ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಅಮೃತ ಶಿಲೆ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೈಸೂರಿನ ಟೌನ್ ಹಾಲ್ ಮುಂದೆ ಲೋಕಾರ್ಪಣೆ ಮಾಡಲಿದ್ದಾರೆ. 20 ತಿಂಗಳ ಹಿಂದೆ ಸಿಎಂ ಸಿದ್ದರಾಮಯ್ಯ, ಲೋಕೋಪಯೋಗಿ ಸಚಿವ ಎಚ್.ಸಿ ಮಹಾದೇವಪ್ಪ ಮತ್ತು ವಿ. ಶ್ರಿನಿವಾಸ ಪ್ರಸಾದ್ ಈ ಕಾಮಗಾರಿಗೆ ಚಾಲನೆ ನೀಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.