close

News WrapGet Handpicked Stories from our editors directly to your mailbox

ಸಿಎಂ ಕುಮಾರಸ್ವಾಮಿ 0

ಗ್ರಾಮ ವಾಸ್ಯವ್ಯದಿಂದ ಅಧಿಕಾರಿಗಳಿಗೆ ಹೊಸ ಅನುಭವ: ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಗ್ರಾಮ ವಾಸ್ಯವ್ಯದಿಂದ ಅಧಿಕಾರಿಗಳಿಗೆ ಹೊಸ ಅನುಭವ: ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಪೊಲೀಸ್ ಸಿಬ್ಬಂದಿಯಿಂದ ಜಿಲ್ಲಾಧಿಕಾರಿವರೆಗಿನ ಅಧಿಕಾರಿಗಳು ಬೆಳಗ್ಗೆಯಿಂದ ಸಂಜೆವರೆಗೆ ಜನರ ಜೊತೆಗಿದ್ದು ತಾಳ್ಮೆಯಿಂದ ಜನರ ನೋವು ಆಲಿಸುವುದನ್ನು, ಜನರು ಬದಲಾವಣೆ ಆಗುವದನ್ನು ನಾನು ಈ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕಾಣುತ್ತಿದ್ದೇನೆ- ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

Jun 28, 2019, 11:34 AM IST
ರಾಯಚೂರು ಜಿಲ್ಲೆಯ ಕರೆಗುಡ್ಡೆ ಗ್ರಾಮದಲ್ಲಿ ವಿಕಲಚೇತನರಿಗೆ ವಾಹನ ವಿತರಿಸಿದ ಸಿಎಂ

ರಾಯಚೂರು ಜಿಲ್ಲೆಯ ಕರೆಗುಡ್ಡೆ ಗ್ರಾಮದಲ್ಲಿ ವಿಕಲಚೇತನರಿಗೆ ವಾಹನ ವಿತರಿಸಿದ ಸಿಎಂ

15 ಲಕ್ಷ ರೂ.ವೆಚ್ಚದಲ್ಲಿ ವಿಕಲಚೇತನರಿಗೆ ವಾಹನ ವಿತರಿಸಲಾಗಿದೆ.

Jun 27, 2019, 07:32 AM IST
ಕೈಕಾಲು ಕಳೆದುಕೊಂಡ ಪದವೀಧರನಿಗೆ 5 ಲಕ್ಷ ರೂ.ಪರಿಹಾರ ಚೆಕ್ ವಿತರಿಸಿದ ಸಿಎಂ

ಕೈಕಾಲು ಕಳೆದುಕೊಂಡ ಪದವೀಧರನಿಗೆ 5 ಲಕ್ಷ ರೂ.ಪರಿಹಾರ ಚೆಕ್ ವಿತರಿಸಿದ ಸಿಎಂ

ಜೂನ್ 21 ರಂದು ನಡೆದ ಜನತಾದರ್ಶನದಲ್ಲಿ ಯುವಕನ ತಾಯಿ ಭಾಗವಹಿಸಿ, ಮಗನ ಚಿಕಿತ್ಸೆಗಾಗಿ ಮನೆ, ಹೊಲ, ಎತ್ತುಗಳನ್ನು ಕಳೆದುಕೊಂಡು ಮೂವತ್ತು ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿದರೂ, ಗುಣಮುಖವಾಗಿಲ್ಲ ಎಂದು ದುಃಖ ತೋಡಿಕೊಂಡಿದ್ದರು.
 
Jun 22, 2019, 11:30 AM IST
ಮಳೆಯಿಂದಾಗಿ ಹೇರೂರು ಗ್ರಾಮ ವಾಸ್ತವ್ಯ ಮುಂದೂಡಿಕೆ: ಜುಲೈನಲ್ಲಿ ಕಾರ್ಯಕ್ರಮ ನಿಗದಿ

ಮಳೆಯಿಂದಾಗಿ ಹೇರೂರು ಗ್ರಾಮ ವಾಸ್ತವ್ಯ ಮುಂದೂಡಿಕೆ: ಜುಲೈನಲ್ಲಿ ಕಾರ್ಯಕ್ರಮ ನಿಗದಿ

ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು ಮಾಡಿದೆ- ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

Jun 22, 2019, 09:10 AM IST
ಸಿಎಂ ಜನತಾದರ್ಶನ: ಸಾರ್ವಜನಿಕರಿಗೆ ಅಹವಾಲು ಸಲ್ಲಿಸಲು 15 ಕೌಂಟರುಗಳ ಸ್ಥಾಪನೆ!

