Loksabha election: ದೇಶದಲ್ಲಿ ಲೋಕಸಭೆ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿವೆ. ಹಾಗಾದರೆ ಎಷ್ಟು ಜನ ಸೇರಿ ಸ್ವಂತ ರಾಜಕೀಯ ಪಕ್ಷ ಕಟ್ಟಬಹುದು? ಇದರ ಬಗ್ಗೆ ಚುನಾವಣಾ ಆಯೋಗದ ನಿಯಮ ಏನು ಹೇಳುತ್ತೆ? ಇದಲ್ಲವನ್ನು ಇಲ್ಲಿ ತಿಳಿಯಿರಿ..
Chikmagalur Congress In All Vidhan Sabha Constituencies: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಐದಕ್ಕೆ ಐದು ವಿಧಾನಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಪಡೆದುಕೊಂಡಿದ್ದಾರೆ. ಹಲವು ಸಮಸ್ಯೆಗಳನ್ನು ಒಳಗೊಂಡಿರುವ ಜಿಲ್ಲೆಯಾಗಿದೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಸೋಲಿಸಿ ಲೋಕಸಭಾ ಸಂಸದರಾಗಿ ಆಯ್ಕೆಯಾಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಸ್ಮೃತಿ ಇರಾನಿ ಅವರು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರೊಂದಿಗೆ ಮುಂದಿನ ಸಾಲಿನಲ್ಲಿ ಸ್ಥಾನ ಪಡೆದಿದ್ದಾರೆ.
ತ್ರಿವಳಿ ತಲಾಖ್ ಮಸೂದೆಯು ಮುಸ್ಲಿಂ ಗಂಡಸರು ತಮ್ಮ ಪತ್ನಿಗೆ ಮೂರು ಬಾರಿ 'ತಲಾಖ್, ತಲಾಖ್, ತಲಾಖ್' ಎಂದು ಹೇಳುವ ಮೂಲಕ ವೈವಾಹಿಕ ಬಂಧವನ್ನು ಕಳಚಿಕೊಳ್ಳುವ ಸಂಪ್ರದಾಯಕ್ಕೆ ಇತಿಶ್ರೀ ಹಾಡಲಿದೆ.
ಮೋದಿ ಸರ್ಕಾರ ಎನ್ಐಎ ಅನ್ನು ಧರ್ಮದ ಹೆಸರಿನಲ್ಲಿ ಎಂದಿಗೂ ದುರುಪಯೋಗಪಡಿಸಿಕೊಂಡಿಲ್ಲ. ಆದರೆ ಆರೋಪಿಗಳು ಯಾವ ಧರ್ಮಕ್ಕೆ ಸೇರಿದ್ದರೂ ಅವರನ್ನು ಸೆದೆಬಡಿಯಲು ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಅಮಿತ್ ಶಾ ಸ್ಪಷ್ಟಪಡಿಸಿದರು.
ರಾಹುಲ್ ಗಾಂಧಿಗೆ ಸಂಸತ್ತಿನಲ್ಲಿ ಮುಂದಿನ ಸಾಲಿನಲ್ಲಿ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಡಿಮ್ಯಾಂಡ್ ಮಾಡಿದೆ ಎಂಬುದು ಕೇವಲ ವದಂತಿಯಷ್ಟೇ ಎಂದು ಅಧೀರ್ ರಂಜನ್ ಚೌಧರಿ ಸ್ಪಷ್ಟಪಡಿಸಿದ್ದಾರೆ.
ಲೋಕಸಭೆಯಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಓಂ ಬಿರ್ಲಾ ಅವರನ್ನು ಬೆಂಬಲಿಸಿದ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
17ನೇ ಲೋಕಸಭೆಯ ಮೊದಲ ಅಧಿವೇಶನದ ಎರಡನೇ ದಿನವಾದ ಇಂದು ವಿಪಕ್ಷಗಳ ಜೈ ಶ್ರೀರಾಮ್, ವಂದೇ ಮಾತರಂ ಘೋಷಣೆಗಳ ನಡುವೆಯೇ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದರು.
ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ.ವಿ ಸದಾನಂದ ಗೌಡ ಅವರು ನಾಲ್ಕನೆಯವರಾಗಿ ತಮ್ಮ ಸರದಿ ಬಂದಾಗ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿ ಲೋಕಸಭೆಯಲ್ಲಿ ಕನ್ನಡ ಮೊಳಗಿಸಿದರೆ, 12ನೇಯವರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ ಮತ್ತೊಬ್ಬ ರಾಜ್ಯದ ಸಂಸದ ಪ್ರಹ್ಲಾದ್ ಜೋಷಿ ಕೂಡಾ ಕನ್ನಡದಲ್ಲಿಯೇ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ನಾವು ಸಂಸತ್ತಿಗೆ ಬಂದಾಗ, ಮೈತ್ರಿಪಕ್ಷ ಮತ್ತು ವಿಪಕ್ಷ ಎಂಬುದನ್ನು ಮರೆಯಬೇಕು. ನಾವು ನಿಶ್ಪಕ್ಷ ಮನೋಭಾವದಿಂದ ಸಮಸ್ಯೆಗಳ ಬಗ್ಗೆ ಯೋಚಿಸಬೇಕು ಹಾಗೂ ರಾಷ್ಟ್ರದ ಹಿತದೃಷ್ಟಿಯಿಂದ ಕೆಲಸ ಮಾಡಬೇಕು ಎಂದು ಪ್ರಧಾನಿ ಮೋದಿ ಹೇಳಿದರು.
ಕಾಂಗ್ರೆಸ್ ಪಕ್ಷಕ್ಕೆ ಜನರ ಬೇಡಿಕೆಗಳ ಬಗ್ಗೆ ಯಾವುದೇ ಸೂಕ್ಷ್ಮ ಕಾಳಜಿ ಇಲ್ಲ. ಬದಲಾಗಿ ಭ್ರಷ್ಟಾಚಾರವನ್ನು ಪ್ರೋತ್ಸಾಹಿಸುವ ಕಡೆ ಹೆಚ್ಚು ಗಮನ ಹರಿಸುತ್ತದೆ ಎಂದು ಪ್ರಧಾನಿ ಮೋದಿ ಟೀಕಿಸಿದರು.
ನಾವು ರಕ್ಷಣಾ ಡೀಲ್ ಮಾಡುತ್ತಿಲ್ಲ. ರಾಷ್ಟ್ರೀಯ ಭದ್ರತೆಗೆ ಆದ್ಯತೆ ನೀಡುವುದಕ್ಕಾಗಿ ರಕ್ಷಣೆಯಲ್ಲಿ ಡೀಲ್ ಮಾಡುತ್ತಿದ್ದೇವೆ. ಹೀಗಾಗಿ ನರೇಂದ್ರ ಮೋದಿ ಅವರನ್ನು ಜನತೆ ಮತ್ತೆ ಪ್ರಧಾನಿ ಮಾಡಲಿದ್ದಾರೆ ಎಂದು ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.