India vs Bangladesh: ರೋಹಿತ್ ಶರ್ಮಾ ಬಾಂಗ್ಲಾದೇಶ ವಿರುದ್ಧ ಮೂರು ಪಂದ್ಯಗಳ ನಾಯಕತ್ವ ವಹಿಸಿದ್ದಾರೆ ಮತ್ತು ಎಲ್ಲಾ ಪಂದ್ಯಗಳನ್ನು ಗೆದ್ದಿದ್ದಾರೆ. ಇದಲ್ಲದೆ ಅವರು ಈವರೆಗೆ ಭಾರತದ ಅತ್ಯುತ್ತಮ ಟಿ 20 ನಾಯಕ ಎಂದು ಸಾಬೀತುಪಡಿಸಿದ್ದಾರೆ.
ಎಂ.ಎಸ್. ಧೋನಿ ಕ್ರಿಕೆಟ್ ಭವಿಷ್ಯದ ವಿಚಾರವಾಗಿ ನೂತನ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತಮ್ಮೊಂದಿಗೆ ಯಾವುದೇ ಮಾತುಕತೆ ನಡೆಸಿಲ್ಲ ಎಂದು ಹೇಳಿದ್ದಾರೆ, ಅಗತ್ಯವಿದ್ದಾಗ ಅವರು ಸಂಪರ್ಕಿಸುತ್ತಾರೆ ಎನ್ನುವ ನಂಬಿಕೆ ಇದೆ ಎಂದು ಕೊಹ್ಲಿ ಹೇಳಿದ್ದಾರೆ.
ವಿರಾಟ್ ಕೊಹ್ಲಿ ಮೂರು ಸ್ವರೂಪದ ಕ್ರಿಕೆಟ್ ನಲ್ಲಿ ಮುನ್ನಡೆಸುವುದು ಭಾರವೆನಿಸಿದ್ದರೆ ರೋಹಿತ್ ಶರ್ಮಾ ಅವರನ್ನು ಟಿ 20 ನಾಯಕತ್ವಕ್ಕೆ ಪರಿಗಣಿಸಬಹುದು ಎಂದು ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಸೂಚಿಸಿದ್ದಾರೆ.
ಭಾನುವಾರ ಬೆಂಗಳೂರಿನಲ್ಲಿ ನಡೆದ ಮೂರನೇ ಮತ್ತು ಅಂತಿಮ ಟಿ 20 ಅಂತರರಾಷ್ಟ್ರೀಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಬೌಲರ್ ಬ್ಯೂರನ್ ಹೆಂಡ್ರಿಕ್ಸ್ ಅವರೊಂದಿಗೆ ವಾಗ್ವಾದ ವಿಚಾರವಾಗಿ ಐಸಿಸಿ ಅವರಿಗೆ ಅವಗುಣ ಅಂಕವನ್ನು ನೀಡಿದೆ.
ಕ್ರಿಕೆಟಿನ ಎಲ್ಲ ಮಾದರಿಯಲ್ಲಿ ಯಶಸ್ವಿಯಾಗಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ನಿರಂತರವಾಗಿ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಸಾಕಷ್ಟು ರನ್ ಗಳಿಸುತ್ತಿದ್ದಾರೆ. ಆದರೆ ಅವರ ನಾಯಕತ್ವದ ಬಗ್ಗೆ ಮಾಜಿ ಕ್ರಿಕೆಟ್ ಆಟಗಾರರು ನಿರಂತರವಾಗಿ ಪ್ರಶ್ನಿಸುತ್ತಲೇ ಬಂದಿದ್ದಾರೆ. ಈಗ ಅಂತವರ ಸಾಲಿಗೆ ಗೌತಮ್ ಗಂಭೀರ್ ಕೂಡ ಸೇರಿದ್ದಾರೆ.
ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಅಜೇಯ 72 ರನ್ ಗಳಿಸುವ ಮೂಲಕ ಟಿ-20 ಕ್ರಿಕೆಟ್ ನಲ್ಲಿ ಅಧಿಕ ರನ್ ಗಳಿಸಿದ ಆಟಗಾರ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ.
