close

News WrapGet Handpicked Stories from our editors directly to your mailbox

ವಿಧಾನಸೌಧ

ಇಲಿಗಳಿಗೆ ಹೆದರಿದ 'ರಾಜಹುಲಿ'!

ಇಲಿಗಳಿಗೆ ಹೆದರಿದ 'ರಾಜಹುಲಿ'!

ಇಲಿ ಕಾಟಕ್ಕೆ ಬೇಸತ್ತು ವಿಧಾನಸೌಧದ ಕೊಠಡಿ ಸಂಖ್ಯೆ 313 ರಲ್ಲಿ ನಿಗದಿಯಾಗಿದ್ದ ಸಭೆಯನ್ನು ಸ್ಥಳಾಂತರ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.

Oct 14, 2019, 12:03 PM IST
ಮಾಧ್ಯಮ ಸ್ವಾತಂತ್ರ್ಯಕ್ಕೆ ಸದಾ ಬದ್ಧ ಎಂದು ಟ್ವೀಟ್ ಮಾಡಿ, ಡಿಲೀಟ್ ಮಾಡಿದ ಬಿಎಸ್‌ವೈ

ಮಾಧ್ಯಮ ಸ್ವಾತಂತ್ರ್ಯಕ್ಕೆ ಸದಾ ಬದ್ಧ ಎಂದು ಟ್ವೀಟ್ ಮಾಡಿ, ಡಿಲೀಟ್ ಮಾಡಿದ ಬಿಎಸ್‌ವೈ

ಖಾಸಗಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ಸ್ಪೀಕರ್ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡುವುದಾಗಿ ಹೇಳಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕೆಲವೇ ಕ್ಷಣಗಳಲ್ಲಿ ಟ್ವೀಟ್ ಡಿಲೀಟ್ ಮಾಡಿದ್ದಾರೆ.

Oct 10, 2019, 11:48 AM IST
ರಾಜ್ಯ ರಾಜಕೀಯ ಬಿಕ್ಕಟ್ಟು: ವಿಧಾನಸೌಧದ ಸುತ್ತ ನಿಷೇಧಾಜ್ಞೆ

ರಾಜ್ಯ ರಾಜಕೀಯ ಬಿಕ್ಕಟ್ಟು: ವಿಧಾನಸೌಧದ ಸುತ್ತ ನಿಷೇಧಾಜ್ಞೆ

ಜುಲೈ 11 ರಿಂದ ಜುಲೈ 14ರವರೆಗೆ ವಿಧಾನಸೌಧದ ಸುತ್ತಲಿನ 2 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಕಮಿಷನರ್ ಅಲೋಕ್ ಕುಮಾರ್  ಆದೇಶ.

Jul 11, 2019, 10:49 AM IST
ಪಕ್ಷದಲ್ಲಿನ ತಾರತಮ್ಯದಿಂದ ಬೇಸತ್ತು ರಾಜೀನಾಮೆ ನೀಡುತ್ತಿದ್ದೇನೆ: ರಾಮಲಿಂಗಾ ರೆಡ್ಡಿ

ಪಕ್ಷದಲ್ಲಿನ ತಾರತಮ್ಯದಿಂದ ಬೇಸತ್ತು ರಾಜೀನಾಮೆ ನೀಡುತ್ತಿದ್ದೇನೆ: ರಾಮಲಿಂಗಾ ರೆಡ್ಡಿ

ಪಕ್ಷದಲ್ಲಿನ ತಾರತಮ್ಯದಿಂದ ಮೂಲೆಗುಂಪು ಮಾಡುತ್ತಿದ್ದಾರೆ. ಇದರಿಂದ ಬೇಸತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದು ಶಾಸಕ ಡಿ.ರಾಮಲಿಂಗಾರೆಡ್ಡಿ ಹೇಳಿದ್ದಾರೆ.

