India vs New Zealand, 1st Test Match: ಟೀಂ ಇಂಡಿಯಾದ ಇನ್ನಿಂಗ್ಸ್ನ 81ನೇ ಓವರ್ನಲ್ಲಿ ನ್ಯೂಜಿಲೆಂಡ್ ತಂಡಕ್ಕೆ ಅಂಪೈರ್ಗಳು ಹೊಸ ಚೆಂಡು ನೀಡಿದ ಬಳಿಕವೇ ಭಾರತ ಪರವಿದ್ದ ಪಂದ್ಯವು ಕಿವೀಸ್ ಪರ ವಾಲಿತು ಎನ್ನಲಾಗಿದೆ. ಈ ವೇಳೆ ಭಾರತ ಕೇವಲ 3 ವಿಕೆಟ್ ನಷ್ಟಕ್ಕೆ 400 ರನ್ ಗಳಿಸಿತ್ತು.
Sarfaraz Khan Century: ನ್ಯೂಜಿಲೆಂಡ್ ವಿರುದ್ಧದ 2ನೇ ಇನ್ನಿಂಗ್ಸ್ನಲ್ಲಿ ಸರ್ಫರಾಜ್ ಖಾನ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದು, ಶತಕ ಬಾರಿಸುವ ಮೂಲಕ ಭಾರತದ ಮಾಜಿ ಬ್ಯಾಟ್ಸ್ಮನ್ ಶಿಖರ್ ಧವನ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.
IND vs NZ, 1st Test: ಅದ್ಭುತವಾಗಿ ಬ್ಯಾಟಿಂಗ್ ಮಾಡುತ್ತಿದ್ದ ಪಂತ್ ಟೀಂ ಇಂಡಿಯಾವನ್ನು ಸಂಕಷ್ಟದಿಂದ ಪಾರು ಮಾಡುವಲ್ಲಿ ಯಶಸ್ಸಿಯಾಗಿದ್ದರು. ಕ್ರೀಸ್ನಲ್ಲಿದ್ದ ಕಾಲ ಸ್ಫೋಟಕ ಆಟವಾಡಿದ ಅವರು 105 ಎಸೆತಗಳಲ್ಲಿ 9 ಬೌಂಡರಿ, 5 ಸಿಕ್ಸರ್ ಇದ್ದ 99 ರನ್ ಗಳಿಸಿದರು.
Highest team score in Test matches: ಪಾಕಿಸ್ತಾನದ ಮುಲ್ತಾನ್ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ 4ನೇ ದಿನ ಇಂಗ್ಲೆಂಡ್ನ ಬ್ಯಾಟ್ಸ್ಮನ್ಗಳು ಬೆಟ್ಟದಷ್ಟು ಸ್ಕೋರ್ ಮಾಡುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಪಾಕಿಸ್ತಾನದ 556 ರನ್ಗಳಿಗೆ ಉತ್ತರವಾಗಿ ಇಂಗ್ಲೆಂಡ್ ತನ್ನ ಇನ್ನಿಂಗ್ಸ್ ಅನ್ನು 823/7ಕ್ಕೆ ಡಿಕ್ಲೇರ್ ಮಾಡಿಕೊಂಡಿದೆ.
IND vs AUS, 1st Test : ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಇದೀಗ ತವರಿನಲ್ಲಿ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಲು ಸಿದ್ಧವಾಗಿದೆ. ಆಸ್ಟ್ರೇಲಿಯಾ ತಂಡ ಪ್ರಸ್ತುತ ಭಾರತ ಪ್ರವಾಸದಲ್ಲಿದ್ದು ಬಾರ್ಡರ್-ಗವಾಸ್ಕರ್ 4 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ.
IND vs SL: ಟೀಂ ಇಂಡಿಯಾ ತನ್ನ ಅತ್ಯಂತ ಅಪಾಯಕಾರಿ ಆಟಗಾರನನ್ನು ಇದ್ದಕ್ಕಿದ್ದಂತೆ ಪ್ರವೇಶಿಸಿದೆ. ಈ ಆಟಗಾರನು ಈ ಟೆಸ್ಟ್ ಸರಣಿಯ ಅತ್ಯಂತ ಅಪಾಯಕಾರಿ ಆಟಗಾರನಾಗುತ್ತಾನೆ, ಅದು ಶ್ರೀಲಂಕಾ ತಂಡಕ್ಕೆ ಭಯ ಹುಟ್ಟಿಸಿರುವುದಂತೂ ಖಚಿತ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.