close

News WrapGet Handpicked Stories from our editors directly to your mailbox

ಸಿಎಂ ಕುಮಾರಸ್ವಾಮಿ

ವಾಷಿಂಗ್ಟನ್ ಡಿ.ಸಿಯಲ್ಲಿ ಜುಲೈ 2 ರಂದು ಹೂಡಿಕೆದಾರರೊಂದಿಗೆ ಮುಖ್ಯಮಂತ್ರಿ ಅನೌಪಚಾರಿಕ ಸಭೆ

ವಾಷಿಂಗ್ಟನ್ ಡಿ.ಸಿಯಲ್ಲಿ ಜುಲೈ 2 ರಂದು ಹೂಡಿಕೆದಾರರೊಂದಿಗೆ ಮುಖ್ಯಮಂತ್ರಿ ಅನೌಪಚಾರಿಕ ಸಭೆ

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜುಲೈ 1ರಂದು ನ್ಯೂಜೆರ್ಸಿಯಿಂದ ವಾಷಿಂಗ್ಟನ್ ಡಿ.ಸಿ.ಗೆ ತೆರಳಿದರು.

Jul 2, 2019, 07:44 AM IST
ಸರ್ಕಾರ ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನ 'ನಿರಂತರ ಹಗಲುಗನಸು': ಮುಖ್ಯಮಂತ್ರಿ ಕುಮಾರಸ್ವಾಮಿ

ಸರ್ಕಾರ ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನ 'ನಿರಂತರ ಹಗಲುಗನಸು': ಮುಖ್ಯಮಂತ್ರಿ ಕುಮಾರಸ್ವಾಮಿ

ರಾಜ್ಯದ ಎಲ್ಲಾ ವಿದ್ಯಮಾನಗಳನ್ನು ಇಲ್ಲಿಂದಲೇ ಗಮನಿಸುತ್ತಿದ್ದೇನೆ- ನ್ಯೂಜೆರ್ಸಿಯಿಂದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್

Jul 1, 2019, 03:22 PM IST
ನ್ಯೂಜೆರ್ಸಿಗೆ ಹೋಗುತ್ತಿರುವುದು ಸ್ವಂತ ಖರ್ಚಿನಲ್ಲಿ- ಸಿಎಂ ಕುಮಾರಸ್ವಾಮಿ ಸ್ಪಷ್ಟನೆ

ನ್ಯೂಜೆರ್ಸಿಗೆ ಹೋಗುತ್ತಿರುವುದು ಸ್ವಂತ ಖರ್ಚಿನಲ್ಲಿ- ಸಿಎಂ ಕುಮಾರಸ್ವಾಮಿ ಸ್ಪಷ್ಟನೆ

  ಮುಂಬರುವ ಅಮೇರಿಕಾ ಪ್ರವಾಸ ಅನಧಿಕೃತವಾಗಿದೆ ಮತ್ತು ತಮ್ಮ ವೈಯಕ್ತಿಕ ಖರ್ಚಿನಲ್ಲಿ ಪ್ರಯಾಣಿಸುತ್ತಿರುವುದಾಗಿ ಸಿಎಂ ಕುಮಾರಸ್ವಾಮಿ  ಸ್ಪಷ್ಟಪಡಿಸಿದ್ದಾರೆ. ತೆರಿಗೆದಾರರ ಹಣವನ್ನು ಅನಧಿಕೃತ ಉದ್ದೇಶಗಳಿಗಾಗಿ ಖರ್ಚು ಮಾಡಲಾಗಿದೆಯೆಂದು ಟೀಕೆಗಳು ಬಂದ ಹಿನ್ನಲೆಯಲ್ಲಿ ಕುಮಾರಸ್ವಾಮಿಯವರ ಈ ಹೇಳಿಕೆ ಬಂದಿದೆ.