ಸಿಎಂ ಜನತಾದರ್ಶನ: ಸಾರ್ವಜನಿಕರಿಗೆ ಅಹವಾಲು ಸಲ್ಲಿಸಲು 15 ಕೌಂಟರುಗಳ ಸ್ಥಾಪನೆ!

ಚಂಡರಕಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಜನತಾ ದರ್ಶನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಗ್ರಾಮದತ್ತ ಜನಸಾಗರವೇ ಹರಿದು ಬರುತ್ತಿದೆ. ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಸುಮಾರು 15 ಕೌಂಟರುಗಳನ್ನು ಸ್ಥಾಪಿಸಲಾಗಿದೆ. ಮಹಿಳೆಯರು, ವಿಕಲಚೇತನರಿಗೆ ಪ್ರತ್ಯೇಕ ಕೌಂಟರುಗಳಿವೆ.

Jun 21, 2019, 12:15 PM IST
ಅರ್ಹ ಫಲಾನುಭವಿಗಳಿಗೆ ವಸತಿ ಯೋಜನೆ ತಲುಪಿಸಲು ಮುಖ್ಯಮಂತ್ರಿ ಸೂಚನೆ

ಅರ್ಹ ಫಲಾನುಭವಿಗಳಿಗೆ ವಸತಿ ಯೋಜನೆ ತಲುಪಿಸಲು ಮುಖ್ಯಮಂತ್ರಿ ಸೂಚನೆ

ಬಡತನ ರೇಖೆಗಿಂತ ಕೆಳಗಿರುವವರಿಗಾಗಿ ರಾಜ್ಯದಲ್ಲಿ 2001 ರಿಂದ ಈವರೆಗೆ 42.37 ಲಕ್ಷ ಮನೆಗಳ ನಿರ್ಮಾಣ.

Jun 21, 2019, 08:36 AM IST
ರಾಮನಗರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಕುಡಿಯುವ ನೀರು ಯೋಜನೆಗೆ ಸಿಎಂ ಗುದ್ದಲಿ ಪೂಜೆ

ರಾಮನಗರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಕುಡಿಯುವ ನೀರು ಯೋಜನೆಗೆ ಸಿಎಂ ಗುದ್ದಲಿ ಪೂಜೆ

ಕಾವೇರಿ ನದಿಯಿಂದ 210 ಕ್ಯೂಸೆಕ್  ನೀರನ್ನು  ಈ ಮಹಾತ್ವಾಂಕ್ಷಿ ಯೋಜನೆಯಡಿ ಪೈಪುಗಳ ಮೂಲಕ ಇಗ್ಗಲೂರು, ಕಣ್ವಾ, ವೈಜಿ ಗುಡ್ಡ, ಮಂಚನಬೆಲೆ ಜಲಾಶಯಗಳಿಗೆ ತುಂಬಿಸಲಾಗುವುದು.

Jun 18, 2019, 01:41 PM IST
ಕಬ್ಬು ಬೆಳೆಗಾರರಿಗೆ ಸಿಹಿಸುದ್ದಿ: ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಸಿಎಂ ನೀಡಿದ ಖಡಕ್ ಎಚ್ಚರಿಕೆ ಏನು?

ಕಬ್ಬು ಬೆಳೆಗಾರರಿಗೆ ಸಿಹಿಸುದ್ದಿ: ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಸಿಎಂ ನೀಡಿದ ಖಡಕ್ ಎಚ್ಚರಿಕೆ ಏನು?

