ಸಿದ್ದರಾಮಯ್ಯ

ಇದ್ದ ಮೂರ್ ಜನದಲ್ಲಿ ಕದ್ದವರ್ಯಾರು ಅಂತ ನಮ್ಮನ್ನ ಕೇಳಿದ್ರೆ ಹೇಗಪ್ಪ ಎಂದು ಸಿದ್ದರಾಮಯ್ಯ ಹೇಳಿದ್ದೇಕೆ?

ಇದ್ದ ಮೂರ್ ಜನದಲ್ಲಿ ಕದ್ದವರ್ಯಾರು ಅಂತ ನಮ್ಮನ್ನ ಕೇಳಿದ್ರೆ ಹೇಗಪ್ಪ ಎಂದು ಸಿದ್ದರಾಮಯ್ಯ ಹೇಳಿದ್ದೇಕೆ?

ಮೊದಲು ಆಡಿಯೋದಲ್ಲಿನ ಹೇಳಿಕೆ ತಮ್ಮದೇ ಎಂದು ಒಪ್ಪಿಕೊಂಡಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಅಮಿತ್ ಶಾ ತರಾಟೆಗೆ ತಗೊಂಡ ಮೇಲೆ ವರಸೆ ಬದಲಿಸಿದ್ದಾರೆ ಎಂದು ಬಿಎಸ್‌ವೈ ಕಾಲೆಳೆದ ಮಾಜಿ ಸಿಎಂ ಸಿದ್ದರಾಮಯ್ಯ
 
Nov 5, 2019, 11:53 AM IST
ಕಾಂಗ್ರೆಸ್ ದೂರು ನೀಡಿರುವುದು  ಹಾಸ್ಯಾಸ್ಪದ : ಡಿಸಿಎಂ ಗೋವಿಂದ ಕಾರಜೋಳ

ಕಾಂಗ್ರೆಸ್ ದೂರು ನೀಡಿರುವುದು ಹಾಸ್ಯಾಸ್ಪದ : ಡಿಸಿಎಂ ಗೋವಿಂದ ಕಾರಜೋಳ

ನಕಲಿ ಧ್ವನಿ ಸುರಳಿ ಸೃಷ್ಟಿಸಿ, ಜನತೆಯಲ್ಲಿ ಗೊಂದಲ ಮೂಡಿಸುವುದು ಕಾಂಗ್ರೆಸ್‌ಗೆ  ಕರಗತವಾಗಿದೆ.  ಅವರು ಯಾವ ಆಧಾರದಲ್ಲಿ ಇಂತಹ ಹೇಳಿಕೆ ನೀಡುತ್ತಿದ್ದಾರೆ? ಇಂತಹ ವೃತ ಪ್ರಯತ್ನಗಳು ಕಾಂಗ್ರೆಸ್ ಗೆ ಶೋಭೆ ತರುವುದಿಲ್ಲ- ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ

Nov 3, 2019, 08:29 AM IST
ಆಪರೇಷನ್ ಕಮಲದಲ್ಲಿ ಭಾಗಿಯಾದ ಕೇಂದ್ರದ ವಿರುದ್ಧ ಕ್ರಮ ಕೈಗೊಳ್ಳಲು ರಾಷ್ಟ್ರಪತಿಗೆ ಮನವಿ-ಸಿದ್ಧರಾಮಯ್ಯ

ಆಪರೇಷನ್ ಕಮಲದಲ್ಲಿ ಭಾಗಿಯಾದ ಕೇಂದ್ರದ ವಿರುದ್ಧ ಕ್ರಮ ಕೈಗೊಳ್ಳಲು ರಾಷ್ಟ್ರಪತಿಗೆ ಮನವಿ-ಸಿದ್ಧರಾಮಯ್ಯ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬಿಜೆಪಿ ಸಭೆಯಲ್ಲಿ ಮಾತನಾಡಿರುವ ವಿಡಿಯೋ ವೈರಲ್ ಆಗಿರುವ  ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಈ ವಿಚಾರವನ್ನು ಇಲ್ಲಿಗೆ ಬಿಡುವುದಿಲ್ಲ ಇದನ್ನು ರಾಷ್ಟ್ರಪತಿಯವರ ಗಮನಕ್ಕೆ ತರಲಾಗುವುದು ಎಂದು ಹೇಳಿದ್ದಾರೆ.ಈ ವಿಚಾರವಾಗಿ ಸರಣಿ ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಪಕ್ಷದ ನಾಯಕ ಕಿಡಿ ಕಾರಿದ್ದಾರೆ.