Jun 28, 2019, 03:25 PM IST
ವಿಕಲಚೇತನರ ಅಹವಾಲಿಗೆ ಸ್ಥಳದಲ್ಲೇ ಪರಿಹಾರ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

ವಿಕಲಚೇತನರ ಅಹವಾಲಿಗೆ ಸ್ಥಳದಲ್ಲೇ ಪರಿಹಾರ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

ಆರು ಜನರಿಗೆ ಅಂಗವಿಕಲರ ಪರಿಹಾರ ನಿಧಿಯಲ್ಲಿ ಪರಿಹಾರ ಘೋಷಣೆ.

Jun 28, 2019, 07:47 AM IST
ಗ್ರಾಮವಾಸ್ತವ್ಯ ಕನಿಷ್ಠ ವೆಚ್ಚದ ಕಾರ್ಯಕ್ರಮ: ಸಿಎಂ ಹೆಚ್‌ಡಿಕೆ ಸ್ಪಷ್ಟನೆ

ಗ್ರಾಮವಾಸ್ತವ್ಯ ಕನಿಷ್ಠ ವೆಚ್ಚದ ಕಾರ್ಯಕ್ರಮ: ಸಿಎಂ ಹೆಚ್‌ಡಿಕೆ ಸ್ಪಷ್ಟನೆ

ಗ್ರಾಮವಾಸ್ತವ್ಯದ ಸಂದರ್ಭದಲ್ಲಿ ಶಾಲೆಯಲ್ಲಿ ನಿದ್ರಿಸಲು ಕನಿಷ್ಠ ಸೌಲಭ್ಯ, ಶಾಲೆಗೆ‌ ಅನುಕೂಲವಾಗುವಂತೆ ಶೌಚಾಲಯ ನಿರ್ಮಿಸುವಂತೆ ಸೂಚಿಸಿದ್ದಾಗಿ ಸಿಎಂ ತಿಳಿಸಿದ್ದಾರೆ.

Jun 27, 2019, 07:49 AM IST
ರಾಯಚೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ.: ಸಿಎಂ ಕುಮಾರಸ್ವಾಮಿ

ರಾಯಚೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ.: ಸಿಎಂ ಕುಮಾರಸ್ವಾಮಿ

ರಾಯಚೂರಿನ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕ್ಯಾಬಿನೆಟ್ ನಲ್ಲಿ ರಾಯಚೂರು ವಿವಿ‌ ಕುರಿತು ಸುಗ್ರಿವಾಜ್ಞೆ ಮಾಡಿ ರಾಜ್ಯಪಾಲರಿಗೆ ಕಳುಹಿಸಲಾಗಿತ್ತು. ವಿವರಣೆಯನ್ನು ರಾಜ್ಯಪಾಲರಿಗೆ ಕೇಳಿದ್ದು, ಆ ಕುರಿತು ಮನವೋಲಿಸಲಾಗುವುದು- ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

Jun 27, 2019, 07:04 AM IST
ಜಲಧಾರೆ ಮೂಲಕ ರಾಯಚೂರು ಜಿಲ್ಲೆಗೆ ಕುಡಿಯುವ ನೀರು ಪೂರೈಕೆ: ಮುಖ್ಯಮಂತ್ರಿ

ಜಲಧಾರೆ ಮೂಲಕ ರಾಯಚೂರು ಜಿಲ್ಲೆಗೆ ಕುಡಿಯುವ ನೀರು ಪೂರೈಕೆ: ಮುಖ್ಯಮಂತ್ರಿ

ಬರಗಾಲ ಹಾಗೂ ಅದರ ನಿರ್ವಹಣೆಗೆ ಸಂಬಂಧಿಸಿದಂತೆ ಚರ್ಚಿಸಿದ ಮುಖ್ಯಮಂತ್ರಿಗಳು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಿ- ಅಧಿಕಾರಿಗಳಿಗೆ ಸಿಎಂ ಸೂಚನೆ

Jun 26, 2019, 09:05 AM IST
ಯಾದಗಿರಿ ಜಿಲ್ಲೆಗೆ ಕುಡಿಯುವ ನೀರು ಪೂರೈಕೆಗೆ ಜಲಧಾರೆ ಯೋಜನೆಯಡಿ 1 ಸಾವಿರ ಕೋಟಿ ರೂ.- ಸಿಎಂ ಭರವಸೆ

