Sourav Ganguly biopic: ಭಾರತದಲ್ಲಿ ಎಂಎಸ್ ಧೋನಿ, ಮೇರಿ ಕೋಮ್, ಕಪಿಲ್ ದೇವ್, ಮಿಥಾಲಿ ರಾಜ್ ಮತ್ತು ಸಚಿನ್ ತೆಂಡೂಲ್ಕರ್ರಂಹತ ಕ್ರಿಕೆಟ್ ಸೆಲೆಬ್ರಿಟಿಗಳ ಜೀವನ ಚರಿತ್ರೆಗಳು ಸಿನಿಮಾಗಳಾಗಿವೆ... ಅದೇ ರೀತಿ ಇದೀಗ ಸೌರವ್ ಗಂಗೂಲಿ ಅವರ ಬಯೋಪಿಕ್ ತೆರೆಗೆ ಬರಲಿದೆ ಎನ್ನಲಾಗಿದೆ..
ಭಾರತೀಯ ಕ್ರಿಕೆಟ್ನ ಮುಂದಿನ ದಾರಿ ಕುರಿತು ಚರ್ಚಿಸಲು ಬಿಸಿಸಿಐ ಮುಖ್ಯಸ್ಥ ಸೌರವ್ ಗಂಗೂಲಿ ನಾಳೆ ಎನ್ಸಿಎ ಮುಖ್ಯಸ್ಥ ರಾಹುಲ್ ದ್ರಾವಿಡ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಬಿಸಿಸಿಐ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಸೌರವ್ ಗಂಗೂಲಿ ಬಗ್ಗೆ ಮಾಜಿ ಸಹ ಆಟಗಾರ ವಿವಿಎಸ್ ಲಕ್ಷ್ಮಣ್ ಅವರು ಕೆಲವು ಅದ್ಬುತ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಅವರು ವಿಶೇಷವಾಗಿ ಸ್ವಾಭಾವಿಕವಾಗಿ ಬಂದಿರುವ ಗಂಗೂಲಿ ನಾಯಕತ್ವ ಗುಣದ ಬಗ್ಗೆ ಕೊಂಡಾಡಿದ್ದಾರೆ.
ಕ್ರಿಕೆಟ್ ಆಡಳಿತದಲ್ಲಿ ಅಪಾರ ಅನುಭವ ಹೊಂದಿರುವ ಸೌರವ್ ಗಂಗೂಲಿ ಅವರನ್ನು ನೂತನ ಬಿಸಿಸಿಐ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದರಿಂದ ಭಾರತದ ಕ್ರಿಕೆಟ್ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಮುಖ್ಯ ಕೋಚ್ ರವಿಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.
ಮುಂಬೈನಲ್ಲಿ ಬುಧವಾರ ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಇದಲ್ಲದೆ, ಗಂಗೂಲಿ 65 ವರ್ಷಗಳಲ್ಲಿ ಪೂರ್ಣಾವಧಿ ಬಿಸಿಸಿಐ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಮುಂಬೈನಲ್ಲಿ ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿ ಬುಧವಾರ ಅಧಿಕಾರ ವಹಿಸಿಕೊಂಡರು. ಬಿಸಿಸಿಐ ಕೇಂದ್ರ ಕಚೇರಿಯಲ್ಲಿ ನಡೆಯುತ್ತಿರುವ ವಾರ್ಷಿಕ ಮಹಾಸಭೆಯಲ್ಲಿ (ಎಜಿಎಂ) ಸೌರವ್ ಗಂಗೂಲಿ ಅಧ್ಯಕ್ಷರಾಗಿ ಆಯ್ಕೆಯಾದರು.
ಎಂ.ಎಸ್. ಧೋನಿ ಕ್ರಿಕೆಟ್ ಭವಿಷ್ಯದ ವಿಚಾರವಾಗಿ ನೂತನ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತಮ್ಮೊಂದಿಗೆ ಯಾವುದೇ ಮಾತುಕತೆ ನಡೆಸಿಲ್ಲ ಎಂದು ಹೇಳಿದ್ದಾರೆ, ಅಗತ್ಯವಿದ್ದಾಗ ಅವರು ಸಂಪರ್ಕಿಸುತ್ತಾರೆ ಎನ್ನುವ ನಂಬಿಕೆ ಇದೆ ಎಂದು ಕೊಹ್ಲಿ ಹೇಳಿದ್ದಾರೆ.
