಾಸ್ ಅಲ್ಲ, ಸೂಪರ್ ಕ್ಲಾಸ್ ವ್ಯಕ್ತಿ ಎಂದು ಹೇಳಿದ್ದಾರೆ. 
 
Apr 16, 2019, 06:51 AM IST
ಜಯಪ್ರದಾ ವಿರುದ್ಧ ಅಜಂ ಖಾನ್ ವಿವಾದಾತ್ಮಕ ಹೇಳಿಕೆ: ಅಖಿಲೇಶ್ ಯಾದವ್ ಸಮರ್ಥನೆ

ಜಯಪ್ರದಾ ವಿರುದ್ಧ ಅಜಂ ಖಾನ್ ವಿವಾದಾತ್ಮಕ ಹೇಳಿಕೆ: ಅಖಿಲೇಶ್ ಯಾದವ್ ಸಮರ್ಥನೆ

ಎಸ್ಪಿ ನಾಯಕ ಅಜಂ ಖಾನ್ ನೀಡಿದ್ದ ಅವಹೇಳನಕಾರಿ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಅಜಂ ಖಾನ್ ಹೇಳಿಕೆಯನ್ನು ತಿರುಚಲಾಗಿದೆ ಎಂದಿದ್ದಾರೆ.

Apr 15, 2019, 07:05 PM IST
ಆಲಿಯಾ  ಭಟ್‌ಗೆ ಲೋಕಸಭಾ ಚುನಾವಣೆಯಲ್ಲಿ ಮತ ಹಾಕಲು ಸಾಧ್ಯವಿಲ್ಲವಂತೆ! ಯಾಕೆ ಗೊತ್ತಾ?

ಆಲಿಯಾ ಭಟ್‌ಗೆ ಲೋಕಸಭಾ ಚುನಾವಣೆಯಲ್ಲಿ ಮತ ಹಾಕಲು ಸಾಧ್ಯವಿಲ್ಲವಂತೆ! ಯಾಕೆ ಗೊತ್ತಾ?

ಬಾಲಿವುಡ್ ನಟಿ ಆಲಿಯಾ ಭಟ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಲು ಸಾಧ್ಯವಿಲ್ಲ ಎಂದಿದ್ದಾರೆ.

Apr 15, 2019, 04:46 PM IST
ನೀತಿ ಸಂಹಿತೆ ಉಲ್ಲಂಘನೆ: ಯೋಗಿ, ಮಾಯಾವತಿಗೆ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ

ನೀತಿ ಸಂಹಿತೆ ಉಲ್ಲಂಘನೆ: ಯೋಗಿ, ಮಾಯಾವತಿಗೆ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ

ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ 72 ಗಂಟೆಗಳ ಮತ್ತು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿಗೆ 48 ಗಂಟೆಗಳ ಚುನಾವಣಾ ಪ್ರಚಾರದಿಂದ ನಿಷೇಧ ಹೇರಲಾಗಿದೆ. 

Apr 15, 2019, 03:40 PM IST
ಅಜಂ ಖಾನ್ ವಿರುದ್ಧ ಚುನಾವಣಾ ಆಯೋಗಕ್ಕೆ ಮಹಿಳಾ ಆಯೋಗ ದೂರು!

ಅಜಂ ಖಾನ್ ವಿರುದ್ಧ ಚುನಾವಣಾ ಆಯೋಗಕ್ಕೆ ಮಹಿಳಾ ಆಯೋಗ ದೂರು!

ಅಜಂ ಖಾನ್​ ಅಂಥವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವನ್ನೇ ನೀಡಬಾರದು. ಇಂಥವರು ಗೆದ್ದರೆ ಪ್ರಜಾತಂತ್ರ ವ್ಯವಸ್ಥೆಗೇ ಮಾರಕ ಎಂದು ಜಯಪ್ರದಾ ಹೇಳಿದ್ದಾರೆ.

Apr 15, 2019, 01:05 PM IST
ಮತದಾನದ ಹಕ್ಕಿನಿಂದ ವಂಚಿತರಾದ ಚುನಾವಣಾ ರಾಯಭಾರಿ ರಾಹುಲ್ ದ್ರಾವಿಡ್!

ಮತದಾನದ ಹಕ್ಕಿನಿಂದ ವಂಚಿತರಾದ ಚುನಾವಣಾ ರಾಯಭಾರಿ ರಾಹುಲ್ ದ್ರಾವಿಡ್!