Nov 2, 2019, 04:18 PM IST
ಡಿಕೆಶಿ-ನನ್ನ ನಡುವೆ ಭಿನ್ನ ಅಭಿಪ್ರಾಯವಿರಬಹುದು, ಭಿನ್ನಾಭಿಪ್ರಾಯವಲ್ಲ: ಸಿದ್ದರಾಮಯ್ಯ

ಡಿಕೆಶಿ-ನನ್ನ ನಡುವೆ ಭಿನ್ನ ಅಭಿಪ್ರಾಯವಿರಬಹುದು, ಭಿನ್ನಾಭಿಪ್ರಾಯವಲ್ಲ: ಸಿದ್ದರಾಮಯ್ಯ

ಯಡಿಯೂರಪ್ಪನವರ ನೂರು ದಿನಗಳ ಸಾಧನೆ. ಒಂದು ದೊಡ್ಡ ಸೊನ್ನೆ- ಮಾಜಿ ಸಿಎಂ ಸಿದ್ದರಾಮಯ್ಯ
 
Nov 1, 2019, 03:31 PM IST
ಸಿದ್ದು-ಹೆಚ್‌ಡಿಕೆ ನಡುವೆ ನಿಲ್ಲದ ಶೀತಲ ಸಮರ: ನಿಲ್ಲಲು ಬಿಡದ ಮೂಲ ಕಾಂಗ್ರೆಸಿಗರು!

ಸಿದ್ದು-ಹೆಚ್‌ಡಿಕೆ ನಡುವೆ ನಿಲ್ಲದ ಶೀತಲ ಸಮರ: ನಿಲ್ಲಲು ಬಿಡದ ಮೂಲ ಕಾಂಗ್ರೆಸಿಗರು!

ಸಿದ್ದರಾಮಯ್ಯ ಈಗ ತಾನು ಜಾತ್ಯತೀತ ತತ್ವಕ್ಕೆ ಬದ್ದ, ನನ್ನದು ಅಂಬೇಡ್ಕರ್, ಬುದ್ದ, ಬಸವ, ಕುವೆಂಪು ಅವರ ಸಿದ್ದಾಂತ. ಅವರ ಯೋಚನೆಯನ್ನು ನನ್ನ ಅಧಿಕಾರದ ಅವಧಿಯಲ್ಲಿ ಯೋಜನೆಗಳನ್ನಾಗಿ ರೂಪಿಸಿದ್ದೇನೆ ಎಂದು ಹೇಳಿದ್ದಾರೆ. ಈ ಬಗ್ಗೆ ಚರ್ಚೆ ಮಾಡಲು ಸಿದ್ದ ಎಂಬ ಸವಾಲೆಸೆದಿದ್ದಾರೆ. ಆ ಮೂಲಕ ಕುಮಾರಸ್ವಾಮಿ ಅವರಿಗೆ ಯಾವ ಸಿದ್ದಾಂತವೂ ಇಲ್ಲ. ಅವರ ಅಧಿಕಾರವಧಿಯಲ್ಲಿ ಯಾವ ಘನಂದಾರಿ ಕೆಲಸ ಮಾಡಿಲ್ಲ ಎಂದು ಚುಚ್ಚಿದ್ದಾರೆ. 

Oct 29, 2019, 12:46 PM IST
ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕಿದರೆ ಉಗ್ರ ಹೋರಾಟ: ಸಿದ್ದರಾಮಯ್ಯ

ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕಿದರೆ ಉಗ್ರ ಹೋರಾಟ: ಸಿದ್ದರಾಮಯ್ಯ

ಕೋಟ್ಯಂತರ ಜನರ ಬದುಕಿನ ಮೇಲೆ ಪರಿಣಾಮ ಬೀರುವ ಇಂತಹ ಮಹತ್ವದ ವ್ಯಾಪಾರಿ ಒಪ್ಪಂದದ ವಿವರವನ್ನು ಸಾರ್ವಜನಿಕ ಚರ್ಚೆಗೆ ಬಿಡದೆ ಗೌಪ್ಯತೆಯನ್ನು ಕಾಪಾಡಿಕೊಂಡು ಬರುತ್ತಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು. 
 
