Seeta Rama Serial Sindhu: ಜೀ ಕನ್ನಡ ವಾಹಿನಿಯಲ್ಲಿ ಸಾಕಷ್ಟು ಜನಪ್ರಿಯ ಸಿರೀಯಲ್ಗಳಲ್ಲಿ ಸೀತಾ ರಾಮ ಕೂಡ ಒಂದು.. ಇತ್ತೀಚೆಗಂತೂ ಈ ಧಾರವಾಹಿ ಸಖತ್ ಟಿಆರ್ಪಿ ಅಗ್ರಸ್ಥಾನದ ಜೊತೆಗೆ ಪ್ರೇಕ್ಷಕರ ಗಮನ ಸೆಳೆದಿತ್ತು.. ಕಾರಣ ಸೀತಾ ರಾಮನ ಕಲ್ಯಾಣ..
Actress Ramya wedding: ನಟಿ ರಮ್ಯಾ ಅವರು ಉದ್ಯಮಿ ಜೊತೆಗೆ ಮದುವೆ ಆಗುವುದು ಪಕ್ಕಾ ಎಂದು ಹೇಳಲಾಗುತ್ತಿತ್ತು. ಆ ಉದ್ಯಮಿ ಕುಟುಂಬದ ಕಾರ್ಯಕ್ರಮದಲ್ಲಿ ರಮ್ಯಾ ಅವರು ಭಾಗಿಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಇವರ ನಿಶ್ಚಿತಾರ್ಥ ನಡೆಯಲಿದೆ. ರಮ್ಯಾರ ಹುಟ್ಟು ಹಬ್ಬದ ದಿನದಂದೇ (ನ.29) ಈ ಜೋಡಿ ಹೊಸ ಬದುಕಿಗೆ ಕಾಲಿಡಲಿದೆ ಅಂತಾ ಸಹ ವರದಿಯಾಗಿತ್ತು.
Darshan-Kiccha Sudeep: ಕನ್ನಡ ಸಿನಿಮಾರಂಗ ಎಂದರೇ ನಮಗೆ ಮೊದಲು ಕಣ್ಣಮುಂದೆ ಬರೋದು ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್ ಅವರಂತಹ ದಿಗ್ಗಜ ನಟರು.. ಇವರೆಲ್ಲರೂ ಆಗಿನ ಕಾಲದವರಾದರೇ ಸದ್ಯ ಈ ಸಿನಿರಂಗವನ್ನು ಬೇರೊಂದು ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಸತತ ಪ್ರಯತ್ನ ಮಾಡುತ್ತಿರುವ ನಟರ ಪಟ್ಟಿಯಲ್ಲಿ ಕಿಚ್ಚ ಸುದೀಪ್ ಹಾಗೂ ದರ್ಶನ್ ಅಗ್ರಸ್ಥಾನದಲ್ಲಿದ್ದಾರೆ..
Seeta Rama Serial Sindhu: ಜೀ ಕನ್ನಡ ವಾಹಿನಿಯಲ್ಲಿ ಸಾಕಷ್ಟು ಜನಪ್ರಿಯ ಸಿರೀಯಲ್ಗಳಲ್ಲಿ ಸೀತಾ ರಾಮ ಕೂಡ ಒಂದು.. ಇತ್ತೀಚೆಗಂತೂ ಈ ಧಾರವಾಹಿ ಸಖತ್ ಟಿಆರ್ಪಿ ಅಗ್ರಸ್ಥಾನದ ಜೊತೆಗೆ ಪ್ರೇಕ್ಷಕರ ಗಮನ ಸೆಳೆದಿತ್ತು.. ಕಾರಣ ಸೀತಾ ರಾಮನ ಕಲ್ಯಾಣ..
Darshan-Kiccha Sudeep: ಕನ್ನಡ ಸಿನಿಮಾರಂಗ ಎಂದರೇ ನಮಗೆ ಮೊದಲು ಕಣ್ಣಮುಂದೆ ಬರೋದು ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್ ಅವರಂತಹ ದಿಗ್ಗಜ ನಟರು.. ಇವರೆಲ್ಲರೂ ಆಗಿನ ಕಾಲದವರಾದರೇ ಸದ್ಯ ಈ ಸಿನಿರಂಗವನ್ನು ಬೇರೊಂದು ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಸತತ ಪ್ರಯತ್ನ ಮಾಡುತ್ತಿರುವ ನಟರ ಪಟ್ಟಿಯಲ್ಲಿ ಕಿಚ್ಚ ಸುದೀಪ್ ಹಾಗೂ ದರ್ಶನ್ ಅಗ್ರಸ್ಥಾನದಲ್ಲಿದ್ದಾರೆ..
Darshan-Sudeep Friendship: ನಟ ದರ್ಶನ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.. ಈ ಕೇಸ್ಗೆ ಸಂಬಂಧಪಟ್ಟಂತೆ ಇತ್ತೀಚೆಗೆ ಸುದೀಪ್ ಪ್ರತಿಕ್ರಿಯೆ ನೀಡಿದ್ದರು..
Chaitra Vasudevan announces divorce : ಬಿಗ್ಬಾಸ್ ಖ್ಯಾತಿಯ ಚೈತ್ರಾ ವಾಸುದೇವನ್ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ. ನಿರೂಪಕಿ ಪತಿ ಸತ್ಯ ನಾಯ್ಡುಗೆ ಡಿವೋರ್ಸ್ ನೀಡಿರುವ ವಿಚಾರವನ್ನು ಸೋಷಿಯಲ್ ಮಿಡಿಯಾದಲ್ಲಿ ಬಹಿರಂಗ ಪಡಿಸಿದ್ದಾರೆ.
The director of the movie 'Love Birds' P.C. Shekhar: ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಟನೆಯ ‘ಲವ್ ಬರ್ಡ್ಸ್’ ಸಿನಿಮಾ ಬಾರಿ ಮೆಚ್ಚುಗೆಗಳಿಸಿತ್ತು. ಇದೀಗ ಈ ಸಿನಿಮಾದ ನಿರ್ದೇಶಕ ಪಿಸಿ ಶೇಖರ್ ‘ಕಡ್ಡಿಪುಡಿ’ ಚಂದ್ರು ವಿರುದ್ಧ ಹಣಕಾಸಿನ ವಿಚಾರವಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಕಿರುತೆರೆ ನಟ ಸಂಪತ್ ಜಯರಾಮ್ ಏ.22ರಂದು ಇಹಲೋಕ ತ್ಯಜಿಸಿದ್ದರು. ಸಂಪತ್ ಸಾವಿನ ಬೆನ್ನಲ್ಲೇ ಸಾಕಷ್ಟು ಗಾಸಿಪ್ಗಳು ಹುಟ್ಟಿಕೊಂಡಿವೆ. ಹಾಗಾಗಿ ಸಹನಟನ ಸಾವಿಗೆ ಅಸಲಿ ಕಾರಣವೇನು ಎಂಬುದನ್ನ ‘ಅಗ್ನಿಸಾಕ್ಷಿ’ ಖ್ಯಾತಿಯ ನಟ ರಾಜೇಶ್ ಧ್ರುವ ಸ್ಪಷ್ಟನೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.