Navpancham Yoga 2024: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿ ಗ್ರಹವು ಕೂಡ ನಿರ್ದಿಷ್ಟ ಸಮಯದ ನಂತರ ಚಿಹ್ನೆಯನ್ನು ಬದಲಾಯಿಸುತ್ತದೆ. ರಾಶಿ ಬದಲಾವಣೆಯು ಎಲ್ಲಾ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ. ರಾಶಿ ಬದಲಾವಣೆಯು ಕೆಲವರಿಗೆ ಶುಭ ಮತ್ತು ಕೆಲವರಿಗೆ ಅಶುಭ.
Sun Transit 2022 Effect: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ರಾಜ ಎಂದೇ ಬಣ್ಣಿಸಲ್ಪಡುವ ಸೂರ್ಯನು ಡಿಸೆಂಬರ್ 16 ರಂದು ತನ್ನ ರಾಶಿಚಕ್ರವನ್ನು ಬದಲಾಯಿಸುವ ಮೂಲಕ ಧನು ರಾಶಿಯನ್ನು ಪ್ರವೇಶಿಸಲಿದ್ದಾನೆ. ಸೂರ್ಯನ ರಾಶಿ ಬದಲಾವಣೆಯು ಕೆಲವು ರಾಶಿಯವರಿಗೆ ಬಹಳ ಮಂಗಳಕರವಾಗಿರುತ್ತದೆ. ಅವರು ಈ ಸಮಯದಲ್ಲಿ ಅಪಾರ ಕೀರ್ತಿ, ಸಂಪತ್ತನ್ನು ಗಳಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಅದ್ರುಷ್ಟ್ರದ ರಾಶಿಗಳು ಯಾವುವು ತಿಳಿಯಿರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.