ಸಕ್ಕರೆ ಹರಾಜು ಹಾಕಿ ಕಬ್ಬು ಬೆಳೆಗಾರರಿಗೆ ಬಾಕಿ ಹಣ ಪಾವತಿಸಿ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

Jun 14, 2019, 08:12 AM IST
ಬೆಂಗಳೂರಿನಲ್ಲಿ ಭಾರಿ ಮಳೆ: ಬಿಬಿಎಂಪಿ ಆಯುಕ್ತರಿಂದ ಮಾಹಿತಿ ಪಡೆದ ಮುಖ್ಯಮಂತ್ರಿ

ಬೆಂಗಳೂರಿನಲ್ಲಿ ಭಾರಿ ಮಳೆ: ಬಿಬಿಎಂಪಿ ಆಯುಕ್ತರಿಂದ ಮಾಹಿತಿ ಪಡೆದ ಮುಖ್ಯಮಂತ್ರಿ

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು ಹಲವೆಡೆ ಮರಗಳು ಧರೆಗುರುಳಿವೆ.

May 27, 2019, 10:09 AM IST
ಸಿಎಂ ಕುಮಾರಸ್ವಾಮಿ ಕಾರು ತಡೆದು ತಪಾಸಣೆ ನಡೆಸಿದ ಪೋಲಿಸರು

ಸಿಎಂ ಕುಮಾರಸ್ವಾಮಿ ಕಾರು ತಡೆದು ತಪಾಸಣೆ ನಡೆಸಿದ ಪೋಲಿಸರು

ಚುನಾವಣಾ ಆಯೋಗದ ಒಂದು ತಂಡ ಬುಧವಾರ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಕಾರನ್ನು ತಡೆಹಿಡಿದು ಪರಿಶೀಲನೆ ನಡೆಸಿತು

Apr 3, 2019, 03:42 PM IST
ಧಾರವಾಡ ಕಟ್ಟಡ ಕುಸಿದ ಸ್ಥಳಕ್ಕೆ ಮುಖ್ಯಮಂತ್ರಿ ಭೇಟಿ

ಧಾರವಾಡ ಕಟ್ಟಡ ಕುಸಿದ ಸ್ಥಳಕ್ಕೆ ಮುಖ್ಯಮಂತ್ರಿ ಭೇಟಿ

ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವ ಬಗ್ಗೆ ಮುಖ್ಯಕಾರ್ಯದರ್ಶಿಗಳು ನಿಯಮಾನುಸಾರ ತೀರ್ಮಾನ ಕೈಗೊಳ್ಳಲಿದ್ದಾರೆ- ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

Mar 22, 2019, 07:57 AM IST
ನಾನು ಮಾನವ ಧರ್ಮದ ಸೇವಕನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ- ಸಿಎಂ  ಹೆಚ್.ಡಿ.ಕುಮಾರಸ್ವಾಮಿ

ನಾನು ಮಾನವ ಧರ್ಮದ ಸೇವಕನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ- ಸಿಎಂ ಹೆಚ್.ಡಿ.ಕುಮಾರಸ್ವಾಮಿ

ನಮ್ಮ ದೇಶದ ಸಂಸ್ಕೃತಿ ವಿಶ್ವಕ್ಕೆ ಮಾದರಿಯಾಗಿದೆ. ಭಕ್ತರು ಪವಿತ್ರ ಪುಣ್ಯ ಸ್ನಾನ ಮಾಡಿ ತಮ್ಮ ಮನಸ್ಸನು ಶುದ್ಧ ಮಾಡಿಕೊಳ್ಳಬೇಕು. ಮೂರು ವರ್ಷಕೊಮ್ಮೆ ನಡೆಯುವ ಕುಂಭಮೇಳ ಯಶಸ್ವಿ ಧಾರ್ಮಿಕ ಕಾರ್ಯಕ್ರಮ- ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ 

