ಹೆಚ್ ವಿಶ್ವನಾಥ್

ಸೆ.18ರಂದೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಾ.ರಾ. ಮಹೇಶ್, ಕಾರಣ ಏನು ಗೊತ್ತಾ?

ಸೆ.18ರಂದೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಾ.ರಾ. ಮಹೇಶ್, ಕಾರಣ ಏನು ಗೊತ್ತಾ?

ಅನರ್ಹ ಶಾಸಕ ಹೆಚ್. ವಿಶ್ವನಾಥ್ ವಿರುದ್ಧ ಕಿಡಿಕಾರಿದ ಸಾ.ರಾ. ಮಹೇಶ್.

Oct 16, 2019, 01:20 PM IST
ವಿಶ್ವನಾಥ್ ವಿರುದ್ಧ ಹೊಸ ಬಾಂಬ್ ಸಿಡಿಸಿದ ಸಾ.ರಾ. ಮಹೇಶ್; 'ಸೆಕ್ಸ್‌ಟಾಕ್‌' ನಡೆಸಿದ್ರಾ ಹಳ್ಳಿಹಕ್ಕಿ!

ವಿಶ್ವನಾಥ್ ವಿರುದ್ಧ ಹೊಸ ಬಾಂಬ್ ಸಿಡಿಸಿದ ಸಾ.ರಾ. ಮಹೇಶ್; 'ಸೆಕ್ಸ್‌ಟಾಕ್‌' ನಡೆಸಿದ್ರಾ ಹಳ್ಳಿಹಕ್ಕಿ!

ನೀವು ನನ್ನ ಯೋಗ್ಯತೆ ಬಗ್ಗೆ ಮಾತನಾಡುವುದು ಬೇಡ. ನಿಮ್ಮಂತೆ ನಾವು ಬದುಕಿದ್ದರೆ, ಕೆರೆಯೋ ಬಾವಿಯೋ ನೋಡಿಕೊಳ್ಳಬೇಕಾಗಿತ್ತು- ಅನರ್ಹ ಶಾಸಕ ವಿಶ್ವನಾಥ್ ಗೆ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ತಿರುಗೇಟು

Sep 23, 2019, 12:40 PM IST
ಬಿಜೆಪಿಗೆ ಸೇರುವ ವದಂತಿಗೆ ತೆರೆ, ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಹೆಚ್.ವಿಶ್ವನಾಥ್!

ಬಿಜೆಪಿಗೆ ಸೇರುವ ವದಂತಿಗೆ ತೆರೆ, ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಹೆಚ್.ವಿಶ್ವನಾಥ್!

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಇಂದಿನಿಂದಲೇ ಚುನಾವಣಾ ರಾಜಕಾರಣದಿಂದ ದೂರ ಉಳಿಯುತ್ತೇನೆ ಎಂದು ಅನರ್ಹಗೊಂಡ ಶಾಸಕ ಹೆಚ್.ವಿಶ್ವನಾಥ್ ಹೇಳಿದ್ದಾರೆ.

Aug 2, 2019, 05:24 PM IST
ಇಂದು ಅನರ್ಹಗೊಂಡ ಶಾಸಕರಿಂದ ಸುಪ್ರೀಂನಲ್ಲಿ ಅರ್ಜಿ

ಇಂದು ಅನರ್ಹಗೊಂಡ ಶಾಸಕರಿಂದ ಸುಪ್ರೀಂನಲ್ಲಿ ಅರ್ಜಿ

ಈಗಾಗಲೇ ಸ್ಪೀಕರ್ ಅವರು ಅನರ್ಹಗೊಳಿಸಿ ನೀಡಿರುವ ತೀರ್ಪಿಗೆ ಶೀಘ್ರ ತಡೆಯಾಜ್ಞೆ ನೀಡಬೇಕು ಹಾಗೂ ಸ್ಪೀಕರ್ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಅನರ್ಹಗೊಂಡ ಶಾಸಕರು ಸುಪ್ರೀಂಕೋರ್ಟ್ನಲ್ಲಿ ಮನವಿ ಅರ್ಜಿ ಸಲ್ಲಿಸಲಿದ್ದಾರೆ. 

