ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ, ಗಾಲ್ಫ್ ಸೂಪರ್ಸ್ಟಾರ್ ರೋರಿ ಮ್ಯಾಕ್ಲ್ರೊಯ್ ಮತ್ತು ಗೋಲ್ಡನ್ ಸ್ಟೇಟ್ ವಾರಿಯರ್ಸ್ 'ಸ್ಟೀಫನ್ ಕರಿಗಿಂತ ಕೊಹ್ಲಿಯವರ ಬ್ರಾಂಡ್ ಮೌಲ್ಯ ಹೆಚ್ಚಾಗಿದೆ.
ಬಿಸಿಸಿಐನಿಂದ ಡಿಸೆಂಬರ್ನಲ್ಲಿ ಕ್ರಿಕೆಟ್ಗೆ ಕೋಹ್ಲಿ ವಿರಾಮ ಕೇಳಿರುವ ಸುದ್ದಿ ಈಗ ಎಲ್ಲೆಡೆ ಬಿಸಿಬಿಸಿ ಚರ್ಚೆಗೆ ಗ್ರಾಸವಾಗಿದೆ. ಇದರಿಂದಾಗಿ ಅವರ ಮದುವೆ ಬಗ್ಗೆ ಊಹಾಪೋಹವು ಹೆಚ್ಚಾಗಿದೆ.
ಸಚಿನ್ ತಂಡೂಲ್ಕರ್, ವಿವಿಎಸ್ ಲಕ್ಷ್ಮಣ್ ಮತ್ತು ವೀರೇಂದ್ರ ಸೆಹ್ವಾಗ್ ಮುಂತಾದ ಹಲವು ಕ್ರಿಕೆಟ್ ದಿಗ್ಗಜರು ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಅನಿಲ್ ಕುಂಬ್ಳೆಗೆ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ.
ಪ್ರಸ್ತುತ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು 117 ಅಂಕಗಳನ್ನು ಹೊಂದಿದ್ದು. 119 ಅಂಕಗಳನ್ನು ಹೊಂದಿರುವ ಉನ್ನತ ಶ್ರೇಯಾಂಕದ ದಕ್ಷಿಣ ಆಫ್ರಿಕಾವನ್ನು ಅನುಸರಿಸುವವರು ಯಾರು ಎಂಬುದು ಎಲ್ಲರಲ್ಲೂ ಕುತೂಹಲ ಉಂಟು ಮಾಡಿದೆ.
ಕೊಲಂಬೋದಲ್ಲಿ ನಡೆಯುತ್ತಿರುವ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಭಾರತ ಮೊದಲ ವಿಕೆಟ್ ಬೇಗನೇ ಕಳೆದುಕೊಂಡಿತು. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಬ್ಯಾಟಿಂಗ್ಗೆ ಶ್ರೀಲಂಕಾ ತಂಡ ನಡುಗಿತು. ಬೃಹತ್ ಮೊತ್ತವನ್ನು ಕಲೆ ಹಾಕುವ ಮೂಲಕ ಎದುರಾಳಿ ತಂಡವನ್ನು ಭಾರತ ನಾಲ್ಕನೇ ದಿನದ ಪಂದ್ಯದಲ್ಲೂ ಸುಲಭ ಜಯ ಸಾಧಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.