ಯಾದಗಿರಿ ಜಿಲ್ಲೆಗೆ ಕುಡಿಯುವ ನೀರು ಪೂರೈಕೆಗೆ ಜಲಧಾರೆ ಯೋಜನೆಯಡಿ 1 ಸಾವಿರ ಕೋಟಿ ರೂ.- ಸಿಎಂ ಭರವಸೆ

ಈ ಹಿಂದೆ 2006 ರಲ್ಲಿ  ಗ್ರಾಮವಾಸ್ತವ್ಯ ಮಾಡಿದ್ದು ಫಲಪ್ರದವಾಗಿದೆ. ಈ ಬಾರಿ ಪ್ರತಿ ತಿಂಗಳು ಒಂದು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗುವುದು. ಚಂಡ್ರಕಿ ಗ್ರಾಮದಿಂದ ಈ ಕಾರ್ಯಕ್ರಮ ಆರಂಭವಾಗಿದೆ.

Jun 22, 2019, 07:27 AM IST
ಮಧ್ಯಂತರ ಚುನಾವಣೆ ಪ್ರಶ್ನೆಯೇ ಇಲ್ಲ: ಯಾದಗಿರಿಯಲ್ಲಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ

ಮಧ್ಯಂತರ ಚುನಾವಣೆ ಪ್ರಶ್ನೆಯೇ ಇಲ್ಲ: ಯಾದಗಿರಿಯಲ್ಲಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಐದು ವರ್ಷ ಪೂರೈಸಲಿದೆ- ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ.

Jun 21, 2019, 11:50 AM IST
ತಾನು ಜನರ ಮುಖ್ಯಮಂತ್ರಿ ಎಂದು ಮತ್ತೊಮ್ಮೆ ಸಾಬೀತುಪಡಿಸಿದ ಹೆಚ್.ಡಿ. ಕುಮಾರಸ್ವಾಮಿ

ತಾನು ಜನರ ಮುಖ್ಯಮಂತ್ರಿ ಎಂದು ಮತ್ತೊಮ್ಮೆ ಸಾಬೀತುಪಡಿಸಿದ ಹೆಚ್.ಡಿ. ಕುಮಾರಸ್ವಾಮಿ

ಗುರುಮಠಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಯಾದಗಿರಿ ರೈಲು ನಿಲ್ದಾಣಕ್ಕೆ ಮುಂಜಾನೆ 4.45 ಕ್ಕೆ ಕರ್ನಾಟಕ ಎಕ್ಸ್‌ಪ್ರೆಸ್‌ ನಲ್ಲಿ ಬಂದಿಳಿದರು.

Jun 21, 2019, 10:15 AM IST
ಪಡಿತರ ವಿತರಣಾ ವ್ಯವಸ್ಥೆಯನ್ನು ಬಲಪಡಿಸಿ- ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ಪಡಿತರ ವಿತರಣಾ ವ್ಯವಸ್ಥೆಯನ್ನು ಬಲಪಡಿಸಿ- ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ಪಡಿತರ ವ್ಯವಸ್ಥೆಯನ್ನು ಬಲಪಡಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಇಲಾಖೆ ಅಧಿಕಾರಿಗಳು ಹೆಚ್ಚು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು- ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ 
 

Jun 21, 2019, 09:00 AM IST
ತೈವಾನ್  ಮೂಲದ ವಿಸ್ಟ್ರಾನ್ ಸಂಸ್ಥೆಯ ನಿಯೋಗದಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ

ತೈವಾನ್ ಮೂಲದ ವಿಸ್ಟ್ರಾನ್ ಸಂಸ್ಥೆಯ ನಿಯೋಗದಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ

ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಜನೆ ದೃಷ್ಟಿಯಿಂದ ಸರ್ಕಾರದ ವತಿಯಿಂದ ಕಂಪನಿಗೆ ಎಲ್ಲ ಸಹಕಾರ ನೀಡುವ ಭರವಸೆ ನೀಡಿದ ಸಿಎಂ.

