ಮಾಜಿ ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ಹೃದಯಾಘಾತದಿಂದ ಕೊನೆಯುಸಿರೆಳೆಯುವ ಮುನ್ನ ಹಿರಿಯ ವಕೀಲ ಹರೀಶ್ ಸಾಳ್ವೆ ಅವರೊಂದಿಗೆ ಕೊನೆಯ ಸಂಭಾಷಣೆ ನಡೆಸಿದ್ದರು. ಕುಲಭೂಷಣ ಯಾದವ್ ಪ್ರಕರಣದಲ್ಲಿ ಹರೀಶ್ ಸಾಳ್ವೆ ಭಾರತವನ್ನು ಪ್ರತಿನಿಧಿಸಿದ್ದಕ್ಕಾಗಿ ಅವರಿಗೆ ಬಂದು 1 ರೂಪಾಯಿ ಶುಲ್ಕವನ್ನು ಸಂಗ್ರಹಿಸಲು ಕೇಳಿಕೊಂಡಿದ್ದರು.
1998-2004ರ ಅವಧಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಅಂದಿನ ಮಾಹಿತಿ ಪ್ರಸಾರ ಸಚಿವರಾಗಿದ್ದ ಸುಷ್ಮಾ ಸ್ವರಾಜ್ ಈ ವಿಷಯವನ್ನು ಪಾಕಿಸ್ತಾನದ ಮಾಧ್ಯಮಗಳಲ್ಲಿ ಬಹಳ ಬಲವಾಗಿ ಪ್ರತಿಪಾದಿಸಿದರು.
1998-2004ರ ಅವಧಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಅಂದಿನ ಮಾಹಿತಿ ಪ್ರಸಾರ ಸಚಿವರಾಗಿದ್ದ ಸುಷ್ಮಾ ಸ್ವರಾಜ್ ಈ ವಿಷಯವನ್ನು ಪಾಕಿಸ್ತಾನದ ಮಾಧ್ಯಮಗಳಲ್ಲಿ ಬಹಳ ಬಲವಾಗಿ ಪ್ರತಿಪಾದಿಸಿದರು.
ಸುಷ್ಮಾ ಸ್ವರಾಜ್ ಈಗ ನಮ್ಮೊಂದಿಗಿಲ್ಲ. ಅವರ ಅಭಿಮಾನಿಗಳು ಸುಷ್ಮಾ ಸ್ವರಾಜ್ ಸಂಬಂಧಿಸಿದ ಹೆಚ್ಚು ಹೆಚ್ಚು ಮಾಹಿತಿಯನ್ನು ಸಂಗ್ರಹಿಸಲು ಪ್ರಯತ್ನಿಸುತ್ತಿದ್ದಾರೆ. ಈ ಸಂಚಿಕೆಯಲ್ಲಿ, ಅವರ ಮದುವೆಗೆ ಸಂಬಂಧಿಸಿದ ಕಥೆಯನ್ನು ನಾವು ನಿಮಗೆ ಹೇಳುತ್ತಿದ್ದೇವೆ.
ಈಗ ಮತ್ತೊಮ್ಮೆ ಅನಂತ್ ಕುಮಾರ್ ನೆನಪಾಗುತ್ತಿದ್ದಾರೆ. ಸುಷ್ಮಾರವರನ್ನು ಕರ್ನಾಟಕ ರಾಜಕೀಯಕ್ಕೆ ಕರೆತರುವಲ್ಲಿ ತೋರಿಸಿದ ಆಸ್ಥೆ ಅವರನ್ನು ಕನ್ನಡಿಗರ ಇನ್ನಷ್ಟು ಹತ್ತಿರ ಬರುವಂತೆ ಮಾಡಿತು . ನಮ್ಮೆಲ್ಲರ ಸಹೋದರಿಯಾಗಿ ಚಿರಕಾಲ ನಿಲ್ಲುವಂತೆ ಆಯಿತು- ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ
ಬಳ್ಳಾರಿಯನ್ನು 'ತವರು' ಎಂದು ಹೇಳಿಕೊಂಡಿದ್ದ ಸುಷ್ಮಾ ಸ್ವರಾಜ್, ಪ್ರತಿ ವರ್ಷ(1999-2010) 'ವರಮಹಾಲಕ್ಷ್ಮಿ' ಹಬ್ಬಕ್ಕೆ ಬಳ್ಳಾರಿಗೆ ಬಂದು ಗಣಿ ಜಿಲ್ಲೆಯಲ್ಲಿ ಕಮಲ ಅರಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.