Oct 25, 2019, 06:48 PM IST
ಸಿದ್ದರಾಮಯ್ಯನವರೇ ಯಾರ ಸಹವಾಸದಿಂದ ಯಾರು ಕೆಟ್ಟರು?- ಹೆಚ್.ಡಿ. ಕುಮಾರಸ್ವಾಮಿ

ಸಿದ್ದರಾಮಯ್ಯನವರೇ ಯಾರ ಸಹವಾಸದಿಂದ ಯಾರು ಕೆಟ್ಟರು?- ಹೆಚ್.ಡಿ. ಕುಮಾರಸ್ವಾಮಿ

ಉಪ ಚುನಾವಣೆಯಲ್ಲಿ ಕಾಂಗ್ರೆಸ್ 15ಸ್ಥಾನ ಗೆದ್ದರೆ ಬಿಎಸ್ವೈ ರಾಜೀನಾಮೆ ನೀಡಬೇಕು. ನಂತರ ನೇರವಾಗಿ ಚುನಾವಣೆಗೆ ಹೋಗುತ್ತೇವೆ- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

Oct 25, 2019, 01:39 PM IST
ಟ್ವೀಟ್ ವಾರ್ ಮಾಡುತ್ತಿರುವ ಹೆಚ್‌ಡಿಕೆ-ಸಿದ್ದುಗೆ ಹಳ್ಳಿಹಕ್ಕಿ ಕುಟುಕು

ಟ್ವೀಟ್ ವಾರ್ ಮಾಡುತ್ತಿರುವ ಹೆಚ್‌ಡಿಕೆ-ಸಿದ್ದುಗೆ ಹಳ್ಳಿಹಕ್ಕಿ ಕುಟುಕು

‌ಮೈತ್ರಿ ಸರ್ಕಾರ ಪತನಕ್ಕೆ ‌ಸಿದ್ದರಾಮಯ್ಯ ಹಾಗೂ ಹೆಚ್.ಡಿ. ಕುಮಾರಸ್ವಾಮಿ ಇಬ್ಬರೂ ಸಮಾನ ಕಾರಣರು- ಹೆಚ್. ವಿಶ್ವನಾಥ್

Oct 25, 2019, 12:03 PM IST
ಡಿಕೆಶಿಗೆ ಜಾಮೀನು ದೊರೆತಿರುವುದು ನ್ಯಾಯಕ್ಕೆ ಸಿಕ್ಕ ಜಯ: ಸಿದ್ದರಾಮಯ್ಯ

ಡಿಕೆಶಿಗೆ ಜಾಮೀನು ದೊರೆತಿರುವುದು ನ್ಯಾಯಕ್ಕೆ ಸಿಕ್ಕ ಜಯ: ಸಿದ್ದರಾಮಯ್ಯ

 ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದು ನನಗೆ ಸಂತೋಷ ಉಂಟುಮಾಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Oct 23, 2019, 05:36 PM IST
ಮೋದಿ ಸರ್ಕಾರದ ಮುಕ್ತ ವ್ಯಾಪಾರ ಒಪ್ಪಂದದ ಪ್ರಯತ್ನ ರೈತರ ಪಾಲಿನ ಮರಣಶಾಸನ: ಸಿದ್ದರಾಮಯ್ಯ

ಮೋದಿ ಸರ್ಕಾರದ ಮುಕ್ತ ವ್ಯಾಪಾರ ಒಪ್ಪಂದದ ಪ್ರಯತ್ನ ರೈತರ ಪಾಲಿನ ಮರಣಶಾಸನ: ಸಿದ್ದರಾಮಯ್ಯ

ನ್ಯೂಜಿಲೇಂಡ್, ಅಸ್ಟ್ರೇಲಿಯಾದಂತಹ ದೇಶಗಳಿಂದ ಅಗ್ಗದ ದರದ ಹಾಲು ಆಮದಿಗೆ ಅವಕಾಶ ನೀಡುವ RCEP ನಮ್ಮ ರೈತರನ್ನು ಬೀದಿ ಪಾಲು ಮಾಡಲಿದೆ. ನರೇಂದ್ರ ಮೋದಿ ಸರ್ಕಾರದ ಈ ಪ್ರಯತ್ನ ರೈತರ ಪಾಲಿನ ಮರಣಶಾಸನವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Oct 23, 2019, 10:12 AM IST
ಚುನಾವಣಾ ಆಯೋಗವನ್ನೂ ಸಹ ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ: ಸಿದ್ದರಾಮಯ್ಯ

ಚುನಾವಣಾ ಆಯೋಗವನ್ನೂ ಸಹ ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ: ಸಿದ್ದರಾಮಯ್ಯ