Jul 29, 2019, 10:24 AM IST
ಅನರ್ಹತೆಗೊಳಿಸಿ ಹೆದರಿಸಲು ನಾವ್ಯಾರೂ ಕಾಲೇಜು ಹುಡುಗರಲ್ಲ: ಹೆಚ್. ವಿಶ್ವನಾಥ್

ಅನರ್ಹತೆಗೊಳಿಸಿ ಹೆದರಿಸಲು ನಾವ್ಯಾರೂ ಕಾಲೇಜು ಹುಡುಗರಲ್ಲ: ಹೆಚ್. ವಿಶ್ವನಾಥ್

ಶಾಸಕರ ಅನರ್ಹತೆಯ ನಿರ್ಧಾರವನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ- ಹೆಚ್. ವಿಶ್ವನಾಥ್

Jul 26, 2019, 10:53 AM IST
ಹಿರಿಯ ನಾಯಕರಿಗೆ ಬೆಲೆ ಕೊಡದ ಇಂತಹ ಸರ್ಕಾರ ಇರಬಾರದು: ಹೆಚ್.ವಿಶ್ವನಾಥ್

ಹಿರಿಯ ನಾಯಕರಿಗೆ ಬೆಲೆ ಕೊಡದ ಇಂತಹ ಸರ್ಕಾರ ಇರಬಾರದು: ಹೆಚ್.ವಿಶ್ವನಾಥ್

ಮೈತ್ರಿ ಸರ್ಕಾರ ತನ್ನ ಶಾಸಕರನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ಅಲ್ಲದೆ, ಮೈತ್ರಿ ಸರ್ಕಾರ ರಾಜ್ಯದ ಅಭಿವೃದ್ಧಿಯಲ್ಲಿ ವಿಫಲವಾಗಿದೆ ಎಂದು ಅತೃಪ್ತ ಶಾಸಕ ಹೆಚ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.

Jul 17, 2019, 01:11 PM IST
ಮೂವರು ಅತೃಪ್ತ ಶಾಸಕರ ವಿರುದ್ಧ ಜೆಡಿಎಸ್‌ನಿಂದ ಅನರ್ಹತೆ ಅಸ್ತ್ರ ಪ್ರಯೋಗ; ಸ್ಪೀಕರ್​ಗೆ ದೂರು

ಮೂವರು ಅತೃಪ್ತ ಶಾಸಕರ ವಿರುದ್ಧ ಜೆಡಿಎಸ್‌ನಿಂದ ಅನರ್ಹತೆ ಅಸ್ತ್ರ ಪ್ರಯೋಗ; ಸ್ಪೀಕರ್​ಗೆ ದೂರು

ಹುಣಸೂರು ಶಾಸಕ ಹೆಚ್.ವಿಶ್ವನಾಥ್, ಮಹಾಲಕ್ಷ್ಮೀ ಲೇಔಟ್ ಶಾಸಕ ಗೋಪಾಲಯ್ಯ ಮತ್ತು ಕೆ.ಆರ್.ಪೇಟೆ ಶಾಸಕ ನಾರಾಯಣ ಗೌಡ ವಿರುದ್ಧ ದೂರು ಸಲ್ಲಿಸಲಾಗಿದೆ.

Jul 11, 2019, 06:44 PM IST
ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ಸಮ್ಮಿಶ್ರ ಸರ್ಕಾರದ ವೈಫಲ್ಯ ಖಂಡಿಸಿ ರಾಜೀನಾಮೆ: ಹೆಚ್.ವಿಶ್ವನಾಥ್

ಜನರ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ಸಮ್ಮಿಶ್ರ ಸರ್ಕಾರದ ವೈಫಲ್ಯ ಖಂಡಿಸಿ ರಾಜೀನಾಮೆ: ಹೆಚ್.ವಿಶ್ವನಾಥ್

ಸಮ್ಮಿಶ್ರ ಸರ್ಕಾರ ಕರ್ನಾಟಕದ ಜನತೆಯ ನಿರೀಕ್ಷೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಹೆಚ್.ವಿಶ್ವನಾಥ್ ಹೇಳಿದ್ದಾರೆ.