ಅನಿಲ್ ಕುಂಬ್ಳೆ ಅವರನ್ನು 2016 ರಲ್ಲಿ ಭಾರತೀಯ ಕ್ರಿಕೆಟ್ ತಂಡದ ಕೋಚ್ ಆಗಿ ನೇಮಕ ಮಾಡಿದ ನಂತರ ಸೌರವ್ ಗಂಗೂಲಿ ಹಾಗೂ ರವಿಶಾಸ್ತ್ರಿ ಜೊತೆಯಾಗಿ ಕಾಣಿಸಿಕೊಂಡಿಲ್ಲ, ಆ ಸಮಯದಲ್ಲಿ ಮೂರು ಸದಸ್ಯರ ಉನ್ನತ-ಶಕ್ತಿಯ ಕ್ರಿಕೆಟ್ ಸಲಹಾ ಸಮಿತಿಯ (ಸಿಎಸಿ) ಭಾಗವಾಗಿದ್ದ ಶಾಸ್ತ್ರಿ ಮತ್ತು ಗಂಗೂಲಿ ಅವರು ನೇಮಕಾತಿ ಬಗ್ಗೆ ಭಿನ್ನಾಭಿಪ್ರಾಯ ಹೊಂದಿದ್ದರು.
ಸೌರವ್ ಗಂಗೂಲಿ ಅವರು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷರಾಗಲು ಸಜ್ಜಾಗಿದ್ದು, ಅಕ್ಟೋಬರ್ 23 ರಂದು ಭಾರತೀಯ ಕ್ರಿಕೆಟ್ನ ಉಸ್ತುವಾರಿ ವಹಿಸಿಕೊಳ್ಳುವ ಮುನ್ನ ಕೆಲವು ಯೋಜನೆಗಳನ್ನು ಸಿದ್ಧಪಡಿಸಿದ್ದಾರೆ.
ಬಿಸಿಸಿಐ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿಗೆ ಬಗ್ಗೆ ಪಾಕ್ ವೇಗಿ ಶೋಯಬ್ ಅಖ್ತರ್ ಮೆಚ್ಚುಗೆ ನುಡಿಗಳನ್ನಾಡಿದ್ದಾರೆ. ನಾಯಕತ್ವದ ವಿಚಾರದಲ್ಲಿ ಗಂಗೂಲಿ ಪಾಕಿಸ್ತಾನದ ಇಮ್ರಾನ್ ಖಾನ್ ಇದ್ದಂತೆ ಎಂದು ಹೇಳಿದ್ದಾರೆ.
ಭಾರತ ಕ್ರಿಕೆಟ್ ಕಂಡ ಅತ್ಯುತ್ತಮ ನಾಯಕರಲ್ಲಿ ಒಬ್ಬರಾಗಿರುವ ಮಾಜಿ ನಾಯಕ ಸೌರವ್ ಗಂಗೂಲಿ ಕೂಡ ತಂಡದ ಕೋಚ್ ಆಗಲು ಬಯಸಿದ್ದಾರೆ. ಆದರೆ ಅದಕ್ಕೆ ಒಂದು ಕಂಡಿಶನ್, ಅದೇನಪ್ಪಾ ಅಂದರೆ ಅವರು ಈ ಬಾರಿ ಅಲ್ಲ ಕೋಚ್ ಆಗಲು ಹೊರಟಿರುವುದು, ಮುಂಬರುವ ದಿನಗಳಲ್ಲಿ ಎಂದು ಅವರು ಹೇಳಿದ್ದಾರೆ.
ಮುಂಬರುವ ಏಕದಿನ ವಿಶ್ವಕಪ್ನಲ್ಲಿ ಭಾರತ ಆಡಕೂಡದು. ಪಾಕ್ ವಿರುದ್ಧ ಆಡದ ಹೊರತಾಗಿಯೂ ವಿಶ್ವಕಪ್ ಗೆಲ್ಲುವ ಸಾಮರ್ಥ್ಯ ಹೊಂದಿದೆ ಎಂದು ಭಾರತ ಕ್ರಿಕೆಟ್ ತಂಡದ ಖ್ಯಾತ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಹೇಳಿರುವುದನ್ನು, ಸೌರವ್ ಗಂಗೂಲಿ ಸಮರ್ಥಿಸಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.