Electricity Rate Hike: ಕೈಗಾರಿಕೋದ್ಯಮಕ್ಕೆ ಹೊರೆಯಾದ ವಿದ್ಯುತ್ ದರ ಏರಿಕೆ ಖಂಡಿಸಿ, ಕರ್ನಾಟಕದಾದ್ಯಂತ ನೀಡಲಾದ ಬಂದ್ ಕರೆಗೆ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಸೇರಿದಂತೆ ಕೈಗಾರಿಕಾ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ.
Karnataka Bandh: ಚುನಾವಣೆ ಬಳಿಕ ರಾಜ್ಯದಲ್ಲಿ ಅತ್ಯಧಿಕ ವಿದ್ಯುತ್ ದರ ಬರುತ್ತಿದೆ. ಈ ನಿಟ್ಟಿನಲ್ಲಿ ವಿದ್ಯುತ್ ದರ ಏರಿಕೆ ಖಂಡಿಸಿ ವಾಣಿಜ್ಯ ಹಾಗೂ ಕೈಗಾರಿಕ ಮಹಾಸಂಸ್ಥೆ ಗುರುವಾರದಂದು ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಿದೆ.
Congress protest : ಅನ್ನಭಾಗ್ಯ ಯೋಜನೆಗೆ ಅಡ್ಡಗಾಲು ಹಾಕುತ್ತಿರುವ ಕೇಂದ್ರ ಸರ್ಕಾರದ ವಿರುದ್ಧದ ಹೋರಾಟದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿರುವ ಸರ್ಕಾರಕ್ಕೆ ಧಿಕ್ಕಾರ ಕೂಗಿ ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು.
Shakti Scheme In Karnataka: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ಹಿನ್ನಲೆಯಲ್ಲಿ ಎಲ್ಲೆಡೆ ಪ್ರವಾಸಿ ತಾಣಗಳು ಭರ್ತಿಯಾಗುತ್ತಿವೆ. ಇದೀಗ ಪುರುಷ ಪ್ರಯಾಣಿಕರೊಬ್ಬರು ಕಾಂಗ್ರೆಸ್ ಸರ್ಕಾರದ ವಿರುದ್ದ ಅಕ್ರೋಶ ಹೊರ ಹಾಕಿರುವ ವಿಡೀಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬೆಂಗಳೂರು: ಗೃಹ ಜ್ಯೋತಿ ಯೋಜನೆ ಜಾರಿಗೆ ಒಟ್ಟು 13 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗೃಹ ಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದೆ. 200 ಯೂನಿಟ್ ವರಗೆ ಉಚಿತ ನೀಡಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.