ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಬಲವರ್ಧನೆಗೆ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಈ ಮೂವರೂ ನಾಯಕರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಮಾಡಲು ಅಮಿತ್ ಷಾ ಈ ನಿರ್ಧಾರ ಕೈಗೊಂಡಿದ್ದಾರೆ.
ಶಿವರಾಜ್ ಸಿಂಗ್ ಚೌಹಾಣ್ ತಮ್ಮ ಬ್ಲಾಗ್ ನಲ್ಲಿ ಕೆಲವು ಭಾವನಾತ್ಮಕ ವಿಷಯಗಳನ್ನು ಬರೆದಿದ್ದಾರೆ, ಹೊಸ ವರ್ಷದ 2019 ರ ಶುಭಾಶಯಗಳನ್ನು ಕೋರುತ್ತಾ ಅವರ ಸರ್ಕಾರಕ್ಕೆ ಸಂಬಂಧಿಸಿದ ಕೆಲವು ನೆನಪುಗಳನ್ನು ಸಹ ಹಂಚಿಕೊಂಡಿದ್ದಾರೆ.
ಬಿಜೆಪಿ 112 ಸ್ಥಾನಗಳನ್ನು ಪಡೆದು ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 107 ಸ್ಥಾನಗಳನ್ನು ಪಡೆದು ಎರಡನೇ ಸ್ಥಾನದಲ್ಲಿದೆ. ಬಿಎಸ್ಪಿ 4 ಕ್ಷೇತ್ರಗಳಲ್ಲಿ ಮತ್ತು ಇತರೆ 7 ಸ್ಥಾನಗಳ ಮುನ್ನಡೆ ಸಾಧಿಸಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.