Feb 20, 2019, 08:39 AM IST
ರಾಜ್ಯದಲ್ಲಿ ಹೂಡಿಕೆ ಮಾಡಲು ಯು.ಎ.ಇ ಆಸಕ್ತಿ

ರಾಜ್ಯದಲ್ಲಿ ಹೂಡಿಕೆ ಮಾಡಲು ಯು.ಎ.ಇ ಆಸಕ್ತಿ

ಕರ್ನಾಟಕದಲ್ಲಿ ಆಹಾರ ಭದ್ರತೆ, ಮೂಲಭೂತ ಸೌಕರ್ಯ ಅಭಿವೃದ್ಧಿ ಹಾಗೂ ಕಡಿಮೆ ವೆಚ್ಚದ ವಸತಿ ನಿರ್ಮಾಣ ಯೋಜನೆಗಳಲ್ಲಿ ಹೂಡಿಕೆ ಮಾಡಲು ಯು.ಎ.ಇ ಉತ್ಸುಕವಾಗಿದೆ- ಯು.ಎ.ಇ ರಾಯಭಾರಿ

Feb 19, 2019, 07:20 AM IST
ಶಾಸಕ ಪ್ರೀತಂ ಗೌಡ ಮನೆ ಮುಂದೆ ಪ್ರತಿಭಟನೆ ನಡೆಸದಂತೆ ಪಕ್ಷದ ಕಾರ್ಯಕರ್ತರಿಗೆ ಸಿಎಂ ಮನವಿ

ಶಾಸಕ ಪ್ರೀತಂ ಗೌಡ ಮನೆ ಮುಂದೆ ಪ್ರತಿಭಟನೆ ನಡೆಸದಂತೆ ಪಕ್ಷದ ಕಾರ್ಯಕರ್ತರಿಗೆ ಸಿಎಂ ಮನವಿ

ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿರುವ ವ್ಯಕ್ತಿಗಳು ಯಾರೇ ಆಗಿದ್ದರೂ ನಿರ್ದಾಕ್ಷಿಣ್ಯವಾಗಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕೆಂದು ಸಿಎಂ ಸೂಚಿಸಿದ್ದಾರೆ. 

Feb 13, 2019, 03:58 PM IST
ರಾಜ್ಯ ಬಜೆಟ್ 2019: ಹಾಲಿನ ಪ್ರೋತ್ಸಾಹಧನ ಪ್ರತಿ ಲೀಟರ್​ಗೆ ಒಂದು ರೂ. ಹೆಚ್ಚಳ

ರಾಜ್ಯ ಬಜೆಟ್ 2019: ಹಾಲಿನ ಪ್ರೋತ್ಸಾಹಧನ ಪ್ರತಿ ಲೀಟರ್​ಗೆ ಒಂದು ರೂ. ಹೆಚ್ಚಳ

ಹಾಲು ಉತ್ಪಾದಕರ ಕ್ಷೇಮಾಭಿವೃದ್ಧಿಗಾಗಿ 2,502 ಕೋಟಿ ರೂ. ಅನುದಾನ ಮೀಸಲು

Feb 8, 2019, 03:13 PM IST
ರಾಜ್ಯ ಬಜೆಟ್ 2019: ಮೈತ್ರಿ ಸರ್ಕಾರದ ಬಜೆಟ್​ ಹೈಲೈಟ್ಸ್

ರಾಜ್ಯ ಬಜೆಟ್ 2019: ಮೈತ್ರಿ ಸರ್ಕಾರದ ಬಜೆಟ್​ ಹೈಲೈಟ್ಸ್

ನಮ್ಮದು ಮಾತೃ ಹೃದಯದ ಸರ್ಕಾರ. ಬಡವರ ಬಂಧು ಯೋಜನೆಯಡಿ ಬೀದಿಬದಿಯ ಸಣ್ಣ ವ್ಯಾಪಾರಿಗಳಿಗೆ ಸಾಲ ವಿತರಿಸಲಾಗಿದೆ. 

Feb 8, 2019, 01:27 PM IST
ಬಜೆಟ್​ಗೂ ಮುನ್ನ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ; ಬಿಜೆಪಿ ವಿರುದ್ಧ ವಾಗ್ದಾಳಿ

ಬಜೆಟ್​ಗೂ ಮುನ್ನ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ; ಬಿಜೆಪಿ ವಿರುದ್ಧ ವಾಗ್ದಾಳಿ