ರಾಹುಲ್ ದ್ರಾವಿಡ್ ನಿವಾಸವನ್ನು ಬದಲಾಯಿಸಿದ್ದು, ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.

Apr 15, 2019, 12:44 PM IST
ಜಯಪ್ರದಾ ಬಗ್ಗೆ ಅವಹೇಳನಕಾರಿ ಹೇಳಿಕೆ: ಅಜಂ ಖಾನ್ ವಿರುದ್ಧ FIR

ಜಯಪ್ರದಾ ಬಗ್ಗೆ ಅವಹೇಳನಕಾರಿ ಹೇಳಿಕೆ: ಅಜಂ ಖಾನ್ ವಿರುದ್ಧ FIR

ಶಾಹಬಾದ್ ಮ್ಯಾಜಿಸ್ಟ್ರೇಟ್ ಮಹೇಶ್ ಕುಮಾರ್ ಗುಪ್ತಾ ಅವರ ದೂರಿನ ಕುರಿತು ಈ ಎಫ್ಐಆರ್ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

Apr 15, 2019, 11:47 AM IST
ಸುಮಲತಾ ಅಂಬರೀಶ್ ಬಗ್ಗೆ ಉಪೇಂದ್ರ ಹೇಳಿದ್ದೇನು?

ಸುಮಲತಾ ಅಂಬರೀಶ್ ಬಗ್ಗೆ ಉಪೇಂದ್ರ ಹೇಳಿದ್ದೇನು?

 ಸುಮಲತಾ ಅವರ ಬಗ್ಗೆ ನನಗೆ ತುಂಬಾ ಗೌರವ ಇದೆ. ಸುಮಲತಾ ನಮ್ಮ ಅತ್ತಿಗೆ ಇದ್ದಂತೆ. ಅವರಿಗೆ ಚುನಾವಣೆಯಲ್ಲಿ ಒಳ್ಳೆಯದಾಗಲಿ, ಉತ್ತಮ ಭವಿಷ್ಯವಿದೆ ಎಂದು ಉಪೇಂದ್ರ ಹೇಳಿದ್ದಾರೆ.

Apr 15, 2019, 11:22 AM IST
ನನ್ನ ಮೇಲಿನ ಆರೋಪ ಸಾಬೀತಾದರೆ ಚುನಾವಣೆಯಿಂದ ಹಿಂದೆ ಸರಿಯುವೆ: ಅಜಂ ಖಾನ್

ನನ್ನ ಮೇಲಿನ ಆರೋಪ ಸಾಬೀತಾದರೆ ಚುನಾವಣೆಯಿಂದ ಹಿಂದೆ ಸರಿಯುವೆ: ಅಜಂ ಖಾನ್

ಹೆಣ್ಣು ಮಕ್ಕಳ ದಬ್ಬಾಳಿಕೆ ವಿರುದ್ಧ ಹೋರಾಡಬೇಕು, ಅಜಂ ಖಾನ್ ಗೆ ಒಂದು ಮತವೂ ಹೋಗಬಾರದು- ಜಯಪ್ರದಾ

Apr 15, 2019, 09:37 AM IST
ಲೋಕಸಭಾ ಚುನಾವಣೆ ಬಳಿಕ ಪಶ್ಚಿಮ ಬಂಗಾಳದಲ್ಲಿ ಮಮತಾ ಸರ್ಕಾರ ಪತನ; ಬಿಜೆಪಿ ನಾಯಕನ ಭವಿಷ್ಯ

ಲೋಕಸಭಾ ಚುನಾವಣೆ ಬಳಿಕ ಪಶ್ಚಿಮ ಬಂಗಾಳದಲ್ಲಿ ಮಮತಾ ಸರ್ಕಾರ ಪತನ; ಬಿಜೆಪಿ ನಾಯಕನ ಭವಿಷ್ಯ

ಲೋಕಸಭಾ ಚುನಾವಣೆ ಬಳಿಕ ತೃಣಮೂಲ ಕಾಂಗ್ರೆಸ್ ನ ಹಲವು ಹಿರಿಯ ನಾಯಕರು ಬಿಜೆಪಿ ಸೇರ್ಪಡೆಯಾಗಲಿದ್ದು, ಆರೇ ತಿಂಗಳಲ್ಲಿ ರಾಜ್ಯ ಸರ್ಕಾರ ಪತನಗೊಳ್ಳಲಿದೆ ಎಂದು ವಿಜಯವರ್ಜಿಯ ಹೇಳಿದ್ದಾರೆ.
 
