ನಟಿ ಸೋನಾಕ್ಷಿ ಸಿನ್ಹಾ ಅವರ ಪೋಷಕರು ಸೌಮ್ಯ ಸ್ವಭಾವದ (ಸುಶೀಲ್ ಲಡ್ಕಾ) ಹುಡುಗನನ್ನು ಡೇಟ್ ಮಾಡಲು ಬಯಸುತ್ತಾರೆ, ಆದರೆ ಬಾಲಿವುಡ್ ನಲ್ಲಿ ಅಂತಹ ವ್ಯಕ್ತಿಯನ್ನು ಕಂಡುಹಿಡಿಯುವುದು ಕಷ್ಟ ಎಂದು ಅವರು ಹೇಳುತ್ತಾರೆ.
ಶತ್ರುಘ್ನ ಸಿನ್ಹಾ ಅವರು ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಬಿಟ್ಟು ಕಾಂಗ್ರೆಸ್ ಗೆ ಎಪ್ರಿಲ್ 6 ರಂದು ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ.ಈಗ ತಂದೆ ನಿರ್ಧಾರಕ್ಕೆ ಮಗಳು ಸೋನಾಕ್ಷಿ ಸಿನ್ಹಾ ಈಗ ಬೆಂಬಲ ವ್ಯಕ್ತಪಡಿಸಿದ್ದಾಳೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.