Jul 6, 2019, 05:39 PM IST
ಮಧು ಬಂಗಾರಪ್ಪಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ನೀಡಿ: ಹೆಚ್.ವಿಶ್ವನಾಥ್

ಮಧು ಬಂಗಾರಪ್ಪಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ನೀಡಿ: ಹೆಚ್.ವಿಶ್ವನಾಥ್

ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿ ಎಂದು ವಿಶ್ವನಾಥ್ ಒತ್ತಾಯಿಸಿದರು. 

Jun 25, 2019, 06:43 PM IST
ಹೆಚ್.ವಿಶ್ವನಾಥ್ ರಾಜೀನಾಮೆ ವಿಚಾರ: ನಾಳೆ ಪಕ್ಷದ ನಾಯಕರ ಸಭೆ ಕರೆದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ

ಹೆಚ್.ವಿಶ್ವನಾಥ್ ರಾಜೀನಾಮೆ ವಿಚಾರ: ನಾಳೆ ಪಕ್ಷದ ನಾಯಕರ ಸಭೆ ಕರೆದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ

ವಿಶ್ವನಾಥ್ ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ, ನಮ್ಮ ಪಕ್ಷದಲ್ಲೇ ಇರುತ್ತಾರೆ. ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ನನ್ನನ್ನು ಒತ್ತಾಯಿಸಬೇಡಿ ಎಂದು ಕೇಳಿಕೊಂಡಿದ್ದಾರೆ ಎಂದು ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.

Jun 20, 2019, 01:21 PM IST
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಅಂಗೀಕರಿಸದಿದ್ದರೆ ಶಾಸಕ ಸ್ಥಾನವೂ ಬೇಡ: ಹೆಚ್.ವಿಶ್ವನಾಥ್

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಅಂಗೀಕರಿಸದಿದ್ದರೆ ಶಾಸಕ ಸ್ಥಾನವೂ ಬೇಡ: ಹೆಚ್.ವಿಶ್ವನಾಥ್

ಮುಖ್ಯಮಂತ್ರಿಗಳಾಗಲೀ, ಸಿದ್ದರಾಮಯ್ಯ ಅವರಾಗಲೀ ಉಪಯೋಗಿಸಿಕೊಂಡಿಲ್ಲ ಎಂದು ಹೆಚ್.ವಿಶ್ವನಾಥ್ ಬೇಸರ ವ್ಯಕ್ತಪಡಿಸಿದರು.

Jun 20, 2019, 12:42 PM IST
ನಿಖಿಲ್ ಕುಮಾರಸ್ವಾಮಿ ಕೂಡ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರ್ಹರು!

ನಿಖಿಲ್ ಕುಮಾರಸ್ವಾಮಿ ಕೂಡ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರ್ಹರು!

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್.ವಿಶ್ವನಾಥ್ ಸಲ್ಲಿಸಿದ್ದ ರಾಜೀನಾಮೆ ಬುಧವಾರ ಅಂಗೀಕಾರವಾಗಿದೆ. 

Jun 12, 2019, 02:57 PM IST
ಅದು ಸಮನ್ವಯ ಸಮಿತಿ ಅಲ್ಲ, ಸಿದ್ದರಾಮಯ್ಯ ಸಮಿತಿ: ಹೆಚ್.ವಿಶ್ವನಾಥ್ ಟೀಕೆ

ಅದು ಸಮನ್ವಯ ಸಮಿತಿ ಅಲ್ಲ, ಸಿದ್ದರಾಮಯ್ಯ ಸಮಿತಿ: ಹೆಚ್.ವಿಶ್ವನಾಥ್ ಟೀಕೆ

ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಅವರು ತಮ್ಮ ಇಷ್ಟಕ್ಕೆ ಬಂದಂತೆ ಅಧಿಕಾರ ಚಲಾಯಿಸುತಿದ್ದಾರೆ ಎಂದು ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದರು.

May 18, 2019, 05:29 PM IST
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಆರೋಗ್ಯ ವಿಚಾರಿಸಿದ ಸಿಎಂ ಕುಮಾರಸ್ವಾಮಿ

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಆರೋಗ್ಯ ವಿಚಾರಿಸಿದ ಸಿಎಂ ಕುಮಾರಸ್ವಾಮಿ

ಮಾರ್ಚ್ 15ರಂದು ಹೈದರಾಬಾದ್ ನಲ್ಲಿ ಏರ್ಪಡಿಸಿದ್ದ ಕುರುಬ ಸಮಾಜದ ಸಮಾವೇಶದಲ್ಲಿ ಪಾಲ್ಗೊಳ್ಳಲು ತೆರಳಿದ್ದ ಸಂದರ್ಭದಲ್ಲಿ ಹೆಚ್​. ವಿಶ್ವನಾಥ್​ ಅವರಿಗೆ ಹೃದಯಾಘಾತವಾಗಿತ್ತು. 

