Rishab Shetty: ನಟ, ನಿರ್ದೇಶಕರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ರಿಷಬ್ ಶೆಟ್ಟಿ ಕಾಂತಾರ ಚಿತ್ರದಿಂದ ದೊಡ್ಡ ಯಶಸ್ಸು ಗಳಿಸಿದರು.. ಇದೀಗ ಈ ಭರವಸೆಯ ನಾಯಕನ ಸಂಭಾವನೆ ಕುರಿತಾದ ಸುದ್ದಿಯೊಂದು ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ..
Sai Pallavi Real Name: ನ್ಯಾಚುರಲ್ ಬ್ಯೂಟಿ ಎಂದೇ ಖ್ಯಾತಿ ಪಡೆದಿರುವ ಸಾಯಿ ಪಲ್ಲವಿ ಯಾವುದೇ ಬೋಲ್ಡ್ ಚಿತ್ರಗಳಲ್ಲಿ ನಟಿಸದೇ ತಮ್ಮ ಶೈಲಿಯಲ್ಲಿನ ಕಂಟೆಂಟ್ ಸಿನಿಮಾಗಳಿಗೆ ಮಾತ್ರ ಗ್ರೀನ್ ಸಿಗ್ನಲ್ ನೀಡುತ್ತಾರೆ.. ಸದ್ಯ ನಟಿ ತಾಂಡೇಲ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.. ಇದೆಲ್ಲದರ ಮಧ್ಯೆ ಸಾಯಿ ಪಲ್ಲವಿಯ ನಿಜವಾದ ಹೆಸರಿನ ಕುರಿತು ಮಾಹಿತಿಯೊಂದು ಹೊದಬಿದ್ದಿದೆ
Kiccha Sudeep on Katera Movie: ಬಿಡುಗಡೆಯಾಗಿ ಭರ್ಜರಿ ಸದ್ದು ಮಾಡುತ್ತಿರುವ ಕಾಟೇರ ಸಿನಿಮಾವನ್ನು ಕಿಚ್ಚ ಸುದೀಪ್ ನೋಡಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದ್ದವು.. ಇದೀಗ ಈ ಗೊಂದಲಗಳಿಗೆ ಉತ್ತರ ಕ್ಲಾರಿಟಿ ಸಿಕ್ಕಿದೆ.. ಇದಕ್ಕೆಲ್ಲಾ ಸ್ವತಃ ಸುದೀಪ್ ಉತ್ತರ ನೀಡಿದ್ದಾರೆ..
Yash Birthday: ಯಶ್ ಎಂದೇ ಖ್ಯಾತರಾಗಿರುವ ಕನ್ನಡದ ಸೂಪರ್ ಸ್ಟಾರ್ ನವೀನ್ ಕುಮಾರ್ ಗೌಡ ನಟನೆಯ ಮೂಲಕ ಲಕ್ಷಾಂತರ ಅಭಿಮಾನಿಗಳ ಹೃದಯವನ್ನು ಗೆದ್ದಿದ್ದಾರೆ. ಇದೀಗ ಅವರ ಕುರಿತಾದ ಇಂಟ್ರೆಸ್ಟಿಂಗ್ ವಿಚಾರಗಳ ಬಗ್ಗೆ ತಿಳಿಯೋಣ
Actress Jayaprada: ಸೌತ್ ಸಿನಿರಂಗದಲ್ಲಿ ತನ್ನ ವೃತ್ತಿಜೀವನವನ್ನು ಪ್ರಾರಂಭಿಸಿ ನಂತರ ಬಾಲಿವುಡ್ಗೆ ಪ್ರವೇಶಿಸಿದ ನಾಯಕಿ ಶ್ರೀದೇವಿ ಎಂದು ಎಲ್ಲರಿಗೂ ನೆನಪಿದೆ. ಆದರೆ ಸಿನಿಮಾದ ಜೊತೆಗೆ ರಾಜಕೀಯದಲ್ಲೂ ತನ್ನನ್ನು ಗುರುತಿಸಿಕೊಂಡಿರುವ ಮತ್ತೊಬ್ಬ ನಾಯಕಿ ಇದ್ದಾರೆ. ಅದು ಯಾರೆಂದು ಇದೀಗ ತಿಳಿಯೋಣ..
Kaatera: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಕಾಟೇರ' ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ.. ಹಾಗಾದರೆ ಡಿಬಾಸ್ ಸಿನಿಮಾ ನಾಲ್ಕು ದಿನದಲ್ಲಿ ಮಾಡಿರುವ ಗಳಿಕೆ ಬಗ್ಗೆ ಇದೀಗ ತಿಳಿದುಕೊಳ್ಳೋಣ..
