Kavya Maran: ಬುಧವಾರ ಐಪಿಎಲ್ ಫ್ರಾಂಚೈಸಿಗಳೊಂದಿಗೆ ಬಿಸಿಸಿಐ ನಡೆಸಿದ ಸಭೆ ಬಿಸಿ ಬಿಸಿಯಾಗಿತ್ತು. ಇನ್ನು ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಐಪಿಎಲ್ ಮೆಗಾ ಹರಾಜಿನ ನಿಯಮಗಳನ್ನು ಅಂತಿಮಗೊಳಿಸಲು ಮುಂಬೈನಲ್ಲಿ ಈ ಸಭೆ ನಡೆಸಲಾಯಿತು. ಆದರೆ ಎಲ್ಲಾ ಫ್ರಾಂಚೈಸಿಗಳು ನಿರ್ಧಾರದ ಬಗ್ಗೆ ಒಮ್ಮತಕ್ಕೆ ಬಂದಿಲ್ಲ. ಪ್ರತಿ ಫ್ರಾಂಚೈಸಿಗಳು ತಮ್ಮ ಅಭಿಪ್ರಾಯಗಳನ್ನು ವಿಭಿನ್ನವಾಗಿ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬಿಸಿಸಿಐ ಅಂತಿಮ ನಿರ್ಧಾರ ಕೈಗೊಂಡಿದೆ.
Abhishek Sharma girlfriend: ಸನ್ ರೈಸರ್ಸ್ ಹೈದರಾಬಾದ್ ತಂಡದ ಪ್ರಮುಖ ಆಟಗಾರ ಅಭಿಷೇಕ್ ಶರ್ಮಾ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ವೈಯಕ್ತಿಕ ವಿಚಾರವಾಗಿ ಈ ಯಂಗ್ ಓಪನರ್ ಮುಖ್ಯಾಂಶದಲ್ಲಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.