ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ತಮ್ಮ ಪುತ್ರ ಜೊಹ್ರ್ ಇರಾನಿ ಇಂದು 18ನೆ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಭಾವನಾತ್ಮಕ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ.
ಕೇಂದ್ರ ಸಚಿವೆ ಸ್ಮೃತಿ ಇರಾನಿ ನಗರದ ಸಾಗ್ರಾ ತಾಲ್ ನಲ್ಲಿ ಸಾರ್ವಜನಿಕ ಸಮಸ್ಯೆ ಆಲಿಸಿದರು. ಈ ಸಂದರ್ಭದಲ್ಲಿ ರಾಜ್ಯ ಗೃಹ ಹೆಚ್ಚುವರಿ ಮುಖ್ಯ ಪ್ರಧಾನ ಕಾರ್ಯದರ್ಶಿ ಅವ್ನಿಶ್ ಅವಸ್ಥಿ ಅವರೊಂದಿಗೆ ಉಪಸ್ಥಿತರಿದ್ದರು.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಸೋಲಿಸಿ ಲೋಕಸಭಾ ಸಂಸದರಾಗಿ ಆಯ್ಕೆಯಾಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಸ್ಮೃತಿ ಇರಾನಿ ಅವರು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರೊಂದಿಗೆ ಮುಂದಿನ ಸಾಲಿನಲ್ಲಿ ಸ್ಥಾನ ಪಡೆದಿದ್ದಾರೆ.
ಈಗ ಸಾಮಾಜಿಕ ಮಾಧ್ಯಮಗಳಲ್ಲಿ #FaceAppChallenge ಹೊಸ ಬಿರುಗಾಳಿಯನ್ನೇ ಸೃಷ್ಟಿಸಿದೆ. ಎಲ್ಲರೂ ಈಗ ಈ ಆಪ್ ನ್ನು ಡೌನ್ಲೋಡ್ ಮಾಡಿಕೊಳ್ಳುವ ಮೂಲಕ ತಮ್ಮ ತರುಣ, ಹರೆಯ, ವೃದ್ಧಾವಸ್ಥೆ ಎಲ್ಲ ಹಂತಗಳನ್ನು ಈ ಆಪ್ ಮೂಲಕ ಒಮ್ಮೆಗೆ ನೋಡುತ್ತಿದ್ದಾರೆ.
ಬಿಜೆಪಿ ಯುವ ನಾಯಕ, ತೇಜಸ್ವಿ ಸೂರ್ಯ ಕರ್ನಾಟಕದ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಈ ಬಾರಿಯ ಲೋಕಸಭಾ ಚುನಾವಣೆ ಗೆದ್ದಿದ್ದಾರೆ. ತೇಜಸ್ವಿ ಸೂರ್ಯ 7,39,229 ಮತಗಳನ್ನು ಪಡೆದು ಕಾಂಗ್ರೆಸ್ನ ಬಿ.ಕೆ. ಹರಿಪ್ರಸಾದ್ ಅವರನ್ನು ಸೋಲಿಸಿದರು.
ನಸೀಮ್, ವಸೀಮ್ ಮತ್ತು ಗೋಲು ವಿರುದ್ಧ ಹತ್ಯೆ ಆರೋಪಿಗಳಾಗಿದ್ದು, ಲೋಕಸಭೆ ಚುನಾವಣೆ ಮತ್ತು ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಹತ್ಯೆ ಎಸಗಲಾಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಗುರುವಾರ ಹೊರಬಿದ್ದಿದ್ದು, 39 ವರ್ಷಗಳ ಬಳಿಕ ಅಮೇಥಿ ಜನತೆ ಗಾಂಧಿ ಕುಟುಂಬಕ್ಕೆ ಸೋಲಿನ ಕಹಿ ಉಣಿಸಿದ್ದಾರೆ. ಆದರೆ ಸತತ 39 ವರ್ಷಗಳ ಕಾಲ ಕಾಂಗ್ರೆಸ್ ಗೆ ಆಶೀರ್ವದಿಸಿದ್ದ ಅಮೇಥಿ ಜನತೆ ರಾಹುಲ್ ಗಾಂಧಿ ಕೈ ಹಿಡಿಯದೇ ಇರಲು ಕಾರಣ ಏನು ಎಂಬುದು ಇದೀಗ ದೊಡ್ಡ ಪ್ರಶ್ನೆಯಾಗಿದೆ.
, ಅಮೇಠಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತಗಟ್ಟೆ ವಶಪಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ, ಈ ಕುರಿತು ಜಿಲ್ಲಾಡಳಿತ ಮತ್ತು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಕಾರನ್ನು ಹಿಂಬಾಲಿಸಿ, ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಮಂಗಳವಾರ ನಾಲ್ವರು ವಿದ್ಯಾರ್ಥಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ.
ಕಾಂಗ್ರೇಸ್ನಿಂದ ಸುತ್ತುವರೆದಿರುವ ಅಮೇಥಿ-ರಾಯ್ಬರೇಲಿಯಲ್ಲಿ ತನ್ನ ಅಸ್ತಿತ್ವವನ್ನು ಸಾಧಿಸುವ ಸಲುವಾಗಿ ಬಿಜೆಪಿ ಪ್ರತಿ ವಾರ ತನ್ನ ನಾಯಕರನ್ನು ಅಲ್ಲಿಗೆ ಕಳುಹಿಸುತ್ತಿದೆ. ಈ ಮೂಲಕ ಆ ಪ್ರದೇಶಗಳಲ್ಲಿ ತನ್ನ ಸ್ಥಾನಗಳನ್ನು ಕೇಂದ್ರಿಕರಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. 2014 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಆ ಪ್ರದೇಶದಲ್ಲಿ ಯಶಸ್ಸು ಗಳಿಸಿರಲಿಲ್ಲ.