Jul 6, 2019, 02:35 PM IST
ವಿಧಾನಸೌಧದ ಪಶ್ಚಿಮ ದ್ವಾರದ ಬಳಿ 14 ಲಕ್ಷ ರೂ. ಜಪ್ತಿ

ವಿಧಾನಸೌಧದ ಪಶ್ಚಿಮ ದ್ವಾರದ ಬಳಿ 14 ಲಕ್ಷ ರೂ. ಜಪ್ತಿ

ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಕಪ್ಪು ಬಣ್ಣದ ಬ್ಯಾಗಿನಲ್ಲಿ ಹಣ ತೆಗೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಕಂಡು ಅನುಮಾನಗೊಂಡ ಪೊಲೀಸರು ಪರಿಶೀಲನೆ ನಡೆಸಿದಾಗ ಆತನ ಬಳಿ 14 ಲಕ್ಷ ರೂ. ಇರುವುದು ಪತ್ತೆಯಾಗಿದೆ.

Jan 4, 2019, 08:05 PM IST
ಇಂದು ವಿಧಾನ ಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಸ್ಮರಣಾರ್ಥ ದಿನ

ಇಂದು ವಿಧಾನ ಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಸ್ಮರಣಾರ್ಥ ದಿನ

ಇಂದು ಆಧುನಿಕ ಕರ್ನಾಟಕದ ನಿರ್ಮಾತೃಗಳಲ್ಲಿ ಒಬ್ಬರಾದ ಕೆಂಗಲ್ ಹನುಮಂತಯ್ಯನವರು 38 ಸ್ಮರಣಾರ್ಥ ದಿನ. ಹೆಚ್ಚಾಗಿ ಇವರನ್ನು ವಿಧಾನ ಸೌಧದ ನಿರ್ಮಾಣಕ್ಕಾಗಿ ಸ್ಮರಿಸಲಾಗುತ್ತದೆ. ರಾಜ್ಯದ ಎರಡನೇ ಮುಖ್ಯಮಂತ್ರಿಯೂ ಆಗಿ ಕಾರ್ಯನಿರ್ವಹಿಸಿದ್ದ ಇವರು ರಾಜ್ಯದ ಏಕೀಕರಣಕ್ಕಾಗಿ ಹೋರಾಟವನ್ನು ನಡೆಸಿದರು. 

Dec 1, 2018, 01:58 PM IST
ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ: ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ: ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷದ ನಾಯಕರಲ್ಲಿ ಯಾವುದೇ ಭಿನ್ನಮತ ಇಲ್ಲ. ಇವೆಲ್ಲ ಸತ್ಯಕ್ಕೆ ದೂರವಾದ ಮಾತು ಎಂದು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Sep 18, 2018, 04:01 PM IST
ಹೈ ಸೆಕ್ಯುರಿಟಿ ಝೋನ್‌ ಆಗಲಿದೆಯೇ ವಿಧಾನಸೌಧ!

ಹೈ ಸೆಕ್ಯುರಿಟಿ ಝೋನ್‌ ಆಗಲಿದೆಯೇ ವಿಧಾನಸೌಧ!

ಮುಖ್ಯಮಂತ್ರಿಗಳು, ಸಚಿವರು ಹಾಗೂ ಅಧಿಕಾರಿಗಳನ್ನು ಭೇಟಿ ಮಾಡುವವರಿಗೆ ನಿಗದಿತ ಸಮಯ ಮೀಸಲಿಟ್ಟು, ಪ್ರತ್ಯೇಕ ಪಾಸ್‌ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.
 
Jul 25, 2018, 10:20 AM IST
ವಿಧಾನಸೌಧದ 'ವಜ್ರ ಮಹೋತ್ಸವ'ಕ್ಕೆ ಹತ್ತು ಕೋಟಿ ರೂ.

ವಿಧಾನಸೌಧದ 'ವಜ್ರ ಮಹೋತ್ಸವ'ಕ್ಕೆ ಹತ್ತು ಕೋಟಿ ರೂ.

ವಿಧಾನಸೌಧ ವಜ್ರಮೋತ್ಸವಕ್ಕೆ 26 ಕೋಟಿ ರೂ. ಬಿಡುಗಡೆ ಮಾಡಲು ಸಾಧ್ಯವೇ ಇಲ್ಲ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ... 

Oct 17, 2017, 12:54 PM IST