Jun 20, 2019, 07:24 AM IST
ಆತ್ಮಹತ್ಯೆಗೆ ಶರಣಾಗಿದ್ದ ರೈತನ ಮನೆಗೆ ಸಿಎಂ ಭೇಟಿ : 5 ಲಕ್ಷ ರೂ. ಪರಿಹಾರ ವಿತರಣೆ

ಆತ್ಮಹತ್ಯೆಗೆ ಶರಣಾಗಿದ್ದ ರೈತನ ಮನೆಗೆ ಸಿಎಂ ಭೇಟಿ : 5 ಲಕ್ಷ ರೂ. ಪರಿಹಾರ ವಿತರಣೆ

ಆತ್ಮಹತ್ಯೆಗೆ ಶರಣಾದ ಮಂಡ್ಯ ಜಿಲ್ಲೆಯ ಕೆ.ಆರ್ .ಪೇಟೆ ತಾಲ್ಲೂಕಿನ ಸಂತೇಬಾಚಳ್ಳಿ ಹೋಬಳಿಯ, ಅಘಲಯ ಗ್ರಾಮದ ರೈತ ಸುರೇಶ್ ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

Jun 18, 2019, 12:20 PM IST
ರಾಜ್ಯದ ಪ್ರತೀ ಮನೆಗೆ 'ನಲ್ಲಿ' ಮೂಲಕ ಕುಡಿಯುವ ನೀರು : ಮುಖ್ಯಮಂತ್ರಿ ಭರವಸೆ

ರಾಜ್ಯದ ಪ್ರತೀ ಮನೆಗೆ 'ನಲ್ಲಿ' ಮೂಲಕ ಕುಡಿಯುವ ನೀರು : ಮುಖ್ಯಮಂತ್ರಿ ಭರವಸೆ

`ಜಲಧಾರೆ' ಯೋಜನೆ ಮೂಲಕ ಕುಡಿಯುವ ನೀರು ಒದಗಿಸಲಾಗುವುದು ಎಂದು ಆಶ್ವಾಸನೆ ನೀಡಿದ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ.

Jun 18, 2019, 09:04 AM IST
4 ತಿಂಗಳಲ್ಲಿ ಚನ್ನಪಟ್ಟಣ ಕ್ಷೇತ್ರದ ಚಿತ್ರಣವೇ ಬದಲಾಗಿ ಪ್ರಗತಿ ದರ್ಶನ: ಹೆಚ್.ಡಿ.ಕುಮಾರಸ್ವಾಮಿ

4 ತಿಂಗಳಲ್ಲಿ ಚನ್ನಪಟ್ಟಣ ಕ್ಷೇತ್ರದ ಚಿತ್ರಣವೇ ಬದಲಾಗಿ ಪ್ರಗತಿ ದರ್ಶನ: ಹೆಚ್.ಡಿ.ಕುಮಾರಸ್ವಾಮಿ

ತಹಸೀಲ್ದಾರ್ ಗಳು ಕೆಲಸ ಮಾಡಿ. ಇಲ್ಲವೆ ಅಮಾನತಿಗೆ ಸಿದ್ದವಾಗಿರಿ- ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ

Jun 18, 2019, 08:57 AM IST
ಸರ್ಕಾರ ಮತ್ತು ಜನರ ನಡುವೆ ನಿಕಟ ಸಂಪರ್ಕ ಸಾಧನೆ ಗ್ರಾಮವಾಸ್ತವ್ಯದ ಉದ್ದೇಶ: ಸಿಎಂ ಕುಮಾರಸ್ವಾಮಿ

ಸರ್ಕಾರ ಮತ್ತು ಜನರ ನಡುವೆ ನಿಕಟ ಸಂಪರ್ಕ ಸಾಧನೆ ಗ್ರಾಮವಾಸ್ತವ್ಯದ ಉದ್ದೇಶ: ಸಿಎಂ ಕುಮಾರಸ್ವಾಮಿ

ಗ್ರಾಮವಾಸ್ತವ್ಯ ಸಾಂಕೇತಿಕ. ಅದು ಜನಪ್ರಿಯತೆಗಾಗಿ ಮಾಡಿದ ಕಾರ್ಯಕ್ರಮವಲ್ಲ- ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
 