Apr 15, 2019, 08:11 AM IST
ಪ್ರಧಾನಿ ಮೋದಿ ಭಾಷಣದ ವೇಳೆ ವೇದಿಕೆಯಡಿ ಬೆಂಕಿ, ಮುಂದೇನಾಯ್ತು...

ಪ್ರಧಾನಿ ಮೋದಿ ಭಾಷಣದ ವೇಳೆ ವೇದಿಕೆಯಡಿ ಬೆಂಕಿ, ಮುಂದೇನಾಯ್ತು...

ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆಯಿಂದಾಗಿ ಯಾವುದೇ ಅನಾಹುತ ಸಂಭವಿಸಲಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ಯಾವುದೇ ಅಡ್ಡಿ ಆತಂಕವಿಲ್ಲದೆ ತಮ್ಮ ಭಾಷಣ ಮುಂದುವರೆಸಿದರು ಎಂದು ಹಿರಿಯ ಪೊಲೀಸ್ ಅಧೀಕ್ಷಕ ಆಕಾಶ್ ಕುಲಹರಿ ತಿಳಿಸಿದ್ದಾರೆ.

Apr 15, 2019, 07:39 AM IST
ನಿಖಿಲ್ ಎಲ್ಲಿದ್ದೀಯಪ್ಪಾ? ಅಂತ ಸಿನಿಮಾ ಮಾಡಿದ್ರೆ ನಟಿಸಲು ರೆಡಿ: ತಾರಾ

ನಿಖಿಲ್ ಎಲ್ಲಿದ್ದೀಯಪ್ಪಾ? ಅಂತ ಸಿನಿಮಾ ಮಾಡಿದ್ರೆ ನಟಿಸಲು ರೆಡಿ: ತಾರಾ

ಒಳ್ಳೆಯ ನಿರ್ದೇಶಕ, ಕಥೆ ಮತ್ತು ಸಂಭಾವನೆ ಸಿಕ್ಕರೆ ನಾನು ಖಂಡಿತವಾಗಿಯೂ 'ನಿಖಿಲ್ ಎಲ್ಲಿದೀಯಪ್ಪ' ಚಿತ್ರದಲ್ಲಿ ನಟಿಸುತ್ತೇನೆ ಎಂದು ತಾರಾ ಹೇಳಿದ್ದಾರೆ.

Apr 12, 2019, 06:40 PM IST
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒಬ್ಬ ಮೂರ್ಖ: ಯಡಿಯೂರಪ್ಪ

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒಬ್ಬ ಮೂರ್ಖ: ಯಡಿಯೂರಪ್ಪ

ಚುನಾವಣೆ ಬಳಿಕ ಈ ಸರ್ಕಾರ ಖಂಡಿತಾ ಉಳಿಯುವುದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.

Apr 12, 2019, 04:37 PM IST
ಎಂ.ಕೆ.ಸ್ಟಾಲಿನ್ ತಮಿಳುನಾಡಿನ ಮುಂದಿನ ಮುಖ್ಯಮಂತ್ರಿ: ರಾಹುಲ್ ಗಾಂಧಿ

ಎಂ.ಕೆ.ಸ್ಟಾಲಿನ್ ತಮಿಳುನಾಡಿನ ಮುಂದಿನ ಮುಖ್ಯಮಂತ್ರಿ: ರಾಹುಲ್ ಗಾಂಧಿ

ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕ ಎಂ.ಕೆ. ಸ್ಟಾಲಿನ್​ ತಮಿಳುನಾಡಿನ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ತಿಳಿಸಿದ್ದಾರೆ.

Apr 12, 2019, 03:24 PM IST
ನಾಳೆ ರಾಜ್ಯದಲ್ಲಿ ರಾಹುಲ್ ರಣಕಹಳೆ!

ನಾಳೆ ರಾಜ್ಯದಲ್ಲಿ ರಾಹುಲ್ ರಣಕಹಳೆ!

ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಶನಿವಾರ ರಾಜ್ಯದ ಮೂರು ಕಡೆ ಜೆಡಿಎಸ್‌-ಕಾಂಗ್ರೆಸ್‌ ಜಂಟಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. 

Apr 12, 2019, 12:59 PM IST