ಸಾಮಾನ್ಯವಾಗಿ ಚುನಾವಣೆ ಘೋಷಣೆಯಾದ ದಿನದಿಂದ ನೀತಿಸಂಹಿತೆ ಜಾರಿಯಾಗಬೇಕು. ಆದರೆ ರಾಜ್ಯದಲ್ಲಿ 70 ದಿನ ಮುಂಚಿತವಾಗಿ ಚುನಾವಣೆಯ ದಿನವನ್ನು ಘೋಷಿಸಿದರೂ ಇನ್ನೂ ನೀತಿಸಂಹಿತೆ ಜಾರಿಯಾಗಿಲ್ಲ. ಇವೆಲ್ಲ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೇಲೆ ಪ್ರಭಾವ ಬೀರುತ್ತಿರುವುದಕ್ಕೆ ಸ್ಪಷ್ಟ ನಿದರ್ಶನಗಳು ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

Oct 22, 2019, 03:30 PM IST
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ  ವರದಿ ತಿರಸ್ಕರಿಸಲು ಬಿಜೆಪಿ ಷಡ್ಯಂತ್ರ- ಸಿದ್ದರಾಮಯ್ಯ

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ತಿರಸ್ಕರಿಸಲು ಬಿಜೆಪಿ ಷಡ್ಯಂತ್ರ- ಸಿದ್ದರಾಮಯ್ಯ

ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಬಿಜೆಪಿ ನೇತೃತ್ವದ ಸರ್ಕಾರ ತಿರಸ್ಕರಿಸಲು ಹುನ್ನಾರ ನಡೆಸಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

Oct 20, 2019, 05:29 PM IST
ಕೆ.ಬಿ. ಸಿದ್ಧಯ್ಯ ದಲಿತ  ಹೋರಾಟಕ್ಕೆ  ಮಾನವೀಯತೆಯ ಸ್ಪರ್ಶ ನೀಡಿದ್ದರು; ಮಾಜಿ ಸಿಎಂ ಸಿದ್ದರಾಮಯ್ಯ

ಕೆ.ಬಿ. ಸಿದ್ಧಯ್ಯ ದಲಿತ ಹೋರಾಟಕ್ಕೆ ಮಾನವೀಯತೆಯ ಸ್ಪರ್ಶ ನೀಡಿದ್ದರು; ಮಾಜಿ ಸಿಎಂ ಸಿದ್ದರಾಮಯ್ಯ

ಬದುಕು, ರಾಜಕಾರಣ, ಬರವಣಿಗೆ ಎಲ್ಲದರಲ್ಲೂ ಒಳಗೊಂಡು ಬದುಕುವ ತತ್ವವನ್ನು ಪ್ರತಿಪಾದಿಸುತ್ತಿದ್ದರು ಮೇರು ವ್ಯಕ್ತಿತ್ವ ಕೆ.ಬಿ. ಸಿದ್ಧಯ್ಯ ಅವರದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Oct 19, 2019, 05:38 AM IST
ಸಾವರ್ಕರ್ ಬದಲು ಸಿದ್ದಗಂಗಾ ಶ್ರೀಗಳಿಗೆ ಮೊದಲು ಭಾರತ ರತ್ನ ನೀಡಿ-ಸಿದ್ದರಾಮಯ್ಯ

ಸಾವರ್ಕರ್ ಬದಲು ಸಿದ್ದಗಂಗಾ ಶ್ರೀಗಳಿಗೆ ಮೊದಲು ಭಾರತ ರತ್ನ ನೀಡಿ-ಸಿದ್ದರಾಮಯ್ಯ

 ಮಹಾರಾಷ್ಟ್ರ ಸರ್ಕಾರ ಸಾವರ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿಗಾಗಿ ಅವರ ಹೆಸರನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ ಬೆನ್ನಲ್ಲೇ ಈಗ ರಾಜ್ಯದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಿದ್ದಗಂಗಾ ಶ್ರೀಗಳಿಗೆ ಭಾರತ ನೀಡುವಂತೆ ಆಗ್ರಹಿಸಿದ್ದಾರೆ. 

Oct 18, 2019, 09:03 PM IST
ಸೋನಿಯಾ ಗಾಂಧಿ ಭೇಟಿಯಾದ ಸಿದ್ದರಾಮಯ್ಯ

ಸೋನಿಯಾ ಗಾಂಧಿ ಭೇಟಿಯಾದ ಸಿದ್ದರಾಮಯ್ಯ

ನವದೆಹಲಿಯ 10 ಜನಪಥ್ ನಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ.