Jun 14, 2019, 07:52 AM IST
ರಾಜ್ಯದ 55 ಲಕ್ಷ ವಿದ್ಯಾರ್ಥಿಗಳಿಗೆ ವೇತನ ಮಂಜೂರು ಮಾಡಲು ಸಿಎಂ ಸೂಚನೆ

ರಾಜ್ಯದ 55 ಲಕ್ಷ ವಿದ್ಯಾರ್ಥಿಗಳಿಗೆ ವೇತನ ಮಂಜೂರು ಮಾಡಲು ಸಿಎಂ ಸೂಚನೆ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ರಾಜ್ಯದ 55 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಲು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಸೀಡಿಂಗ್ ಕಾರ್ಯವನ್ನು ಜೂನ್ ಅಂತ್ಯದೊಳಗೆ ಪೂರ್ಣಗೊಳಿಸಲು  ಸೂಚಿಸಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ.

Jun 13, 2019, 07:57 AM IST
ವಾಣಿಜ್ಯ ಬ್ಯಾಂಕುಗಳ ಬೆಳೆಸಾಲ ಮನ್ನಾ: ಒಂದೇ ಕಂತಿನಲ್ಲಿ ಬಾಕಿ ಮೊತ್ತ ಬಿಡುಗಡೆಗೆ ಆದೇಶ

ವಾಣಿಜ್ಯ ಬ್ಯಾಂಕುಗಳ ಬೆಳೆಸಾಲ ಮನ್ನಾ: ಒಂದೇ ಕಂತಿನಲ್ಲಿ ಬಾಕಿ ಮೊತ್ತ ಬಿಡುಗಡೆಗೆ ಆದೇಶ

ವಾಣಿಜ್ಯ ಬ್ಯಾಂಕುಗಳ ಬೆಳೆಸಾಲ ಮನ್ನಾಗೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಅರ್ಹತೆ ಹೊಂದಿರುವ ಫಲಾನುಭವಿಗಳಿಗೆ  ಬಾಕಿ ಉಳಿದಿರುವ ಸಾಲವನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡಲು ಆದೇಶ ಹೊರಡಿಸಲಾಗಿದೆ.

Jun 12, 2019, 10:00 AM IST
ಜಲಾಶಯಗಳಲ್ಲಿನ ಹೂಳು ತೆಗೆಯುವ ಕೆಲಸಗಳಿಗೆ ಆದ್ಯತೆ ನೀಡಲು ಮುಖ್ಯಮಂತ್ರಿಗಳ ಸೂಚನೆ

ಜಲಾಶಯಗಳಲ್ಲಿನ ಹೂಳು ತೆಗೆಯುವ ಕೆಲಸಗಳಿಗೆ ಆದ್ಯತೆ ನೀಡಲು ಮುಖ್ಯಮಂತ್ರಿಗಳ ಸೂಚನೆ

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಪ್ರಾರಂಭವಾಗಿದ್ದು, ನೈಸರ್ಗಿಕ ಮೂಲಗಳಿಂದ ಕುಡಿಯುವ ನೀರನ್ನು ಒದಗಿಸುವ ಜಲಧಾರೆ ಯೋಜನೆಯು ಜಾರಿಗೆ ಬಂದಿದೆ. ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸಲು ಆದ್ಯತೆ ನೀಡುವ ಕಾರ್ಯಕ್ರಮ ಇದಾಗಿದೆ. 

Jun 12, 2019, 08:22 AM IST
ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಶಾಲಾಸಂಪರ್ಕ ಸೇತು ಯೋಜನೆಯಡಿ ರಾಜ್ಯದಲ್ಲಿ ಒಟ್ಟು 1508 ಸೇತುವೆಗಳನ್ನು 187 .04 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ.

Jun 11, 2019, 03:38 PM IST