ಕಾಂಗ್ರೆಸ್​ ಜೊತೆಗೆ ಮೈತ್ರಿ ಮಾಡಿಕೊಂಡರೆ ಅದು ಆತ್ಮಹತ್ಯೆ ಮಾಡಿಕೊಂಡಂತೆ ಎಂದು ಬಿಜೆಪಿ ಹೇಳಿಕೆ ಕೊಡುತ್ತದೆ. ನಿಮ್ಮ ಜೊತೆ ಮೈತ್ರಿ ಮಾಡಿಕೊಂಡರೆ ಏನು ಸ್ವಾಮಿ? ನಿಮ್ಮ ಜೊತೆಗಿನ ಮೈತ್ರಿಯ ಅನುಭವವೂ ನನಗೆ ಆಗಿದೆ. ನೀವು ನನ್ನ ಕೆರಿಯರ್​ ಮುಗಿಸಲು ಹೊರಟಿದ್ದಿರಿ ಎಂದು ಯಡಿಯೂರಪ್ಪ ವಿರುದ್ಧ ಸಿಎಂ ವಾಗ್ದಾಳಿ

Feb 8, 2019, 10:27 AM IST
ಗೋ ಬ್ಯಾಕ್ ಎಂದು ಕೂಗುವುದನ್ನು ಬಿಟ್ಟು ಧೈರ್ಯವಿದ್ದರೆ ಅವಿಶ್ವಾಸ ಮಂಡಿಸಲಿ: ಹೆಚ್‌ಡಿಕೆ ಸವಾಲು

ಗೋ ಬ್ಯಾಕ್ ಎಂದು ಕೂಗುವುದನ್ನು ಬಿಟ್ಟು ಧೈರ್ಯವಿದ್ದರೆ ಅವಿಶ್ವಾಸ ಮಂಡಿಸಲಿ: ಹೆಚ್‌ಡಿಕೆ ಸವಾಲು

ರಾಜ್ಯಪಾಲರು ಭಾಷಣ ಮಾಡುವ ವೇಳೆ ಧರಣಿ ನಡೆಸುವುದು, ಬಜೆಟ್ ಮಂಡನೆ ಮಾಡುವಾಗ ಪ್ರತಿಭಟನೆ ನಡೆಸುವುದು ಪ್ರಜಾತಂತ್ರ ವಿರೋಧಿ ಕ್ರಮ.

Feb 8, 2019, 08:30 AM IST
ಅನಿಶ್ಚಿತತೆ ನಡುವೆಯೇ 'ಬಜೆಟ್' ಮಂಡನೆ; ಎಲ್ಲರ ಚಿತ್ತ ಬಜೆಟ್ ನತ್ತ

ಅನಿಶ್ಚಿತತೆ ನಡುವೆಯೇ 'ಬಜೆಟ್' ಮಂಡನೆ; ಎಲ್ಲರ ಚಿತ್ತ ಬಜೆಟ್ ನತ್ತ

ರಾಜ್ಯ ರಾಜಕಾರಣದಲ್ಲಿ ಗೊಂದಲಗಳು ಮುಂದುವರೆದಿದ್ದು, ಇದರ ನಡುವೆಯೂ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಮಧ್ಯಾಹ್ನ 12:30ಕ್ಕೆ ಬಜೆಟ್ ಮಂಡಿಸಲಿದ್ದಾರೆ.

Feb 8, 2019, 07:41 AM IST
ನಾಳೆ ರಾಜ್ಯ ಬಜೆಟ್ ಮಂಡನೆ; ವಿಪಕ್ಷಗಳಿಗಿಲ್ಲ ಬಜೆಟ್ ಕಾಪಿ

ನಾಳೆ ರಾಜ್ಯ ಬಜೆಟ್ ಮಂಡನೆ; ವಿಪಕ್ಷಗಳಿಗಿಲ್ಲ ಬಜೆಟ್ ಕಾಪಿ

ಬಜೆಟ್ ಮಂಡನೆ ಮುಕ್ತಾಯವಾಗುವವರೆಗೂ ವಿಪಕ್ಷಗಳಿಗೆ ಬಜೆಟ್ ಪ್ರತಿ ಕೊಡದಿರಲು ಕುಮಾರಸ್ವಾಮಿ ನಿಶ್ಚಿಯಿಸಿದ್ದಾರೆ. 

Feb 7, 2019, 06:13 PM IST