Oct 16, 2019, 04:30 PM IST
ಕೇಂದ್ರ ಸರ್ಕಾರದ ಕೃಪಾಪೋಷಿತ ಐಟಿ ಭಯೋತ್ಪಾದನೆಗೆ ಇನ್ನೆಷ್ಟು ಜನ ಬಲಿಯಾಗಬೇಕು?-ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಕೃಪಾಪೋಷಿತ ಐಟಿ ಭಯೋತ್ಪಾದನೆಗೆ ಇನ್ನೆಷ್ಟು ಜನ ಬಲಿಯಾಗಬೇಕು?-ಸಿದ್ದರಾಮಯ್ಯ

 ಮಾಜಿ ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆ ಬಗ್ಗೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿ ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದಾರೆ.

Oct 12, 2019, 03:42 PM IST
ಜಿ.ಪರಮೇಶ್ವರ್ ಮನೆ, ಕಾಲೇಜುಗಳ ಮೇಲಿನ ಐಟಿ ಇಲಾಖೆ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ

ಜಿ.ಪರಮೇಶ್ವರ್ ಮನೆ, ಕಾಲೇಜುಗಳ ಮೇಲಿನ ಐಟಿ ಇಲಾಖೆ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ

ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿ ಐಟಿ ಇಲಾಖೆ ನಡೆಸುತ್ತಿರುವ ದಾಳಿಗಳ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Oct 10, 2019, 01:57 PM IST
ರಾಜ್ಯಕ್ಕೆ ನೀಡಿರುವ ಪರಿಹಾರ ಬ್ರಹ್ಮಾಂಡ ಹಸಿವಿಗೆ ಅರೆಕಾಸಿನ ಮಜ್ಜಿಗೆಯಂತೆ -ಸಿದ್ದರಾಮಯ್ಯ

ರಾಜ್ಯಕ್ಕೆ ನೀಡಿರುವ ಪರಿಹಾರ ಬ್ರಹ್ಮಾಂಡ ಹಸಿವಿಗೆ ಅರೆಕಾಸಿನ ಮಜ್ಜಿಗೆಯಂತೆ -ಸಿದ್ದರಾಮಯ್ಯ

 ರಾಜ್ಯದಲ್ಲಿನ ಪ್ರವಾಹಕ್ಕೆ ಕೇಂದ್ರ ಸರ್ಕಾರ ಘೋಷಿಸಿರುವ 1200 ಕೋಟಿ ರೂ.ಪರಿಹಾರ ಮೊತ್ತದ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

Oct 5, 2019, 05:58 PM IST
ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವ ಯೋಗ್ಯತೆ ಮೋದಿ ಸರ್ಕಾರಕ್ಕಿಲ್ಲ: ಸಿದ್ದರಾಮಯ್ಯ

ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವ ಯೋಗ್ಯತೆ ಮೋದಿ ಸರ್ಕಾರಕ್ಕಿಲ್ಲ: ಸಿದ್ದರಾಮಯ್ಯ

ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವ ಯೋಗ್ಯತೆ ನರೇಂದ್ರ ಮೋದಿ ನೇತೃತ್ವದ ಸರಕಾರಕ್ಕಿಲ್ಲ. ನ್ಯಾಯಬದ್ಧ ಪರಿಹಾರ ಕೇಳಿ ವರದಿ ಸಲ್ಲಿಸುವ ಯೋಗ್ಯತೆ ನಿಮಗೂ‌ ಇಲ್ಲ. ಆರ್ಥಿಕವಾಗಿ ಮಾತ್ರವಲ್ಲ, ಬೌದ್ದಿಕವಾಗಿಯೂ ನಿಮ್ಮ ಸರ್ಕಾರ ದಿವಾಳಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

Oct 4, 2019, 01:10 PM IST
ನೆರೆ ಪೀಡಿತರನ್ನು ಸರ್ಕಾರ ಬೀದಿಪಾಲು ಮಾಡಿದೆ: ಸಿದ್ದರಾಮಯ್ಯ ಕಿಡಿ

ನೆರೆ ಪೀಡಿತರನ್ನು ಸರ್ಕಾರ ಬೀದಿಪಾಲು ಮಾಡಿದೆ: ಸಿದ್ದರಾಮಯ್ಯ ಕಿಡಿ

ಪುನರ್ವಸತಿ ಕೇಂದ್ರಗಳನ್ನು ಮುಚ್ಚುವ ಮೂಲಕ ಸಂತ್ರಸ್ತರನ್ನು ಸರ್ಕಾರ ಬೀದಿಪಾಲು ಮಾಡಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

Oct 1, 2019, 02:38 PM IST