Mar 19, 2019, 01:06 PM IST
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್‌ಗೆ ಲಘು ಹೃದಯಾಘಾತ

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್‌ಗೆ ಲಘು ಹೃದಯಾಘಾತ

ಕುರುಬ ಸಮಾಜದ ಸಮಾವೇಶದಲ್ಲಿ ಪಾಲ್ಗೊಳ್ಳಲು ತೆರಳಿದ್ದ ಸಂದರ್ಭದಲ್ಲಿ ಹೆಚ್​. ವಿಶ್ವನಾಥ್​ ಅವರಿಗೆ ಹೃದಯಾಘಾತವಾಗಿತ್ತು.

Mar 16, 2019, 02:49 PM IST
ಕೇಂದ್ರ ಸರ್ಕಾರ ಕೇವಲ ಮಾತಿನ ಸರ್ಕಾರ: ಹೆಚ್.ವಿಶ್ವನಾಥ್

ಕೇಂದ್ರ ಸರ್ಕಾರ ಕೇವಲ ಮಾತಿನ ಸರ್ಕಾರ: ಹೆಚ್.ವಿಶ್ವನಾಥ್

ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ ಎಂದು ಹೆಚ್ವಾ.ವಿಶ್ವನಾಥ್ ವಾಗ್ದಾಳಿ ನಡೆಸಿದರು. 

Aug 12, 2018, 01:39 PM IST
ರಾಹುಲ್ ಗಾಂಧಿಗೆ ರಾಜ್ಯ ರಾಜಕಾರಣ ತಿಳಿದಿಲ್ಲ, ಅವರು ಪಾಪ ಪಾಂಡು ಇದ್ದಂಗೆ!

ರಾಹುಲ್ ಗಾಂಧಿಗೆ ರಾಜ್ಯ ರಾಜಕಾರಣ ತಿಳಿದಿಲ್ಲ, ಅವರು ಪಾಪ ಪಾಂಡು ಇದ್ದಂಗೆ!

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ರಾಜಕೀಯ ಅನುಭವ ಇಲ್ಲ, ಅವರೊಬ್ಬ 'ಪಾಪ ಪಾಂಡು' ಇದ್ದಂಗೆ ಎಂದು ಮಾಜಿ ಸಂಸದ ಮತ್ತು ಜೆಡಿಎಸ್ ಮುಖಂಡ ಹೆಚ್.ವಿಶ್ವನಾಥ್ ಲೇವಡಿ ಮಾಡಿದ್ದಾರೆ. 

Mar 27, 2018, 07:35 PM IST
ಮಹಾರಾಜರಿಗಿಂತ ಸಿದ್ದರಾಮಯ್ಯ ದೊಡ್ಡವರೇ?- ಜೆಡಿಎಸ್ ಮುಖಂಡ ಹೆಚ್.ವಿಶ್ವನಾಥ್

ಮಹಾರಾಜರಿಗಿಂತ ಸಿದ್ದರಾಮಯ್ಯ ದೊಡ್ಡವರೇ?- ಜೆಡಿಎಸ್ ಮುಖಂಡ ಹೆಚ್.ವಿಶ್ವನಾಥ್

ಕಲ್ಲು ಕಟ್ಟಡಗಳನ್ನು ನಿರ್ಮಿಸಿದ ಮಾತ್ರಕ್ಕೆ ಮೈಸೂರು ಮಹಾರಾಜರಿಗಿಂತ ಮುಖ್ಯಮಂತ್ರಿ ಸಿದ್ದರಾಮಯ್ಯ ದೊಡ್ದವರಾಗ್ತಾರಾ ಎಂದು ಜೆಡಿಎಸ್ ಮುಖಂಡ ಹೆಚ್.ವಿಶ್ವನಾಥ್ ಕಿಡಿಕಾರಿದ್ದಾರೆ.

Mar 12, 2018, 04:34 PM IST