Katerra Trailer: ಚಾಲೆಂಜಿಂಗ್ ಸ್ಟಾರ್ ಅಭಿಮಾನಿಗಳು ಸದ್ಯ ಕಾಯುತ್ತಿರುವ ಬಹುನಿರೀಕ್ಷಿತ ಚಿತ್ರ ಕಾಟೇರ.. ಇದೀಗ ಈ ಸಿನಿಮಾದ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು.. ಸಖತ್ ಹೈಪ್ ಕ್ರಿಯೆಟ್ ಮಾಡಿದೆ..
Sai Pallavi: ಸಾಯಿ ಪಲ್ಲವಿ ಬಹುದಿನಗಳ ನಂತರ ಮತ್ತೊಂದು ತೆಲುಗು ಚಿತ್ರದ ಮೂಲಕ ಸದ್ದು ಮಾಡಲಿದ್ದಾರೆ. ಆದರೆ ಇದೀಗ ಆಕೆ ಸಿನಿಮಾ ಮಾಡುವಾಗ ಹಾಕುವ ಕಂಡೀಷನ್ಸ್ ಕುರಿತು ಮಾಹಿತಿಯೊಂದು ಹೊರಬಿದ್ದಿದೆ..
Toxic Title Video: ರಾಕಿಂಗ್ ಸ್ಟಾರ್ ಯಶ್ ಅವರ ಹೊಸ ಸಿನಿಮಾ ಅನೌನ್ಸ್ ಆಗಿದ್ದು.. ನಿನ್ನೆ ಚಿತ್ರದ ಟೈಟಲ್ ಹಾಗೂ ಗ್ಲಿಂಪ್ಸ್ಗಳನ್ನು ರಿಲೀಸ್ ಮಾಡಲಾಗಿದೆ.. ಆದರೆ ಅದರಲ್ಲಿ ಕೆಲವು ಆಸಕ್ತಿದಾಯಕ ಸಂಗತಿಗಳಿವೆ ಎಂಬುದನ್ನು ನೀವು ಗಮನಿಸಿದ್ದೀರಾ?
Yash 19 Updates: 'ಕೆಜಿಎಫ್' ಸರಣಿ ಸಿನಿಮಾಗಳ ನಂತರ ಯಶ್ ತಮ್ಮ ಮುಂದಿನ ಸಿನಿಮಾ ಬಗ್ಗೆ ಯಾವುದೇ ಮಾಹಿತಿ ನೀಡಿರಲಿಲ್ಲ.. ಇದೀಗ ಸುದೀರ್ಘ ಗ್ಯಾಪ್ ನಂತರ ಅವರು ತಮ್ಮ 19 ನೇ ಚಿತ್ರದ ಬಗ್ಗೆ ಕ್ರೇಜಿ ಅಪ್ಡೇಟ್ ನೀಡಿದ್ದಾರೆ.
Gujarathi movie releasing in Kannada: ಅಸಲಿಗೆ ಇದು ಗುಜರಾತಿ ಸಿನಿಮಾ. ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಗುಜರಾತಿ ಸಿನಿಮಾವೊಂದು ಕನ್ನಡ ಭಾಷೆಗೆ ಡಬ್ ಆಗುತ್ತಿದೆ. ಸದ್ಯ ಈ ಚಿತ್ರವನ್ನು ಜಾಕ್ ಮಂಜು ತಮ್ಮದೇ ಶಾಲಿನಿ ಆರ್ಟ್ ಬ್ಯಾನರ್ ನಡಿ ಬಿಡುಗಡೆ ಮಾಡುತ್ತಿದ್ದಾರೆ.
ಕಾರ್ಮಿಕರಿಗೆ ಒಳ್ಳೆಯದಾಗಲಿ ಎಂಬ ಉದ್ದೇಶದಿಂದ ನೈತಿಕ ಬೆಂಬಲ ನೀಡುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ಆದರೆ ನಾಳೆ ಮತ್ತು ನಾಡಿದ್ದು ಸಿನಿಮಾ ಪ್ರದರ್ಶನ ಹಾಗೂ ಚಲನಚಿತ್ರ ಚಟುವಟಿಕೆಗಳು ಎಂದಿನಂತೆ ನಡೆಯುತ್ತವೆ ಎಂದು ಚಿನ್ನೇಗೌಡರು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.