ಮೂರು ಪಂದ್ಯಗಳ ಟಿ 20 ಸರಣಿಗೆ ಭಾರತ ಮತ್ತು ದಕ್ಷಿಣ ಆಫ್ರಿಕಾ ಪರಸ್ಪರ ಅಣಿಯಾಗುತ್ತಿರುವ ಸಂದರ್ಭದಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಎಂ.ಎಸ್.ಧೋನಿ ಅವರನ್ನು ಶ್ಲಾಘಿಸಿದರು, 'ಅವರು ಯಾವಾಗಲೂ ಭಾರತೀಯ ಕ್ರಿಕೆಟ್ ಬಗ್ಗೆ ಯೋಚಿಸುತ್ತಾರೆ ಮತ್ತು ಅವರ ಅನುಭವಕ್ಕೆ ಯಾವುದೇ ಪರ್ಯಾಯವಿಲ್ಲ ಎಂದು ಹೇಳಿದರು.
ಒಂದು ವರ್ಷದ ನಿಷೇಧದ ನಂತರ ಕ್ರಿಕೆಟ್ ಗೆ ಮರಳಿರುವ ಸ್ಟೀವ್ ಸ್ಮಿತ್ ಈಗ ಇದುವರೆಗೆ ನಾಲ್ಕು ಇನ್ನಿಂಗ್ಸ್ ಗಳಲ್ಲಿ 589 ರನ್ ಗಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಸಕ್ತ ಕಾಲದಲ್ಲಿ ಕ್ರಿಕೆಟಿನಲ್ಲಿ ಶ್ರೇಷ್ಠ ಆಟಗಾರರು ಯಾರು ಎನ್ನುವ ಪ್ರಶ್ನೆ ಮತ್ತೆ ಮುನ್ನಲೆಗೆ ಬಂದಿದೆ.
ಆಧುನಿಕ ಕ್ರಿಕೆಟ್ ಯುಗದ ತಾಲಿಸ್ಮನ್ ಎಂದು ಪರಿಗಣಿಸಲ್ಪಟ್ಟಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಎಲ್ಲಾ ಸ್ವರೂಪದ ಕ್ರಿಕೆಟ್ ನಲ್ಲಿ ಸತತವಾಗಿ ರನ್ ಗಳಿಸುತ್ತಿದ್ದಾರೆ.ಇನ್ನೊಂದೆಡೆ ಅವರು ಸಚಿನ್ ತೆಂಡೂಲ್ಕರ್ ಅವರ ಏಕದಿನ ದಾಖಲೆಯನ್ನು ಅತಿ ಶೀಘ್ರದಲ್ಲಿಯೇ ಮೀರಿಸಲು ಸಜ್ಜಾಗಿದ್ದಾರೆ.
ಕೇವಲ ಒಂದೇ ದಶಕದ ಅವಧಿಯಲ್ಲಿ 20,000 ಕ್ಕೂ ಹೆಚ್ಚು ಅಂತರರಾಷ್ಟ್ರೀಯ ರನ್ ಗಳಿಸಿ ನೂತನ ದಾಖಲೆ ಮಾಡಿರುವ ವಿರಾಟ್ ಕೊಹ್ಲಿ, ಈಗ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿಯೂ ಕೂಡ ಅಗ್ರಸ್ತಾನ ಪಡೆದಿದ್ದಾರೆ.
ಭಾರತ ಕ್ರಿಕೆಟ್ ತಂಡಕ್ಕೆ ಕೋಚ್ ಆಗಿ ಮರು ಆಯ್ಕೆಯಾಗಿರುವ ರವಿಶಾಸ್ತ್ರಿ ಆಯ್ಕೆ ವಿಚಾರದಲ್ಲಿ ಕೊಹ್ಲಿ ಪ್ರಭಾವ ಇಲ್ಲ ಎಂದು ಕ್ರಿಕೆಟ್ ಸಲಹಾ ಸಮಿತಿ ಅಧ್ಯಕ್ಷ ಕಪಿಲ್ ದೇವ್ ಸ್ಪಷ್ಟಪಡಿಸಿದ್ದಾರೆ.