ಕಾಂಗ್ರೆಸ್ ಮುಖಂಡ ಶಶಿ ತರೂರ್ ಇಂದು ಕಾಶ್ಮೀರದ ಮೇಲೆ ಪಾಕಿಸ್ತಾನದ ಮೇಲೆ ವಾಗ್ದಾಳಿ ನಡೆಸಿ ವಿಶ್ವಸಂಸ್ಥೆಗೆ ಕೊಂಡೊಯ್ಯುವ ವಿಷಯದಲ್ಲಿ ಭಾರತದ ವಿರೋಧ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಒಗ್ಗಟ್ಟಾಗಿ ನಿಂತಿವೆ ಎಂದು ಹೇಳಿದ್ದಾರೆ.
ಪಿಎಂ ಮೋದಿಯವರನ್ನು ಶ್ಲಾಘಿಸುವ ವಿಷಯದ ಬಗ್ಗೆ ಶಶಿ ತರೂರ್ ಅವರಿಂದ ಸ್ಪಷ್ಟನೆ ಪಡೆಯುತ್ತೇವೆ ಎಂದು ಕೇರಳ ಕಾಂಗ್ರೆಸ್ ಅಧ್ಯಕ್ಷ ಮುಲ್ಲಾಪಲ್ಲಿ ರಾಮಚಂದ್ರನ್ ಮಂಗಳವಾರ ಕಣ್ಣೂರಿನಲ್ಲಿ ಹೇಳಿದರು.
ಸುನಂದ ಪುಷ್ಕರ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 20 ರಿಂದ ಇಲ್ಲಿನ ರೂಸ್ ಅವೆನ್ಯೂ ನ್ಯಾಯಾಲಯವು ಆರೋಪಗಳ ವಿಚಾರಣೆಯನ್ನು ಪ್ರಾರಂಭಿಸಲಿದೆ ಎನ್ನಲಾಗಿದೆ.ಆರೋಪದ ಮೇಲಿನ ವಾದಗಳಿಗಾಗಿ ನ್ಯಾಯಾಲಯವು ಆಗಸ್ಟ್ 20 ಮತ್ತು 22 ಅನ್ನು ನಿಗದಿಪಡಿಸಿದೆ. ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರು ಪುಷ್ಕರ್ ಅವರ ಆತ್ಮಹತ್ಯೆಗೆ ಸಹಕರಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಪ್ರಸ್ತುತ ಈ ಪ್ರಕರಣದಲ್ಲಿ ಅವರು ಜಾಮೀನಿನಲ್ಲಿದ್ದಾರೆ.
ಲೋಕಸಭಾ ಚುನಾವಣೆಯ ಕಡೆಯ ಹಂತದ ಮತದಾನ ಭಾನುವಾರ ಪೂರ್ಣಗೊಂಡ ಬೆನ್ನಲ್ಲೇ ಎಲ್ಲಾ ಎಕ್ಸಿಟ್ ಪೋಲ್ ಸಮೀಕ್ಷೆಗಳೂ ಎನ್ಡಿಎ ಸರ್ಕಾರ ಸ್ಪಷ್ಟ ಬಹುಮತ ಗಳಿಸಿ ಮತ್ತೊಂದು ಅವಧಿಗೆ ಸರ್ಕಾರ ರಚಿಸಲಿದೆ ಎಂದು ಹೇಳಿದ್ದವು.
ಬಿಜೆಪಿ ನಿಜವಾದ ಹಿಂದೂಗಳು ಮತ್ತು ನಾಸ್ತಿಕ- ಧರ್ಮನಿರಪೇಕ್ಷರು ಎಂದು ವಿಭಾಗಿಸಿ ಕದನ ಹುಟ್ಟಿಸಿದೆ. ಹೀಗಾಗಿ ಕಾಂಗ್ರೆಸ್ ನಾಯಕರಿಗೆ ತಮ್ಮ ವಾಸ್ತವ ಜೀವನವನ್ನು ಸಾರ್ವಜನಿಕವಾಗಿ ಬಿಚ್ಚಿಡಬೇಕಿದೆ ಎಂದು ಸಂಸದ ಶಶಿ ತರೂರ್ ಹೇಳಿದ್ದಾರೆ.
ಈಗ ಶಶಿ ತರೂರ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ,ಅಷ್ಟಕ್ಕೂ ಅವರು ಸುದ್ದಿಯಲ್ಲಿರುವುದು ಈಗ ರಾಜಕೀಯ ಹೇಳಿಕೆಗಳಿಗಾಗಿ ಅಥವಾ ಯಾವುದೇ ವಿವಾದದ ಕಾರಣಕ್ಕಾಗಿ ಅಲ್ಲ ಬದಲಾಗಿ ಈಗ ಅವರು ಸುದ್ದಿಯಾಗಿರುವುದು ಅವರು ಕಂಡು ಹಿಡಿದ ಹೊಸ ಇಂಗ್ಲಿಷ್ ಪದಕ್ಕಾಗಿ!
ಸುಪ್ರೀಂಕೋರ್ಟ್ ಸೆಕ್ಷನ್ 377ನ್ನು ಅಮಾನ್ಯ ಮಾಡಿರುವ ಕುರಿತಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಶಶಿ ತರೂರ್" ಸುಪ್ರೀಂ ಸಮಾನತೆಯ ಮೌಲ್ಯವನ್ನು ಎತ್ತಿ ಹಿಡಿದಿದೆ ಎಂದು ಅಭಿಪ್ರಾಯಪಟ್ಟರು
ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಹಾಗೂ ಕಾಂಗ್ರೆಸ್ ಸಂಸದ ಶಶಿ ತರೂರ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.