ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮೇ 23 ರಂದು ಪ್ರತಿಪಕ್ಷಗಳ ನಾಯಕರನ್ನು ಒಂದೆಡೆ ಸೇರಿಸುವ ನಿಟ್ಟಿನಲ್ಲಿ ಈಗ ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಇಂದು ಉತ್ತರ ಪ್ರದೇಶದ ರಾಯಬರೇಲಿಯಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ನಿಟ್ಟಿನಲ್ಲಿ ನಾಮ ಪತ್ರ ಸಲ್ಲಿಸಿದ ನಂತರ ಸೋನಿಯಾ ಗಾಂಧಿ ಪ್ರಧಾನಿ ಮೋದಿಗೆ 2004 ರಲ್ಲಿ ವಾಜಪೇಯಿ ಸರ್ಕಾರ ಸೋತಿದ್ದನ್ನು ನೆನಪಿಸಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಇಂದು ಮಧ್ಯಾಹ್ನ 03:30ಕ್ಕೆ ದೆಹಲಿಯ ತುಘಲಕ್ ಲೈನ್ ನಲ್ಲಿರುವ ಮನೆ ನಂ. 12 ರಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.